No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Monday, September 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ, ಗೆದ್ದ ಎಲ್ಲರಿಗೂ ಸಚಿವ ಸ್ಥಾನ: ಸಿಎಂ ಬಿಎಸ್’ವೈ

kalpa News by kalpa News
December 10, 2019
in ರಾಜಕೀಯ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು:
ನಾವು ಹಿಂದೆ ಕೊಟ್ಟ ಮಾತಿನಂತೆ ನಡೆಯಲು ಬದ್ದನಾಗಿದ್ದು, ಈ ಹಿನ್ನೆಲೆಯಲ್ಲಿ ಒಂದೆರಡು ದಿನದಲ್ಲಿ ಸಂಪುಟ ವಿಸ್ತರಣೆ ಮಾಡಿ, ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಹ ಸಚಿವ ಸ್ಥಾನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ನಿಜಲಿಂಗಪ್ಪ ಅವರ 117 ನೆಯ ಜನ್ಮದಿನದ ಅಂಗವಾಗಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ನಂತರ ಅವರು ಮಾತನಾಡಿದರು.


ಉಪಚುನಾವಣೆಯಲ್ಲಿ ಗೆದ್ದ ಎಲ್ಲರಿಗೂ ಸಚಿವ ಸ್ಥಾನ ನೀಡುತ್ತೇವೆ. ಅವರಿಂದಲೇ ಈ ಸರ್ಕಾರ ಮುಂದುವರೆಯಲು ಅವಕಾಶವಾಗಿದೆ. ಒಂದೆರಡು ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಿ ನಾನು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದರು.

ಈ ವೇಳೆ ಮಾತನಾಡಿದ ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ, ಮಂಡ್ಯ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಬಾವುಟ ಹಾರಿದೆ. ಮುಂದಿನ ದಿನಗಳಲ್ಲಿ ಇನ್ನೂ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ. ಸಿಎಂ ಯಡಿಯೂರಪ್ಪ ಜನ್ಮಭೂಮಿಯಲ್ಲಿ ಬಿಜೆಪಿ ಪಾರುಪಾತ್ಯ ಸ್ಥಾಪಿಸಲಿದೆ. ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಸೋಲಿಸಲು ಇನ್ನಿಲ್ಲದ ಕಸರತ್ತು ಮಾಡಿ ಈಗ ಸುಮ್ಮನಾಗಿದ್ದಾರೆ ಎಂದರು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇನ್ನು, ಇಂದು ಬೆಳಿಗ್ಗೆ ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ನೂತನ ಶಾಸಕರುಗಳಾದ ಎಸ್.ಟಿ. ಸೋಮಶೇಖರ್ ಮತ್ತು ಭೈರತಿ ಬಸವರಾಜ್ ಅವರು ಇಂದು ಭೇಟಿ ನೀಡಿ ನಿರ್ಮಲಾನಂದನಾಥ ಸ್ವಾಮಿಗಳನ್ನು ಭೇಟಿಯಾಗಿ ಆರ್ಶೀವಾದ ಪಡೆದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: BENGALURUBypollresultCM B S YediyurappaKannada NewsKarnataka politicsಉಪಚುನಾವಣೆಬೆಂಗಳೂರುಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಾಕಿ ಉಳಿದ ಕಡತ ವಿಲೇವಾರಿಗೆ ಟೇಬಲ್ ಟೇಬಲ್’ನ ಪರಿಶೀಲನೆ ನಡೆಸಿ: ಡಿಸಿ ಶಿವಕುಮಾರ್ ಸೂಚನೆ

Next Post

ಉಪಚುನಾವಣೆ ಗೆಲುವು: ಚಳ್ಳಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

kalpa News

kalpa News

Next Post

ಉಪಚುನಾವಣೆ ಗೆಲುವು: ಚಳ್ಳಕೆರೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL