No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Wednesday, July 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಅಣಬೆಯನ್ನು ಮನೆಯಲ್ಲೇ ವರ್ಷವಿಡೀ ಬೆಳೆಯಬಹುದೇ? ಲಾಭವಿದೆಯೇ? ಇಲ್ಲಿದೆ ಕೃಷಿ ವಿವಿ ಕೊಟ್ಟ ಮಾಹಿತಿ

kalpa News by kalpa News
January 9, 2025
in Small Bytes, ಶಿಕಾರಿಪುರ
0
ಅಣಬೆಯನ್ನು ಮನೆಯಲ್ಲೇ ವರ್ಷವಿಡೀ ಬೆಳೆಯಬಹುದೇ? ಲಾಭವಿದೆಯೇ? ಇಲ್ಲಿದೆ ಕೃಷಿ ವಿವಿ ಕೊಟ್ಟ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿಕಾರಿಪುರ  |

ಒಂದು ಸಣ್ಣ ಕೊಠಡಿಯಲ್ಲಿ ವರ್ಷವಿಡೀ ಅಣಬೆಯನ್ನು ಬೆಳೆದು ಲಾಭ ಮಾಡಿಕೊಳ್ಳಬಹುದು ಎಂದು ಕೃಷಿ ವಿವಿ ಸೂಕ್ಷ್ಮಾಣು ಜೀವಶಾಸ್ತ್ರ #Microbiology ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ. ಶಿಲ್ಪಾ ಸಲಹೆ ನೀಡಿದರು.

ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳಿಗಾಗಿ ಶಿಕಾರಿಪುರದ #Shikaripura ನೆಲವಾಗಿಲು ಗ್ರಾಮದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದಡಿಯಲ್ಲಿ ಅಣಬೆ ಬೇಸಾಯದ ಕುರಿತು ಗುಂಪು ಚರ್ಚೆ ಹಾಗೂ ಪದ್ಧತಿ ಪ್ರಾತ್ಯಕ್ಷಿಕೆಯಲ್ಲಿ ಅವರು ಮಾತನಾಡಿದರು.

Also Read>> ಪೊಂಗಲ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ

ಭಾರತದಲ್ಲಿ ಬೆಳೆಯುವ ವಿವಿಧ ರೀತಿಯ ಅಣಬೆಗಳು ಅಂದರೆ ಕಪ್ಪೆ ಚಿಪ್ಪಿನ ಅಣಬೆ, ಬಿಳಿ ಅಣಬೆ, ಗುಂಡು ಅಣಬೆ ಹಾಗೂ ಭತ್ತದ ಹುಲ್ಲಿನ ಅಣಬೆ ಬಗ್ಗೆ ಅವರು ಮಾತನಾಡಿದರು.
ಅಣಬೆಯಲ್ಲಿರುವ #Mushroom ವಿಟಮಿನ್, ಪ್ರೋಟೀನ್ ಹಾಗೂ ಇತರೆ ಪೋಷಕಾಂಶಗಳು ದೇಹದ ಆರೋಗ್ಯಕ್ಕೆ ಬಹುಮುಖ್ಯ. ಇದು ಹೃದಯದ ಆರೋಗ್ಯಕ್ಕೆ ಬಹಳ ಒಳ್ಳೆಯದು. ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದ ತೂಕ ಕಡಿಮೆ ಮಾಡಲು ಉತ್ತಮ ಮತ್ತು ರಕ್ತದಲ್ಲಿ ಸಕ್ಕರೆ ಅಂಶ ನಿಯಂತ್ರಿಸುತ್ತದೆ. ಇದರಿಂದ ಕ್ಯಾನ್ಸರ್’ನಂತಹ ರೋಗಗಳು ಸಹ ತಡೆಯಬಹುದು.

ಅಣಬೆಯನ್ನು ವರ್ಷವಿಡೀ ಬೆಳೆಯಬಹುದಾಗಿದ್ದು, ದಿನದಿಂದ ದಿನಕ್ಕೆ ಇದರ ಬೇಡಿಕೆ ಹೆಚ್ಚುತ್ತಿದೆ. ಇದನ್ನು ಕಡಿಮೆ ವೆಚ್ಚದಲ್ಲಿ ಒಂದು ಸಣ್ಣ 10*10 ಅಡಿಯ ಕೊಠಡಿಯಿಂದ ಪ್ರಾರಂಭಿಸಬಹುದು. ಕಡಿಮೆ ಅವಧಿಯಲ್ಲಿ ಬೆಳೆ ಬೆಳೆಯಬಹುದಾಗಿದ್ದು, ಹೆಚ್ಚು ಇಳುವಯನ್ನು ಪಡೆಯಬಹುದು. ಕಪ್ಪೆಚಿಪ್ಪಿನ ಅಣಬೆ ಬೆಳೆಯಲು ಸುಲಭ ಹಾಗೂ ಹೆಚ್ಚು ಆದಾಯಕಾರಿಯಾಗಿದೆ ಎಂದರು.
ಒಂದು ಬ್ಯಾಗಿನಲ್ಲಿ ಎಷ್ಟು ಬೇಯಿಸಿದ ಹುಲ್ಲು ಮತ್ತು ಎಷ್ಟು ಬೀಜ ಹಾಕಬೇಕು. ಈ ಬ್ಯಾಗನ್ನು ಸ್ವಚ್ಛವಾದ ಕೊಠಡಿಯಲ್ಲಿ ತೂಗು ಹಾಕಬೇಕು. ಸ್ವಲ್ಪ ದಿನಗಳ ಬಳಿಕ ರಂಧ್ರಗಳನ್ನು ಮಾಡಿ ದಿನನಿತ್ಯ ನೀರನ್ನು ಸಿಂಪಡಿಸಬೇಕು. 25 ದಿನಗಳ ನಂತರ ಅಣಬೆಯು ಮೊದಲ ಕಟಾವಿಗೆ ಸಿದ್ಧವಾಗುತ್ತದೆ. ಹೀಗೆ ಸುಮಾರು ಎರಡು ಕಟಾವು ಮಾಡಬಹುದು ಎಂದರು.

ಅಣಬೆಯ ಮೌಲ್ಯವರ್ಧಿತ ಉತ್ಪನ್ನಗಳು ತಯಾರಿಸುವುದರಿಂದ ಹೆಚ್ಚು ಲಾಭಗಳಿಸಬಹುದು. ಇದನ್ನು ಮಹಿಳೆಯರು ಸುಲಭವಾಗಿ ಮಾಡಬಹುದು. ರೈತರಲ್ಲಿ ಅಣಬೆ ಬೇಸಾಯ ಕುರಿತು ಇರುವ ಚಿಂತೆಗಳನ್ನು ಬಗೆಹರಿಸಿದರು.

ಕಾರ್ಯಕ್ರಮದಲ್ಲಿ  ಹಲವಾರು ರೈತರು ಪಾಲ್ಗೊಂಡು ಯಶಸ್ವಿಗೊಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                                

Tags: Kannada News WebsiteLatest News KannadaLocal NewsMalnad NewsMushroomShikaripuraShimogaShivamoggaShivamogga Newsಅಣಬೆಆಂಧ್ರ ವಿಶ್ವವಿದ್ಯಾಲಯಪ್ರೋಟೀನ್ಭಾರತವಿಟಮಿನ್ಶಿಕಾರಿಪುರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪೊಂಗಲ್ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ಎಕ್ಸ್’ಪ್ರೆಸ್ ರೈಲುಗಳ ಸಂಚಾರ

Next Post

ಜೆಎನ್‌ಎನ್‌ಸಿಇ | ಜ.10ರಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ

kalpa News

kalpa News

Next Post
ವಿಟಿಯು ಪರೀಕ್ಷೆ : ಜೆಎನ್‌ಎನ್‌ ಎಂಜಿನಿಯರಿಂಗ್ ಕಾಲೇಜಿಗೆ 5 ರ‍್ಯಾಂಕ್‌

ಜೆಎನ್‌ಎನ್‌ಸಿಇ | ಜ.10ರಿಂದ ಎರಡು ದಿನಗಳ ಅಂತರಾಷ್ಟ್ರೀಯ ವಿಚಾರ ಸಂಕಿರಣ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL