No Result
View All Result
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ
English Articles

Cancellation of Ashokapuram – KSR Bengaluru MEMU trains

by ಕಲ್ಪ ನ್ಯೂಸ್
April 16, 2026
0

Kalpa Media House  |  Bengaluru  | Due to Line Block and Power Block in connection with engineering works at Yeliyur...

Read moreDetails
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕೆನರಾ ಬ್ಯಾಂಕ್‌ನಿಂದ ಹಲವರಿಗೆ ಸ್ವಉದ್ಯೋಗ: ಶೇಷಾದ್ರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 24, 2018
in ಬೆಂಗಳೂರು ನಗರ
0
Share on FacebookShare on TwitterShare on WhatsApp

ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ಕಳೆದ 20 ವರುಷಗಳಿಂದ ಸುಮಾರು 5500 ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡಿದೆ. ಇಲ್ಲಿ ತರಬೇತಿ ಪಡೆದ ಸುಮಾರು ಶೇ. 90 ರಷ್ಟು ಯುವಕ-ಯುವತಿಯರು ಲಾಭದಾಯಕ ಹುದ್ದೆಯಲ್ಲಿದ್ದು, ಅವರಲ್ಲಿ ಅನೇಕರು ಸ್ವಂತ ಉದ್ಯೋಗವನ್ನು ಸ್ಥಾಪಿಸಿ, ಪ್ರಬುದ್ಧಮಾನಕ್ಕೆ ಬಂದಿದ್ದಾರೆ ಎಂದು ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ನಿರ್ದೇಶಕ ವೆಂಕಟೇಶ್ ಶೇಷಾದ್ರಿ ಹೇಳಿದ್ದಾರೆ.

ಯುವಕರ ಸಬಲೀಕರಣ ಕ್ಷೇತ್ರದಲ್ಲಿ ಮಹತ್ತರ ಸಾಧನೆ ಮಾಡಿರುವ ಬೆಂಗಳೂರಿನ ಮಲ್ಲೇಶ್ವರಂ ನಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಗೆ 2018 ನೆಯ ಬಾರಿಯ ಹಂಸ ವಿವೇಕ ರತ್ನ ಪ್ರಶಸ್ತಿ ಲಭಿಸಿದೆ. ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಅವರು ಮಾತನಾಡಿದರು.

ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ಸಂಸ್ಥೆಯು ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಶನ್ (ಟ್ಯಾಲಿ) ಅಥವಾ ಡಿಟಿಪಿ ಮತ್ತು ಹಾಡರ್ ವಡರ್ ಮತ್ತು ನೆಟ್ ವಕರ್ ಅದ್ಮಿನಿಸ್ಟ್ರೇಶನ್ ವಿಭಾಗದಲ್ಲಿ ಉಚಿತ ತರಬೇತಿಯನ್ನು ನೀಡುತ್ತದೆ. ಈ ತರಬೇತಿಯ ಅವಧಿ 3 ತಿಂಗಳಾಗಿದ್ದು, ತರಬೇತಿಯು ವಿತ್ತೀಯ ತ್ರೈಮಾಸಿಕ ದ ಮೊದಲನೆಯ ದಿನದಂದು ಅಂದರೆ ಪ್ರತಿ ವರುಷ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್ ಒಂದರಂದು ಪ್ರಾರಂಭವಾಗುತ್ತದೆ.

ಶಿಕ್ಷಣಾರ್ಥಿಗಳಿಗೆ ನುರಿತ ಶಿಕ್ಷಕರಿಂದ ಉಚಿತ ಕಂಪ್ಯೂಟರ್ ಶಿಕ್ಷಣವನ್ನು ನೀಡುವುದರ ಜೊತೆಗೆ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಕಂಪ್ಯೂಟರ್ ಶಿಕ್ಷಣಕ್ಕೆ ಸಂಬಂದಿಸಿದ ಉಪಯುಕ್ತ ಪುಸ್ತಕಗಳ ಗ್ರಂಥಾಲಯವೂ ಇದೆ. ಇಂಗ್ಲೀಷ್ ಕಲಿಕೆ, ಯೋಗ ಹಾಗೂ ವ್ಯಕ್ತಿತ್ವ ವಿಕಸನದ ಬಗ್ಗೆ ವಿಶೇಷ ಉಪನ್ಯಾಸವನ್ನೂ ಏರ್ಪಡಿಸಲಾಗುವುದು.

ವಿದ್ಯಾರ್ಹತೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು. ಪಿಯುಸಿ, ಡಿಗ್ರಿ, ಡಿಪ್ಲೊಮಾ ಮತ್ತು ಐಟಿಐ ಮಾಡಿದವರಿಗೆ ಆದ್ಯತೆಯನ್ನು ನೀಡಲಾಗುವುದು. ವಯೋಮಿತಿ 18 ರಿಂದ 27 ವರುಷದವರಾಗಿರಬೇಕು. ಪರಿಶಿಷ್ಠ ಜಾತಿ/ವರ್ಗದವರಿಗೆ ವಯಸ್ಸಿನ ಗರಿಷ್ಠ ಮಿತಿ 30 ಆಗಿರುತ್ತದೆ. ಬಿಪಿಎಲ್ ರೇಷನ್ ಕಾಡರ್ ಹೊಂದಿರಬೇಕು. ಲಿಖಿತ ಪರೀಕ್ಷೆ ಹಾಗೂ ಸಂದರ್ಶನಕ್ಕೆ ತಮ್ಮ ಸ್ವಂತ ವೆಚ್ಚದಲ್ಲಿ ಅಭ್ಯರ್ಥಿಗಳು ಪೋಷಕರೊಡನೆ ಹಾಜರಾಗಬೇಕು.

ಇದರ ಜೊತೆಗೆ ಸಂಸ್ಥೆಯು ಭಾರತ ಸರ್ಕಾರದ ಆಶಯದಂತೆ ಡಿಜಿಟಲೀಕರಣಕ್ಕೆ ಹೆಚ್ಚಿನ ಒಟ್ಟು ನೀಡಲು ಗೃಹಿಣಿಯರು, ಮಹಿಳಾ ಉದ್ಯಮಿಗಳು ಹಾಗೂ ಹಿರಿಯನಾಗರೀಕರಿಗೆ ಕಂಪ್ಯೂಟರ್ ಬಗ್ಗೆ ಅರಿವು ವನ್ನು ಮೂಡಿಸಲು ಒಂದು ತಿಂಗಳ ಕಂಪ್ಯೂಟರ್ ಕಲಿಕಾ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಈ ಯೋಜನೆಯಡಿ ಇದುವರೆಗೆ 150 ಕ್ಕೂ ಹೆಚ್ಚು ಮಂದಿ ಕಂಪ್ಯೂಟರ್ ಶಿಕ್ಷಣವನ್ನು ಪಡೆದಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

Tags: Canara BankDigital Indiaಕೆನರಾ ಬ್ಯಾಂಕ್
Share196Tweet123Send
Previous Post

ದರ್ಶನ್ ಶೀಘ್ರ ಗುಣಮುಖಕ್ಕೆ ಪ್ರಾರ್ಥಿಸಿದ ನಟ ಜಗ್ಗೇಶ್

Next Post

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಶ್ರಮಿಸುತ್ತಿದೆ ಕಾಪುವಿನ ಈ ತಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸ್ವಚ್ಛ ಭಾರತ ಅಭಿಯಾನಕ್ಕಾಗಿ ಶ್ರಮಿಸುತ್ತಿದೆ ಕಾಪುವಿನ ಈ ತಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ!, ಏನಿದು ಕೇಸ್?

ಶಿವಮೊಗ್ಗ ಕೇಂದ್ರ ಕಾರಾಗೃಹಕ್ಕೆ ಬೇಕರಿ ಪದಾರ್ಥ ತಂದವ ಜೈಲುಪಾಲು! ಆಗಿದ್ದೇನು?

April 15, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಅಶೋಕಪುರಂ – ಕೆಎಸ್ಆರ್ ಬೆಂಗಳೂರು ಮೆಮು ಸೇವೆ ಎರಡು ದಿನ ರದ್ದು

April 15, 2026
ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

ಇರಾನ್ ಯುದ್ಧ ಅಂತಿಮ ಹಂತಕ್ಕೆ: ವಿಶ್ವದ ಗಮನ ಸೆಳೆದ ಟ್ರಂಪ್ ಹೇಳಿಕೆ

April 15, 2026
ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

ಬಿಹಾರ | ಬಿಜೆಪಿಯ ಸಾಮ್ರಾಟ್ ಚೌಧರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ

April 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL