No Result
View All Result
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?
English Articles

Heritage Weighing Machine Restored, Unveiled at Mysuru Railway Museum

by ಕಲ್ಪ ನ್ಯೂಸ್
June 7, 2026
0

Kalpa Media House  |  Mysuru  | A rare and historically significant railway artifact—a 2000 kg capacity mechanical platform weighing scale...

Read moreDetails
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
  • Advertise With Us
  • Grievances
  • About Us
  • Contact Us
Sunday, June 7, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 7, 2026
in ಶಿವಮೊಗ್ಗ
0
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕ್ಯಾನ್ಸರ್ ಎಂಬುದು ಜೀವನದ ಕೊನೆಯ ಅಧ್ಯಾಯವಲ್ಲ; ಸೂಕ್ತ ಚಿಕಿತ್ಸೆ, ವೈದ್ಯರ ಮೇಲಿನ ನಂಬಿಕೆ, ಕುಟುಂಬದ ಬೆಂಬಲ ಮತ್ತು ದೃಢ ಮನೋಬಲದಿಂದ ಅದನ್ನು ಜಯಿಸಿ ಆರೋಗ್ಯಕರ ಜೀವನ ನಡೆಸಬಹುದು ಎಂಬ ಸಂದೇಶ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದ ‘ರಾಷ್ಟ್ರೀಯ ಕ್ಯಾನ್ಸರ್ ಸರ್ವೈವರ್ ಡೇ’ #NationalCancerSurvivorDay ಕಾರ್ಯಕ್ರಮದಲ್ಲಿ ಪ್ರತಿಧ್ವನಿಸಿತು.

ಕಾರ್ಯಕ್ರಮದಲ್ಲಿ ಕ್ಯಾನ್ಸರ್‌ನ್ನು ಯಶಸ್ವಿಯಾಗಿ ಎದುರಿಸಿ ಬದುಕು ಗೆದ್ದ ಸರ್ವೈವರ್‌ಗಳು ಅವರ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ರೋಗಿಗಳಲ್ಲಿ ಆತ್ಮವಿಶ್ವಾಸ ತುಂಬಲಾಯಿತು.

Also Read>> ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರು ಡಾ. ಉತ್ತಮ ಶರ್ಮಾ ಮಾತನಾಡಿ, ಕ್ಯಾನ್ಸರ್ ರೋಗನಿರ್ಣಯವಾದ ತಕ್ಷಣ ಬದುಕಿನ ಬಗ್ಗೆ ನಿರಾಶರಾಗುವ ಅಗತ್ಯವಿಲ್ಲ. ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆದರೆ #Cancer ಕ್ಯಾನ್ಸರ್‌ನಿಂದ ಗುಣಮುಖರಾಗಲು ಸಾಧ್ಯ ಎಂಬುದಕ್ಕೆ ಸಾವಿರಾರು ಸರ್ವೈವರ್‌ಗಳ ಬದುಕು ಸಾಕ್ಷಿಯಾಗಿದೆ ಎಂದು ಹೇಳಿದರು.ಕ್ಯಾನ್ಸರ್ ಚಿಕಿತ್ಸೆಯು ಸುದೀರ್ಘ ಪ್ರಕ್ರಿಯೆಯಾಗಿದ್ದು, ಈ ಅವಧಿಯಲ್ಲಿ ಕುಟುಂಬದವರ ಬೆಂಬಲ ಮತ್ತು ರೋಗಿಯ ಮನೋಬಲ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಳೆದ ಹಲವು ವರ್ಷಗಳಲ್ಲಿ 10 ಸಾವಿರಕ್ಕೂ ಹೆಚ್ಚು ಕ್ಯಾನ್ಸರ್ ರೋಗಿಗಳು ಯಶಸ್ವಿಯಾಗಿ ಚಿಕಿತ್ಸೆ ಪಡೆದು ಸರ್ವೈವರ್‌ಗಳಾಗಿದ್ದಾರೆ ಎಂದು ತಿಳಿಸಿದರು.

Also Read>> ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ವಿಕಿರಣ ಆಂಕೊಲಾಜಿಸ್ಟ್ ಡಾ. ರವಿ ನಡಹಳ್ಳಿ ಮಾತನಾಡಿ, ಕ್ಯಾನ್ಸರ್ ಸರ್ವೈವರ್‌ಗಳ ಬದುಕು ಸಮಾಜಕ್ಕೆ ಸ್ಫೂರ್ತಿಯಾಗಿದೆ. ಚಿಕಿತ್ಸೆಯ ಸಮಯದಲ್ಲಿ ಎದುರಾಗುವ ದೈಹಿಕ ಮತ್ತು ಮಾನಸಿಕ ಸವಾಲುಗಳನ್ನು ಧೈರ್ಯದಿಂದ ಎದುರಿಸುವುದು ಅತ್ಯಗತ್ಯ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: CancerKannada News WebsiteLatest News KannadaNational Cancer Survivor DaySahyadri Narayana Multispeciality HospitalShimogaShivamoggaShivamogga Newsಕ್ಯಾನ್ಸರ್ರಾಷ್ಟ್ರೀಯ ಕ್ಯಾನ್ಸರ್ ಸರ್ವೈವರ್ ಡೇಶಿವಮೊಗ್ಗಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ
Share197Tweet123Send
Previous Post

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

Next Post

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

June 7, 2026
ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

ಕ್ಯಾನ್ಸರ್ ಅಂತ್ಯವಲ್ಲ, ಹೊಸ ಬದುಕಿನ ಆರಂಭ | ಸರ್ವೈವರ್ ಡೇಯಲ್ಲಿ ಬದುಕು ಗೆದ್ದವರ ಸ್ಪೂರ್ತಿದಾಯಕ ಸಂದೇಶ

June 7, 2026
ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

ಮೈಸೂರು ರೈಲ್ವೆ ವಿಭಾಗ | ಶಿವಮೊಗ್ಗ, ಮೈಸೂರು, ಸಕಲೇಶಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

June 7, 2026
ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

ಶಿಕಾರಿಪುರ | ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ | ಬಿ.ವೈ. ಉಮಾದೇವಿ

June 7, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!