No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Tuesday, September 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿಕ್ಷಕರು ನಾವೀನ್ಯತೆಯ ಸೃಷ್ಟಿಕರ್ತರಾಗುವುದು ಅತ್ಯಗತ್ಯ: ಡಾ ಎ. ಎಸ್. ಲಕ್ಷ್ಮೀಶ್

ಪಿಇಎಸ್‌ನಲ್ಲಿ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ

kalpa News by kalpa News
July 1, 2026
in ಶಿವಮೊಗ್ಗ
0
ಶಿಕ್ಷಕರು ನಾವೀನ್ಯತೆಯ ಸೃಷ್ಟಿಕರ್ತರಾಗುವುದು ಅತ್ಯಗತ್ಯ: ಡಾ ಎ. ಎಸ್. ಲಕ್ಷ್ಮೀಶ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಯಾವುದೇ ಒಂದು ಸಂಸ್ಥೆಯು ಸ್ವಾಯತ್ತತೆಯನ್ನು ಪಡೆಯುವುದು ಅದು ಕೇವಲ ಆಡಳಿತಾತ್ಮಕ ಸ್ವಾತಂತ್ರ್ಯವನ್ನು ಪಡೆಯುವುದಲ್ಲ. ಅದು ಗುಣಮಟ್ಟ, ಜವಾಬ್ದಾರಿ, ನಾವಿನ್ಯತೆ ಮತ್ತು ಶೈಕ್ಷಣಿಕ ನಾಯಕತ್ವದ ಹೊಸ ಅಧ್ಯಾಯವಾಗಿದೆ ಎಂದು ಸಾಗರದ ಎಲ್‌ಬಿ ಮತ್ತು ಎಸ್‌ಬಿಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ ಎ. ಎಸ್ ಲಕ್ಷ್ಮೀಶ್ ತಿಳಿಸಿದರು.

ಪಿಇಎಸ್ ಐಎಎಮ್‌ಎಸ್ ಕಾಲೇಜಿನ ಐಕ್ಯುಎಸಿ ಸೆಲ್‌ನ ವತಿಯಿಂದ ಕಾಲೇಜಿನ ಅಧ್ಯಾಪಕರಿಗಾಗಿ ಆಯೋಜಿಸಲಾಗಿದ್ದ ಸಾಮರ್ಥ್ಯ ವೃದ್ಧಿ ಕಾರ್ಯಕ್ರಮದ ಮೊದಲ ಗೋಷ್ಠಿಯ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಅವರು ಮಾತನಾಡಿದರು.
ಸ್ವಾಯತ್ತತೆಯನ್ನು ಹೊಂದುವುದರಿಂದ ಸಂಸ್ಥೆಯು ತನ್ನದೇ ಆದ ಪಠ್ಯಕ್ರಮವನ್ನು ರೂಪಿಸಿಕೊಳ್ಳುವುದಕ್ಕೆ ಅವಕಾಶವಿರುತ್ತದೆ. ವಿದ್ಯಾರ್ಥಿಗಳ ಅಗತ್ಯತೆ ಮತ್ತು ಕೈಗಾರಿಕೆಗಳ ನಿರೀಕ್ಷೆಗಳಿಗೆ ಅನುಗುಣವಾಗಿ ಹೊಸ ವಿಷಯಗಳನ್ನು ಸೇರಿಸಿಕೊಳ್ಳಬಹುದು. ಮೌಲ್ಯಮಾಪನ ವ್ಯವಸ್ಥೆಯನ್ನು ಸುಧಾರಿಸಬಹುದು. ಉದ್ಯೋಗ ಕೌಶಲ್ಯ, ಸಂಶೋಧನೆ, ಉದ್ಯಮಶೀಲತೆ ಮತ್ತು ಜೀವನಕೌಶಲ್ಯಗಳಿಗೆ ಹೆಚ್ಚಿನ ಒತ್ತನ್ನು ನೀಡಬಹುದು. ಆದರೆ ಸ್ವಾತಂತ್ರ್ಯದ ಜೊತೆಗೆ ಹೆಚ್ಚಿನ ಹೊಣೆಗಾರಿಕೆಯೂ ಸಹ ಬರುತ್ತದೆ. ಸ್ವಾಯತ್ತ ಸಂಸ್ಥೆಯಲ್ಲಿ ಪ್ರತಿಯೊಬ್ಬ ಶಿಕ್ಷಕರು ಕೇವಲ ಪಾಠ ಮಾಡುವವರಾಗಿರದೆ ಮಾರ್ಗದರ್ಶಕರಾಗಿ, ಸಂಶೋಧಕರಾಗಿ, ನಾವೀನ್ಯತೆಯ ಸೃಷ್ಟಿಕರ್ತರಾಗುವ ಅಗತ್ಯವಿದೆ ಎಂದು ತಿಳಿಸಿದರು.

Also read: ರಾಷ್ಟ್ರೀಯ ವೈದ್ಯರ ದಿನಾಚರಣೆ | ಮೈತ್ರಿ – ಕುಮದ್ವತಿ ಶಾಲೆ ವತಿಯಿಂದ ಶುಭ ಹಾರೈಕೆ

ಎರಡನೆಯ ಗೋಷ್ಠಿಯ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಮಂಗಳೂರಿನ ಸೈಂಟ್ ಅಲೋಶಿಯಸ್ ಕಾಲೇಜಿನ ಮಾಜಿ ಕುಲಸಚಿವರಾದ ಡಾ. ಎ ಎಮ್ ನರಹರಿಯವರು ಮಾತನಾಡಿ, ಸ್ವಾಯತ್ತತೆ ಪಡೆದ ಸಂಸ್ಥೆಗಳು ತನ್ನ ಶೈಕ್ಷಣಿಕ ಚಟುವಟಿಕೆಗಳನ್ನು ಸ್ವತಂತ್ರವಾಗಿ ಯೋಜಿಸುವ ಮತ್ತು ಅನುಷ್ಠಾನಗೊಳಿಸುವ ಅಧಿಕಾರ ಹೊಂದಿರುತ್ತದೆ. ಆದರೆ ಪದವಿಯನ್ನು ವಿಶ್ವವಿದ್ಯಾಲಯವೇ ನೀಡುತ್ತದೆ. ಯುಜಿಸಿ, ರಾಜ್ಯ ಸರ್ಕಾರದ ನಿಯಮಗಳು ಅನ್ವಯವಾಗುತ್ತವೆ. ಅಲ್ಲದೆ ನ್ಯಾಕ್ ಮತ್ತು ಇತರ ಗುಣಮಟ್ಟದ ಸಂಸ್ಥೆಗಳ ಮಾನದಂಡಗಳನ್ನು ಪಾಲಿಸಬೇಕಿದೆ. ಹೊಸ ಕೋರ್ಸ್‌ಗಳನ್ನು ಆರಂಭಿಸಬಹುದು. ಕೈಗಾರಿಕೆಗಳೊಂದಿಗೆ ಪಠ್ಯಕ್ರಮ ರೂಪಿಸಬಹುದು ಎಂದರು

JNNCE Shivamoggaಸ್ಥಳೀಯ ಅಗತ್ಯಕ್ಕೆ ಅನುಗುಣವಾದ ಪಠ್ಯಕ್ರಮ ರಚನೆ ಹಾಗೂ ಮೌಲ್ಯಮಾಪನ ವ್ಯವಸ್ಥೆ ಸುಧಾರಿಸಲು ಅವಕಾಶವಿದೆ. ಅಕಾಡೆಮಿಕ್ ಕೌನ್ಸಿಲ್, ಬೋರ್ಡ್ ಆಫ್ ಸ್ಟಡೀಸ್, ಫೈನಾನ್ಸ್ ಕಮಿಟಿ, ಎಕ್ಸಾಮಿನೇಷನ್ ಸೆಲ್, ಆಡಳಿತ ಮತ್ತು ಸುಶಾಸನ ಮೊದಲಾದ ಹೊಸ ವಿಭಾಗಗಳನ್ನು ಸ್ಥಾಪಿಸಿ ಅವುಗಳ ಸಮನ್ವಯದ ಮೂಲಕ ಕಾರ್ಯನಿರ್ವಹಿಸುವ ಅಗತ್ಯವಿದೆ. ಸ್ವಾಯತ್ತ ಸಂಸ್ಥೆಯಲ್ಲಿ ಪ್ರಾಂಶುಪಾಲರು ಮತ್ತು ಅಧ್ಯಾಪಕರುಗಳೇ ನಿಜವಾದ ಬದಲಾವಣೆಯ ಶಿಲ್ಪಿಗಳಾಗಿದ್ದು ಅವರ ಪಾತ್ರ ಮಹತ್ವಪೂರ್ಣವಾದುದು ಹಾಗೆಯೇ ಹಲವಾರು ಸವಾಲುಗಳೂ ಸಹ ಇಲ್ಲಿ ಕಾಣುತ್ತೇವೆ ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುದರ್ಶನ್ ಜಿ ಎಂ ಅವರು ಅಧ್ಯಕ್ಷತೆಯ ನುಡಿಗಳನ್ನು ಆಡುತ್ತಾ ಸಂಸ್ಥೆಯು ಕಳೆದ 18 ವರ್ಷಗಳಲ್ಲಿ ಹಲವಾರು ಮೈಲಿಗಲ್ಲುಗಳನ್ನು ಸಾಧಿಸಿ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಾ ಬಂದಿದೆ. ವಿಶ್ವವಿದ್ಯಾಲಯದ ಸಂಯೋಜನೆಯಿಂದ ಮುಂದುವರೆದು ಸ್ವಾಯತ್ತ ಮಾನ್ಯತೆಯನ್ನು ಪಡೆಯುವುದು ಸಾಧನೆಯ ಮುನ್ನಡೆಯನ್ನು ಸೂಚಿಸುತ್ತದೆ. ಈ ಹಂತದಲ್ಲಿ ಬರುವ ಎಲ್ಲಾ ರೀತಿಯ ಸವಾಲುಗಳನ್ನು ಸಮರ್ಥವಾಗಿ ಎದುರಿಸಿ ಸಾಂಘಿಕ ಪ್ರಯತ್ನದ ಮೂಲಕ ಹೊಸ ಯಶಸ್ಸನ್ನು ಗಳಿಸೋಣ ಎಂದು ನುಡಿದರು.

ಸಮಾರಂಭದಲ್ಲಿ ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಂಚಾಲಕರಾದ ಡಾ. ಅಶ್ವಿನಿ, ಕಂಪ್ಯೂಟರ್‌ಸೈನ್ಸ್ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ರೂಪ ಡಿ. ಎಸ್, ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಮೋಹನ್ ಡಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಮಂಜುನಾಥ ಹೆಚ್ ಆರ್, ಅವರು ಹಾಗೂ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದರು. ಸ್ನಾತಕೋತ್ತರ ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ ನಾಗರಾಜ ಟಿ ಡಿ ಅವರು ಸ್ವಾಗತಿಸಿ, ಐಕ್ಯೂಎಸಿ ಸಂಚಾಲಕರಾದ ಶ್ರೀ ಪ್ರಶಾಂತ್ ಕುಮಾರ್ ಅವರು ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalahamsa Infotech private limited

Tags: Capacity Building ProgramKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPESShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಷ್ಟ್ರೀಯ ವೈದ್ಯರ ದಿನಾಚರಣೆ | ಮೈತ್ರಿ – ಕುಮದ್ವತಿ ಶಾಲೆ ವತಿಯಿಂದ ಶುಭ ಹಾರೈಕೆ

Next Post

ಭಾರತದಲ್ಲಿ ಭೌತಿಕ ಬುದ್ಧಿಮತ್ತೆ (Physical Intelligence) ಯುಗಕ್ಕೆ ನಾಂದಿ

kalpa News

kalpa News

Next Post
India marks the beginning of the Physical Intelligence era

ಭಾರತದಲ್ಲಿ ಭೌತಿಕ ಬುದ್ಧಿಮತ್ತೆ (Physical Intelligence) ಯುಗಕ್ಕೆ ನಾಂದಿ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL