ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ನಗರದ ಹೃದಯ ಭಾಗದಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಸೃಷ್ಠಿಸಿದ್ದ ಕಾಡುಕೋಣವನ್ನು ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದ್ದು, ನಂತರ ಸುರಕ್ಷಿತವಾಗಿ ಅರಣ್ಯಕ್ಕೆ ವಾಪಾಸ್ ಬಿಡಲಾಗಿದೆ.
ಇಂತಹ ಮುಂಜಾನೆ ನಗರದಲ್ಲಿ ಕಾಣಿಸಿಕೊಂಡಿದ್ದ ಕಾಡುಕೋಣವನ್ನು ಬಿಜೈ ಪ್ರದೇಶದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ ಸೆರೆ ಹಿಡಿಯಲಾಗಿದೆ.
ಆನಂತರ ಕೋಣವನ್ನು ಟೆಂಪೋದಲ್ಲಿ ಕೊಂಡೊಯ್ದು ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಡಲಾಗಿದೆ.
Get in Touch With Us info@kalpa.news Whatsapp: 9481252093
















