No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Saturday, October 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Shivamogga | ಭೀಕರ ಕಾರು ಅಪಘಾತ: ದಾವಣಗೆರೆ ಮೂಲದ ವ್ಯಕ್ತಿ ಸ್ಥಳದಲ್ಲೇ ಸಾವು

kalpa News by kalpa News
July 28, 2026
in ಶಿವಮೊಗ್ಗ
0
Car Accident Near Shivamogga Davanagere Man Dies on the Spot
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ (Shivamogga) ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಇಂದು ಭೀಕರ ಕಾರು ಅಪಘಾತ ಸಂಭವಿಸಿ, ದಾವಣಗೆರೆ ಮೂಲದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.

ಮೃತ ವ್ಯಕ್ತಿಯನ್ನು ದಾವಣಗೆರೆ ಮೂಲದ ಸುರೇಶ್ (65) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ತಮ್ಮ ಮಗನೊಂದಿಗೆ ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ಹಿಂದಿರುಗುತ್ತಿದ್ದರು.

Also Read>> ಲೋಂಡಾ ಬಳಿ 2 ರೈಲು ಸಂಚಾರ ವ್ಯತ್ಯಯ | ಕಾರಣವೇನು?

ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಕಾರನ್ನು ಸುರೇಶ್ ಅವರ ಮಗ ಚಲಾಯಿಸುತ್ತಿದ್ದನು. ಪ್ರಯಾಣದ ವೇಳೆ ಆಯನೂರು ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಎಡಭಾಗದಲ್ಲಿದ್ದ ಮೋರಿಗೆ ಭಾರೀ ವೇಗದಲ್ಲಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಂಭೀರವಾಗಿ ಗಾಯಗೊಂಡ ಸುರೇಶ್ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿದ ಕೂಡಲೇ ಕುಂಸಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಸಂಬಂಧ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪಘಾತದ ನಿಖರ ಕಾರಣಗಳ ಕುರಿತು ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Fatal Car Accident Near Shivamogga: Davanagere Man Dies on the Spot

A tragic car accident occurred near Hosur Dargah on the Ayanur–Sirigere road in Shivamogga taluk, resulting in the death of a 65-year-old man from Davanagere.

The deceased has been identified as Suresh (65), a resident of Davanagere. He was returning home from Mangaluru after receiving medical treatment, along with his son, in a Maruti Swift car.According to preliminary police reports, the car was being driven by his son. As they reached near Hosur Dargah, the driver reportedly lost control of the vehicle, which veered off the road and crashed into a roadside culvert with great force.

Due to the impact, the front portion of the car was completely crushed. Suresh sustained severe injuries and died on the spot.

Upon receiving information, personnel from the Kumsi Police Station rushed to the scene and conducted an inspection. The body has been sent for post-mortem examination.

A case has been registered at Kumsi Police Station, and further investigation is underway to determine the exact cause of the accident.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: AyanurCar AccidentDavanagereDeath NewsKannada News WebsiteLatest News KannadaLocal NewsMalnad NewsRoad AccidentShimogaShivamoggaShivamogga Newsಆಯನೂರುದಾವಣಗೆರೆಶಿವಮೊಗ್ಗಸಿರಿಗೆರೆ
Share224Tweet140Send
Aniruddha Vasishta S R

Aniruddha Vasishta S R

Editor-in-Chief

Previous Post

Shivamogga | ವನವಾಸಿಗಳ ಸಂಕಷ್ಟ ಕುರಿತು ಶಾಸಕ ಶಾಂತರಾಂ ಸಿದ್ಧಿ ಬೇಸರ

Next Post

ಗುರುಪೂರ್ಣಿಮೆ | ಜು.29ರಂದು ವಿಶೇಷ ಪ್ರವಚನ

kalpa News

kalpa News

Next Post
Guru Poornime | Special Discourse on July 29

ಗುರುಪೂರ್ಣಿಮೆ | ಜು.29ರಂದು ವಿಶೇಷ ಪ್ರವಚನ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL