ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು
ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ | ಆಕಸ್ಮಿಕವಾಗಿ ಬೆಂಕಿ ತಗುಲಿ ನಡು ರಸ್ತೆಯಲ್ಲೇ ಕಾರೊಂದು ಧಗಧಗನೆ ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಂಬಲಿಗೋಳ ಸಮೀಪದ ಹೆದ್ದಾರಿಯಲ್ಲಿ ನಡೆದಿದೆ. ಶಿಕಾರಿಪುರದಿಂದ ಆಯನೂರು ಸಮೀಪದ ಹಣಗೆರೆ ಕಟ್ಟೆಗೆ ತೆರಳುತ್ತಿದ್ದ ವೇಳೆ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಸಂಪೂರ್ಣ ಕಾರನ್ನು ಆವರಿಸಿದೆ. ಸುಮಾರು 15 ನಿಮಿಷಗಳ ಕಾಲ ಕಾರು ಉರಿದಿರುವುದಾಗಿ ತಿಳಿದುಬಂದಿದೆ. Also Read>> ಮೈಸೂರು-ಶಿವಮೊಗ್ಗ, ತಾಳಗುಪ್ಪದ 3 ರೈಲುಗಳು ಈ 2 ದಿನ … Continue reading ನಡುರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು | ಪ್ರಯಾಣಿಕರು ಅದೃಷ್ಟವಶಾತ್ ಪಾರು
Copy and paste this URL into your WordPress site to embed
Copy and paste this code into your site to embed