No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಳಗಾವಿ

ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್

ಎರಡೂ ಪ್ರಕರಣಗಳ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಪ್ರತಿಕ್ರಿಯೆ

kalpa News by kalpa News
May 14, 2023
in ಬೆಳಗಾವಿ, ವಿಜಯಪುರ
0
ಪಾಕ್ ಜಿಂದಾಬಾದ್ ಘೋಷಣೆ: ಪ್ರಕರಣ ದಾಖಲು, ವಿಜಯಪುರದಲ್ಲಿ ಕತ್ತಿ ಝಳಪಿಸಿದ ಆರೋಪಿ ಅರೆಸ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಬೆಳಗಾವಿಯ ಆರ್’ಟಿಪಿ ವೃತ್ತದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಹಾಗೂ ವಿಜಯಪುರದಲ್ಲಿ ವಿಜಯೋತ್ಸವದ ವೇಳೆ ತಲವಾರ್ ಝಳಪಿಸಿದ ಎರಡೂ ಘಟನೆಗಳಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ಈ ಕುರಿತಂತೆ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ಮಾಹಿತಿ ಪ್ರಕಟಿಸಿದ್ದಾರೆ.

Case is registered and needful action is being taken https://t.co/qkV7MRwofy

— alok kumar (@alokkumar6994) May 14, 2023


ಬೆಳಗಾವಿಯ ಆರ್’ಪಿಡಿ ವೃತ್ತದ ಬಳಿ ಪಾಕಿಸ್ತಾನ ಜಿಂದಾಬಾದ್ ಅಂತಾ ಘೋಷಣೆ ಕೊಟ್ಟ ಇಂತಹ ದೇಶದ್ರೋಹಿಗಳ ವಿರುದ್ಧ ದೇಶದ್ರೋಹಿ ಕೇಸ್ ಹಾಕಲೇಬೇಕು. ಕನ್ನಡ ಪರ ಕೆಲಸ ಮಾಡುವವರ ಮೇಲೆ ರೌಡಿಶೀಟರ್ ಓಪನ್ ಮಾಡಲು ಸಾಧ್ಯವಿರುವ ವ್ಯವಸ್ಥೆಯಲ್ಲಿ ಇಂತಹ ದೇಶದ್ರೋಹಿಗಳ ವಿರುದ್ಧ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು ಎಂದು ಟ್ವೀಟ್ ಮೂಲಕವೇ ಮನವಿ ಮಾಡಲಾಗಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್ ಅವರು, ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.

ಎಡಿಜಿಪಿ ಅಲೋಕ್ ಕುಮಾರ್

ಇನ್ನು, ವಿಜಯಪುರ ನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶನಿವಾರ ನಡೆದ ವಿಜಯೋತ್ಸವದ ವೇಳೆ ಅವರ ಬೆಂಬಲಿಗನೊಬ್ಬ ತಲವಾರ್ ಝಳಪಿಸಿದ್ದಾನೆ. ಯತ್ನಾಳ ಬೆಂಬಲಿಗನ ಈ ಕಾರ್ಯಕ್ಕೆ ಜನರಿಂದ ವಿರೋಧ ವ್ಯಕ್ತವಾಗಿದೆ. ಇದನ್ನು ಗಮನಿಸಿ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್ ಅವರು, ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದಿದ್ದಾರೆ.

Case registered and Accused has been arrested https://t.co/AHvaJwqJqN

— alok kumar (@alokkumar6994) May 14, 2023

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ADGP Alok KumarBelagaviCrime NewsKannada News WebsiteLatest News KannadaPakistanPolice NewsTalwarVijayapuraಎಡಿಜಿಪಿ ಅಲೋಕ್ ಕುಮಾರ್ತಲವಾರ್ಪಾಕಿಸ್ತಾನಬೆಳಗಾವಿವಿಜಯಪುರ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕ್ರೈಸ್ಟ್ ಕಿಂಗ್’ನಲ್ಲಿ ತಲೆಯೆತ್ತುತ್ತಿದೆ ಆಧುನಿಕ ಸೌಲಭ್ಯಗಳ ವಿಶ್ವದರ್ಜೆಯ ನೂತನ ಕಾಲೇಜು ಕಟ್ಟಡ

Next Post

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

kalpa News

kalpa News

Next Post
ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

ಗೂಡ್ಸ್ ರೈಲಿಗೆ ಸಿಲುಕಿ ಎಮ್ಮೆಗಳ ದಾರುಣ ಸಾವು

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL