Thursday, February 26, 2026
Advertisement
ADVERTISEMENT

ಡಾ.ಗುರುರಾಜ ಪೋಶೆಟ್ಟಿಹಳ್ಳಿ

ಯಾರು ಮಹಾತ್ಮ? ಭಾಗ- ೫

1942ರ ಆಗಸ್ಟ್ 8ರಂದು ಮಧ್ಯರಾತ್ರಿ ಬಾಂಬೆ ಮೀಟಿಂಗ್ ಹಾಲಿನಲ್ಲಿ ಒಂದಷ್ಟು ಜನ ಒಟ್ಟು ಸೇರಿದ್ದರು. ಎಂದಿನ ಶೈಲಿಯಲ್ಲಿ ತುಂಡು ಬಟ್ಟೆ ತೊಟ್ಟು ಬಂದ ಫಕೀರನೊಬ್ಬ ಉದ್ರಿಕ್ತಗೊಂಡು ಭಾಷಣ ಮಾಡಲಾರಂಭಿಸಿದ. "ಈ ಕ್ಷಣವೇ ನನಗೆ ಸ್ವಾತಂತ್ರ್ಯ ಬೇಕು. ಇಂದೇ ಈ ರಾತ್ರಿಯೇ. ಸಾಧ್ಯವಾದರೆ...

Read moreDetails

ಯಾರು ಮಹಾತ್ಮ? ಭಾಗ- ೪

ವಿಭಜನೆಗೆ ಹಲವಾರು ವರುಷಗಳ ಮುನ್ನವೇ ಪಾಕಿಸ್ತಾನ ಸ್ಥಾಪನೆಗೆ ತಳಹದಿಯಾಗಿತ್ತು. ಎಲ್ಲಿದ್ದರೂ ತಮ್ಮ ಪ್ರತ್ಯೇಕ ಅಸ್ತಿತ್ವದಿಂದ ಗುರುತಿಸಿಕೊಳ್ಳುವ ಮನೋಭಾವವಿರುವ ಮುಸಲರಿಗೆ ಈ ಕಾರ್ಯಕ್ಕೆ ಬೀಜರೂಪ ಒದಗಿದ್ದು ಸೈಯ್ಯದ್ ಮೊಹಮ್ಮದನ "ಮೊಹಮ್ಮದನ್ ಆಂಗ್ಲೋ ಯೂನಿವರ್ಸಿಟಿ". ಮುಸ್ಲಿಂ ಲೀಗಿನ ಸ್ಥಾಪನೆಗೆ ಬೀಜಾರೋಪವಾದದ್ದು ಮುಂದೆ ಅಲಿಗಢ ವಿವಿಯಾಗಿ...

Read moreDetails

ಯಾರು ಮಹಾತ್ಮ? ಭಾಗ- ೩

ಅಹಿಂಸೆಯನ್ನು ಸಾಧಿಸಿದವನ ಎದುರಲ್ಲಿ ಯಾರಿಗೂ ಶತ್ರುತ್ವ ಭಾವನೆ ಉಂಟಾಗುವುದಿಲ್ಲ. "ಅಹಿಂಸಾ ಪ್ರತಿಷ್ಠಾಯಾಂ ತತಸನ್ನಿಧೌ ವ್ಯರ್ಥಗಃ" ಎನ್ನುತ್ತದೆ ಪತಂಜಲಿ ಯೋಗ ಸೂತ್ರ. “ಬೇರೆಯವರಿಗೆ ಕಿಂಚಿತ್ತೂ ಹಾನಿ ಮಾಡದ ವ್ಯಕ್ತಿಯ ಎದುರಲ್ಲಿ ಕ್ರೂರ ಪ್ರಾಣಿಗಳೂ ವಿನೀತವಾಗುತ್ತವೆ. ಯೋಗಿಯ ಎದುರಲ್ಲಿ ಹುಲಿ ಮತ್ತು ಕುರಿಯೂ ಒಟ್ಟಿಗೆ...

Read moreDetails

ಯಾರು ಮಹಾತ್ಮ? ಭಾಗ- ೨

ಆಗ ಕಾಂಗ್ರೆಸ್ಸಿನಲ್ಲಿ ಗಾಂಧಿಯವರದ್ದೇ ಅಂತಿಮ ಮಾತು. ಸರಿತಪ್ಪುಗಳ ವಿಚಾರವಾಗಿ ಅವರ ತೀರ್ಮಾನವೇ ಅಂತಿಮ ನಿರ್ಣಯ! ಅವರ ಮುಖಂಡತ್ವ ಬೇಕೆಂದಾದರೆ ಕಾಂಗ್ರೆಸ್ ಅವರ ನಿರ್ಧಾರಗಳನ್ನು ಒಪ್ಪಬೇಕಿತ್ತು. ಇಲ್ಲದಿದ್ದರೆ ಅವರು ತಮ್ಮದೇ ಹಾದಿ ಹಿಡಿಯುತ್ತಿದ್ದರು. ಹಾಗಾಗಿಯೇ ಕಾಂಗ್ರೆಸ್ ತನ್ನ ಬುದ್ಧಿಯನ್ನು ಅಕ್ಷರಶಃ ಗಾಂಧಿಗೆ ಮಾರಿಕೊಂಡಿತ್ತು....

Read moreDetails

ಯಾರು ಮಹಾತ್ಮ? ಭಾಗ-೧

"ರಾಷ್ಟ್ರ"ದ ಮಹತ್ವ ತಿಳಿಯದವರು, ತಾಯಿನಾಡಿನ ಅರ್ಥ ತಿಳಿಯದವರು ಗಾಂಧಿಗೆ ಕಣ್ಣುಮುಚ್ಚಿ ರಾಷ್ಟ್ರಪಿತ ಎನ್ನುವ ಪಟ್ಟ ಕಟ್ಟಿಬಿಟ್ಟಾಗಿದೆ. ಅವರ ಭಕ್ತರು ಅಥವಾ ಅವರ ಹೆಸರಿನಡಿ ತಮ್ಮ ದಂಧೆ ನಡೆಸುವವರಿಗೆ ಆತ ಮಹಾತ್ಮ! ಇತಿಹಾಸವನ್ನು ಸರಿಯಾಗಿ ತಿಳಿದುಕೊಳ್ಳದ, ಅವರ ಮನಸ್ಸು-ಮಾತು-ಕೃತಿಗಳನ್ನು ಸರಿಯಾಗಿ ವಿಮರ್ಷಿಸದ ಹಲವರಿಗೂ...

Read moreDetails
Page 12 of 12 1 11 12
  • Trending
  • Latest
error: Content is protected by Kalpa News!!