Sunday, July 26, 2026
Advertisement
ADVERTISEMENT

ಡಾ.ಗುರುರಾಜ ಪೋಶೆಟ್ಟಿಹಳ್ಳಿ

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

ದಶಾವತಾರ ಲೇಖನ ಸರಣಿ-2: ದಶಾವತಾರಗಳ ಹಿಂದಿನ ಅಂತರಾರ್ಥ-ಮತ್ಸ್ಯಾವತಾರ, ಕೂರ್ಮಾವತಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದಶಾವತಾರಗಳೋ, ದ್ವಾದಶಾವತಾರಗಳೋ, ಶತಾವತಾರಗಳೋ ಅಥವಾ ಸಹಸ್ರ ವಿರಾಟ್ ರೂಪಗಳೊ ಎಂಬುದು ಮುಖ್ಯವಲ್ಲ. ಈ ಅವತಾರಗಳ ಮೂಲಕ ನಮ್ಮ ಜೀವನಕ್ಕೆ ದೊರಕುವ ದಿವ್ಯ ಸಂದೇಶವೇನು? ಅದನ್ನು ನಾವೆಷ್ಟರ ಮಟ್ಟಿಗೆ ಅನುಷ್ಠಾನಕ್ಕೆ ತಂದುಕೊಳ್ಳುತ್ತೇವೆ ಎಂಬುದಷ್ಟೇ ಮುಖ್ಯವಾಗುತ್ತದೆ. ಆದಿ ಪೌರುಷವೇ...

Read moreDetails

ದಶಾವತಾರ ಲೇಖನ ಸರಣಿ-1: ದಶವತಾರದೊಳಗಿನ ದ್ಯೋತಕವೇನು?

ದಶಾವತಾರ ಲೇಖನ ಸರಣಿ-1: ದಶವತಾರದೊಳಗಿನ ದ್ಯೋತಕವೇನು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹತ್ತು ಎಂಬುದು ಪೂರ್ಣದ್ಯೋತಕವಾಗಿದೆ. ಪೂರ್ಣಜ್ಞಾನ, ಪೂರ್ಣೈಶ್ವರ್ಯ, ಪೂರ್ಣಾನಂದ, ಪೂರ್ಣತೇಜ, ಪೂರ್ಣಶಕ್ತಿ, ಪೂರ್ಣಪ್ರಭ ಎಲ್ಲವೂ ಪರಮಾತ್ಮನಲ್ಲಿ ಮಾತ್ರ ಕಾಣಬಹುದು. ಸನಾತನನು ಅನಾದಿ ವೇದವೇದ್ಯನೆಂಬುದು ಭಾಗವತದ ವಚನವಾಗಿದೆ, ಸದಾ ವಂದ್ಯನಾಗಿರುವವನು, ವೇದಪ್ರತಿಪಾದ್ಯನು ಭಗವಂತ. ಅವನು ಪರಿಪೂರ್ಣ ಸರ್ವತ್ರ ವ್ಯಾಪ್ತನಿದ್ದಾನೆ....

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-18 ಬ್ರಹ್ಮಾಂಡ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಾಯು ಮಹಾಪುರಾಣದ ಹಳೆಯ ಪಾಠವೆಂದು ಅನುಮಾನಿಸಲಾಗಿದೆ. ಏಕೆಂದರೆ ಇದನ್ನು ವಾಯವೀಯ ಬ್ರಹ್ಮಾಂಡ ಎಂದು ಕರೆದಿದೆ, ಕೂರ್ಮಮಹಾಪುರಾಣ. ಮತ್ಸ್ಯಪುರಾಣದ ಪ್ರಕಾರ ಇದನ್ನು ಹೇಳಿದವನು ಬ್ರಹ್ಮ. ಈ ಹೆಸರಿನ 12,200 ಶ್ಲೋಕಗಳುಳ್ಳ ಪ್ರಾಚೀ ಮಹಾಪುರಾಣ ಕಳೆದುಹೋಗಿರಬೇಕು. ಏಕೆಂದರೆ ಉಪಲಬ್ಧ...

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-17 ಗರುಡ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗರುಡ ಮಹಾಪುರಾಣವೊಂದು ಸಂಪೂರ್ಣ ವೈಷ್ಣವಪುರಾಣ. ಗರುಡನಿಗಿದನ್ನು ಮೊದಲು ವಿಷ್ಣು ಹೇಳಿದನೆಂದೂ ಆ ಬಳಿಕ ಗರುಡ ಇದನ್ನು ಕಶ್ಯಪಮುನಿಗೆ ಹೇಳಿದನೆಂದೂ ಆದುದರಿಂದ ಇದಕ್ಕೀ ನಾಮಧೇಯ ಬಂದಿತೆಂದೂ ಉಲ್ಲೇಖಿಸಲಾಗಿದೆ. ಸೃಷ್ಟಿಕ್ರಮ, ಯುಗಚಕ್ರ, ವಂಶಾವಳಿ ಮುಂತಾದ ಪೌರಾಣಿಕ ವಿಷಯಗಳೊಟ್ಟಿಗೇ ವಿಷ್ಣುಪೂಜೆ,...

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-16 ಮತ್ಸ್ಯ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-16 ಮತ್ಸ್ಯ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸಲಕ್ಷಣವಾದ ಪ್ರಾಚೀನ ಮಹಾಪುರಾಣ. ಮತ್ಸ್ಯಾವತಾರ ತಾಳಿ ವಿಷ್ಣು ಮನುವನ್ನು ಪ್ರಲಯಪ್ರವಾಹದಿಂದ ಉದ್ಧರಿಸುವ ವೃತ್ತಾಂತದಿಂದ ಪುರಾಣಾರಂಭ. ಮನುವಿನ ಹಡಗನ್ನು ಮತ್ಸ್ಯ ಎಳೆದೊಯ್ಯುವಾಗ ಅವನಿಗೂ ಮನುವಿಗೂ ನಡೆದ ಸಂವಾದವೇ ಮತ್ಸ್ಯಪುರಾಣ. ಸೃಷ್ಟಿ, ವಂಶವೃಕ್ಷ, ಶ್ರಾದ್ಧ, ಭೂ, ಖಗೋಲಗಳ ವಿಷಯ,...

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-14-15 ವಾಮನ ಪುರಾಣ-ಕೂರ್ಮ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-14-15 ವಾಮನ ಪುರಾಣ-ಕೂರ್ಮ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಾಮನ ಪುರಾಣ ವಿಷ್ಣುವಿನ ವಾಮನಾವತಾರ ಇದರ ಆರಂಭ ವಸ್ತು. ಪುರಾಣ ಪಂಚಲಕ್ಷಣಸಂಪನ್ನವಾಗಿಲ್ಲ. ಹಲವಾರು ಅಧ್ಯಾಯಗಳು ವಿಷ್ಣುವಿನ ಅವತಾರಗಳನ್ನು ವಿವರಿಸುತ್ತವೆ. ಒಂದೆಡೆ ಲಿಂಗಪೂಜೆಯೂ ಮತ್ತೊಂದೆಡೆ ಉಮಾಶಿವರ ವಿವಾಹ, ಗಣೇಶ, ಸ್ಕಂದರ ಉತ್ಪತ್ತಿ ಮುಂತಾದ ಸಂಗತಿಗಳೂ ಬಿತ್ತರಿಸಲ್ಪಟ್ಟಿವೆ. ಶ್ಲೋಕಸಂಖ್ಯೆ...

Read moreDetails

ಕಾರುಣ್ಯಪೂರ್ಣ ವಾತ್ಸಲ್ಯಮಯಿ ವರದಪುರದ ಮಹಾತಪಸ್ವಿ ಶ್ರೀಧರ ಸ್ವಾಮಿಗಳು

ವರದಪುರದ ಮಹಾತಪಸ್ವಿ ಭಕ್ತ ಜನೋದ್ಧಾರಕ ಶ್ರೀಧರ ಸ್ವಾಮಿಗಳು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವಿಶ್ವದಲ್ಲಿ ಅಶಾಂತಿ ತಲೆದೋರಿದಾಗ, ಸಮಾಜದಲ್ಲಿ ಅಜ್ಞಾನ ಅಂಧಕಾರವು ಆವರಿಸಿದಾಗ, ಸನಾತನ ಧರ್ಮದ ಸ್ವರೂಪವು ಅತಿಭಯಗ್ರಸ್ಥವಾಗಿರುವಾಗ, ಪರಮಾತ್ಮನು ಸಂತ, ಸದ್ಗುರು, ಸತ್ಪುರಷರ ರೂಪದಲ್ಲಿ ಜನ್ಮವೆತ್ತಿ ಲೋಕ ಕಲ್ಯಾಣ ಮಾಡುತ್ತಿರುವ ಕ್ರಮವು ಅನಾದಿಕಾಲದಿಂದಲೂ ನಡೆಯುತ್ತಾ ಬಂದಿರುವುದು. ಈ ಮಹಾತ್ಮರು...

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-13 ಸ್ಕಂದ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-13 ಸ್ಕಂದ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಸ್ಕಂದಪ್ರೋಕ್ತವಾದುದು. ಶೈವತತ್ವಗಳಿದರಲ್ಲಿವೆ. ಈ ಹೆಸರಿನ ಪ್ರಾಚೀನಪುರಾಣವೀಗ ಅನುಪಲಬ್ಧ. ಸ್ಕಂದಪುರಾಣದ ಸಂಹಿತೆಗಳೆಂದೂ ಖಂಡಗಳೆಂದೂ ಹೇಳಿಕೊಳ್ಳುವ ಅನೇಕ ಕೃತಿಗಳಿದ್ದರೂ ಸ್ಕಂದಪುರಾಣವೆಂಬ ಹೆಸರುಳ್ಳ ಉಪಲಬ್ಧ ಪ್ರಾಚೀನಪ್ರತಿಯಲ್ಲಿ ಅವುಗಳಲ್ಲಾವುದೂ ಅಡಕವಾಗಿಲ್ಲ. ಇದರ ಪ್ರಾಚೀನ ಮೂಲದಲ್ಲಿ 81800 ಶ್ಲೋಕಗಳಿದ್ದುವೆಂದು ಹೇಳಿಕೆ. ಅದರ ಅಭಾವದಲ್ಲಿ...

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-11-12 ಲಿಂಗ ಮಹಾಪುರಾಣ-ವರಾಹ ಮಹಾಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ?: ಮಾಲಿಕೆ-11-12 ಲಿಂಗ ಮಹಾಪುರಾಣ-ವರಾಹ ಮಹಾಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಲಿಂಗ ಮಹಾಪುರಾಣ ಶಿವನ ವಿವಿಧ ರೂಪಗಳ-ಹೆಚ್ಚಾಗಿ ಲಿಂಗರೂಪದ ಪೂಜೆಯನ್ನು ಮುಖ್ಯವಾಗಿ ವಿವರಿಸುತ್ತದೆ. ದೇವದಾರುವನಕ್ಕೊಮ್ಮೆ ಶಿವ ಹೋದಾಗ ಅವನನ್ನು ಕಂಡು ಅಲ್ಲಿದ್ದ ಋಷಿಪತ್ನಿಯರು ಮರುಳಾದರು. ಆಗ ಲಿಂಗವಾಗೆಂದು ಶಿವನಿಗೆ ಋಷಿಗಳು ಶಾಪಕೊಟ್ಟರು. ಶಿವನಿಗಿಲ್ಲಿ 28 ಅವತಾರಗಳನ್ನು ಹೇಳಲಾಗಿದೆ....

Read moreDetails

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-10 ಬ್ರಹ್ಮವೈವರ್ತ ಪುರಾಣ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-10 ಬ್ರಹ್ಮವೈವರ್ತ ಪುರಾಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಇದನ್ನು ಬ್ರಹ್ಮಕೈವರ್ತಪುರಾಣವೆಂದೂ ಹೇಳುತ್ತಾರೆ. ದಕ್ಷಿಣ ಭಾರತದಲ್ಲಿ ಇದರ ಎರಡನೆಯ ಹೆಸರು ಪ್ರಸಿದ್ಧ. ಇದು ಬ್ರಹ್ಮಖಂಡ ಕೃಷ್ಣಾತ್ಮಕನಾದ ಬ್ರಹ್ಮನ ಉತ್ಪತ್ತಿಯನ್ನು ಹೇಳುತ್ತದೆ. ನಾರದನ ಬಗೆಗೆ ಅನೇಕ ಕಥೆಗಳು ಬಂದಿವೆ. 16ನೆಯ ಅಧ್ಯಾಯದಲ್ಲಿ ವೈದ್ಯಕೀಯ ವಿಷಯದ ಪ್ರಸ್ತಾಪವಿದೆ. ಪ್ರಕೃತಿ...

Read moreDetails
Page 7 of 12 1 6 7 8 12
  • Trending
  • Latest
error: Content is protected by Kalpa News!!