Friday, April 3, 2026
Advertisement
ADVERTISEMENT

ಅಂಕಣ

ಆಶಾಢದಲ್ಲಿ ಶುಭ ಕಾರ್ಯವೇಕೆ ನಿಷಿದ್ಧ? ನವದಂಪತಿಗಳಿಗೇಕೆ ವಿರಸ? ಇಲ್ಲಿದೆ ವೈಜ್ಞಾನಿಕ ಕಾರಣ

ಆಷಾಢಮಾಸವೆಂದರೆ ವಿರಹಿಗಳ ಮಾಸವಲ್ಲ, ಭಕ್ತಿಯ ಸದವಕಾಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮದ್ದಾನೆಯ ಹಿಂಡೊಂದು ದಾಳಿಯಿಟ್ಟಂತೆ ಅಲ್ಲೋಲಕಲ್ಲೋಲಗೊಳ್ಳುವ ಆಕಾಶದಂಗಳ, ಆದಾಗಲೇ ರಜೆ ಹಾಕಿ ವಿಳಾಸ ಕೊಡದೇ ನಾಪತ್ತೆಯಾದ ಸೂರ್ಯ. ಭರ್ರೊ ಎಂದು ಬೀಸುತ್ತ ಗಿಡ-ಮರಗಳನ್ನು ಮಲಗಿಸುವ ರಭಸದ ಗಾಳಿ, ಬೆಳಗೂ-ಬೈಗೊ ಒಂದೂ ತಿಳಿಯದಂತೆ ಮೋಡ ಮಡುಗಟ್ಟಿಕೊಂಡ ಬಾನಾಂಗನೆಯ ಮುಖಾರವಿಂದ....

Read moreDetails

ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು

ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು ಶ್ರೀ ವಿಜಯೀಂದ್ರತೀರ್ಥರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ರೀವಿಜಯೀಂದ್ರತೀರ್ಥರು ಗುರುರಾಜರೂ ಹೌದು! ರಾಜಗುರುಗಳೂ ಹೌದು ! ಎಲ್ಲಾ ಶಾಸ್ತ್ರಗಳಲ್ಲಿ ತಲಸ್ಪರ್ಶಿ ಪಾಂಡಿತ್ಯ ಅವರದು. ಮಾಂತ್ರಿಕರನ್ನು ದಿಗ್ಭ್ರಮೆಗೊಳಿಸುವ ಮಂತ್ರಶಕ್ತಿ ಸಂಪನ್ನರು. ಸದ್‌ವೈಷ್ಣವ ಸಿದ್ಧಾಂತದಲ್ಲಿ ವೀರನಿಷ್ಠೆಯವರು, ಪ್ರಮಾಣಪ್ರಮೇಯಗಳ ಪರಿಜ್ಞಾನ ಸಂಪನ್ನರು. ಆಡಿದ ಮಾತೆಲ್ಲ ಗ್ರಂಥವಾಗುವ ಧೀಮಂತರು, ವಿಮತೀಯ...

Read moreDetails

ಬದುಕಿದರೆ ಬ್ರಿಟೀಷರಿಗೆ ಸಿಂಹಸ್ವಪ್ನವಾಗಿದ್ದ ಬಿರ್ಸಾ ಮುಂಡಾನಂತೆ ಬದುಕಬೇಕು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಹೆಸರಿಗೆ ತಕ್ಕಂತೆ ಬಿರುಸು, ಸಾಯುವಾಗ ಇಪ್ಪತ್ತೈದರ ಹರೆಯ. ಹುತಾತ್ಮನಾಗಿ ಒಂದು ಶತಮಾನವೇ ಆಗಿದೆ. ಆದರೆ ನಾವು ಜೀವಂತವಾಗಲು ಆ ಹೆಸರು ಸಾಕು, ಬಿರ್ಸಾ ಮುಂಡ. ಇಂದಿಗೂ ಭಾರತೀಯ ಸಂಸತ್ತಿನ ಗೋಡೆಯಲ್ಲಿ ಕಾಣುವ ಏಕೈಕ ಬುಡಕಟ್ಟು ವೀರ....

Read moreDetails

ವೃಕ್ಷಗಳಲ್ಲಿ ದೈವತ್ವವನ್ನು ಕಾಣುವ ಪವಿತ್ರ ಸಂಸ್ಕೃತಿ ನಮ್ಮದು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮರಗಳಲ್ಲಿ ದೈವತ್ವವನ್ನು ಕಾಣುವ, ಅವನ್ನು ಪವಿತ್ರ ವೃಕ್ಷಗಳನ್ನಾಗಿ ಕಾಣುವ ಸಂಪ್ರದಾಯ ಇನ್ನೂ ಇದೆ. ದೇವರ ಕಾಡುಗಳೂ ಇವೆ. ಮರಗಳ ಜೈವಿಕ ವೈವಿಧ್ಯ ಕಾಪಾಡುವಲ್ಲಿ ಇವು ಮಹತ್ವದ ಪಾತ್ರ ವಹಿಸಿವೆ. ಮೇಲಿನ ವಿಷಯಗಳನ್ನೆಲ್ಲಾ ಗಮನಿಸಿದರೆ ನಮ್ಮ ಸಂಸ್ಕೃತಿ,...

Read moreDetails

ಅದು ನನ್ನ ಪಾಲಿಗೆ ಯಕಶ್ಚಿತ್ ಮರವಾಗಿರಲಿಲ್ಲ: ನನ್ನ ಅಪ್ಪ, ನನ್ನ ದೈವವಾಗಿತ್ತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಅ'ಮರ' ಹ್ಮ್ ಆ ಮರದ ಬಳಿ ಹೋಗಿದ್ದೆ, ನನ್ನ ಅಪ್ಪನನ್ನು ನೋಡಿದಷ್ಟೇ ಸಂತಸವಾಯಿತು. ಅಪ್ಪ ನೆಟ್ಟ ಮರ ಅದು, ಬಹುಶಃ ಅದಕ್ಕೆ ಅಪ್ಪನಷ್ಟೇ ವಯಸ್ಸು. ಅವರು ತೀರಿ ಮೂರು ವರ್ಷ ಆಯಿತು. ಆ ಮರದ ಬದಿಯಲ್ಲಿಯೇ...

Read moreDetails

ವೇದ ಪುರಾಣಗಳಲ್ಲಿ ಪರಿಸರ ಸಂರಕ್ಷಣೆ ಕುರಿತಾಗಿ ಏನು ಉಲ್ಲೇಖವಿದೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ವೇದಗಳು ಇಂದು ಯಾವುದೇ ಒಂದು ಗುಂಪಿನ ಸ್ವತ್ತಾಗಿಲ್ಲ. ಪ್ರಪಂಚದಾದ್ಯಂತ ವಿದ್ವಾಂಸರುಗಳು ಅವುಗಳ ಆಂತರ್ಯವನ್ನು ಭೇದಿಸಲು ಪ್ರಯತ್ನಪಟ್ಟಿದ್ದಾರೆ. ವೇದಗಳಲ್ಲಿರುವ ವೈಜ್ಞಾನಿಕ ವಿಷಯಗಳನ್ನು ಆಧುನಿಕ ವಿಜ್ಞಾನ ವಿಷಯಗಳ ದೃಷ್ಟಿಯಿಂದ ವಿಶ್ಲೇಷಿಸಿ ಅವನ್ನು ಒರೆಗಲ್ಲಿಗೆ ಹಚ್ಚಲಾಗಿದೆ (ನೋಡಿ: `History of...

Read moreDetails

ಎದುರಾಳಿಯನ್ನು ಗೆಲ್ಲಲು ಶಿವಾಜಿ ಮಹಾರಾಜರ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

ಎದುರಾಳಿಯನ್ನು ಗೆಲ್ಲಲು ಶಿವಾಜಿ ಮಹಾರಾಜರ ತಂತ್ರಗಾರಿಕೆ ಹೇಗಿರುತ್ತಿತ್ತು ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ತಾಯಿ ಜೀಜಾಬಾಯಿ ಗರ್ಭವತಿಯಾಗಿರುತ್ತಾರೆ. ಸಹಜವಾಗಿ ಬಯಕೆಗಳು ಉದಿಸುತ್ತವೆ ಅಲ್ಲವೇ? ಅವು ಸಾಮಾನ್ಯವಾದವು ಆಗಿರಲಿಲ್ಲ. ಹದಿನೆಂಟು ಕೈಗಳಿರುವ ನಾನು ಸಿಂಹವನ್ನು ಓಡಿಸಿದಂತೆ ಕನಸು ಬೀಳುತ್ತಿದೆ. ಪ್ರತಿ ಕೈಯಲ್ಲೂ ಶಸ್ತ್ರ ಹಿಡಿದು ಭೂಮಿಯ ಮೇಲಿನ ಅಷ್ಟೂ ಶತ್ರುಗಳ ನಾಶ...

Read moreDetails

ದಾಸ ಸಾಹಿತ್ಯದ ಧೃವತಾರೆ ಶ್ರೀಪಾದರಾಜರು

sripadararaja-is-the-jyoti-form-of-haridasa

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಕರ್ನಾಟಕದ ಮಧ್ಯಕಾಲೀನ ಸಂಸ್ಕೃತಿಗೆ ದಾಸರ ಕೊಡುಗೆ ಅಪಾರ. ದಾಸಸಾಹಿತ್ಯ ಮತ್ತು ಸಂಗೀತದ ಸಮನ್ವಯ ಜನರ ಮೇಲೆ ವಿಶೇಷವಾದ ಪ್ರಭಾವ ಬೀರಿತು. ಪರಿಶುದ್ಧ ಭಕ್ತಿಯಿಂದ ಶುಭ್ರಮನಸ್ಸಿನಿಂದ ಭಗವಂತನನ್ನು ಭಜಿಸಬೇಕೆಂದು ಸಾಧಿಸಿ ತೋರಿಸಿದವರು ಶ್ರೀಪಾದರಾಜರು. ಧ್ಯಾನವು ಕೃತಯುಗದಿ ಯಜನ...

Read moreDetails

ಉಪನಯನ ಎಂದರೇನು? ಲೇಖನ ಸರಣಿ-9: ಸಂಧ್ಯಾವಂದನೆ ಸಮಯ ಮತ್ತು ಮಹತ್ವ

ಉಪನಯನ ಎಂದರೇನು? ಲೇಖನ ಸರಣಿ-9: ಸಂಧ್ಯಾವಂದನೆ ಸಮಯ ಮತ್ತು ಮಹತ್ವ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶ್ಲೋಕ ಉತ್ತಮಾ ತಾರಕೋಪೇತಾ ಮಧ್ಯಮಾಲುಪ್ತತಾರಕಾಃ ಅಧಮಾ ಸೂರ್ಯಸಹಿತ ಪ್ರಾತಃ ಸಂಧ್ಯಾ ತ್ರಿಧಾಮತಾ. ಅಂದರೆ ಪ್ರಾತಃಕಾಲದಲ್ಲಿ ಅರುಣೋದಯ ಮೊದಲು ನಕ್ಷತ್ರಗಳಿರುವಾಗಲೇ ಸಂಧ್ಯಾವಂದನೆ ಪ್ರಾರಂಭ ಮಾಡಿ ಸೂರ್ಯೋದಯವಾಗುವವರೆಗೆ ಮುಗಿಸುವುದು ಉತ್ತಮ ಪರ್ಯಾಯ. ಸಂಧೌಭವಾಸಂಧ್ಯಾ ಎಂಬ ಅವಯವಾರ್ಥದ ಪ್ರಕಾರ‌್ಸಂಧಿ ಕಾಲದಲ್ಲಿ...

Read moreDetails

ಉಪನಯನ ಎಂದರೇನು? ಲೇಖನ ಸರಣಿ-8: ಗಾಯತ್ರೀ ಮಂತ್ರದ ಮಹತ್ವ

ಉಪನಯನ ಎಂದರೇನು? ಲೇಖನ ಸರಣಿ-4: ಗಾಯತ್ರೀ ಬ್ರಾಹ್ಮಣ್ಯಕ್ಕೆ ಮೂಲ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಮಕ್ಕಳಿಗೆ ಬ್ರಹ್ಮೋಪದೇಶದಲ್ಲಿ ತಂದೆ ಗುರಸ್ಥಾನದಲ್ಲಿ ಗಾಯತ್ರೀ ಮಂತ್ರೋಪದೇಶವನ್ನು ಮಾಡುತ್ತಾರೆ. ಗಾಯತ್ರೀ ಮಂತ್ರೋಪದೇಶ ಪಡೆಯದಿದ್ದರೆ ಯಾವದೇ ಪೂಜೆ ಪುನಸ್ಕಾರ, ಕರ್ಮ ಏನೂ ಮಾಡಲು ಅಧಿಕಾರವಿಲ್ಲ ಅದಕ್ಕಾಗಿಯೇ ಮೊದಲು ಏಂಟು ವರ್ಷಕ್ಕೆ ಮಕ್ಕಳಿಗೆ ಬ್ರಹ್ಮೋಪದೇಶ ಮಾಡುತ್ತಿದ್ದರು. ಆದರೆ ಈಗ...

Read moreDetails
Page 10 of 21 1 9 10 11 21
  • Trending
  • Latest
error: Content is protected by Kalpa News!!