ಮಹದಾಯಿ ವಿವಾದ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಸರ್ಕಾರ ನಿರ್ಧಾರ

ಬೆಂಗಳೂರು, ಸೆ.6: ಮಹದಾಯಿ ಜಲ ವಿವಾದವನ್ನು ಮಾತುಕತೆಯ ಮೂಲಕ ಸೌಹಾರ್ಧಯುತವಾಗಿ ಬಗೆಹರಿಸಿಕೊಳ್ಳಲು ಮುಂದಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ನಿಟ್ಟಿನಲ್ಲಿ ಸಹಕರಿಸುವಂತೆ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಮುಖ್ಯಮಂತ್ರಿಗಳಿಗೆ...

Read more

ಸಮಗ್ರ ಕರ್ನಾಟಕ ವೇದಿಕೆಯಿಂದ ನಾಳೆ ಹಾರಂಗಿ ಡ್ಯಾಂಗೆ ಮುತ್ತಿಗೆ

ಮೈಸೂರು, ಸೆ.6: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಮೈಸೂರು ಭಾಗದಲ್ಲಿ ಹೋರಾಟ ತೀವ್ರಗೊಂಡಿದೆ. ಇದರ ಬೆನ್ನಲ್ಲೇ, ನಾಳೆ ಹಾರಂಗಿ ಜಲಾಶಯದಿಂದ ನೀರು...

Read more

ಸುಶೀಲ್ ಕುಮಾರ್ ಗೆ ಪದ್ಮ ಭೂಷಣ ಪುರಸ್ಕಾರಕ್ಕೆ ಶಿಫಾರಸು

ನವದೆಹಲಿ, ಸೆ.6: ಕುಸ್ತಿಪಟು ಸುಶೀಲ್ ಕುಮಾರ್ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರ ಪದ್ಮ ಭೂಷಣ ಪ್ರಶಸ್ತಿ ನೀಡುವಂತೆ ಭಾರತದ ಕುಸ್ತಿ ಫೆಡರೇಷನ್ ಶಿಫಾರಸು ಮಾಡಿದೆ. ಸುಶೀಲ್ ಕುಮಾರ್...

Read more

ಕಾವೇರಿ ವಿವಾದ: ಖಾಲಿ ಕೊಡ ಮತ್ತು ಗಣಪತಿ ಇಟ್ಟುಕೊಂಡು ವಿನೂತನ ಪ್ರತಿಭಟನೆ

ಮೈಸೂರು, ಸೆ.6: ಯುವಭಾರತ್ ಸಂಘಟನೆಯ ವತಿಯಿಂದ ನಗರದ ಅಗ್ರಹಾರ ವೃತ್ತದಲ್ಲಿ ಯುವಕರು ಖಾಲಿ ಕೊಡ ಮತ್ತು ಗಣಪತಿಯಿಡಿದು "ನಾರಿಮನ್ ಗೆ ಧಿಕ್ಕಾರ"," ತಮಿಳುನಾಡಿನ ಮುಖ್ಯಮಂತ್ರಿ ಜಯಲಲಿತಾಗೆ ಧಿಕ್ಕಾರ", "ನಮ್ಮ...

Read more

ಇಲ್ಲಿ ಕುಡಿಯಲೇ ನೀರಿಲ್ಲ, ಸಾಂಬಾಗೆ ನೀರು ಬೇಕಂತೆ!

ಇದನ್ನು ರಾಜ್ಯದ ಪಾಲಿನ ದುರಂತ ಎನ್ನದೇ ಬೇರೆ ವಿಧಿಯಿಲ್ಲ. ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜ್ಯಕ್ಕೆ ನೆರೆ ರಾಜ್ಯಗಳಿಂದ, ಕೇಂದ್ರ ಸರ್ಕಾರದಿಂದ ಹಾಗೂ ನ್ಯಾಯಾಲಯಗಳಿಂದ ಮೇಲಿಂದ...

Read more

ಚೀನಾಕ್ಕೆ ಥಂಡಿ, ಇಲ್ಲಿ ಮಾವೋವಾದಿಗಳಿಗೆ ಜ್ವರ!!

ಜವಹರಲಾಲ್ ನೆಹರೂರವರ ‘ಅಲಿಪ್ತ ನೀತಿ’ಗೆ ಭಾರತ ತಿಲಾಂಜಲಿ ಇಟ್ಟು ಹೊಸ ಬಗೆಯ ನೀತಿಯತ್ತ ವಾಲಿದೆ. ಈಗ ಇದು ಚೀನಾದಂತಹ ರಾಷ್ಟ್ರಕ್ಕೂ ಗಾಬರಿ ಹುಟ್ಟಿಸಿರುವ ‘ಬಹುಮಿತ್ರ ನೀತಿ’. ಯಾರೊಂದಿಗೂ...

Read more

ಕಾವೇರಿ ಅನ್ಯಾಯಕ್ಕೆ ಸಿಡಿದೆದ್ದ ಮಂಡ್ಯ: ಮೈಸೂರು ಭಾಗದಲ್ಲಿ ತೀವ್ರ ಹೋರಾಟ

ಮಂಡ್ಯ, ಸೆ.6: ತಮಿಳುನಾಡಿಗೆ ಪ್ರತಿದಿನ ೧೫ ಸಾವಿರ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿರುವ...

Read more

ಭುಗಿಲೆದ್ದ ಕಾವೇರಿ ಹೋರಾಟ: ನಾಳೆ ಮಂಡ್ಯ ಬಂದ್, ಶುಕ್ರವಾರ ರಾಜ್ಯ ಬಂದ್ ಗೆ ಕರೆ

ಬೆಂಗಳೂರು/ಮಂಡ್ಯ, ಸೆ.5: ಕೆಆರ್ ಎಸ್ ನಿಂದ ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದಲ್ಲಿ...

Read more

ಸರಕಾರಿ ಶಾಲೆ ಬೇಡವಾಗುವುದಕ್ಕೆ, ಇಂಗ್ಲಿಷ್ಅಷ್ಟೇ ಅಲ್ಲ, ಬೇರೆಯೂ ಕಾರಣವಿದೆ.

ಸಾಮಾನ್ಯವಾಗಿ ಸರಕಾರಿ ಶಾಲೆಗಳನ್ನು ಮುಚ್ಚುವ ಸುದ್ಧಿ ಬಂದಾಗ ಕನ್ನಡ ಮಾಧ್ಯಮದ ಬಗ್ಗೆ ಇರುವ ಸಾರ್ವಜನಿಕ ಅಸಮಾಧಾನವೇ ಮಕ್ಕಳ ಕೊರತೆಗೆ ಕಾರಣವೆನ್ನಲಾಗುತ್ತದೆ.ಇದನ್ನೇ ಕೆಲವರು ಇಂಗ್ಲಿಷ್ ಮಾಧ್ಯಮದ ಪ್ರೀತಿ ಎಂದೂ...

Read more

ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಆದೇಶ

ನವದೆಹಲಿ, ಸೆ. 5: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿದ್ದು, ಪ್ರತಿದಿನ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್...

Read more
Page 33 of 37 1 32 33 34 37

Recent News

error: Content is protected by Kalpa News!!