ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಗಂಡನ ಪುಣ್ಯದಲ್ಲಿ ಹೆಂಡತಿಗೆ ಪಾಲು, ಪಾಪದಲ್ಲಿ ಇಲ್ಲ: ರಾಘವೇಶ್ವರ ಶ್ರೀ
October 17, 2026
Kalpa Media House | Special Article | The alarm rings, and you reach out to switch it off. But your...
Read moreDetailsವಿಶ್ವವಿಖ್ಯಾತ ಮೈಸೂರು ದಸರಾ ಮೆರವಣಿಗೆಗೆ ಮೆರಗು ನೀಡಲು ಅಕ್ಟೋಬರ್ 11 ರಂದು ನಡೆಯಲಿರುವ ದಸರಾ ಮೆರವಣಿಗೆಗೆ ಉಡುಪಿ ಜಿಲ್ಲೆಯ ವತಿಯಿಂದ ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ಯಕ್ಷಗಾನ ಮಂಡಳಿಯ ಸದಸ್ಯರು ಮೈಸೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ವಿವಿಧ ವೇಷಗಳು ಮಹಿಷಮದರ್ಿನಿ ಮಹಿಷಾಸುರ ಬೆಂಕಿ...
Read moreDetailsಬೈಲಹೊಂಗಲ: ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ತಾಲೂಕಾ ಘಟಕ, ಬೈಲಹೊಂಗಲ ಹಾಗೂ ದುರ್ಗಾಮಾತಾ ದೌಡ ಕಮೀಟಿ, ಬೈಲಹೊಂಗಲ ಇವರ ಸಹಯೋಗದೊಂದಿಗೆ ನವರಾತ್ರಿಯ ನಿಮಿತ್ಯ ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ 9 ದಿನಗಳ ಕಾಲ ಶ್ರೀ ದುರ್ಗಾಮಾತಾ ದೌಡ ಕಾರ್ಯಕ್ರಮ ಪ್ರಾರಂಭವಾಗಿದೆ. ಆದ...
Read moreDetailsನಾವೀಗ 21 ನೆಯ ಶತಮಾನದಲ್ಲಿ ಮಾಹಿತಿ ತಂತ್ರಜ್ಞಾನದ ಯುಗದಲ್ಲಿ ಬದುಕುತ್ತಿದ್ದೇವೆ. ಕೇವಲ ಅಡಿಗೆ ಮನೆಗೆ ಸೀಮಿತವಾಗಿದ್ದ ಮಹಿಳೆ ಇಂದು ನಾನಾ ರಂಗದಲ್ಲಿ ಜಗತ್ತಿನಲ್ಲಿ ಪುರುಷರಿಗೆ ಸರಿ ಸಮಾನಳಾಗಿ ನಿಂತಿದ್ದಾಳೆ. ಮಾಹಿತಿ ತಂತ್ರಜ್ಞಾನದ ಮುಖ್ಯ ಸಾಧನಗಳಾದ ಮೊಬೈಲ್, ಕಂಪ್ಯೂಟರ್, ವೃತ್ತ ಪತ್ರಿಕೆಗಳು, ನಿಯತಕಾಲಿಕೆಗಳು...
Read moreDetailsಮೈಸೂರು. ಅ.5: ರೈತ ದಸರಾ ಉಪಸಮಿತಿ ವತಿಯಿಂದ ದಸರಾ ಮಹೋತ್ಸವ ಅಂಗವಾಗಿ ಇಂದು ತಾಲ್ಲೂಕಿನ ನಾಗನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ರೈತರಿಗಾಗಿ ಕೆಸರು ಗದ್ದೆ ಓಟ ಸ್ಪರ್ಧೆಗೆ ಬುಧವಾರ ಪ್ರಗತಿಪರ ರೈತ ನಾಗೇಗೌಡ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ನಮ್ಮ ಪ್ರಾಚೀನ...
Read moreDetailsಮೈಸೂರು, ಅ.5: ಸಾಂಸ್ಕೃತಿಕ ನಗರಿ ಮೈಸೂರು ನವರಾತ್ರಿ ಅಂಗವಾಗಿ ಆಯೋಜಿಸುವ ಮಹಿಳಾ ದಸರಾ ಮತ್ತು ಪ್ರದರ್ಶನಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಕಂಡುಬಂದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಹಿಳಾ ದಸರಾದಲ್ಲಿ ಹಲವು ಬಗೆಯ ಮಳಿಗೆಗಳನ್ನು ತೆರೆಯಲಾಗಿದೆ. ಈ ಪ್ರದರ್ಶನದಲ್ಲಿ...
Read moreDetailsನವದೆಹಲಿ: ಇತ್ತೀಚೆಗೆ ಬಿಡುಗಡೆ ಮಾಡಿರುವ ಫಂಡ್ ಗಳನ್ನು ರಾಜ್ಯ ಅಸೋಸಿಯೇಷನ್ ಗಳು ಫಂಡ್ ಗಳನ್ನು ಯಾವುದೇ ಕಾರಣಕ್ಕೂ ವರ್ಗಾಯಿಸುವುದಾಗಲಿ ಅಥವಾ ಬಳಕೆ ಮಾಡುವುದನ್ನಾಗಲಿ ಮಾಡಬಾರದೆಂದು ಸುಪ್ರೀಂ ಕೋರ್ಟ್ ನೇಮಿತ ಲೋಧಾ ಸಮಿತಿ ಇ- ಮೇಲ್ ಮೂಲಕ ಎಚ್ಚರಿಸಿದೆ. ಚಾಂಪಿಯನ್ಸ್ ಲೀಗ್ ಟಿ20...
Read moreDetailsಕರಾಚಿ: ಬಿಸಿಸಿಐ ಮುಖ್ಯಸ್ಥ ಅನುರಾಗ್ ಠಾಕೂರ್ ಪಾಕಿಸ್ಥಾನ ವಿರುದ್ಧ ಪ್ರಚೋದನಕಾರಿ ಹೇಳಿಕೆಯನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಮುಂದಿನ ವಾರ ಕೇಪ್ ಟೌನ್ ನಲ್ಲಿ ನಡೆಯುವ ಐಸಿಸಿ ಮಂಡಳಿ ಸಭೆಯನ್ನು ಬಹಿಷ್ಕರಿಸುವಂತೆ ಮಾಜಿ ಅಂತರ್ರಾಷ್ಟ್ರೀಯ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಎಹಸಾನ್ ಮಣಿ ತಿಳಿಸಿದ್ದಾರೆ. ಐಸಿಸಿ...
Read moreDetailsದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟೆವೆಂದು(?) ಹೆಮ್ಮೆಯಿಂದ ಬೀಗುವ ಕಾಂಗ್ರೆಸ್, ತನ್ನ ನೇತೃತ್ವದಲ್ಲಿ ರೂಪಿಸಿದ ಸಂವಿಧಾನದ ಮೂಲ ಆಶಯಗಳಲ್ಲಿ ಒಂದಾದ ಜಾತ್ಯತೀ ತತೆಯನ್ನು ಗಾಳಿಗೆ ತೂರಿ ದಶಕಗಳೇ ಕಳೆದಿವೆ. ಇದನ್ನು ಸಿದ್ಧ ರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನೂಚಾನವಾಗಿ ಪಾಲಿಸಿಕೊಂಡು ಬಂದಿದ್ದು, ವೋಟ್ ಬ್ಯಾಂಕ್...
Read moreDetailsಕೋಲ್ಕತ್ತಾ: ಭಾರತ ಕ್ರಿಕೆಟ್ ಆಟಗಾರರ ಬ್ಯಾಂಕ್ ಖಾತೆಗಳು ಸ್ಥಗಿತಗೊಂಡಿದ್ದರಿಂದ ಭಾರತ ಮತ್ತು ನ್ಯೂಜಿಲ್ಯಾಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ನಡೆಯುವುದು ಅನುಮಾನವಾಗಿದೆ. ಆದರೆ ನ್ಯಾಯಾವಾಧಿ ಲೋಧಾ ಪಂದ್ಯ ನಡೆಯುವುದಕ್ಕೆ ಯಾವುದೇ ಅಡ್ಡಿ ಇಲ್ಲ ಎಂದು ತಿಳಿಸಿದ್ದಾರೆ. ಕಳೆದ ವಾರ ಸೆ.30ರಂದು ಬಿಸಿಸಿಐ,...
Read moreDetailsಬಹಳ ಹಿಂದಿನ ಸಮಯದ ಘಟನೆ.ಒಂದು ರಾಜ್ಯದಲ್ಲಿ ಒಬ್ಬ ದೊಡ್ಡ ಡಕಾಯಿತನಿದ್ದ.ಆತನ ಹೆಸರು ರತ್ನಾಕರ.ಆ ಡಕಾಯಿತನನ್ನು ಕಂಡರೆ ರಾಜ್ಯವೇ ನಡುಗುತ್ತಿತ್ತು.ಆತನ ಲೂಟಿ,ಹಿಂಸೆ ಅಪರಿಮಿತವಾಗಿತ್ತು.ರಾತ್ರಿಯಾದರೆ ಸಾಕು,ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ದೋಚುವುದು,ವಿರೋಧಿಸಿದರೆ ಅವರನ್ನು ಕೊಲ್ಲುವುದು ಡಕಾಯಿತನ ದಿನನಿತ್ಯದ ಹವ್ಯಾಸವಾಗಿತ್ತು. ಒಂದು ಬಾರಿ ದೇವರ್ಷಿ ನಾರದರು...
Read moreDetails
Copyright © 2026 Kalpa News. Designed by KIPL