Wednesday, April 29, 2026
Advertisement
ADVERTISEMENT

ಶೂನ್ಯಕೊಡುಗೆ ನೀಡಿ, ಸಿಂಹ ಪಾಲು ಪಡೆಯುತ್ತಿರುವ ತಮಿಳುನಾಡು

ಕಾವೇರಿಯು ಪುರಾಣಗಳಲ್ಲಿ ವರ್ಣಿಸಲಾದ ಸಪ್ತ ಪುಣ್ಯ ನದಿಗಳಲ್ಲಿ ಒಂದು ಹಾಗೂ ದಕ್ಷಿಣದಲ್ಲಿರುವ ಏಕೈಕ ಮಹಾ ನದಿ. ಬ್ರಹ್ಮನ ಮಗಳಾದ ಲೋಪಾಮುದ್ರೆಯು ಭೂಲೋಕದಲ್ಲಿ ಲೋಕೊದ್ಧಾರಕ್ಕಾಗಿ ವಾಸಿಸುತ್ತಿದ್ದಳು. ಕವೇರನೆಂಬ ಮುನಿಯು ಬ್ರಹ್ಮನನ್ನು ಕುರಿತು ತಪಸ್ಸನ್ನಾಚರಿಸಿ ಬ್ರಹ್ಮನಿಂದ ವರವನ್ನು ಪಡೆದನು. ನದಿಯ ಉಗಮಕ್ಕಾಗಿ ಮುನಿಗಳು ಸೂಕ್ತಜಾಗದ...

Read moreDetails

ಈಗ ನೀರು ನಿಲ್ಲಿಸಿರುವುದು ಬರೀ ನಾಟಕ: ಮಾದೇಗೌಡ ಗುಡುಗು

ಮಂಡ್ಯ: ಸೆ:22: ಕನ್ನಂಬಾಡಿಯಲ್ಲಿ ನೀರೇ ಇಲ್ಲ. ನೀರೆಲ್ಲ ಹೋದ ಮೇಲೆ ನೀರು ನಿಲ್ಲಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇದೆಲ್ಲಾ ಬರೀ ನಾಟಕ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ.ಮಾದೇಗೌಡ ಗುಡುಗಿದ್ದಾರೆ. ನಗರದಲ್ಲಿ ಹಮ್ಮಿಕೊಂಡಿದ್ದ ಅಸಹಕಾರ ಚಳವಳಿ ವೇಳೆ ಮಾತನಾಡಿದ...

Read moreDetails

ಉತ್ತರಾಧಿಕಾರಿ ಹುದ್ದೆ: ಪ್ರಾದೇಶಿಕ ಪಕ್ಷಗಳಲ್ಲಿ ವಿವಾದದ ಗಾಳಿ

ಈ ದೇಶದಲ್ಲಿ ಅಪ್ಪ-ಮಕ್ಕಳ ಮತ್ತು ಕುಟುಂಬ ರಾಜಕಾರಣ ಎಲ್ಲ ಪಕ್ಷಗಳಲ್ಲೂ ಇದೆ. ಆದರೆ ಪ್ರಾದೇಶಿಕ ಪಕ್ಷಗಳಲ್ಲಿ ಇದು ವಿಕೋಪಕ್ಕೆ ಹೋಗುತ್ತಿದೆ. ಅಪ್ಪ ಕಟ್ಟಿದ ಪಕ್ಷದ ಹುದ್ದೆ ಕುಟುಂಬೇತರರಿಗೆ ಸಿಗಬಾರದು ಎಂದು ಅವರ ಮಕ್ಕಳೇ ಖುರ್ಚಿಯೇರುತ್ತಿದ್ದಾರೆ. ಅಪ್ಪ ಜೀವಂತವಿರುವಾಗಲೇ ಮಕ್ಕಳಲ್ಲಿ ಅಪ್ಪನ ಖುರ್ಚಿಯನ್ನು...

Read moreDetails

ನಶಿಸಿ ಹೊಯ್ತು ಕರ್ನಾಟಕದ “ಬಳೆಗಾರ ಚೆನ್ನಯ್ಯ” ಸಂಸ್ಕೃತಿ…

ಕರ್ನಾಟಕ, ಹಲವಾರು ಭಾರತೀಯ ಸಂಸ್ಕೃತಿಗಳನ್ನು ಕಾಪಾಡಿಕೊಂಡು ಬಂದಂತಹ ರಾಜ್ಯಗಳಲ್ಲಿ ಒಂದು. ಅವುಗಳಲ್ಲಿ ರಂಗೋಲಿ ಇಡುವುದು, ಮಹಿಳೆಯರ ಮೂಗುತಿ, ಯಕ್ಷಗಾನ, ಕೋಲಾಟ ಮುಂತಾದವುಗಳು ಮುಖ್ಯವಾದವುಗಳು. ಮದುವೆ-ಮುಂಜಿಗಳು ಬಂದರೆ ಬಳೆ ಇಡುವುದು ನಮ್ಮ ಹೆಮ್ಮೆಯ ಸಂಸ್ಕೃತಿ ಕೂಡ. ಇತ್ತೀಚಿನ ದಿನಗಳಲ್ಲಿ ಆಧುನಿಕತೆಯಿಂದಾಗಿ ಮಹಿಳೆಯರು ಪಟ್ಟಣಕ್ಕೆ ಹೋಗಿ ಬಳೆ...

Read moreDetails

ಶೀಘ್ರದಲ್ಲೇ ಅರೇಕಾ ಟೀ ಆನ್‌ಲೈನ್ ಮಾರಾಟ ಆರಂಭ

ಉಡುಪಿ, ಸೆ.21: ಪ್ರಧಾನಿ ನರೇಂದ್ರ ಮೋದಿ ಆರಂಭಿಸಿರುವ ಮೇಕ್ ಇನ್ ಇಂಡಿಯಾಗೆ ಪೂರಕವಾಗಿ ನಿವೇದನ್ ನೆಂಪೆ ಸಂಶೋಧಿಸಿ ಖ್ಯಾತಿಗಳಿಸಿದ ಅರೇಕಾ ಟೀ ಇನ್ನು ಮುಂದೆ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ. ಅಕ್ಟೋಬರ್ 2 ರಂದು ಉಡುಪಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳು ಆನ್‌ಲೈನ್...

Read moreDetails

ಬಿಸಿಸಿಐ ಕಾರ್ಯದರ್ಶಿಯಾಗಿ ಶಿರ್ಕೆ ಮರುಆಯ್ಕೆ

ನವದೆಹಲಿ: ನಿರೀಕ್ಷೆಯಂತೆಯೇ ಅಜಯ್ ಶಿರ್ಕೆ ಬಿಸಿಸಿಐ ಕಾರ್ಯದರ್ಶಿಯಾಗಿ ಮರು ಆಯ್ಕೆಯಾಗಿದ್ದಾರೆ. ಶಿರ್ಕೆ ಅವರು ಈ ವರ್ಷದ ಜೂನ್‌ನಲ್ಲಿ ಕಾರ್ಯದರ್ಶಿಯಾಗಿ ಮೊದಲ ಬಾರಿಗೆ ಆಯ್ಕೆಯಾಗಿದ್ದ ಶಿರ್ಕೆ, ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆಯ ಮುಖ್ಯಸ್ಥರೂ ಆಗಿದ್ದಾರೆ. ಮುಂಬೈನಲ್ಲಿ ಇಂದು ಅನುರಾಗ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ೮೭ನೆಯ...

Read moreDetails

ನೀರು ಹರಿಸಲು ಆದೇಶ: ರಾಜ್ಯ ಮುಂದಿನ ಆಯ್ಕೆ ಏನು? ಪ್ರತಿಭಟನೆ ಹೇಗಿದೆ?: ಸಂಪೂರ್ಣ ಮಾಹಿತಿ

ಸರ್ಕಾರದ ಮುಂದಿನ ಆಯ್ಕೆ?: ಮರುಪರಿಶೀಲನಾ ಅರ್ಜಿ ಸಲ್ಲಿಕೆ  ಕಾವೇರಿ ನಿರ್ವಹಣಾ ಮಂಡಳಿ ರಚನೆ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಇದರಿಂದ ಕರ್ನಾಟಕ ಸರ್ಕಾರ ತನ್ನ ಸಂಪೂರ್ಣ ನಿಯಂತ್ರಣವನ್ನು ಕಳೆದುಕೊಳ್ಳಲಿದೆ. ಈ ಬಗ್ಗೆ ಇಂದೂ ಕೂಡ ಕರ್ನಾಟಕ ಪರ ವಕೀಲ...

Read moreDetails

ದಸರಾ ಕ್ರೀಡಾಕೂಟ ವೇಳಾಪಟ್ಟಿ ಬಿಡುಗಡೆ

ಮೈಸೂರು, ಸೆ.20: ವಿಶ್ವವಿಖ್ಯಾತ ದಸರಾ ಕ್ರೀಡಾಕೂಟದ ವೇಳಾ ಪಟ್ಟಿಯನ್ನು ಕ್ರೀಡಾಕೂಟದ ಕಾರ್ಯಾಧ್ಯಕ್ಷ ಹಾಗೂ ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಇಂದು ಬಿಡುಗಡೆ ಮಾಡಿದರು. ಇಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದಸರಾ ಕ್ರೀಡಾಕೂಟ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ ಮಾತನಾಡಿದ...

Read moreDetails

ಕರಿಬಸವೇಶ್ವರ ಮಠಕ್ಕೆ ಜನಾರ್ಧನ ರೆಡ್ಡಿ ಭೇಟಿ

ತುಮಕೂರು: ಸೆ:20: ತುಮಕೂರಿನ ಕರಿಬಸವೇಶ್ವರ ಸ್ವಾಮೀ ಮಠಕ್ಕೆ ಮಾಜಿ ಸಚಿವ ಜನಾರ್ದನರೆಡ್ಡಿ ಭೇಟಿ ನೀಡಿ ಕರಿಬಸವೇಶ್ವರ ಶ್ರೀಗಳ ಆರ್ಶಿವಾದ ಪಡೆದರು. ಶ್ರೀ ಕರಿಬಸವೇಶ್ವರರ 84 ನೇ ಹುಟ್ಟುಹಬ್ಬ ಹಿನ್ನಲೆಯಲ್ಲಿ ಶುಭಾಷಯ ಕೋರಲು ಮಠಕ್ಕೆ ಆಗಮಿಸಿದ್ದರು. ಈ ವೇಳೆ ಜನಾರ್ಧನ ರೆಡ್ಡಿ ಜೈಲಿಗೆ...

Read moreDetails
Page 43 of 54 1 42 43 44 54
  • Trending
  • Latest
error: Content is protected by Kalpa News!!