Sunday, March 22, 2026
Advertisement
ADVERTISEMENT

ಇಷ್ಟಕ್ಕೂ ಈ ಬಂದ್ ಆಚರಿಸಿದ್ದು ಯಾರ ವಿರುದ್ದ?

ನ್ಯಾಯಾಲಯದಲ್ಲಿ ಹೋರಾಟ ಮಾಡಿ ಜಯ ಸಾಧಿಸಿ ಪಡೆದಿರುವ ಆದೇಶವೇ ಹೊರತು ಬೆಲೆ ಕೊಟ್ಟು ಕೊಂಡದ್ದಲ್ಲ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ನಿರ್ದೋಷಿಯೆಂದು ಘೋಷಿಸಲ್ಪಟ್ಟು ಬಿಡುಗಡೆ ಹೊಂದುವ ಆರೋಪಿಯನ್ನು ದ್ವೇಷಿಸುವುದು ಎಷ್ಟು ಸೂಕ್ತ? ಕಾವೇರಿ ವಿಚಾರದಲ್ಲಿ ಆಗಿರುವುದೂ ಇಷ್ಟೇ. ಲಭ್ಯವಿರುವ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಲು...

Read moreDetails

‘ಕಾವೇರಿ’ ಅನ್ಯಾಯ; ಯಾದಗಿರಿಯಲ್ಲಿ ಆಕ್ರೋಶದ ಪ್ರತಿಭಟನೆ

ಯಾದಗಿರಿ, ಸೆ.9: ರೈಲು ತಡೆಯಲು ಹೋದ ಕರವೇ ಕಾರ್ಯಕರ್ತರ ಬಂಧನ, ಬಿಡುಗಡೆ, ಅಲ್ಲಲ್ಲಿ ಟೈರ್, ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ, ವಿವಿಧ ಸಂಘಟನೆಗಳಿಂದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪ್ರದರ್ಶನ, ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಅರ್ಪಣೆ ಇವು...

Read moreDetails

‘ಕಾವೇರಿ’ ಅನ್ಯಾಯ; ಜಯಕರ್ನಾಟಕದಿಂದ ಉರುಳು ಸೇವೆ ಪ್ರತಿಭಟನೆ

ಯಾದಗಿರಿ, ಸೆ.9: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಜಯಾ ಕನರ್ಾಟಕ ಸಂಘಟನೆ ಕಾರ್ಯಕರ್ತರು ಶಾಸ್ತ್ರೀ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರಗೆ ವಿನೂತನ ಉರಳು ಸೇವೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೊದಲೇ ಬರಪರಿ ಸ್ಥಿತಿ ಅನುಭವಿಸುತ್ತಿರುವ ರೈತರು...

Read moreDetails

ಕರ್ನಾಟಕ ಬಂದ್: ಕಾವೇರಿಗಾಗಿ “ಕಾವೇರಿ”ದ ಮೈಸೂರು ಮಂದಿ

News by: ಪುನೀತ್ ಕೂಡ್ಲೂರು ಮೈಸೂರು, ಸೆ.9:  ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ನೀರು ಹರಿಸಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರು ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮುಂಜಾನೆಯಿಂದಲೇ...

Read moreDetails

ನೀ ಕನಸಿನೊಳಗೋ? ಕನಸು ನಿನ್ನೊಳಗೋ?

 "ಕನಸ್ಸು ಕಂಡೇನೇ.. ಮನದಲಿ ಕಳವಳ ಗೊಂಡೇನೇ.." ಎಂಬುದು ದಾಸವಾಣಿ. ರಾತ್ರಿ ಕಂಡ ಕನಸನ್ನು ಬೆಳಿಗ್ಗೆ ಮನೆಯವರೊಂದಿಗೆ ಮಾತನಾಡುವುದು ಸರ್ವೇ ಸಾಮಾನ್ಯ. ಕನಸುಗಳೇ ಹಾಗೆ. ಕೆಲವೊಮ್ಮೆ ಮನೋರಂಜಿಸುತ್ತವೆ, ಕೆಲವೊಮ್ಮೆ ಗೊಂದಲಿಸುತ್ತವೆ, ಇನ್ನೂ ಕೆಲವೊಮ್ಮೆ ವಿಲಕ್ಷಣವಾಗಿ ತೋರಲ್ಪಡುತ್ತವೆ. ಮಾರನೇ ದಿನ ನಮಗೆ ರಾತ್ರಿ ಬಿದ್ದ ಕನಸುಗಳು ನೆನಪಾದರೂ, ನೆನಪಾಗದೆ ಇದ್ದರೂ, ಕನಸುಗಳೇಕೆ...

Read moreDetails

ಸ್ವ ಉದ್ಯೋಗದಿಂದ ಸ್ವಾವಲಂಭಿ ಜೀವನ ಸಾಧ್ಯ: ಲೀಡ್ ಬ್ಯಾಂಕ್ ವ್ಯವಸ್ಥಾಪಕ ಖಾದ್ರಿ ಅಭಿಮತ

ಯಾದಗಿರಿ, ಸೆ.8: ಬಿಟ್ಸರ್ಡ್ ಸಂಸ್ಥೆಯಲ್ಲಿ ಯುವತಿಯರಿಗೆ ನೀಡುತ್ತಿರುವ ತರಬೇತಿ ಮಹತ್ವಪೂರ್ಣವಾಗಿದ್ದು, ಆರಂಭಿಕ ಹಂತದಲ್ಲಿಯೇ ಉತ್ತಮ ತರಬೇತಿ ಹೊಂದಿದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ವೃತ್ತಿ ಕೌಶಲ್ಯ ಅಭಿವೃಧ್ದಿ ಪಡಿಸಿಕೊಂಡು ಸ್ವ-ಉದ್ಯೋಗದೆಡೆಗೆ ಲಕ್ಷ್ಯ ಹರಿಸಿದಲ್ಲಿ ಸ್ವಾವಲಂಭಿ ಜೀವನ ನಡೆಸಲು ಸಾಧ್ಯವಾಗುತ್ತದೆ...

Read moreDetails

ನಾಳೆ ಬಂದ್ ಹಿನ್ನೆಲೆ: ರಾಜ್ಯದಾದ್ಯಂತ ಶಾಲಾ-ಕಾಲೇಜು ಸೇರಿದಂತೆ ಸರ್ಕಾರಿ ರಜೆ ಘೋಷಣೆ

ಬೆಂಗಳೂರು, ಸೆ.8: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಪ್ರಯಕ್ತ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಜೆ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ...

Read moreDetails

ಮೂರನೆಯ ದಿನಕ್ಕೆ ಕಾಲಿಟ್ಟ ಕಾವೇರಿ ಹೋರಾಟ

ಮಂಡ್ಯ, ಸೆ.೮: ತಮಿಳುನಾಡಿಗೆ ನೀರು ಹರಿಸಿದನ್ನು ವಿರೋಧಿಸಿ ಕರ್ನಾಟಕ ರಾಜ್ಯದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಸೇರಿರುವ ಸಾವಿರಾರು ಕನ್ನಡಪ ಹೋರಾಟಗಾರರು ಹಾಗೂ ರೈತಪ...

Read moreDetails

ಜ್ವಲಂತ ಸಮಸ್ಯೆಗಳ ಬಗ್ಗೆ ಸ್ವಯಂ ಪ್ರೇರಿತ ಚರ್ಚೆ: ವಿಧಾನಸಭಾಧ್ಯಕ್ಷ ಕೆಬಿ ಕೋಳಿವಾಡ

ಬೆಂಗಳೂರು, ಸೆ.7: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರು ಪ್ರಸ್ತಾಪಿಸದಿದ್ದರೆ, ಸ್ವಯಂಪ್ರೇರಿತವಾಗಿ ಅಂತಹ ಸಮಸ್ಯೆಗಳ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳುವುದಾಗಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ್ ಹೇಳಿದ್ದಾರೆ. ಇಂದಿಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದ ಅವರು,ಈ ವಿಷಯ ತಿಳಿಸಿದರಲ್ಲದೆ,ಪ್ರಚಾರದ...

Read moreDetails

ಕರುಣಾನಿಧಿಗೆ ಇನ್ನೂ ಹೆಚ್ಚಿನ ನೀರನ್ನು ಕೊಡಬೇಕಂತೆ!

ಚೆನ್ನೈ, ಸೆ.7: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವಂತೆ ಸುಪ್ರೀಂ ನೀಡಿರುವ ನಿರ್ದೇಶನ ವಿರೋಧಿಸಿ ರಾಜ್ಯದಲ್ಲಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಯಾಕಂದ್ರೆ ರಾಜ್ಯದ ಜನರಿಗೇ ಕುಡಿಲಿಕ್ಕೆ ನೀರಿಲ್ಲ. ಹಾಗಾಗಿ ಹನಿ ನೀರೂ ಬಿಡಲ್ಲ ಅಂತಾ ಜನ ಪಟ್ಟು ಹಿಡಿದಿದ್ದಾರೆ. ಆದರೆ ಸುಪ್ರೀಂ ನೀಡಿರುವ...

Read moreDetails
Page 48 of 53 1 47 48 49 53
  • Trending
  • Latest
error: Content is protected by Kalpa News!!