ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ಭಾರತದ ಜ್ಞಾನಪರಂಪರೆಯ ಡಿಜಿಟಲ್ ಸಂರಕ್ಷಣೆಗೆ ‘ಜ್ಞಾನ ಭಾರತಂ’
August 17, 2026
Kalpa Media House | SHIKARIPURA | Remembering the freedom fighters who fought against British rule, made immense sacrifices and secured...
Read moreDetailsಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕಾಗಿ ಇರುವ ನ್ಯಾಯಾಧಿಕರಣದಿಂದ ಕರ್ನಾಟಕಕ್ಕೆ ನ್ಯಾಯ ಸಿಕ್ಕಿಲ್ಲ. ಇದರಿಂದ ಮತ್ತೆ ಕರ್ನಾಟಕ ಪ್ರತಿನಿತ್ಯ ೧೫ ಸಾವಿರ ಕ್ಯೂಸೆಕ್ಸ್ ನೀರನ್ನು ೧೦ ದಿನಗಳ ಕಾಲ ಹರಿಸಬೇಕೆಂದು ಸುಪ್ರೀಂ ಕೋರ್ಟ್ ಆದೇಶ ನೀಡಿರುವುದರಿಂದ ಕರ್ನಾಟಕದಲ್ಲಿ ಆತಂಕ, ತಲ್ಲಣ ಎದುರಾಗಿ...
Read moreDetailsನ್ಯಾಯಾಲಯದಲ್ಲಿ ಹೋರಾಟ ಮಾಡಿ ಜಯ ಸಾಧಿಸಿ ಪಡೆದಿರುವ ಆದೇಶವೇ ಹೊರತು ಬೆಲೆ ಕೊಟ್ಟು ಕೊಂಡದ್ದಲ್ಲ. ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿಂದ ನಿರ್ದೋಷಿಯೆಂದು ಘೋಷಿಸಲ್ಪಟ್ಟು ಬಿಡುಗಡೆ ಹೊಂದುವ ಆರೋಪಿಯನ್ನು ದ್ವೇಷಿಸುವುದು ಎಷ್ಟು ಸೂಕ್ತ? ಕಾವೇರಿ ವಿಚಾರದಲ್ಲಿ ಆಗಿರುವುದೂ ಇಷ್ಟೇ. ಲಭ್ಯವಿರುವ ಅಗತ್ಯ ಸಾಕ್ಷ್ಯಾಧಾರಗಳನ್ನು ಒದಗಿಸಲು...
Read moreDetailsಯಾದಗಿರಿ, ಸೆ.9: ರೈಲು ತಡೆಯಲು ಹೋದ ಕರವೇ ಕಾರ್ಯಕರ್ತರ ಬಂಧನ, ಬಿಡುಗಡೆ, ಅಲ್ಲಲ್ಲಿ ಟೈರ್, ತಮಿಳುನಾಡು ಸಿಎಂ ಜಯಲಲಿತಾ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತ, ವಿವಿಧ ಸಂಘಟನೆಗಳಿಂದ ಪ್ರಮುಖ ರಸ್ತೆ, ವೃತ್ತಗಳಲ್ಲಿ ಪ್ರದರ್ಶನ, ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಅರ್ಪಣೆ ಇವು...
Read moreDetailsಯಾದಗಿರಿ, ಸೆ.9: ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಜಯಾ ಕನರ್ಾಟಕ ಸಂಘಟನೆ ಕಾರ್ಯಕರ್ತರು ಶಾಸ್ತ್ರೀ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿಯವರಗೆ ವಿನೂತನ ಉರಳು ಸೇವೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಮೊದಲೇ ಬರಪರಿ ಸ್ಥಿತಿ ಅನುಭವಿಸುತ್ತಿರುವ ರೈತರು...
Read moreDetailsNews by: ಪುನೀತ್ ಕೂಡ್ಲೂರು ಮೈಸೂರು, ಸೆ.9: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ನೀರು ಹರಿಸಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರು ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಮುಂಜಾನೆಯಿಂದಲೇ...
Read moreDetails"ಕನಸ್ಸು ಕಂಡೇನೇ.. ಮನದಲಿ ಕಳವಳ ಗೊಂಡೇನೇ.." ಎಂಬುದು ದಾಸವಾಣಿ. ರಾತ್ರಿ ಕಂಡ ಕನಸನ್ನು ಬೆಳಿಗ್ಗೆ ಮನೆಯವರೊಂದಿಗೆ ಮಾತನಾಡುವುದು ಸರ್ವೇ ಸಾಮಾನ್ಯ. ಕನಸುಗಳೇ ಹಾಗೆ. ಕೆಲವೊಮ್ಮೆ ಮನೋರಂಜಿಸುತ್ತವೆ, ಕೆಲವೊಮ್ಮೆ ಗೊಂದಲಿಸುತ್ತವೆ, ಇನ್ನೂ ಕೆಲವೊಮ್ಮೆ ವಿಲಕ್ಷಣವಾಗಿ ತೋರಲ್ಪಡುತ್ತವೆ. ಮಾರನೇ ದಿನ ನಮಗೆ ರಾತ್ರಿ ಬಿದ್ದ ಕನಸುಗಳು ನೆನಪಾದರೂ, ನೆನಪಾಗದೆ ಇದ್ದರೂ, ಕನಸುಗಳೇಕೆ...
Read moreDetailsಯಾದಗಿರಿ, ಸೆ.8: ಬಿಟ್ಸರ್ಡ್ ಸಂಸ್ಥೆಯಲ್ಲಿ ಯುವತಿಯರಿಗೆ ನೀಡುತ್ತಿರುವ ತರಬೇತಿ ಮಹತ್ವಪೂರ್ಣವಾಗಿದ್ದು, ಆರಂಭಿಕ ಹಂತದಲ್ಲಿಯೇ ಉತ್ತಮ ತರಬೇತಿ ಹೊಂದಿದಲ್ಲಿ ನಾಯಕತ್ವ ಗುಣ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ. ಇದರ ಜೊತೆಗೆ ವೃತ್ತಿ ಕೌಶಲ್ಯ ಅಭಿವೃಧ್ದಿ ಪಡಿಸಿಕೊಂಡು ಸ್ವ-ಉದ್ಯೋಗದೆಡೆಗೆ ಲಕ್ಷ್ಯ ಹರಿಸಿದಲ್ಲಿ ಸ್ವಾವಲಂಭಿ ಜೀವನ ನಡೆಸಲು ಸಾಧ್ಯವಾಗುತ್ತದೆ...
Read moreDetailsಬೆಂಗಳೂರು, ಸೆ.8: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ನಾಳೆ ಕರೆ ನೀಡಲಾಗಿರುವ ಕರ್ನಾಟಕ ಬಂದ್ ಪ್ರಯಕ್ತ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ರಜೆ ಘೋಷಣೆ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ...
Read moreDetailsಮಂಡ್ಯ, ಸೆ.೮: ತಮಿಳುನಾಡಿಗೆ ನೀರು ಹರಿಸಿದನ್ನು ವಿರೋಧಿಸಿ ಕರ್ನಾಟಕ ರಾಜ್ಯದಾದ್ಯಂತ ನಡೆಯುತ್ತಿರುವ ವ್ಯಾಪಕ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಮಂಡ್ಯದಲ್ಲಿ ರೈತರು ಹೆದ್ದಾರಿ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಡ್ಯದ ಸಂಜಯ್ ವೃತ್ತದಲ್ಲಿ ಸೇರಿರುವ ಸಾವಿರಾರು ಕನ್ನಡಪ ಹೋರಾಟಗಾರರು ಹಾಗೂ ರೈತಪ...
Read moreDetailsಬೆಂಗಳೂರು, ಸೆ.7: ರಾಜ್ಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ವಿಧಾನಮಂಡಲ ಅಧಿವೇಶನದಲ್ಲಿ ಶಾಸಕರು ಪ್ರಸ್ತಾಪಿಸದಿದ್ದರೆ, ಸ್ವಯಂಪ್ರೇರಿತವಾಗಿ ಅಂತಹ ಸಮಸ್ಯೆಗಳ ಕುರಿತು ಚರ್ಚೆಯನ್ನು ಕೈಗೆತ್ತಿಕೊಳ್ಳುವುದಾಗಿ ವಿಧಾನಸಭಾಧ್ಯಕ್ಷ ಕೆ.ಬಿ. ಕೋಳಿವಾಡ್ ಹೇಳಿದ್ದಾರೆ. ಇಂದಿಲ್ಲಿ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಜತೆ ಮಾತನಾಡಿದ ಅವರು,ಈ ವಿಷಯ ತಿಳಿಸಿದರಲ್ಲದೆ,ಪ್ರಚಾರದ...
Read moreDetails
Copyright © 2026 Kalpa News. Designed by KIPL