Saturday, March 21, 2026
Advertisement
ADVERTISEMENT

ಚೀನಾಕ್ಕೆ ಥಂಡಿ, ಇಲ್ಲಿ ಮಾವೋವಾದಿಗಳಿಗೆ ಜ್ವರ!!

ಜವಹರಲಾಲ್ ನೆಹರೂರವರ ‘ಅಲಿಪ್ತ ನೀತಿ’ಗೆ ಭಾರತ ತಿಲಾಂಜಲಿ ಇಟ್ಟು ಹೊಸ ಬಗೆಯ ನೀತಿಯತ್ತ ವಾಲಿದೆ. ಈಗ ಇದು ಚೀನಾದಂತಹ ರಾಷ್ಟ್ರಕ್ಕೂ ಗಾಬರಿ ಹುಟ್ಟಿಸಿರುವ ‘ಬಹುಮಿತ್ರ ನೀತಿ’. ಯಾರೊಂದಿಗೂ ಕಾಲುಕೆರೆದು ಯುದ್ಧಕ್ಕೆ ಹೋಗದ ನಮ್ಮ ನಿರ್ಣಯ ಇಂದು ನಿನ್ನೆಯದಲ್ಲ. ಕೃಷ್ಣನೂ ಕುರುಕ್ಷೇತ್ರದಯುದ್ಧಕ್ಕೆ ಮುನ್ನ...

Read moreDetails

ಕಾವೇರಿ ಅನ್ಯಾಯಕ್ಕೆ ಸಿಡಿದೆದ್ದ ಮಂಡ್ಯ: ಮೈಸೂರು ಭಾಗದಲ್ಲಿ ತೀವ್ರ ಹೋರಾಟ

ಮಂಡ್ಯ, ಸೆ.6: ತಮಿಳುನಾಡಿಗೆ ಪ್ರತಿದಿನ ೧೫ ಸಾವಿರ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ನೀರು ಹರಿಸಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಇಂದು ಕರೆ ನೀಡಲಾಗಿರುವ ಮಂಡ್ಯ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಿನ್ನೆ ತೀರ್ಪು ಪ್ರಕಟವಾದ ನಂತರದಲ್ಲಿ ಭುಗಿಲೆದ್ದ...

Read moreDetails

ಆಧ್ಯಾತ್ಮದೊಳಗೇನಿದೆ?

ಆಧ್ಯಾತ್ಮಿಕ ಚಿಂತಕರಿವರು, ಮಹಾಆಧ್ಯಾತ್ಮಿಕ ಲೋಕ ಇವರೊಳಗಿದೆ, ಆಧ್ಯಾತ್ಮಿಕ ಶಕ್ತಿ ಸಂಪನ್ನರು ಎಂದೆಲ್ಲಾ ಕೆಲವರ ಗುಣವಿಶೇಷಗಳನ್ನು ಹೆಸರಿನೊಂದಿಗೆ ಹಾಕಿಕೊಳ್ಳುವುದುಂಟು ಅಲ್ಲದೆ ನಾವೂ ನೋಡುತ್ತೇವೆ. ಏನಿದು ಆಧ್ಯಾತ್ಮ? ನೀವೇ ಅವರನ್ನು ಕೇಳಿನೋಡಿ.ಆಗ ಗೊತ್ತಾಗುತ್ತದೆ. ಪಾರಮಾರ್ಥಿಕ ಚಿಂತನೆ ಮಾಡುವುದೇ ಆಧ್ಯಾತ್ಮಿಕ, ದೇವರ ಚಿಂತನೆಯಲ್ಲಿರುವುದೇ ಆಧ್ಯಾತ್ಮಿಕ ಎನ್ನಬಹುದು.ಅಥವಾ...

Read moreDetails

ಭುಗಿಲೆದ್ದ ಕಾವೇರಿ ಹೋರಾಟ: ನಾಳೆ ಮಂಡ್ಯ ಬಂದ್, ಶುಕ್ರವಾರ ರಾಜ್ಯ ಬಂದ್ ಗೆ ಕರೆ

ಬೆಂಗಳೂರು/ಮಂಡ್ಯ, ಸೆ.5: ಕೆಆರ್ ಎಸ್ ನಿಂದ ತಮಿಳುನಾಡಿಗೆ ಪ್ರತಿದಿನ 15 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸುಪ್ರೀಂ ಕೋರ್ಟ್ ಇಂದು ಆದೇಶ ನೀಡಿರುವ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದಲ್ಲಿ ಹೋರಾಟ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ನಾಳೆ ಮಂಡ್ಯ ಜಿಲ್ಲಾ ಬಂದ್ ಗೆ ಕರೆ...

Read moreDetails

ಸರಕಾರಿ ಶಾಲೆ ಬೇಡವಾಗುವುದಕ್ಕೆ, ಇಂಗ್ಲಿಷ್ಅಷ್ಟೇ ಅಲ್ಲ, ಬೇರೆಯೂ ಕಾರಣವಿದೆ.

ಸಾಮಾನ್ಯವಾಗಿ ಸರಕಾರಿ ಶಾಲೆಗಳನ್ನು ಮುಚ್ಚುವ ಸುದ್ಧಿ ಬಂದಾಗ ಕನ್ನಡ ಮಾಧ್ಯಮದ ಬಗ್ಗೆ ಇರುವ ಸಾರ್ವಜನಿಕ ಅಸಮಾಧಾನವೇ ಮಕ್ಕಳ ಕೊರತೆಗೆ ಕಾರಣವೆನ್ನಲಾಗುತ್ತದೆ.ಇದನ್ನೇ ಕೆಲವರು ಇಂಗ್ಲಿಷ್ ಮಾಧ್ಯಮದ ಪ್ರೀತಿ ಎಂದೂ ಹೇಳುತ್ತಾರೆ. ಆದರೆ ಈ ಬಗ್ಗೆ ಒಂದಿಷ್ಟು ಆಳಕ್ಕಿಳಿದರೆ ಇನ್ನೂ ಹೆಚ್ಚಿನ ಕಾರಣ ಗೋಚರಿಸುತ್ತದೆ....

Read moreDetails

ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ಆದೇಶ

ನವದೆಹಲಿ, ಸೆ. 5: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಅನ್ಯಾಯವಾಗಿದ್ದು, ಪ್ರತಿದಿನ ತಮಿಳುನಾಡಿಗೆ 15 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಕುರಿತಂತೆ ಇಂದು ಆದೇಶ ನೀಡಿರುವ ನ್ಯಾಯಾಲಯ, ಮುಂದಿನ 10 ದಿನಗಳ...

Read moreDetails

ಸಂಚಲನ ಸೃಷ್ಠಿಸಿರುವ ಹನುಮಾನ್ ಸ್ಟಿಕ್ಕರ್!

ದೇಶದೆಲ್ಲೆಡೆ ಅದ್ದೂರಿಯಾಗಿ ಗಣೇಶೋತ್ಸವವನ್ನು ಆಚರಿಸಲಾಗುತ್ತಿದೆ. ಬೀದಿ ಬೀದಿಗಳಲ್ಲಿ ಹಿಂದೂ ಕಾರ್ಯಕರ್ತರು ಪೆಂಡಾಲ್ ಹಾಕಿ ಗಣೇಶನನ್ನು ಪ್ರತಿಷ್ಟಾಪಿಸಿ ಸಂಭ್ರಮಿಸಲಾಗುತ್ತಿದೆ. ಇಂತಹಸಂದರ್ಭದಲ್ಲಿ ಹಿಂದುತ್ವವನ್ನು ನರನಾಡಿಗಳನ್ನು ಪ್ರವಹಿಸುವಂತೆ ಪ್ರೇರೇಪಿಸುತ್ತಿದೆ ಒಂದು ಚಿತ್ರ. ಅದು ಕೇಸರಿ ಬಣ್ಣದಲ್ಲಿ ಕಂಗೊಳಿಸುತ್ತಿರುವ ಹನುಮಾನ್ ಸ್ಟಿಕ್ಕರ್. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ...

Read moreDetails

ನಮೋ ಜ್ಞಾನರೂಪಂ, ಗಣೇಶಂ ನಮಸ್ತೆ.

ಭಾರತೀಯ ಸಂಸ್ಕೃತಿಯಲ್ಲಿ ಶ್ರೀ ಗಣೇಶನ ಸ್ಥಾನ ಅತ್ಯಂತ ಮಹತ್ವಪೂರ್ಣ ದೇಶದ ಯಾವುದೇ ಮೂಲೆ ಮೂಲೆಗಳ ಪ್ರದೇಶಕ್ಕೂ ಕಾಲಿಟ್ಟರೂ ಗಣೇಶ್‌ನ ಗುಡಿ ನಾಮಸ್ಮರಣೆ ಆತನ ವಿಗ್ರಹ ಮೂರ್ತಿಗಳು ರಾರಾಜಿಸುತ್ತಿವೆ. ಅಷ್ಟೇ ಅಲ್ಲ ಪೂರ್ವ ಕಾಲದಿಂದಲೂ ನೇಪಾಳ, ಸಿಂಹಳ, ಮಂಗೋಲಿಯ, ಟಿಬೇಟ್, ಜಪಾನ್, ಥೈಲ್ಯಾಂಡ್...

Read moreDetails

ಬಣ್ಣ ಬೇಡ ಮಣ್ಣೇ ಸಾಕು!

ಈಗ ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ. ವಿವಿಧ ರೀತಿಯ ಗಣಪನ ಮೂರ್ತಿಗಳು ಕಂಗೊಳಿಸುತ್ತಿವೆ. ಅಂಗೈ ಅಗಲದ ಪುಟ್ಟ ಮೂರ್ತಿಯಿಂದ ಹಿಡಿದು ಆಳೆತ್ತರದ ದೊಡ್ಡ ವಿಗ್ರಹಗಳು ಸಾಲುಸಾಲಾಗಿ ಮಾರಾಟಕ್ಕಿದೆ. ಬೇರೆ ಬೇರೆ ವರ್ಣಾಂಕಲಾರಗಳಲ್ಲಿ ರಾರಾಜಿಸುತ್ತಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬ ಬಣ್ಣ...

Read moreDetails

ಯೋಗೇಶ್ವರ್ ದತ್ ಗೆ ಲಂಡನ್ ಒಲಂಪಿಕ್ ಚಿನ್ನದ ಪದಕ!

ನವದೆಹಲಿ, ಸೆ.3: ಭಾರತದ ಕುಸ್ತಿಪಟು ಯೋಗೇಶ್ವರ್ ದತ್ ಅವರಿಗೆ ಇತ್ತೀಚೆಗಷ್ಟೆ ಕಂಚಿನ ಪದಕದಿಂದ ಬೆಳ್ಳಿ ಪದಕ ಸಿಗಲಿದೆ ಎಂಬ ಸುದ್ದಿ ಕೇಳಿ ಭಾರತೀಯ ಕ್ರೀಡಾಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿತ್ತು. ಈಗ ಅವರಿಗೆ ಚಿನ್ನದ ಪದಕ ಸಿಗಲಿದೆ ಎಂಬ ಸುದ್ದಿ ಹೊರಬಿದ್ದಿದೆ. ಆದರೆ,...

Read moreDetails
Page 50 of 53 1 49 50 51 53
  • Trending
  • Latest
error: Content is protected by Kalpa News!!