Saturday, March 14, 2026
Advertisement
ADVERTISEMENT

ಸಿನೆಮಾ

ಸಂತು ಲವ್ಸ್‌ ಸಂಧ್ಯಾಗೆ ಹಾಡುಗಳ ಚಿತ್ರೀಕರಣ

ಸಂತು ಲವ್ಸ್‌ ಸಂಧ್ಯಾಗೆ ಹಾಡುಗಳ ಚಿತ್ರೀಕರಣ

ಮನೋಜ್ ಮೂವಿ ಮೇಕರ್ಸ್‌ ಲಾಂಛನದಲ್ಲಿ ಶಿವಕುಮಾರ್, ದೇವರಾಜ್, ಶಬರೀಶ್ ನಿರ್ಮಿಸುತ್ತಿರುವ ಸಂತು ಲವ್ಸ್‌ ಸಂಧ್ಯಾ ಚಿತ್ರಕ್ಕೆ ಕಳೆದ ವಾರ ಮುಳಬಾಗಿಲು ಚಿಂತಾಮಣಿಯ ಕೈಲಾಸಗಿರಿ ಸುತ್ತಮುತ್ತ ಚಿತ್ರೀಕರಣ ನಡೆಯಿತು. ನಾಯಕ ನಾಯಕಿ ಅಭಿನಯಿಸಿದ ‘‘ಊರಂದ್ರೆ ನಮ್ಮ ಊರು, ನಮ್ಮ ತವರು ಸ್ವರ್ಗದ ಹಾಗೆ...

Read moreDetails

ನಟಿ ನಿತ್ಯಾ ಮೆನನ್’ಗೆ ಚಿತ್ರರಂಗದಿಂದ ಬಹಿಷ್ಕಾರದ ಬೆದರಿಕೆ

ನಟಿ ನಿತ್ಯಾ ಮೆನನ್’ಗೆ ಚಿತ್ರರಂಗದಿಂದ ಬಹಿಷ್ಕಾರದ ಬೆದರಿಕೆ

ಕೇರಳ: ದಕ್ಷಿಣ ಭಾರತದ ಖ್ಯಾತ ಚಿತ್ರ ನಟಿ ನಿತ್ಯಾ ಮೆನನ್ ಅವರನ್ನು ಚಿತ್ರರಂಗದಿಂದ ಬಹಿಷ್ಕರಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕುರಿತಂತೆ ಚಿತ್ರ ನಿರ್ಮಾಪಕರುಗಳು ನಿತ್ಯಾ ವಿರುದ್ಧ ಆಕ್ರೋಶಗೊಂಡಿದ್ದು, ನಿತ್ಯಾ ಅವರಿಗೆ ಗರ್ವ ಹೆಚ್ಚಾಗಿದ್ದು, ನಿರ್ಮಾಪಕರನ್ನು ಭೇಟಿಯಾಗುವುದಿಲ್ಲ. ಅಲ್ಲದೇ ಅವರಿಗೆ ಚಿತ್ರಗಳ...

Read moreDetails

ಬಿಡುಗಡೆಯಾಯ್ತು ಮನಮುಟ್ಟುವ ರತ್ನಮಂಜರಿ ಹಾಡುಗಳು

ಬಿಡುಗಡೆಯಾಯ್ತು ಮನಮುಟ್ಟುವ ರತ್ನಮಂಜರಿ ಹಾಡುಗಳು

ವಿದೇಶಿ ಕನ್ನಡಿಗರುಗಳಾದ ಸಂದೀಪ್ ಕುಮಾರ್, ನಟರಾಜ್ ಹಾಗೂ ಇತರರು ಎಸ್ ಎನ್ ಎಸ್ ಸ್ನಿಮ ಬ್ಯಾನ್ನರ್ ಅಡಿಯಲ್ಲಿ ತಯಾರಿಸಿರುವ ‘ರತ್ನಮಂಜರಿ’ ಹಾಡುಗಳ ಬಿಡುಗಡೆ ಸಮಾರಂಭ ಕಳೆದ ಶನಿವಾರ ಸಂಜೆ ಕಲಾವಿದರ ಸಂಘದಲ್ಲಿ ಸಡಗರದೊಂದಿಗೆ ನೆರವೇರಿತು. ನಾದ ಬ್ರಹ್ಮ ಹಂಸಲೇಖ, ಡಾ ನಾಗತಿಹಳ್ಳಿ...

Read moreDetails

ಚುನಾವಣಾ ಫಲಿತಾಂಶದ ಮರುದಿನ ಮೋದಿ ಬಯೋಪಿಕ್ ರಿಲೀಸ್

ಎಪ್ರಿಲ್ 11ರಂದು ಬಿಡುಗಡೆಯಾಗಲಿದೆ ಮೋದಿ ಜೀವನಾಧಾರಿತ ಚಿತ್ರ

ನವದೆಹಲಿ: ಈಗಾಗಲೇ ಬಿಡುಗಡೆಯಾಗಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಬಯೋಪಿಕ್ ಪಿಎಂ ನರೇಂದ್ರ ಮೋದಿ ಸಿನೆಮಾ, ಲೋಕಸಭಾ ಚುನಾವಣೆಯ ಫಲಿತಾಂಶದ ಮರುದಿನ ಬಿಡುಗಡೆಯಾಗಲಿದೆ. ಈ ಕುರಿತಂತೆ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಡುಗಡೆಯ ದಿನಾಂಕ ನಿಗದಿ ಮಾಡಲಾಗಿದೆ. ನಟ ವಿವೇಕ್ ಒಬೆರಾಯ್...

Read moreDetails

ಗವಿ ಗಂಗಾಧರೇಶ್ವರನ ಸನ್ನಿಧಿಯಲ್ಲಿ ಚಿರಂಜೀವಿ ಸರ್ಜಾರ ನೂತನ ಚಿತ್ರ ಆರಂಭ

ಗವಿ ಗಂಗಾಧರೇಶ್ವರನ ಸನ್ನಿಧಿಯಲ್ಲಿ ಚಿರಂಜೀವಿ ಸರ್ಜಾರ ನೂತನ ಚಿತ್ರ ಆರಂಭ

ನಿಶ್ಚಿತ ಕಂಬೈನ್ಸ್‌ ಲಾಂಛನದಲ್ಲಿ ಎಂ.ಬಿ. ಮಂಜುಳಾ ಶಿವಾರ್ಜುನ್ ಅವರು ನಿರ್ಮಿಸುತ್ತಿರುವ, ಚಿರಂಜೀವಿ ಸರ್ಜಾ ನಾಯಕರಾಗಿ ನಟಿಸುತ್ತಿರುವ ‘ಪ್ರೊಡಕ್ಷನ್ ನಂ 1‘ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಪುರಾಣ ಪ್ರಸಿದ್ದ ಶ್ರೀಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ನೆರವೇರಿತು. ಶ್ರೀಮತಿ ಲಕ್ಷ್ಮೀದೇವಮ್ಮ ಶಕ್ತಿಪ್ರಸಾದ್ ಅವರು ಜ್ಯೋತಿ...

Read moreDetails

ಈ ವಾರ ಬೆಳ್ಳಿ ತೆರೆಗೆ ಬರಲಿದೆ ಗರ

ಈ ವಾರ ಬೆಳ್ಳಿ ತೆರೆಗೆ ಬರಲಿದೆ ಗರ

25 ಫ್ರೇಂ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ‘ಗರ‘ ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಕೆ.ಆರ್. ಮುರಳಿಕೃಷ್ಣ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಸಾಗರ್ ಗುರುರಾಜ್ ಸಂಗೀತ ನೀಡಿದ್ದಾರೆ. ಎಚ್.ಸಿ.ವೇಣು ಛಾಯಾಗ್ರಹಣ, ಉಮಾಶಂಕರ್ ಬಾಬು ಸಂಕಲನ, ದಿನೇಶ್...

Read moreDetails

ಈ ವಾರ ತೆರೆಗೆ ‘ಲೋಫರ್ಸ್‌`

ಈ ವಾರ ತೆರೆಗೆ ‘ಲೋಫರ್ಸ್‌`

ಎ.ಎನ್.ಎಸ್. ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಬಿ.ಎನ್.ಗಂಗಾಧರ್ ಅವರು ನಿರ್ಮಿಸಿರುವ ‘ಲೋಫರ್ಸ್‌` ಚಿತ್ರ ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಎಸ್. ಮೋಹನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ದಿನೇಶ್ ಕುಮಾರ್ ಅವರ ಸಂಗೀತ ನಿರ್ದೇಶನವಿದೆ. ಪ್ರಸಾದ್ ಬಾಬು ಛಾಯಾಗ್ರಹಣ, ಶಿವು...

Read moreDetails

ಒಂಭತ್ತನೇ ಅದ್ಭುತ ಈ ವಾರ ಬಿಡುಗಡೆ

ಒಂಭತ್ತನೇ ಅದ್ಭುತ ಈ ವಾರ ಬಿಡುಗಡೆ

ಕೆ.ಕೆ. ಬ್ರದರ್ಸ್‌ ಲಾಂಛನದಲ್ಲಿ ಸಂತೋಷ್ ಕುಮಾರ್ ಬೆಟಗೇರಿ ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ಮಾಣದ ಜೊತೆ ನಿರ್ದೇಶನ ಮಾಡಿರುವ ಒಂಭತ್ತನೇ ಅದ್ಭುತ ಚಿತ್ರವು ಈ ವಾರ ರಾಜ್ಯದಾದ್ಯಂತ ಬಿಡುಗಡೆಯಾಗುತ್ತಿದೆ. ಒಂದು ಮರ್ಡರ್ ಮಿಸ್ಟರಿ ಸುತ್ತ ಮುತ್ತ ನಡೆಯುವ ಘಟನೆಯನ್ನು ಹಾಸ್ಯಮಯವಾಗಿ ಹೇಳಲು...

Read moreDetails

ಟಕ್ಕರ್ ಟೀಸರ್ ಮೆಚ್ಚಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಟಕ್ಕರ್ ಟೀಸರ್ ಮೆಚ್ಚಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಎಸ್.ಎಲ್.ಎನ್. ಕ್ರಿಯೇಶನ್ಸ್‌ ಲಾಂಛನದಲ್ಲಿ ನಾಗೇಶ್ ಕೋಗಿಲು ನಿರ್ಮಿಸುತ್ತಿರುವ ಎರಡನೇ ಸಿನಿಮಾ ಟಕ್ಕರ್. ದರ್ಶನ್ ಅವರ ಕುಟುಂಬದ ಹುಡುಗ ಮನೋಜ್ ಈ ಸಿನಿಮಾದ ಮೂಲಕ ನಾಯಕನಟನಾಗಿ ಪಾದಾರ್ಪಣೆ ಮಾಡುತ್ತಿರುವ ವಿಚಾರ ಈಗಾಗಲೇ ಜಾಹೀರಾಗಿದೆ. ಇತ್ತೀಚಿಗಷ್ಟೇ ಟಕ್ಕರ್ ಚಿತ್ರದ ಮೊದಲ ಟೀಸರ್‌ಅನ್ನು ದಿನಕರ್ ತೂಗುದೀಪ...

Read moreDetails

Sandalwood Special: ಸಿಹಿಕಹಿ ಚಂದ್ರು-ಗೀತಾ ದಂಪತಿ ಪುತ್ರಿ ಹಿತಾ ನಿಶ್ಚಿತಾರ್ಥ

Sandalwood Special: ಸಿಹಿಕಹಿ ಚಂದ್ರು-ಗೀತಾ ದಂಪತಿ ಪುತ್ರಿ ಹಿತಾ ನಿಶ್ಚಿತಾರ್ಥ

ಬೆಂಗಳೂರು: ಖ್ಯಾತ ನಟ ಸಿಹಿಕಹಿ ಚಂದ್ರು ಹಾಗೂ ಗೀತಾ ಅವರ ಪುತ್ರಿ ಹಿತಾ ಚಂದ್ರಶೇಖರ್ ಮೇ 1ರ ಇಂದು ತಮ್ಮ ಗೆಳೆಯ, ಹಾಗೆ ಸುಮ್ಮನೆ ಖ್ಯಾತಿಯ ನಟ ಕಿರಣ್ ಶ್ರೀನಿವಾಸ್ ಅವರೊಡನೆ ನಿಶ್ಚಿತಾರ್ಥ ಮಾಡಿಕೊಂಡಿರುವ ಸುದ್ದಿ ಬಂದಿದೆ. ಹಲವು ದಿನಗಳ ಹಿಂದೆಯೇ...

Read moreDetails
Page 41 of 60 1 40 41 42 60
  • Trending
  • Latest
error: Content is protected by Kalpa News!!