Sunday, March 15, 2026
Advertisement
ADVERTISEMENT

ಸಿನೆಮಾ

ವಿಷ್ಣು ಸ್ಮಾರಕ ವಿಳಂಬ: ಘನತೆಯಿಂದ ಘರ್ಜಿಸಿದ ಸಿಂಹ ಕುಟುಂಬ

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಮಹೋನ್ನತ ದಿವಂಗತ ನಟ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಸಾಹಸಸಿಂಹ ಅವರು ಕುಟುಂಬ ಅತ್ಯಂತ ಘನತೆಯಿಂದ ಘರ್ಜನೆ ಮಾಡಿದೆ. ಈ ವಿಚಾರ ಕುರಿತಂತೆ ಇಂದು ತಮ್ಮ ಜೆಪಿ ನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿ...

Read moreDetails

ವಿಷ್ಣುವರ್ಧನ್ ಸ್ಮಾರಕ ನೆನೆಗುದಿಗೆ: ಬಿ.ಸಿ. ಪಾಟೀಲ್ ಬೇಸರ

ವಿಷ್ಣುವರ್ಧನ್ ಸ್ಮಾರಕ ನೆನೆಗುದಿಗೆ: ಬಿ.ಸಿ. ಪಾಟೀಲ್ ಬೇಸರ

ಬೆಂಗಳೂರು: ಕನ್ನಡ ಚಿತ್ರರಂಗ ಕಂಡ ಮಹೋನ್ನತ ನಟ ದಿವಂಗತ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರು ಹರಿಪಾದ ಸೇರಿ 9 ವರ್ಷ ಕಳೆದಿದ್ದರೂ, ಇಂದಿಗೂ ಸಹ ಅವರ ಸ್ಮಾರಕ ನಿರ್ಮಾಣ ಕಾರ್ಯ ಆಗದೇ ಇರುವುದಕ್ಕೆ ಶಾಸಕ ಬಿ.ಸಿ. ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ...

Read moreDetails

ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಡಿ: ಭಾ.ಮಾ. ಹರೀಶ್ ಮನವಿ

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ಬೆಂಗಳೂರು: ಇತ್ತೀಚೆಗೆ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹೆಸರನ್ನು ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ನಾಮಕರಣ ಮಾಡಬೇಕು ಎಂದು ನಿರ್ಮಾಪಕ, ಫಿಲ್‌ಮ್ ಚೇಂಬರ್ ಕಾರ್ಯದರ್ಶಿ ಭಾ.ಮಾ. ಹರೀಶ್ ಮನವಿ ಮಾಡಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ...

Read moreDetails

ಗೆಳೆಯನ ಪಾರ್ಥಿವ ಶರೀರ ಕಂಡು ಭಾವುಕರಾದ ರಜನಿಕಾಂತ್

ಗೆಳೆಯನ ಪಾರ್ಥಿವ ಶರೀರ ಕಂಡು ಭಾವುಕರಾದ ರಜನಿಕಾಂತ್

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ನಟ ಅಂಬರೀಶ್ ಅವರ ಅಂತಿಮ ದರ್ಶನವನ್ನು ಸೂಪರ್ ಸ್ಟಾರ್ ರಜನಿಕಾಂತ್ ಇಂದು ಪಡೆದುಕೊಂಡರು. ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ರಜನಿ, ಗೆಳೆಯನ ಪಾರ್ಥಿವ ಶರೀರವನ್ನು ಕಂಡು ಭಾವುಕರಾಗಿ ಕಣ್ಣೀರಿಟ್ಟರು. ಹಲವು ನಿಮಿಷಗಳ ಕಾಲ ಅಂಬರೀಶ್ ಮುಖವನ್ನೇ ದಿಟ್ಟಿಸಿ...

Read moreDetails

ಸೋಮವಾರ ಅಂಬರೀಶ್ ಅಂತ್ಯಸಂಸ್ಕಾರ

ಸೋಮವಾರ ಅಂಬರೀಶ್ ಅಂತ್ಯಸಂಸ್ಕಾರ

ಬೆಂಗಳೂರು: ಕೋಟ್ಯಂತರ ಅಭಿಮಾನಿಗಳನ್ನು ಅಗಲಿ ಬಾರದ ಲೋಕಕ್ಕೆ ತೆರಳಿರುವ ನಟ ಅಂಬರೀಶ್ ಅವರ ಅಂತ್ಯಸಂಸ್ಕಾರವನ್ನು ಸೋಮವಾರ(ನ.26) ನಡೆಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ಕುಟುಂಬಸ್ತರೊಂದಿಗೆ ಚರ್ಚಿಸಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಡಿಸಿಪಿ ಅಣ್ಣಾಮಲೈ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅಂಬರೀಶ್ ಅವರ...

Read moreDetails

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

ಕುಚಿಕ್ಕೂ ಗೆಳೆಯನ ಲೋಕಕ್ಕೇ ತೆರಳಿದ ಜಲೀಲ

ಕನ್ನಡ ಚಿತ್ರರಂಗಕ್ಕೆ ಜಲೀಲನಾಗಿ ಎಂಟ್ರಿ ಕೊಟ್ಟ ಅಮರನಾಥ್ ಅಲಿಯಾಸ್ ಅಂಬರೀಶ್ ಅಗಲಿಕೆ ಇಡಿಯ ಚಿತ್ರರಂಗಕ್ಕೆ ದೊಡ್ಡ ಆಘಾತವನ್ನು ನೀಡಿದೆ. 1972ರಲ್ಲಿ ಪುಟ್ಟಣ್ಣ ಕಣಗಾಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿ ಡಾ.ವಿಷ್ಣುವರ್ಧನ್ ನಾಯಕ ನಟರಾಗಿದ್ದರು. ನಾಯಕನಟರಾಗಿ ವಿಷ್ಣುಗೂ ಸಹ ಅದು ಮೊದಲ ಚಿತ್ರ. ಇದೇ...

Read moreDetails

ನಟ ಅಂಬರೀಶ್ ನಿಧನ: ರಜನಿಕಾಂತ್ ಸೇರಿ ಗಣ್ಯಾತಿಗಣ್ಯರ ಕಂಬನಿ

ನಟ ಅಂಬರೀಶ್ ನಿಧನ: ರಜನಿಕಾಂತ್ ಸೇರಿ ಗಣ್ಯಾತಿಗಣ್ಯರ ಕಂಬನಿ

ಬೆಂಗಳೂರು: ಹಿರಿಯ ನಟ ಅಂಬರೀಶ್ ಅವರ ನಿಧನದ ರಾಜ್ಯದಲ್ಲಿ ಸೂತಕದ ಛಾಯೆ ಮೂಡಿಸಿದ್ದು, ಇವರ ಅಗಲಿಕೆಗೆ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಸದಾನಂದ ಗೌಡ, ಅಂಬರೀಷ್ ತಮ್ಮ ಒಳ್ಳೆಯತನದಿಂದ ಎಲ್ಲರ ಅಣ್ಣ , ಎಲ್ಲರ...

Read moreDetails

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ಅಂಬಿ ನಿಧನ: ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ

ಬೆಂಗಳೂರು: ಹಿರಿಯ ನಟ ಹಾಗೂ ರಾಜಕಾರಣಿ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಸ್ವತಃ ಘೋಷಣೆ ಮಾಡಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅಂಬರೀಶ್ ಅವರ ಗೌರವಾರ್ಥ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆಯನ್ನು...

Read moreDetails

ಅಂಬರೀಶ್ ನಿಧನ: ನಾಳೆ ಬೆಳಗ್ಗೆ 8 ಗಂಟೆಯಿಂದ ಅಂತಿಮ ದರ್ಶನ

ಅಂಬರೀಶ್ ನಿಧನ: ನಾಳೆ ಬೆಳಗ್ಗೆ 8 ಗಂಟೆಯಿಂದ ಅಂತಿಮ ದರ್ಶನ

ಬೆಂಗಳೂರು: ಅನಾರೋಗ್ಯದಿಂದ ಇಂದು ಇಹಲೋಕ ತ್ಯಜಿಸಿರುವ ನಟ ಅಂಬರೀಶ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ನಾಳೆ ಬೆಳಗ್ಗೆ 8 ಗಂಟೆಯಿಂದ ಅವಕಾಶ ಕಲ್ಪಿಸಲಾಗುತ್ತದೆ. ಈ ಕುರಿತಂತೆ ಸ್ವತಃ ಮಾಹಿತಿ ನೀಡಿರುವ ಸಿಎಂ ಕುಮಾರಸ್ವಾಮಿ, ಚಿತ್ರರಂಗ ಮಾತ್ರವಲ್ಲ ರಾಜ್ಯಕ್ಕೂ ಸಹ ಅಂಬರೀಶ್...

Read moreDetails

ಅಂಬರೀಶ್ ನಿಧನ: ದುಃಖತಪ್ತ ನಟ ಜಗ್ಗೇಶ್ ಹೇಳಿದ್ದೇನು?

ಅಂಬರೀಶ್ ನಿಧನ: ದುಃಖತಪ್ತ ನಟ ಜಗ್ಗೇಶ್ ಹೇಳಿದ್ದೇನು?

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅಂಬರೀಶ್ ನಿಧನರಾದ ಹಿನ್ನೆಲೆಯಲ್ಲಿ ತೀವ್ರ ಆಘಾತ ವ್ಯಕ್ತಪಡಿಸಿರುವ ನಟ ಜಗ್ಗೇಶ್, ತಮ್ಮ ಮನದಾಳದ ನೋವನ್ನು ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ವಿಷಯ ತಿಳಿದು ತುಂಬ ದುಃಖವಾಯಿತು. ಕಳೆದ ಗುರುವಾರ ಕರೆಮಾಡಿದೆ ದೂರವಾಣಿ...

Read moreDetails
Page 49 of 60 1 48 49 50 60
  • Trending
  • Latest
error: Content is protected by Kalpa News!!