Wednesday, April 29, 2026
Advertisement
ADVERTISEMENT

ಸಿನೆಮಾ

ದೇಶಕ್ಕಾಗಿ 3 ನಿಮಿಷ ನಿಮ್ಮ ಸಮಯ ಕೊಟ್ಟು ಈ ವೀಡಿಯೋ ನೋಡಿ

ದೇಶಕ್ಕಾಗಿ 3 ನಿಮಿಷ ನಿಮ್ಮ ಸಮಯ ಕೊಟ್ಟು ಈ ವೀಡಿಯೋ ನೋಡಿ

ಹೌದು... ತಾಯಿ ಭಾರತಿಯನ್ನು ನೂರಾರು ವರ್ಷ ವಿದೇಶಿಯರು ಆಳಿದರು, ದಬ್ಬಾಳಿಕೆ ನಡೆಸಿದರು, ಈ ಮಣ್ಣನ್ನು ಇನ್ನಿಲ್ಲದಂತೆ ಕಾಡಿದರು. ಆದರೂ, ಇಂದಿಗೂ ಸಹ ನಮ್ಮ ರಾಷ್ಟ್ರ ತನ್ನ ಅಂತಃಶಕ್ತಿಯನ್ನು, ಆತ್ಮಸ್ಥೈರ್ಯವನ್ನು ಬಿಟ್ಟುಕೊಡದೇ ಇಂದಿಗೂ ಜಾಗತಿಕ ಮಟ್ಟದಲ್ಲಿ ವಿಜೃಂಭಿಸುತ್ತಿದೆ ಎಂದರೆ ಅದು ಈ ಮಣ್ಣಿಗಿರುವ...

Read moreDetails

ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ

ಬೆಂಗಳೂರು: ರಾಜ್ಯದ ಖ್ಯಾತ ಹಿರಿಯ ರಂಗಕರ್ಮಿ ಹೆಗ್ಗೋಡು ಪ್ರಸನ್ನ ಅವರನ್ನು 2018ನೆಯ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ವತಃ ಟ್ವೀಟ್ ಮಾಡಿದ್ದು, ವಾರ್ತಾ ಮತ್ತು ಪ್ರಚಾರ ಇಲಾಖೆಯಿಂದ ನೀಡಲಾಗುವ ಈ...

Read moreDetails

ದರ್ಶನ್ ಶೀಘ್ರ ಗುಣಮುಖಕ್ಕೆ ಪ್ರಾರ್ಥಿಸಿದ ನಟ ಜಗ್ಗೇಶ್

ರಸ್ತೆ ಅಪಘಾತಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಶೀಘ್ರ ಗುಣಮುಖರಾಗಲಿ ಎಂದು ನವರಸ ನಾಯಕ ಜಗ್ಗೇಶ್ ಪ್ರಾರ್ಥಿಸಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಲಾ ಬಂಧು ದರ್ಶನ್ ಗೆ ಅಪಘಾತವಾದ ಸುದ್ದಿ ಕೇಳಿ ದಿಗ್ಬ್ರಾಂತನಾದೆ. ಕೋಟ್ಯಂತರ...

Read moreDetails

ನಟ ವಿಜಯ್‌ಗೆ ಇನ್ನೆರಡು ದಿನ ಜೈಲೇ ಗತಿ

ಬೆಂಗಳೂರು: ಜಿಮ್ ತರಬೇತುದಾರ ಪಾನಿಪುರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ ಅವರ ಅಪರಹಣ ಹಾಗೂ ಹಲ್ಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ವಿಜಯ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯ ಆದೇಶವನ್ನು ಕಾಯ್ದಿರಿಸಲಾಗಿದ್ದು, ಅವರಿಗೆ ಇನ್ನೆರಡು ದಿನ ಜೈಲುವಾಸವೇ ಗತಿಯಾಗಿದೆ. ಪ್ರಕರಣಕ್ಕೆ...

Read moreDetails

ಕಿರುಚಿತ್ರ ನಿರ್ಮಾಣ ಪ್ರೋತ್ಸಾಹಕ್ಕೆ ವಿಭಾ ಟ್ರಸ್ಟ್ ಕೊಡುಗೆ ಎಂತಹದ್ದು ಗೊತ್ತಾ?

ದಿವಂಗತ ನಟ ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 68ನೆಯ ಜನ್ಮದಿನವನ್ನು ಇತ್ತೀಚೆಗೆ ಅವರ ಅಭಿಮಾನಿಗಳು ಅವರ ಸ್ಮರಣಾರ್ಥವಾಗಿ ಆಚರಿಸಿದರು. ಇಂತಹ ಸಂದರ್ಭದಲ್ಲಿ ಎಸ್‍ಆರ್‍ವಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೀರ್ತಿ ಇನ್ನೋವೇಷನ್ಸ್ ವತಿಯಿಂದ ಆರು ಕಿರುಚಿತ್ರಗಳನ್ನು ಪ್ರಸ್ತುತಪಡಿಸಿದ್ದು, ಇದಕ್ಕೆ ದೊರೆತ ಪ್ರತಿಕ್ರಿಯೆ ಮಾತ್ರ ಅದ್ಬುತ....

Read moreDetails

ವಿಷ್ಣು ರಾಷ್ಟ್ರೀಯ ಉತ್ಸವ: ಅರ್ಜುನ್ ಸೋದರರ 2 ಕಿರು ಚಿತ್ರಗಳಿಗೆ ಪ್ರಶಸ್ತಿ

ಕಳೆದ ವರ್ಷವಷ್ಟೇ ಲೈಫ್ 360 ಎಂಬ ಜರ್ನಿ ಕಥಾನಕ ಹೊಂದಿದ್ದ ಚಿತ್ರದಲ್ಲಿ ನಾಯಕನಾಗಿ ನಟಿಸುವುದರೊಂದಿಗೆ, ಚಿತ್ರಕ್ಕೆ ಆಕ್ಷನ್-ಕಟ್ ಕೂಡ ಹೇಳಿದ್ದ ಅರ್ಜುನ್ ಕಿಶೋರ್ ಚಂದ್ರ ಅವರು ಇದೀಗ ತಮ್ಮ ಸಹೋದರನ ಜೊತೆಗೂಡಿ ಸದ್ದಿಲ್ಲದೆ 2 ಕಿರುಚಿತ್ರಗಳನ್ನು ನಿರ್ದೇಶನ ಮಾಡಿ ಮುಗಿಸಿದ್ದಾರೆ. ಮಿಸ್ಟ್ರಿ,...

Read moreDetails

ನಟ ದೇವರಾಜ್, ದರ್ಶನ್‌ಗೆ ಕಾರು ಅಪಘಾತ: ಅಪಾಯದಿಂದ ಪಾರು

ಮೈಸೂರು: ಸ್ಯಾಂಡಲ್‌ವುಡ್ ಚಾಲೆಂಜಿಂಗ್ ಸ್ಟಾರ ದರ್ಶನ್, ಡೈನಾಮಿಕ್ ಸ್ಟಾರ್ ದೇವರಾಜ್ ಹಾಗೂ ಪ್ರಜ್ವಲ್ ದೇವರಾಜ್ ಅವರಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಠವಷಾತ್ ಎಲ್ಲರೂ ಪಾರಾಗಿದ್ದಾರೆ. ಇಂದು ನಸುಕಿನಲ್ಲಿ ಮೈಸೂರು ಹಿನಕಲ್ ರಸ್ತೆಯ ಬಳಿ ಸ್ಕಿಡ್ ಆಗಿ ವಿಭಜಕಕ್ಕೆ ಡಿಕ್ಕಿ ಹೊಡೆದು ಅಪಘಾತ ನಡೆದಿದೆ...

Read moreDetails

ಸೆ.23ಕ್ಕೆ ದರ್ಶನ್ ‘ಯಜಮಾನ’ ಫಸ್ಟ್ ಲುಕ್ ಬಿಡುಗಡೆ

ಸ್ಯಾಂಡಲ್‍ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅಭಿನಯದ ಭಾರೀ ನಿರೀಕ್ಷೆ ಹುಟ್ಟಿಸಿರುವ ಯಜಮಾನ ಚಿತ್ರದ ಫಸ್ಟ್ ಲುಕ್ ಸೆ.23ರಂದು ಬಿಡುಗಡೆಯಾಗಲಿದ್ದು, ಇದರ ಸಣ್ಣ ವೀಡಿಯೋ ಯುಟ್ಯೂಬ್‍ನಲ್ಲಿ ಬಿಡುಗಡೆಯಾಗಿದೆ. 13 ಸೆಕೆಂಡ್‍ಗಳ ಈ ವೀಡಿಯೋದಲ್ಲಿ ಯಜಮಾನ ಚಿತ್ರದ ಮೊದಲ ಪೋಸ್ಟರ್ ಬಿತ್ತರವಾಗಿದ್ದು, ಫಸ್ಟ್...

Read moreDetails

ಹಿರಿಯ ನಟ ಸದಾಶಿವ ಬ್ರಹ್ಮಾವರ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್‌ನ ಹಿರಿಯ ಪೋಷಕ ನಟ ಸದಾಶಿವ ಬ್ರಹ್ಮಾವರ(90) ಅವರು ಇಂದು ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಹಾಗೂ ಇನ್ನಿತರೆ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಸದಾಶಿವ ಅವರು ನಿನ್ನೆಯೇ...

Read moreDetails

ಪವರ್ ಸ್ಟಾರ್ ಶೇರ್ ಮಾಡಿದ ಕವಲುದಾರಿ ಟೀಸರ್‌ನಲ್ಲಿ ಏನಿದೆ ನೋಡಿ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಪಿಆರ್‌ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿದ್ದವಾಗಿರುವ ಚಿತ್ರ ಕವಲುದಾರಿ... ಈ ಚಿತ್ರದ ಹೊಸ ಟೀಸರ್‌ವೊಂದನ್ನು ಸ್ವತಃ ಪವರ್‌ಸ್ಟಾರ್ ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದ್ದು, ಸೆನ್ಸೇಷನ್ ಸೃಷ್ಠಿ ಮಾಡಿದೆ. ಈ ಟೀಸರ್ ಅನ್ನು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ...

Read moreDetails
Page 51 of 61 1 50 51 52 61
  • Trending
  • Latest
error: Content is protected by Kalpa News!!