Sunday, March 15, 2026
Advertisement
ADVERTISEMENT

ಸಿನೆಮಾ

ಈ ವಾರ ಬೆಳ್ಳಿತೆರೆಗೆ ಬರುತ್ತಿದ್ದಾನೆ ಅಥರ್ವ

ಅಥರ್ವ ಚಿತ್ರದ ಮೂಲಕ ಅರ್ಜುನ್ ಸರ್ಜಾ ಕುಟುಂಬದಿಂದ ಬರುತ್ತಿರುವ ಮತ್ತೊಬ್ಬ ನಾಯಕ. ಅವರೇ ಪವನ್ ತೇಜ. ಮಹಾ ಸಿಂಹ ಮೂವೀಸ್ ಅಡಿಯಲ್ಲಿ ಎಚ್. ವಿನಯ್ ಕುಮಾರ್ ನಿರ್ಮಾಣ ಮಾಡಿರುವ ಈ ಚಿತ್ರದ ನಿರ್ದೇಶಕರು ಅರುಣ್. ಎಸ್.ವಿ. ರಕ್ಷಯ್ ಸಹ ನಿರ್ಮಾಪಕರು. ಹಲವು...

Read moreDetails

ಈ ವಾರ ತೆರೆಗೆ ಬರಲಿದೆ ಡಬಲ್ ಇಂಜಿನ್

ಎಸ್ ಆರ್ ಎಸ್ ಲಾಂಛನದಲ್ಲಿ ತಯಾರಾಗಿರುವ ಮನರಂಜನಾತ್ಮಕ ಚಿತ್ರ ‘ಡಬಲ್ ಇಂಜಿನ್ ಈ ಶುಕ್ರವಾರ ಬಿಡುಗಡೆಯಾಗುತ್ತಿದೆ. ಈ ಹಿಂದೆ ಬಾಂಬೆ ಮಿಠಾಯಿ ನಿರ್ದೇಶನ ಮಾಡಿ ಯಶಸ್ವಿ ನಿರ್ದೇಶಕ ಎನಿಸಿಕೊಂಡ ಚಂದ್ರ ಮೋಹನ್ ಈ ಚಿತ್ರವನ್ನೂ ಸಂಪೂರ್ಣ ಮನರಂಜನೆಯ ಅಂಶಗಳೊಂದಿಗೆ ತಯಾರು ಮಾಡಿದ್ದಾರೆ....

Read moreDetails

ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿರುವ ಸೋನಾಲಿ ಬೇಂದ್ರೆ ಹೇಳಿದ್ದೇನು?

ನ್ಯೂಯಾರ್ಕ್: ಕ್ಯಾನ್ಸರ್‌ನಿಂದ ಬಳಲುತ್ತಿರುವ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ ತಮ್ಮ ಜೀವನದ ಕಷ್ಟದ ದಾರಿಗಳನ್ನು ಎದುರಿಸಲು ಹೋರಾಡುತ್ತಿದ್ದೇನೆ ಎಂದಿದ್ದಾರೆ. 🤞🌞 #SwitchOnTheSunshine (1/2) pic.twitter.com/zz7SwJXlhz— Sonali Bendre Behl (@iamsonalibendre) July 10, 2018 43 ವರ್ಷದ ಸೋನಾಲಿ ಬೇಂದ್ರೆ ಹೈ...

Read moreDetails

ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ ಬಾಲಿವುಡ್ ನಟಿ ಸೋನಾಲಿ ಬೇಂದ್ರೆ

ಮುಂಬೈ: ಬಾಲಿವುಡ್ ಖ್ಯಾತ ನಟಿ ಸೋನಾಲಿ ಬೇಂದ್ರೆ ಹೈಗ್ರೇಡ್ ಕ್ಯಾನ್ಸರ್ ನಿಂದ ಬಳಲುತ್ತಿರುವ ವಿಚಾರ ಬಹಿರಂಗಗೊಂಡಿದ್ದು, ಸ್ವತಃ ಸೋನಾಲಿ ಈ ವಿಚಾರವನ್ನು ಟ್ವೀಟ್ ಮಾಡಿದ್ದಾರೆ. ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ನಾನು ಹೈಗ್ರೇಡ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಇದಕ್ಕಾಗಿ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ...

Read moreDetails

ವೈವಾಹಿಕ ಜೀವನಕ್ಕೆ ಕಾಲಿಟ್ಟ ಎಕ್ಸ್‌ಕ್ಯೂಸ್ ಮಿ ಖ್ಯಾತಿಯ ನಟ ಸುನೀಲ್ ರಾವ್

ಸ್ಯಾಂಡಲ್ ವುಡ್‌ನ ಎಕ್ಸ್‌ಕ್ಯೂಸ್ ಮಿ ಚಿತ್ರ ಖ್ಯಾತಿ ನಟ ಹಾಗೂ ಗಾಯಕ ಸುನೀಲ್ ರಾವ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ತಮ್ಮ ಗೆಳತಿ ಹಾಗೂ ಮನ ಮೆಚ್ಚಿದ ಚೆಲುವೆ ಶ್ರೇಯಾ ಅಯ್ಯರ್ ಜೊತೆಯಲ್ಲಿ ಇಂದು ಸಪ್ತಪದಿ ತುಳಿದ ಸುನೀಲ್, ತಮ್ಮ ಹೊಸ...

Read moreDetails

ಫಿಲ್ಮ್ ಛೇಂಬರ್ ಗೆ ನಾಳೆ ಚುನಾವಣೆ, ನಾಳೆಯೇ ರಿಸಲ್ಟ್

ರಾಜ್ಯ ಫಿಲ್ಮ್ ಛೇಂಬರ್ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ನಾಳೆ ಛೇಂಬರ್‍ಗೆ ಚುನಾವಣೆ ನಡೆಯಲಿದೆ. ಪ್ರಸ್ತುತ ಅಧ್ಯಕ್ಷ ಸಾ.ರಾ. ಗೋವಿಂದು ಅವರ ಅವಧಿ ಇಂದಿಗೆ ಮುಕ್ತಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಛೇಂಬರ್‍ನ ಚುನಾವಣಾಧಿಕಾರಿ ಈಗಾಗಲೇ ಚುನಾವಣಾ ವೇಳಾಪಟ್ಟಿಯನ್ನು...

Read moreDetails

ಶ್ರೀಮುರಳಿ ಅಭಿನಯದ ಭರಾಟೆ ಚಿತ್ರಕ್ಕೆ ಶೀಘ್ರ ಮುಹೂರ್ತ

ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಭರಾಟೆ ಚಿತ್ರಕ್ಕೆ ಶೀಘ್ರದಲ್ಲಿ ಮುಹೂರ್ತ ನೆರವೇರಲಿದೆ. ಈ ಚಿತ್ರದ ಸ್ಕ್ರಿಪ್‌ಟ್ ಪೂಜೆಯನ್ನು ಚಂದ್ರಾ ಲೇಔಟ್‌ನಲ್ಲಿರುವ ಪಂಚಮುಖಿ ಆಂಜನೇಯ ದೇವಾಲಯದಲ್ಲಿ ಇಂದು ನೆರವೇರಿಸಲಾಯಿತು. ಈ ಹಿಂದಿನ ಬಹದ್ದೂರ್ ಮತ್ತು ಭರ್ಜರಿ ಚಿತ್ರಗಳ ಪೂಜೆ ಕೂಡ...

Read moreDetails

ಸೆನ್ಸೇಷನ್ ಸೃಷ್ಠಿಸಿದ ವಿಷ್ಣುವರ್ಧನ್ ನಾಗರಹಾವು ಟೀಸರ್ ನೋಡಿ

70ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆಯನ್ನೇ ಸೃಷ್ಠಿಸಿದ್ದ ವಿಷ್ಣುವರ್ಧನ್ ಅಭಿನಯದ ನಾಗರಹಾವು ಚಿತ್ರ ಈಗ ಹೊಸ ತಂತ್ರಜ್ಞಾನದೊಂದಿಗೆ ತೆರೆಯ ಮೇಲೆ ಬರಲು ಸಿದ್ದವಾಗಿದ್ದು, ಇದರ ಟೀಸರ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಸೃಷ್ಠಿಸಿ, ಅಭಿಮಾನಿಗಳನ್ನು ಹುಚ್ಚೆಬ್ಬಿಸಿದೆ. ಹೊಸ ತಂತ್ರಜ್ಞಾನದೊಂದಿಗೆ ತೆರೆಗೆ ಬರಲಿರುವ ನಾಗರಹಾವು...

Read moreDetails

ನಾದಬ್ರಹ್ಮನ ಜನ್ಮದಿನ ಸಂಭ್ರಮಕ್ಕೆ ಶುಭಾಶಯಗಳು

ಸುಮಾರು 4 ದಶಕಗಳ ಕಾಲ ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಅಖಂಡ ಸಾಮ್ರಾಟನಂತೆ ವಿಜೃಂಭಿಸಿದ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಕಲ್ಪ ನ್ಯೂಸ್ ಪರವಾಗಿ ಅವರಿಗೆ ಜನ್ಮದಿನದ ಶುಭಾಶಯಗಳು. ಈ ಹಿನ್ನೆಲೆಯಲ್ಲಿ ಹಂಸಲೇಖ ಕುರಿತಾಗಿ ಕಿರು...

Read moreDetails

ರಂಗಭೂಮಿಯೆಡೆಗಿನ ನನ್ನ ಪ್ರೀತಿಯ ಬೆಂಗಳೂರಿನಲ್ಲಿ ಮತ್ತೊಮ್ಮೆ ಕಂಡುಕೊಂಡೆ: ಶ್ರದ್ಧಾ ಶ್ರೀನಾಥ್

ಬೆಂಗಳೂರು: ಕನ್ನಡ ಚಿತ್ರರಂಗದ ಭರವಸೆಯ ನಟಿ, ಕಲೆಯ ಕುರಿತು ಒಲವು ಹೊಂದಿರುವ ಶ್ರದ್ಧಾ, ಬೆಂಗಳೂರು ಮತ್ತು ಕಲೆ ಒಟ್ಟಾಗಿಯೇ ಸಾಗಬೇಕು ಎಂದು ಖ್ಯಾತ ನಟಿ ಶ್ರದ್ಧಾ ಶ್ರೀನಾಥ್ ಅಭಿಪ್ರಾಯಪಟ್ಟರು. ಬೆಂಗಳೂರು ಟೈಮ್ಸ್ ಹಮ್ಮಿಕೊಂಡಿರುವ #FlirtWithYourCity ಅಭಿಯಾನದಲ್ಲಿ ಪಾಲ್ಗೊಂಡು ಅವರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು....

Read moreDetails
Page 55 of 60 1 54 55 56 60
  • Trending
  • Latest
error: Content is protected by Kalpa News!!