Monday, February 16, 2026
">
ADVERTISEMENT

ನಿಂತಿದ್ದ ಕ್ಯಾಂಟರ್‌ಗೆ ವಾಹನ ಡಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ಹುಬ್ಬಳ್ಳಿ-ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಕ್ಯಾಂಟರ್‌ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾಡಗಂಡಿ ಗ್ರಾಮದ ಬಳಿ ನಡೆದಿದೆ. ಬೀಳಗಿ ಪಟ್ಟಣದವರಾದ ರಾಮಸ್ವಾಮಿ, ರಜಾಕಸಾಬ್, ಮಲ್ಲಪ್ಪ...

Read moreDetails

ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ ವಾಗ್ವಾದ ಜಗಳದಲ್ಲಿ ಅಂತ್ಯ

ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ ವಾಗ್ವಾದ ಜಗಳದಲ್ಲಿ ಅಂತ್ಯ

ಕಲ್ಪ ಮೀಡಿಯಾ ಹೌಸ್   |  ಬಾಗಲಕೋಟೆ  | ತಲೆಗೆ ಹೇರ್ ಕಲರ್ ಹಾಕುವ ವಿಚಾರದಲ್ಲಿ  ಸಲೂನ್ ಒಂದರಲ್ಲಿ ಆರಂಭಗೊಂಡು ವಾಗ್ವಾದ ಕೊಲೆಯಲ್ಲಿ ಅಂತ್ಯವಾದ ಘಟನೆ ಬನಹಟ್ಟಿಯಲ್ಲಿ ನಡೆದಿದೆ. ತಾಲೂಕಿನ ಆಸಂಗಿಯಲ್ಲಿ ಘಟನೆ ನಡೆದಿದ್ದು, ಕೊಲೆಯಾದ ಯುವಕನನ್ನು ಸಾಗರ್ ಆವಟಿ ಹಾಗೂ ಕ್ಷೌರಿಕ...

Read moreDetails

ಶಿಶುಪಾಲನಂತೆ ಸಿದ್ದರಾಮಯ್ಯ 100 ತಪ್ಪು ಮಾಡಿದ್ದಾರೆ: ಸಚಿವ ಈಶ್ವರಪ್ಪ ಕಿಡಿ

ರಾಜ್ಯಪಾಲರ ಭೇಟಿ ವಿಚಾರದಲ್ಲಿ ಸಚಿವ ಈಶ್ವರಪ್ಪ ನೀಡಿದ ಸ್ಪಷ್ಟೀಕರಣವೇನು? ಇಲ್ಲಿದೆ ಮಾಹಿತಿ

ಕಲ್ಪ ಮೀಡಿಯಾ ಹೌಸ್  |  ಬಾಗಲಕೋಟೆ  | ಮಹಾಭಾರತದ ಶಿಶುಪಾಲ ನೂರು ತಪ್ಪು ಮಾಡಿ ಬಲಿಯಾದಂತೆ ಸಿದ್ದರಾಮಯ್ಯ #Siddharamaiah ಸಹ ನೂರು ತಪ್ಪು ಮಾಡಿದ್ದು, ಅವರಿಗೆ ರಾಜಕೀಯ ಅಸ್ಥಿತ್ವವಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ #KSEshwarappa ಕಿಡಿ ಕಾರಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ...

Read moreDetails

ನಾನು ಮುಖ್ಯ ಮಂತ್ರಿಯಾಗುತ್ತೇನೆಂದು ಎಲ್ಲಿಯೂ ಹೇಳಿಲ್ಲ: ವದಂತಿಗಳಿಗೆ ತೆರೆ ಎಳೆದ ಸಚಿವ ನಿರಾಣಿ

ಲವಣ ಮಿಶ್ರಿತ ಮರಳು ಪೂರೈಕೆ ಮಾಡಿದರೆ ಕಠಿಣ ಕ್ರಮ: ಮುರುಗೇಶ್ ನಿರಾಣಿ

ಕಲ್ಪ ಮೀಡಿಯಾ ಹೌಸ್   |  ಬೀಳಗಿ  | ನಾನು ಮುಖ್ಯಮಂತ್ರಿ ಯಾಗುತ್ತೇನೆ ಎಂದು ಎಲ್ಲಿಯೂ ‌ಹೇಳಿಲ್ಲ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ ನಿರಾಣಿ ಅವರು ವದಂತಿಗಳಿಗೆ ತೆರೆ ಎಳೆದರು. ಶುಕ್ರವಾರ ಬಾಗಲಕೋಟೆ ಜಿಲ್ಲೆಯ ‌ಬೀಳಗಿ ಪಟ್ಟಣ ಪಂಚಾಯತಿ...

Read moreDetails

ಕೆರೂರು ಏತ ನೀರಾವರಿ ಜಾರಿಗೆ ಸಿದ್ಧರಾಮಯ್ಯ ಒತ್ತಾಯ

ಕೆರೂರು ಏತ ನೀರಾವರಿ ಜಾರಿಗೆ ಸಿದ್ಧರಾಮಯ್ಯ ಒತ್ತಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾದಾಮಿ: ವಿಧಾನಸಭೆ ಕ್ಷೇತ್ರದ ಕೆರೂರು ಏತ ನೀರಾವರಿ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ. ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಕ್ಷೇತ್ರದಿಂದ ಆಗಮಿಸಿದ್ದ...

Read moreDetails

ಬಾಗಲಕೋಟೆ: ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು ಸಿಂಧೂರಿಕಾ (24) ಎಂದು ಗುರುತಿಸಲಾಗಿದೆ. ಈಕೆ ಮೆಡಿಕಲ್ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಗರದ...

Read moreDetails

ಇಳೆಯ ಬೆರಗು ಕೃತಿ ಲೋಕಾರ್ಪಣೆ: ತಪ್ಪದೇ ಒಮ್ಮೆ ಓದಿ

ಇಳೆಯ ಬೆರಗು ಕೃತಿ ಲೋಕಾರ್ಪಣೆ: ತಪ್ಪದೇ ಒಮ್ಮೆ ಓದಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಶಾಸ್ತ್ರ ಚೂಡಾಮಣಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ. ಮಲ್ಲೇಪುರಂ ಜಿ ವೆಂಕಟೇಶ ಅವರ ಅಮೂಲ್ಯ ಕೃತಿರತ್ನ ಇಳೆಯ ಬೆರಗು ಕೃತಿ ಲೋಕಾರ್ಪಣೆಗೊಂಡಿದೆ. ಬಾಗಲಕೋಟೆಯ ವಿಶೇಷ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಕೃತಿಯನ್ನು...

Read moreDetails

ಗಣೇಶೋತ್ಸವ ಗಲಭೆಗೆ ಸಂಬಂಧಿಸಿದ 110 ಜನರ ಮೊಕದ್ದಮೆ ಹಿಂತೆಗೆದ ರಾಜ್ಯ ಸರ್ಕಾರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಮುಧೋಳ್ ನಗರದಲ್ಲಿ 2015 ಸೆಪ್ಟೆಂಬರ್ 23ರಂದು ನಡೆದ ಗಣೇಶ ಉತ್ಸವದಲ್ಲಿ ಸಂಭವಿಸಿದ್ದ ಘಟನೆಯಲ್ಲಿ 110 ಜನರ ವಿರುದ್ಧ ದಾಖಲಾಗಿದ್ದ ಮೊಕದ್ದಮೆ ಗಳನ್ನು ಹಿಂಪಡೆದಿದ್ದಕ್ಕೆ ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರನ್ನು ಇಂದು ಮುಧೋಳ್’ನ ಜನತಾ...

Read moreDetails

ಲಾಕ್ ಡೌನ್ ಇದ್ದರೂ ಕ್ಯಾರೆ ಎನ್ನದ ಬಾದಾಮಿ ಜನರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಕೊರೋನಾ ವೈರಸ್ ಹಾವಳಿ ಹಿನ್ನೆಲೆಯಲ್ಲಿ ಲಾಕ್ ಡೌನ್ ಘೋಷಣೆ ಮಾಡಿದ್ದರೂ ಸಹ ಕ್ಯಾರೆ ಎನ್ನದ ಬಾದಾಮಿ ಜನರು ಮಾತ್ರ ಗುಂಪು ಗುಂಪಾಗಿ ಸೇರುವ ಕೆಲಸ ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ 21 ಸೋಂಕಿತರು ಪತ್ತೆಯಾದ ಹಿನ್ನೆಲೆಯಲ್ಲಿ...

Read moreDetails

ಬಾಗಲಕೋಟೆ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಧಾರುಣ ಸಾವು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬಾಗಲಕೋಟೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಕೆರೂರ್ ಪಟ್ಟಣದ ಹೆಸ್ಕಾಂ ಕಚೇರಿ ಮುಂಭಾಗದ ಹುಬ್ಬಳ್ಳಿ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ಬದಿಯ ಫುಟ್’ಪಾತ್ ಮೇಲಿನ ಅಂಗಡಿಗಳಿಗೆ...

Read moreDetails
Page 3 of 4 1 2 3 4
  • Trending
  • Latest
error: Content is protected by Kalpa News!!