Sunday, March 29, 2026
Advertisement
ADVERTISEMENT

ದೇಶದ ಅಭಿವೃದ್ಧಿ ದೃಷ್ಟಿಯಿಂದ ನದಿಗಳ ಜೋಡಣೆ ಯೋಜನೆ ಅತ್ಯಂತ ಅವಶ್ಯಕ…

ದೇಶದ ಅಭಿವೃದ್ಧಿ ದೃಷ್ಟಿಯಿಂದ ನದಿಗಳ ಜೋಡಣೆ ಯೋಜನೆ ಅತ್ಯಂತ ಅವಶ್ಯಕ…

ಕಲ್ಪ ಮೀಡಿಯಾ ಹೌಸ್ ಹೊಸಪೇಟೆ(ವಿಜಯನಗರ): ನದಿ ನೀರಿನ ಮೂಲಗಳಿರುವ ಕಡೆ ಎಲ್ಲೆಲ್ಲಿ ಯಾವುದೇ ರೀತಿಯ ಸಮಸ್ಯೆಗಳು, ವ್ಯಾಜ್ಯಗಳು ಇಲ್ಲವೋ ಮತ್ತು ನಿರ್ಮಾಣಕ್ಕೆ ಸಾಧ್ಯವಿದೆಯೋ ಅಂತ ಕಡೆಗಳಲ್ಲೆಲ್ಲಾ ಸಣ್ಣ ಸಣ್ಣ ಅಣೆಕಟ್ಟುಗಳನ್ನು ನಿರ್ಮಿಸುವ ಮೂಲಕ ನೀರು ಸಂಗ್ರಹಿಸುವ ಮತ್ತು ಕೃಷಿ ಹಾಗೂ ಇನ್ನೀತರ...

Read moreDetails

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಬಳ್ಳಾರಿ: ಕೃಷಿ ವಿಚಕ್ಷಣಾದಳದಿಂದ ದಾಳಿ: 5.89 ಲಕ್ಷ ರೂ. ಮೌಲ್ಯದ ದಾಸ್ತಾನು ವಶ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಬಳ್ಳಾರಿಯಲ್ಲಿ ಕೃಷಿ ವಿಚಕ್ಷಣಾ ದಾಳಿ ನಡೆಸಿದ್ದು, ಅನಧಿಕೃತ ಗೋದಾಮಿನಲ್ಲಿ ಸಂಗ್ರಹಿಸಿದ್ದ ರಸಗೊಬ್ಬರ, ಕೀಟನಾಶಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ ಬಳ್ಳಾರಿ ತಾಲೂಕಿನ ಮೊಕಾ ಗ್ರಾಮದ ಶ್ರೀಸಾಯಿ ಲಕ್ಷ್ಮೀ ರಸಗೊಬ್ಬರ ಹಾಗೂ...

Read moreDetails

ರಾಜೀನಾಮೆಗೆ ಮುಂದಾದ ಅನಂದ್ ಸಿಂಗ್! ಕಾರಣವೇನು ಗೊತ್ತಾ? ಇಲ್ಲಿದೆ ಮಾಹಿತಿ…

ಬಳ್ಳಾರಿಯಲ್ಲಿ ನಾಳೆಯಿಂದ ಸಂಪೂರ್ಣ ಲಾಕ್‌ಡೌನ್: ಸಚಿವ ಆನಂದ್ ಸಿಂಗ್

ಕಲ್ಪ ಮೀಡಿಯಾ ಹೌಸ್ ವಿಜಯನಗರ: ಕ್ಷೇತ್ರದ ಶಾಸಕ ಆನಂದ್ ಸಿಂಗ್ ತಮಗೆ ದೊರೆತ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ಬಗ್ಗೆ ಅತೃಪ್ತಿ ಹೊಂದಿರುವ ಕಾರಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇಂಧನ ಅಥವಾ ಲೋಕೋಪಯೋಗಿ ಖಾತೆ ನಿಭಾಯಿಸುವ ಅಪೇಕ್ಷೆ...

Read moreDetails

ಹೊಸಪೇಟೆ: ಪ್ರವೇಶ ಶುಲ್ಕ ಹೆಚ್ಚಳ ಹಿನ್ನೆಲೆ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

ಹೊಸಪೇಟೆ: ಪ್ರವೇಶ ಶುಲ್ಕ ಹೆಚ್ಚಳ ಹಿನ್ನೆಲೆ: ಖಾಸಗಿ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

ಕಲ್ಪ ಮೀಡಿಯಾ ಹೌಸ್ ವಿಜಯನಗರ: ಸರ್ಕಾರದ ಆದೇಶ ಮೀರಿ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪೋಷಕರು ಹೊಸಪೇಟೆಯ  ಖಾಸಗಿ ಶಾಲೆ ಎದುರು ಪ್ರತಿಭಟನೆ ನಡೆಸಿದರು. ಶಾಲೆಯ ಮುಖ್ಯಶಿಕ್ಷಕಿ ಹಾಗೂ ಆಡಳಿತ ಮಂಡಳಿ ವಿರುದ್ಧ ಘೋಷಣೆ ಕೂಗಿದರು. ಖಾಸಗಿ ಶಾಲೆಯವರು...

Read moreDetails

ಬಳ್ಳಾರಿ: ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40 ಪಂಡಿತರಿಂದ ವೇದ ಪಾರಾಯಣ…

ಬಳ್ಳಾರಿ: ರಾಜ್ಯದ ವಿವಿಧೆಡೆಯಿಂದ ಆಗಮಿಸಿದ 40 ಪಂಡಿತರಿಂದ ವೇದ ಪಾರಾಯಣ…

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ವೇದ ಪಾರಾಯಣ ಧೀಯೋ ಯೋ ನಃ ಪ್ರಚೋದಯಾತ್ ಸೇವಾ ಸಮಿತಿಯ ವಾರ್ಷಿಕೋತ್ಸವ ಸಮಾರಂಭವು ಶ್ರೀ 1008 ವಿದ್ಯಾವಿರಾಜ ತೀರ್ಥರ ಮೂಲ ವೃಂದಾವನ ಸನ್ನಿಧಾನ ಕಮಲಾಪುರದಲ್ಲಿ ನಡೆಯಿತು. ಉಡುಪಿ, ಬೆಂಗಳೂರು, ಗುಲ್ಬರ್ಗಾ, ಲಿಂಗಸ್ಗೂರು, ಸಿಂಧನೂರು, ಬಳ್ಳಾರಿ, ಹೊಸಪೇಟಿ,...

Read moreDetails

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್: ವಾಹನ ಮರಕ್ಕೆ ಡಿಕ್ಕಿಯಾಗಿ ಮಹಿಳೆ ಸಾವು

ರಸ್ತೆ ಅಪಘಾತ: ಏಳು ಮಂದಿ ಸಾವು, ಐದಕ್ಕೂ ಅಧಿಕ ಮಂದಿಗೆ ಗಾಯ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಜಿಲ್ಲೆಯ ಸಿರಗುಪ್ಪ ನಗರದ ರಾಜ್ಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ವಾಹನ ಮರಕ್ಕೆ ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ....

Read moreDetails

ಎಬಿವಿಪಿ ಸಂಸ್ಥಾಪನಾ ದಿನ: ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಎಬಿವಿಪಿ ಸಂಸ್ಥಾಪನಾ ದಿನ: ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಸಿರುಗುಪ್ಪ ಶಾಖೆ ವತಿಯಿಂದ 73 ನೇ ಎಬಿವಿಪಿ ಸಂಸ್ಥಾಪನಾ ದಿನದ ಅಂಗವಾಗಿ ತೆಕ್ಕಲಕೋಟಿ ಪಟ್ಟಣದಲ್ಲಿ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಎಬಿವಿಪಿ ಹಿರಿಯ ಕಾರ್ಯಕರ್ತ ಎಂ...

Read moreDetails

ತುಂಗಭದ್ರಾ ಜಲಾಶಯದಿಂದ ನೀರು ಹಾಯಿಸುವಂತೆ ರೈತರ ಮನವಿ

ತುಂಗಭದ್ರಾ ಜಲಾಶಯದಿಂದ ನೀರು ಹಾಯಿಸುವಂತೆ ರೈತರ ಮನವಿ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: ಹೊಸಪೇಟೆ, ಕಂಪ್ಲಿ, ರಾಯಚೂರು ಮತ್ತು ಆಂಧ್ರಪ್ರದೇಶದ ಅನೇಕ ರೈತರಿಗೆ ತುಂಗಭದ್ರಾ ಜಲಾಶಯವು ವರದಾನವಾಗಿದ್ದು, ಜಲಾಶಯದ ನೀರಿನ ಮಟ್ಟ ಹೆಚ್ಚಾಗಿಗುತ್ತಿದೆ. ಈ ಪ್ರದೇಶದ ರೈತರು ತಕ್ಷಣವೇ ನೀರಾವರಿಗೆ ನೀರು ಹಾಯಿಸುವಂತೆ ಜಲ ಮಂಡಳಿಗೆ ಮನವಿ ಮಾಡಿದ್ದಾರೆ. ಶಿವಮೊಗ್ಗ...

Read moreDetails

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

ಶಾಲಾ ದಾಖಲಾತಿಗೆ ಪೋಷಕರಿಂದ ಹೆಚ್ಚುವರಿ ಶುಲ್ಕ ವಸೂಲಾತಿ ಮಾಡದಿರಿ: ಡಿಡಿಪಿಐ

ಕಲ್ಪ ಮೀಡಿಯಾ ಹೌಸ್ ಬಳ್ಳಾರಿ: 2021-22ನೇ ಸಾಲಿನಲ್ಲಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ/ಪ್ರೌಢ ಅನುದಾನ ರಹಿತ ಶಾಲೆಯಲ್ಲಿ ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಕ್ಕಳ ಪಾಲಕ-ಪೋಷಕರಿಂದ ಹೆಚ್ಚುವರಿಯಾಗಿ ಶುಲ್ಕ ವಸೂಲಾತಿ ಮಾಡುವಂತಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ) ತಿಳಿಸಿದ್ದಾರೆ....

Read moreDetails

ಹಿರಿಯ ಗಾಂಧಿವಾದಿ ನಾರಾಯಣ್ ಭಟ್ ನಿಧನ

ಹಿರಿಯ ಗಾಂಧಿವಾದಿ ನಾರಾಯಣ್ ಭಟ್ ನಿಧನ

ಕಲ್ಪ ಮೀಡಿಯಾ ಹೌಸ್ ಹೊಸಪೇಟೆ: ಹಿರಿಯ ರಸ ರಿಷಿ ಹಾಗೂ ಅತ್ಯುತ್ತಮ ಶಿಕ್ಷಕರಾಗಿದ್ದ ನಾರಾಯಣ ಭಟ್ ನಿಧನರಾಗಿದ್ದಾರೆ. ಭೀಷ್ಮಾಚರ್ಯರೆಂದು ಖ್ಯಾತರಾಗಿದ್ದ ಗಾಂಧಿ ತತ್ವಗಳ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಳಡಿಸಿಕೊಂಡಿದ್ದ ನಾರಾಯಣ ಭಟ್ ಅವರು ವಿಷ್ಣು ಸಹಸ್ರ ನಾಮದ ಗುಂಗನ್ನು ಪಾರಾಯಣದ ಮುಖಾಂತರ ನಾಡಿನ...

Read moreDetails
Page 18 of 25 1 17 18 19 25
  • Trending
  • Latest
error: Content is protected by Kalpa News!!