ಬೆಂಗಳೂರು | ಜಯನಗರ ರಾಯರ ಮಠದಲ್ಲಿ ಮಂತ್ರಾಲಯ ಶ್ರೀಗಳಿಂದ ಮೂಲ ದೇವರ ಪೂಜೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು...

Read more

ಬೆಂಗಳೂರು | ಪ್ರತೀಕ್ಷಾಳ ನೂಪುರ ಸಂಭ್ರಮ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಗೆಜ್ಜೆ ಪೂಜೆ ಎನ್ನುವುದು ನರ್ತಕಿಯ ಜೀವನದ ಮಹತ್ತರ ಘಟ್ಟ. ಗೆಜ್ಜೆಪೂಜೆಯ ಮೂಲಕ ತಮ್ಮ ನೃತ್ಯ ಜೀವನದಲ್ಲಿ ಉತ್ತುಂಗಕ್ಕೆ ಏರಲು...

Read more

ಬೆಂಗಳೂರು – ವಿಶಾಖಪಟ್ಟಣಂ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಹೆಚ್ಚುತ್ತಿರುವ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸುವ ಸಲುವಾಗಿ, ಪೂರ್ವ ಕರಾವಳಿ ರೈಲ್ವೆಯು ರೈಲು ಸಂಖ್ಯೆ 08581/08582 ವಿಶಾಖಪಟ್ಟಣಂ–ಸರ್ ಎಂ. ವಿಶ್ವೇಶ್ವರಯ್ಯ...

Read more

ಯಾವುದೇ ಭಿನ್ನ ಇಲ್ಲ | ನಾವು ಒಟ್ಟಾಗಿದ್ದೇವೆ | ಸಿಎಂ-ಡಿಸಿಎಂ ಜಂಟಿ ಸುದ್ದಿಗೋಷ್ಠಿ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ನಾವು ಒಟ್ಟಾಗಿದ್ದೇವೆ. ನನ್ನ – ಡಿಕೆ ನಡುವೆ ಯಾವುದೇ ಭಿನ್ನ ಇಲ್ಲ. ಹೈಕಮಾಂಡ್‌ #High Command ಏನ್‌ ಹೇಳ್ತಾರೆ...

Read more

ಬೆಂಗಳೂರು – ಬೆಳಗಾವಿ ನಡುವೆ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು | ಯಾವತ್ತು? ಇಲ್ಲಿದೆ ಡೀಟೇಲ್ಸ್

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕ್ರಿಸ್ಮಸ್ ಹಬ್ಬದ #Christmas Festival ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ...

Read more

ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನ ಅತ್ಯವಶ್ಯ: ಡಾ. ಬಲಿರಾಮ ಚಡೀ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಇಂದಿನ ಬಹು ಸಾಂಸ್ಕೃತಿಕ ಜಗತ್ತಿನಲ್ಲಿ ಮಾನವೀಯ ಜ್ಞಾನವನ್ನು ಬೆಳೆಸುವ ಮತ್ತು ಜಾಗತಿಕವಾಗಿ ಭಾರತೀಯರ ವಲಸೆಯನ್ನು ಅರ್ಥಮಾಡಿಕೊಳ್ಳುವ ಮಹತ್ವದ ಕೆಲಸಗಳಾಗಬೇಕಿದೆ...

Read more

ವಿದ್ಯಾರ್ಥಿಗಳೆಲ್ಲರೂ ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು: ಡಾ. ಅಪ್ಪಗೆರೆ ತಿಮ್ಮರಾಜು

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಕುವೆಂಪುರವರು ತಮ್ಮ ಸಾಹಿತ್ಯದ ಮೂಲಕ ಸರ್ವ ಜನಾಂಗದ ಶಾಂತಿಯ ತೋಟವನ್ನು ಪ್ರಾರಂಭಿಸಿದರು. ವಿದ್ಯಾರ್ಥಿಗಳೆಲ್ಲರೂ  ಕನ್ನಡದ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು...

Read more

ಜೋಡಿ ರೈಲು ಮಾರ್ಗ ಕಾಮಗಾರಿ | ನ.25 ರಂದು ಬೆಂಗಳೂರಿನ ಈ ರೈಲುಗಳ ರದ್ದು, ಮಾರ್ಗ ಬದಲಾವಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಬೆಳಂದೂರು ರೋಡ್ ಮತ್ತು ಕಾರ್ಮೆಲರಾಮ್ ನಡುವೆ ಜೋಡಿ ಮಾರ್ಗ ಕಾಮಗಾರಿ ನಿಮಿತ್ತ ಹಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದ್ದು,...

Read more

ಕನ್ನಡ ನಾಡ ಹಬ್ಬ | ನಟ ಪ್ರೇಮ್‌ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ವಿತರಣೆ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂತ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ...

Read more

ಎಟಿಎಂಗೆ ಹಣ ಹಾಕುವ ಕಾರು ತಡೆದು ದರೋಡೆ | ಇಬ್ಬರ ಬಂಧನ

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  | ಎಟಿಎಂಗೆ ಹಣ ಹಾಕುವ ಕಾರು ತಡೆದು 7 ಕೋಟಿ ರೂ. ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು...

Read more
Page 1 of 371 1 2 371

Recent News

error: Content is protected by Kalpa News!!