Sunday, June 28, 2026
Advertisement
ADVERTISEMENT

2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ

2020 ಹಾಗೂ 2021 ನೇ ಸಾಲಿನ ಹವ್ಯಕ ವಿಶೇಷ ಪ್ರಶಸ್ತಿಗಳ ಪಟ್ಟಿ ಪ್ರಕಟ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಶ್ರೀ ಅಖಿಲ ಹವ್ಯಕ ಮಹಾಸಭೆಯು ನೀಡುವ ವಾರ್ಷಿಕ ಹವ್ಯಕ ವಿಶೇಷ ಪ್ರಶಸ್ತಿಗೆ ಸಾಧಕರನ್ನು ಆಯ್ಕೆ ಮಾಡಲಾಗಿದ್ದು (2020 ಹಾಗೂ 2021 ನೇ ಸಾಲು) ಏ.4 ರಂದು ನಡೆಯುವ ಹವ್ಯಕ ಸಂಸ್ಥಾಪನೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ನಡೆಯಲಿದೆ....

Read moreDetails

ನಿವೃತ್ತ ಅಧಿಕಾರಿಯ ಸೇವೆ ವಿಸ್ತರಣೆಗೆ ಸಿಎಂ ಆದೇಶ

ಕೇವಲ 24 ಗಂಟೆಗಳಲ್ಲಿ ಬರಲಿದೆ ಕೊರೋನಾ ಪರೀಕ್ಷಾ ವರದಿ: ಸಿಎಂ ಬಿಎಸ್’ವೈ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ವಯೋನಿವೃತ್ತಿ ಹೊಂದಿರುವ ಲೋಕೋಪಯೋಗಿ ಇಲಾಖೆಯ ರಾಷ್ಟ್ರೀಯ ಹೆದ್ದಾರಿ ವಲಯದ ಶಿವಮೊಗ್ಗ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪೀರ್ ಪಾಷ ಅವರ ಸೇವಾ ಅವಧಿಯನ್ನು ಒಂದು ವರ್ಷ ವಿಸ್ತರಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ...

Read moreDetails

ಜನರ ಸುರಕ್ಷತೆಯ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಸಚಿವ ಸುಧಾಕರ್ ಮನವಿ

ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಕೊರೋನಾ ಎರಡನೆಯ ಅಲೆಯ ಹಿನ್ನೆಲೆಯಲ್ಲಿ ರಾಜ್ಯ ಜನರ ಸುರಕ್ಷತೆಗಾಗಿ ಕೈಗೊಂಡಿರುವ ನಿರ್ಧಾರಗಳಲ್ಲಿ ರಾಜಕೀಯ ಮಾಡಬೇಡಿ ಎಂದು ಆರೋಗ್ಯ ಸಚಿವ ಸುಧಾಕರ್ ಪ್ರತಿಪಕ್ಷಗಳಿಗೆ ಹೇಳಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಕಳೆದ ಕೆಲವು ದಿನಗಳಿಂದ ಬೆಂಗಳೂರು...

Read moreDetails

ಕಬ್ಜ ಚಿತ್ರೀಕರಣ ವೇಳೆ ನಟ ಉಪೇಂದ್ರ ತಲೆಗೆ ಪೆಟ್ಟು!

ಉಗ್ರರನ್ನು ಮಟ್ಟ ಹಾಕಲು ನಟ ಉಪೇಂದ್ರ ಸೂಚಿಸಿದ ಐಡಿಯಾ ಏನು ಗೊತ್ತಾ?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬಹು ನಿರೀಕ್ಷಿತ ಕಬ್ಜ ಸಿನಿಮಾ ಚಿತ್ರೀಕರಣ ವೇಳೆ ಕಬ್ಬಿಣದ ರಾಡ್ ಬಡಿದು ನಟ ಉಪೇಂದ್ರ ತಲೆಗೆ ಪೆಟ್ಟು ಬಿದ್ದಿರುವ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಹೊಡೆಯುವ ದೃಶ್ಯ ಚಿತ್ರೀಕರಿಸಲಾಗುತ್ತಿತ್ತು, ಈ ಸಂದರ್ಭದಲ್ಲಿ ಫೈಟರ್ ಹಿಂದಿನಿಂದ ಚೂಪಾದ...

Read moreDetails

ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?

ಇದು ನೀವು ಈವರೆಗೂ ಕೇಳಿರದ ಅಪರೂಪದ ಶಸ್ತ್ರಚಿಕಿತ್ಸೆ! ಏನಿದು?

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: 53 ವರ್ಷದ ರಾಜೇಶ್ (ಹೆಸರನ್ನು ಬದಲಾಯಿಸಲಾಗಿದೆ) ಬೆಂಗಳೂರಿನಲ್ಲಿ ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದಾರೆ. ಎರಡು ತಿಂಗಳ ಹಿಂದೆ ಅವರಿಗೆ ನಾಲಗೆಯ ಮೇಲೆ ಸಣ್ಣ ಹುಣ್ಣು ಕಾಣಿಸಿಕೊಂಡಿತು. ತಂಬಾಕು ಸೇವನೆಯ ಅಭ್ಯಾಸ ಇಲ್ಲದೇ ಇರೋದ್ರಿಂದ ಹುಣ್ಣಿನ...

Read moreDetails

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಮೇಶ್ವರ ಜಾತ್ರೆ ಸಂಪನ್ನ

ಬೆಂಗಳೂರಿನ ಚಾಮರಾಜಪೇಟೆಯಲ್ಲಿ ರಾಮೇಶ್ವರ ಜಾತ್ರೆ ಸಂಪನ್ನ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ಉದ್ಯಾನ ನಗರಿಯ ಚಾಮರಾಜಪೇಟೆಯ 3ನೆಯ ಮುಖ್ಯರಸ್ತೆಯ ಸಮೀಪದ ಪ್ರಸಿದ್ಧ ಶ್ರೀರಾಮೇಶ್ವರ ದೇವಾಲಯದಲ್ಲಿ ಪಂಚೋತ್ಸವ ಸಂಪನ್ನಗೊಂಡಿತು. ಹೋಳಿ ಹುಣ್ಣಿಮೆ ಹಬ್ಬದ ಪ್ರಯುಕ್ತ ನಗರದ ಚಾಮರಾಜಪೇಟೆಯಲ್ಲಿರುವ ದಕ್ಷಿಣ...

Read moreDetails

ನಟ ಅನಿರುದ್ ಪತ್ನಿ ಕೀರ್ತಿ ಅವರಿಗೆ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿ

ನಟ ಅನಿರುದ್ ಪತ್ನಿ ಕೀರ್ತಿ ಅವರಿಗೆ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಸಾಹಸಸಿಂಹ ದಿ. ವಿಷ್ಣುವರ್ಧನ್ ಅವರ ಪುತ್ರಿ, ಖ್ಯಾತ ನಟ ಅನಿರುದ್ ಅವರ ಧರ್ಮಪತ್ನಿ ಶ್ರೀಮತಿ ಕೀರ್ತಿ ಅನಿರುದ್ ಅವರು ರಾಷ್ಟ್ರೀಯ ಪತ್ರಿಕಾ ಸಮಿತಿ ವತಿಯಿಂದ ಕೊಡಮಾಡುವ ರಾಷ್ಟ್ರೀಯ ಮಹಿಳಾ ಸಾಧಕಿಯರ ಪ್ರಶಸ್ತಿಗೆ ಬಾಜನರಾಗಿದ್ದಾರೆ. ನ್ಯಾಶನಲ್ ಪ್ರೆಸ್...

Read moreDetails

ವಿಷಕಂಠನಂತೆ ಕರ್ತವ್ಯ ನಿರ್ವಹಿಸಿ- ಪೊಲೀಸರಿಗೆ ಬಸವರಾಜ ಬೊಮ್ಮಾಯಿ ಕರೆ

ಕೇರಳದಿಂದ ಬಂದವರಿಂದ ಮಂಗಳೂರಿನಲ್ಲಿ ಹಿಂಸಾಚಾರ: ಗೃಹ ಸಚಿವ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಅತ್ಯಂತ ಸಂಕೀರ್ಣ ಅಪರಾಧ ಪ್ರಕರಣಗಳ ತನಿಖೆ ಮಾಡುವ ಸಂದರ್ಭದಲ್ಲಿ ಹಲವರು ಅಡ್ಡಿಪಡಿಸುವ ಕೆಲಸ ಮಾಡುತ್ತಾರೆ. ಆದರೆ ಈ ಎಲ್ಲ ಅಡ್ಡಿ ಆತಂಕ, ಟೀಕೆ ಟಿಪ್ಪಣಿಗಳನ್ನು ಮೆಟ್ಟಿನಿಂತು ವಿಷಕಂಠನಂತೆ ನ್ಯಾಯ ಸಮ್ಮತವಾಗಿ ತನಿಖೆ ಮಾಡಿ ಟೀಕೆ ಟಿಪ್ಪಣಿ...

Read moreDetails

ವರಿಷ್ಠರಿಗೆ ದೂರು ಹಿನ್ನೆಲೆ ಸಚಿವ ಈಶ್ವರಪ್ಪ ಮೇಲೆ ಬಿಎಸ್‌ವೈ ಮುನಿಸು!

ಸಂಕಷ್ಟದಲ್ಲಿರುವ ರಾಜ್ಯದ ನೆರವಿಗೆ ಧಾವಿಸಿದ ರಾಜ್ಯ ಸರ್ಕಾರ: 1610 ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಣೆ

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ತಮ್ಮ ವಿರುದ್ಧ ವರಿಷ್ಠರಿಗೆ ಮತ್ತು ರಾಜ್ಯಪಾಲರಿಗೆ ದೂರು ನೀಡಿರುವ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಮೇಲೆ ಮುನಿಸಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಗತ್ಯಬಿದ್ದರೆ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡುವುದಾಗಿ ಎಚ್ಚರಿಕೆ...

Read moreDetails

ಬೆಂಗಳೂರು: 6ರಿಂದ 9ನೆಯ ತರಗತಿ ಮಕ್ಕಳಿಗೆ ಶಾಲೆ ನಡೆಸದಿರಲು ಸುರೇಶ್ ಕುಮಾರ್ ಸೂಚನೆ

ಜೂನ್ ತಿಂಗಳಿನಲ್ಲಿ ಎಸ್’ಎಸ್’ಎಲ್’ಸಿ ಪರೀಕ್ಷೆಗೆ ಸಿದ್ದತೆ: ಶಿಕ್ಷಣ ಸಚಿವ ಸುರೇಶ್ ಕುಮಾರ್

ಕಲ್ಪ ಮೀಡಿಯಾ ಹೌಸ್ ಬೆಂಗಳೂರು: ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೊರೋನಾ ಸೋಂಕು ಪ್ರಮಾಣ ಹೆಚ್ಚುತ್ತಿರುವುದರಿಂದ 6 ರಿಂದ 9ನೆಯ ತರಗತಿ ಮಕ್ಕಳಿಗೆ ಶಾಲೆಗಳಲ್ಲಿ ನಡೆಸಲಾಗುತ್ತಿರುವ ವಿದ್ಯಾಗಮ ಹಾಗೂ ಭೌತಿಕ ತರಗತಿಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಚಿವ ಸುರೇಶ್ ಕುಮಾರ್ ಅವರು ಶಾಲೆಗಳಿಗೆ...

Read moreDetails
Page 333 of 389 1 332 333 334 389
  • Trending
  • Latest
error: Content is protected by Kalpa News!!