Saturday, June 27, 2026
Advertisement
ADVERTISEMENT

ಸಿಇಟಿ ಪರೀಕ್ಷೆಗೆ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ಕೈಗೊಂಡಿದೆ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ನಾಳೆ ಮತ್ತು ನಾಡಿದ್ದು ನಡೆಯಲಿರುವ ಸಿಇಟಿ ಪರೀಕ್ಷೆಯ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಸಿಇಟಿ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ...

Read moreDetails

ಸಮಾಜ ಕೆಡವುವ ಕೆಲಸ ಮಾಡಲ್ಲ, ಪಠ್ಯ ಕಡಿತ ಅಂತಿಮವಾಗಿಲ್ಲ: ಸಚಿವ ಸುರೇಶ್ ಕುಮಾರ್

ಶಾಲೆ ಆರಂಭಕ್ಕೆ ದಿನಾಂಕ ನಿಗದಿಯಾಗಿಲ್ಲ, ತರಾತುರಿಯಲ್ಲಿ ತೆರೆಯುವುದಿಲ್ಲ: ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಒಂದರಿಂದ ಹತ್ತನೇ ತರಗತಿವರೆಗೆ ಎಲ್ಲ ವಿಷಯಗಳ ವೈಜ್ಞಾನಿಕ ಪಠ್ಯ ಕಡಿತಕ್ಕೆ ಮುಂದಾಗಿದ್ದು, ಇನ್ನೂ ಶೈಕ್ಷಣಿಕ ವರ್ಷದ ಅವಧಿ ನಿಗದಿಯಾಗದ ಹಿನ್ನೆಲೆಯಲ್ಲಿ ಪಠ್ಯಾಂಶಗಳನ್ನು ಅಂತಿಮಗೊಳಿಸಿಲ್ಲ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...

Read moreDetails

ಕರ್ನಾಟಕವನ್ನು ಜಾಗತಿಕ ಬಿಟಿ ಹಬ್ ಮಾಡಲು ಸರ್ವ ಕ್ರಮ: ಸಿಎಂ ಯಡಿಯೂರಪ್ಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ರಾಜ್ಯದ ಆರ್ಥಿಕತೆಯ ಶಕ್ತಿಯಾಗಿರುವ ಜೈವಿಕ ತಂತ್ರಜ್ಞಾನ ಕ್ಷೇತ್ರಕ್ಕೆ ಎಲ್ಲ ಸೌಕರ್ಯಗಳನ್ನು ಆದ್ಯತೆಯ ಮೇರೆಗೆ ಒದಗಿಸಲಾಗುವುದು ಹಾಗೂ ಕರ್ನಾಟಕವು ಜಾಗತಿಕ ’ಬಿಟಿ ಹಬ್’ ಆಗಿ ಹೊರಹೊಮ್ಮುವುದಕ್ಕೆ ಬೇಕಾದ ಸರ್ವ ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್....

Read moreDetails

ಇಂತಹ ಕ್ಲಿಷ್ಟ ಪರಿಸ್ಥಿತಿಯಲ್ಲಿ ಶಾಲೆ ಆರಂಭಿಸುವ ಅವಸರ ಇಲ್ಲ: ಸಚಿವ ಸುರೇಶ್ ಕುಮಾರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಶಿಕ್ಷಣ ಕ್ಷೇತ್ರದಲ್ಲಿ ತೊಡಗಿಸಿಕೊಂಡ 36ಕ್ಕೂ ಹೆಚ್ಚು ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಶಿಕ್ಷಣ ಸಚಿವರ ವೆಬಿನಾರ್ ಸಂವಾದ ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪ್ರಸರಣದ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರದ ಮುಂದಿಲ್ಲ ಎಂದು ಪ್ರಾಥಮಿಕ ಮತ್ತು...

Read moreDetails

ಬಿತ್ತನೆ ಬೀಜ, ಯೂರಿಯಾ ಗೊಬ್ಬರ ಪೂರೈಕೆಗೆ ಯಾವುದೇ ತೊಂದರೆಯಿಲ್ಲ: ಸಚಿವ ಬಿ.ಸಿ. ಪಾಟೀಲ್

ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು:ಈ ಬಾರಿ ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ತಡ ಮುಂಗಾರು ಜಿಲ್ಲೆಗಳಲ್ಲಿ ಆಗಸ್ಟ್ ವರೆಗೂ ಬಿತ್ತನೆ ಕಾರ್ಯ ಮುಂದುವರೆಯುವುದರಿಂದ ಬಿತ್ತನೆ ಬೀಜಗಳನ್ನು ರೈತರಿಗೆ ವಿತರಿಸಲು ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಕೊರೊನಾದಿಂದಾಗಿ ರೈತರಿಗೆ ಯಾವುದೇ ರೀತಿಯಲ್ಲಿ ಬಿತ್ತನೆ...

Read moreDetails

ಕೊರೋನಾ ನಿರ್ವಹಣೆಗೆ ನಾನು ಸೂಚಿಸಿರುವ ಮೂರು ಮುಂಜಾಗ್ರತೆ ಪಾಲಿಸಿ: ಡಾ.ಗಿರಿಧರ್ ಕಜೆ

ಕೊರೋನಾ ನಿರ್ವಹಣೆಗೆ ನಾನು ಸೂಚಿಸಿರುವ ಮೂರು ಮುಂಜಾಗ್ರತೆ ಪಾಲಿಸಿ: ಡಾ.ಗಿರಿಧರ್ ಕಜೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೊರೋನಾ ಸೋಂಕು ನಿರ್ವಹಣೆಯಲ್ಲಿ ತಾವು ಸೂಚಿಸಿರುವ ಮೂರು ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿ ಎಂದು ಖ್ಯಾತ ಆರ್ಯುವೇದ ತಜ್ಞ ಡಾ.ಗಿರಿಧರ್ ಕಜೆ ಹೇಳಿದ್ದಾರೆ. ಕೇವಲ 150 ರೂ.ಗಳಿಗೆ ಗಿರಿಧರ್ ಕಜೆ ಅವರು ನೀಡುವ ಕೊರೋನಾ ವೈರಸ್’ಗೆ...

Read moreDetails

ಕೋವಿಡ್ ಪರೀಕ್ಷಾ ವರದಿ ನೆಗೆಟಿವ್ ಬಂದರೆ ಮೊಬೈಲ್’ಗೆ ಬರಲಿದೆ ಸಂದೇಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕೋವಿಡ್19 ಪರೀಕ್ಷೆ ಮಾಡಿಸಿದ ವ್ಯಕ್ತಿಗಳ ವರದಿ ನೆಗೆಟಿವ್ ಬಂದರೆ ಆ ವಿಚಾರವನ್ನು ಸದರಿ ವ್ಯಕ್ತಿಯ ಮೊಬೈಲ್’ಗೆ ಸಂದೇಶ ರವಾನಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ...

Read moreDetails

ಕೇವಲ 1000 ರೂ.ಗೆ ಒಂದು ಬೆಡ್; ಕಲ್ಯಾಣ ಕರ್ನಾಟಕಕ್ಕೆ 650 ಬೆಡ್’ಗೆ ಡಿಕೆಶಿ ಹಸಿರು ನಿಶಾನೆ

ಕೇವಲ 1000 ರೂ.ಗೆ ಒಂದು ಬೆಡ್; ಕಲ್ಯಾಣ ಕರ್ನಾಟಕಕ್ಕೆ 650 ಬೆಡ್’ಗೆ ಡಿಕೆಶಿ ಹಸಿರು ನಿಶಾನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ಸಂದರ್ಭದಲ್ಲಿ ಆಸ್ಪತ್ರೆಗಳು ಮತ್ತಿತರ ಕಡೆ ಸೋಂಕಿತರಿಗೆ ಬೆಡ್ ಗಳ ಕೊರತೆ ಉಂಟಾಗಿದ್ದು, ಅವರ ಪ್ರಾಣಕ್ಕೂ ಸಂಚಾರ ಉಂಟಾಗಿದೆ. ಇಂಥ ಸಂಕಷ್ಟ ಸನ್ನಿವೇಶದಲ್ಲಿ ಅತಿ ಕಡಿಮೆ ವೆಚ್ಚ, ಸುಲಭ ಸಾಗಣೆ,...

Read moreDetails

ಸಚಿವರು ಜನರನ್ನು ರಕ್ಷಿಸುವ ಬದಲು ದುಡ್ಡು ಮಾಡಲು ಮುಂದಾಗಿದ್ದಾರೆ: ಡಿ.ಕೆ ಶಿವಕುಮಾರ್ ವಾಗ್ದಾಳಿ

ಯಡಿಯೂರಪ್ಪ ಕಥೆ ಗೋವಿಂದಾ ಗೋವಿಂದ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದೇಕೆ ಗೊತ್ತಾ?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಸಾವಿನ ಪ್ರಮಾಣ ಏರಿಕೆಯಾಗುತ್ತಿದೆ. ಈ ಸಂದರ್ಭದಲ್ಲಿ ಸಚಿವರುಗಳು ಜನರನ್ನು ರಕ್ಷಿಸುವ ಬದಲು ದುಡ್ಡು ಬಾಚಿಕೊಳ್ಳುವತ್ತ ಹೆಚ್ಚು ಗಮನ ಹರಿಸಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಗಳಲ್ಲಿ...

Read moreDetails

ಸಿಬ್ಬಂದಿಗೆ ಕೊರೋನಾ ಪಾಸಿಟಿವ್: ಸಚಿವ ಶ್ರೀರಾಮುಲು ಕಚೇರಿ ಸೀಲ್ ಡೌನ್

ಮೋದಿಯವರ ಪ್ರಾಮಾಣಿಕತೆಗೆ ಜನತೆ ಜೈಕಾರ ಹಾಕಿದ್ದಾರೆ: ಶ್ರೀರಾಮುಲು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಕಚೇರಿಯ ಮೂವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಸಚಿವ ಶ್ರೀರಾಮುಲು ಅವರ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಶ್ರೀರಾಮುಲು ಅವರ ಇಬ್ಬರು ಆಪ್ತರಿಗೆ ಈ ಹಿಂದೆ ಪಾಸಿಟಿವ್ ಬಂದಿದ್ದು, ಈಗ ಅವರ ಚಾಲಕ...

Read moreDetails
Page 349 of 389 1 348 349 350 389
  • Trending
  • Latest
error: Content is protected by Kalpa News!!