Monday, August 10, 2026
Advertisement
ADVERTISEMENT

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

ನೌಕರರ ಪದೋನ್ನತಿ, ಜೇಷ್ಠತೆ ಮುಂತಾದ ಸಮಸ್ಯೆ ಇತ್ಯರ್ಥಕ್ಕೆ ಸಚಿವ ಈಶ್ವರಪ್ಪ ಸೂಚನೆ

ಬೆಂಗಳೂರು: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್’ರಾಜ್ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ನೌಕರರ ಪದೋನ್ನತಿ ಮತ್ತು ಜೇಷ್ಠತೆ, ಹಾಗೂ ಇನ್ನಿತರ ಎಲ್ಲಾ ಸಮಸ್ಯೆಗಳನ್ನು ಇತ್ಯರ್ಥಪಡಿಸಲು ಕಾಲಮಿತಿಯೊಳಗೆ ಕ್ರಮ ಕೈಗೊಳ್ಳುವಂತೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ನಾಗಲಾಂಬಿಕಾದೇವಿ ಅವರಿಗೆ ಸಚಿವ ಕೆ.ಎಸ್. ಈಶ್ವರಪ್ಪ...

Read moreDetails

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿಗೆ ’ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ’ ಪ್ರಶಸ್ತಿ

ಬೆಂಗಳೂರು: ರಾಜ್ಯದ ಖ್ಯಾತ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಸೇರಿದಂತೆ ಹಲವರಿಗೆ ಶ್ರೀಕೃಷ್ಣ ಮುಖ್ಯಪ್ರಾಣ ಧಾರ್ಮಿಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಯಲಹಂಕದ ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಆಯೋಜಿಸಲಾಗಿದ್ದ ಲೋಕಕಲ್ಯಾಣಾರ್ಥ ವ್ಯಾಸ-ದಾಸ-ಸಾಹಿತ್ಯಗಳ ಪ್ರೋಷ್ಠಪದಿ ಶ್ರೀಮದ್ಭಾಗವತ ಅಭಿಯಾನ ಮತ್ತು ರುಕ್ಮಿಣಿ ಕಲ್ಯಾಣೋತ್ಸವ ಕಾರ್ಯಕ್ರಮದಲ್ಲಿ...

Read moreDetails

ಎಲ್ಲ ಕಾಲಘಟ್ಟಕ್ಕೆ ಸಲ್ಲುವ ಸಾಹಿತ್ಯ ಕುವೆಂಪು ಅವರದ್ದು: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಎಲ್ಲ ಕಾಲಘಟ್ಟಕ್ಕೆ ಸಲ್ಲುವ ಸಾಹಿತ್ಯ ಕುವೆಂಪು ಅವರದ್ದು: ಗುರುರಾಜ ಪೋಶೆಟ್ಟಿಹಳ್ಳಿ ಅಭಿಮತ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಅವರ ಸಾಹಿತ್ಯ ಎಲ್ಲ ಕಾಲಘಟ್ಟಕ್ಕೂ ಸಹ ಸಲ್ಲುವಂತಹದ್ದು ಎಂದು ಸಂಸ್ಕೃತಿ ಚಿಂತಕ, ಲೇಖನ ಡಾ.ಗುರುರಾಜ ಪೋಶೆಟ್ಟಿಹಳ್ಳಿ ಅಭಿಪ್ರಾಯಪಟ್ಟರು. ರಾಷ್ಟ್ರಕವಿ ಕುವೆಂಪು ರವರಿಗೆ ಕನ್ನಡದ ಮೊದಲನೇ ಜ್ಞಾನಪೀಠ ಪ್ರಶಸ್ತಿ ದೊರೆತು 50 ವರ್ಷಗಳಾದ ಸವಿನೆನೆಪಿಗೆ ಡಾ. ಸುರೇಶ್ ಪಾಟೀಲ...

Read moreDetails

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಬೆಂಗಳೂರು: ಅಭಿನಯದ ಪ್ರೌಢಿಮೆ ಅಭಿವ್ಯಕ್ತಿಸಿದ ಅನುಷಾ ರಂಗ ಪ್ರವೇಶ

ಸುರಿಯುತ್ತಿದ್ದ ಸೋನೆ ಮಳೆ, ಬಾನಲ್ಲಿ ಮಳೆಯ ನೀರನ್ನು ಹೊತ್ತು ತೇಲಾಡುತ್ತಿದ್ದ  ಮೋಡಗಳು, ಭಾನುವಾರದ ಮುಂಜಾನೆ ಬೆಳಂಬೆಳಗ್ಗೆ ಬೀಳುತ್ತಿದ್ದ ಸಣ್ಣ ಮಳೆಹನಿಗಳ ನಡುವೆಯೇ ನಗರದ ಮಲ್ಲೇಶ್ವರಂನ ಸೇವಾ ಸದನವು ಕುಮಾರಿ ಅನುಷಾ ನಾಗರಾಜ್ ರವರ ರಂಗಪ್ರವೇಶದ ಕಾರ್ಯಕ್ರಮಕ್ಕೆ ಸರ್ವಸಿದ್ಧತೆಗಳನ್ನು ಮಾಡಿಕೊಂಡಿತ್ತು. ಇದು ನೃತ್ಯ...

Read moreDetails

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

ಶಿಕ್ಷಣ ಕ್ಷೇತ್ರದ ಬಹಳ ಮಂದಿಯಲ್ಲಿ ಸೇವೆ, ನಿಷ್ಠೆಯ ಕೊರತೆ ಕಾಣುತ್ತಿದೆ: ಕವಿ ಎಚ್.ಎಸ್.ವಿ. ಅನಿಸಿಕೆ

ಬೆಂಗಳೂರು: ಶಿಕ್ಷಕರಾಗುವುದೆಂದರೆ ಅದೊಂದು ಪವಿತ್ರವಾದ ವೃತ್ತಿ ಕೈಗೊಂಡಂತೆ. ಆದರೆ ಈಗಿನ ವಿದ್ಯಮಾನ ನೋಡಿದರೆ ಅದು ಉಪಕಸುಬಾಗಿ ಸಮಾಜ ದ್ರೋಹ ಮಾಡುವವರೆ ಅಧಿಕವಾಗಿದ್ದಾರೆ. ಕೆಲವರ ಅಸಾಧು ನಡವಳಿಕೆಯಿಂದ ಶಿಕ್ಷಣ ಕ್ಷೇತಕ್ಕೆ ಕಪ್ಪುಚುಕ್ಕೆ ಬಿದ್ದಿದೆ. ಈ ಸನ್ನಿವೇಶ ಬದಲಾಗಬೇಕು ಎಂದು ಖ್ಯಾತ ಕವಿ ಎಚ್.ಎಸ್....

Read moreDetails

ಸಿಎಂ ಪರಿಹಾರ ನಿಧಿಗೆ ನಟ ಉಪೇಂದ್ರ ಸೇರಿದಂತೆ ಹಲವು ಗಣ್ಯರ ದೇಣಿಗೆ

ಸಿಎಂ ಪರಿಹಾರ ನಿಧಿಗೆ ನಟ ಉಪೇಂದ್ರ ಸೇರಿದಂತೆ ಹಲವು ಗಣ್ಯರ ದೇಣಿಗೆ

ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ನೆರೆ, ಇನ್ನೊಂದೆಡೆ ಬರ ಅಪ್ಪಳಿಸಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ಗಣ್ಯರು ಹಾಗೂ ಉದ್ಯಮಿಗಳು ದೇಣಿಗೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನಟ ಉಪೇಂದ್ರ ವೈಯಕ್ತಿಕವಾಗಿ ಐದು ಲಕ್ಷ ರೂ.ಗಳ ದೇಣಿಗೆ ನೀಡಿದ್ದು, ಇದರ ಚೆಕ್...

Read moreDetails

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

ಹವ್ಯಕ ಮಹಾಸಭಾದಿಂದ ರಾಘವೇಶ್ವರ ಶ್ರೀಗಳಿಗೆ ಗುರುಭಿಕ್ಷಾ ಸೇವೆ

ಬೆಂಗಳೂರು: ಹವ್ಯಕ ಮಹಾಸಭೆಯು ಸಮಾಜಮುಖೀ ಕಾರ್ಯದಲ್ಲಿ ನಿರತವಾಗಿದ್ದು, ಸಮಾಜಕ್ಕೆ ಶಕ್ತಿ ತುಂಬುವ; ಸಮಾಜದ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದೆ. ಮಹಾಸಭೆಯ ಕಾರ್ಯಗಳ ಬಗ್ಗೆ ಹೆಮ್ಮೆಯಿದೆ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದ ಶಾಖಾಮಠದಲ್ಲಿ ಚಾತುರ್ಮಾಸ್ಯ ವ್ರತವನ್ನು ನಡೆಸುತ್ತಿರುವ...

Read moreDetails

ಬೆಂಗಳೂರು ವಿದ್ಯಾರ್ಥಿ ಭವನ್ ದೋಸೆ ಸವಿದ ಆಸ್ಟ್ರೇಲಿಯನ್ ಕ್ರಿಕೆಟರ್ ಬ್ರಾಡ್ ಹಾಗ್

ಬೆಂಗಳೂರು ವಿದ್ಯಾರ್ಥಿ ಭವನ್ ದೋಸೆ ಸವಿದ ಆಸ್ಟ್ರೇಲಿಯನ್ ಕ್ರಿಕೆಟರ್ ಬ್ರಾಡ್ ಹಾಗ್

ಬೆಂಗಳೂರು: ಆಸ್ಟ್ರೇಲಿಯಾದ ಖ್ಯಾತ ಕ್ರಿಕೆಟರ್ ಬ್ರಾಡ್ ಹಾಗ್ ನಿನ್ನೆ ಬೆಂಗಳೂರಿನ ವಿದ್ಯಾರ್ಥಿ ಭವನ್ ಹೊಟೇಲ್’ಗೆ ಭೇಟಿ ನೀಡಿ, ಅಲ್ಲಿನ ದೋಸೆ ರುಚಿಯನ್ನು ಸವಿದರು. ಗಾಂಧಿ ಬಜಾರ್’ನಲ್ಲಿರುವ ವಿದ್ಯಾರ್ಥಿ ಭವನ್ ಹೊಟೇಲ್ ವಿವಿಧ ರೀತಿಯ ದೋಸೆ ಅದರಲ್ಲೂ ಮಸಾಲೆ ದೋಸೆ ಹಾಗೂ ಬೆಣ್ಣೆ...

Read moreDetails

8 ದಿನದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯವಾದ ಮೊತ್ತವೆಷ್ಟು ಗೊತ್ತಾ?

8 ದಿನದಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಂದಾಯವಾದ ಮೊತ್ತವೆಷ್ಟು ಗೊತ್ತಾ?

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಹ ಉಂಟಾಗಿದ್ದು, ಪರಿಣಾಮವಾಗಿ ಲಕ್ಷಾಂತರ ಮಂದಿ ಮನೆ ಮಠ ಕಳೆದುಕೊಂಡು ಸಂತ್ರಸ್ತರಾಗಿದ್ದಾರೆ. ನೆರೆಗೆ ತತ್ತರಿಸಿರುವ ಮಂದಿಗೆ ಸಾಮಾನ್ಯ ಜನರಿಂದ ಮೊದಲ್ಗೊಂಡು, ಗಣ್ಯವ್ಯಕ್ತಿಗಳವರೆಗೂ ಎಲ್ಲರೂ ಸಹ ಸಹಾಯಹಸ್ತ ಚಾಚುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಸಹಾಯವಾಗಲಿ...

Read moreDetails

ರಾಜ್ಯ ಪ್ರವಾಹ: ಹನುಮಗಿರಿ ಆರ್’ಎಸ್’ಎಸ್ ವತಿಯಿಂದ ನೆರೆ ಸಂತ್ರಸ್ತರಿಗೆ ಸಹಾಯ ಅಭಿಯಾನ

ರಾಜ್ಯ ಪ್ರವಾಹ: ಹನುಮಗಿರಿ ಆರ್’ಎಸ್’ಎಸ್ ವತಿಯಿಂದ ನೆರೆ ಸಂತ್ರಸ್ತರಿಗೆ ಸಹಾಯ ಅಭಿಯಾನ

ಬೆಂಗಳೂರು: ಒಂದು ಹಲವು ದಿನಗಳಿಂದ ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ಮಳೆ ಈಗ ಕೊಂಚ ಕಡಿಮೆಯಾಗಿದೆ. ಆದರೆ, ನೆರೆಯ ಅಬ್ಬರಕ್ಕೆ ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ ತತ್ತರಿಸಿದೆ. ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರಿಗೆ ಸಹಾಯಹಸ್ತ ನೀಡುವ ಸಲುವಾಗಿ ಬನಶಂಕರಿ 3 ನೆಯ...

Read moreDetails
Page 367 of 394 1 366 367 368 394
  • Trending
  • Latest
error: Content is protected by Kalpa News!!