Saturday, August 8, 2026
Advertisement
ADVERTISEMENT

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

ಬೆಂಗಳೂರು: ಇಂದು ವಿಧಿವಶರಾದ ಹಿರಿಯ ಸಾಹಿತಿ ಗಿರೀಶ್ ಕಾನಾರ್ಡ್ ಅವರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದ್ದು, ಯಾವುದೇ ರೀತಿಯ ಧಾರ್ಮಿಕ ವಿಧಿವಿಧಾನ ನಡೆಸದೇ ಇರಲು ನಿರ್ಧರಿಸಲಾಗಿದೆ. ಕಾರ್ನಾಡ್ ಅವರ ಕುಟುಂಬದ ಆಪ್ತರಾದ ಚೈತನ್ಯ ಅವರು ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ...

Read moreDetails

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿ ಗಿರೀಶ್ ಕಾರ್ನಾಡ್(81) ಇಂದು ಮುಂಜಾನೆ ವಿಧಿವಶರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಅವರು ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ. 1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ...

Read moreDetails

ಬೆಂಗಳೂರು: ನಾದಬ್ರಹ್ಮ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ

ಬೆಂಗಳೂರು: ನಾದಬ್ರಹ್ಮ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ

ಬೆಂಗಳೂರು: ನಾದಬ್ರಹ್ಮ ದಿವಂಗತ ನೆಬ್ಬೂರು ನಾರಾಯಣ ಭಾಗವತರಿಗೆ ಶ್ರದ್ಧಾಂಜಲಿ ಸಭೆ ಮಲ್ಲೇಶ್ವರದಲ್ಲಿರುವ ಶ್ರೀ ಅಖಿಲ ಹವ್ಯಕ ಮಹಾಸಭೆಯಲ್ಲಿ ನಡೆಯಿತು. ಯಕ್ಷಗಾನಕ್ಷೇತ್ರದ ಭಾಗವತಿಕೆಯಲ್ಲಿ ಮಹೋನ್ನತ ಸಾಧನೆಗೈದ ನೆಬ್ಬೂರು ಭಾಗವತರು ಹವ್ಯಕ ಸಮಾಜದ ಹೆಮ್ಮೆಯಾಗಿದ್ದು, ಪುಷ್ಪಾಂಜಲಿ, ಕಾವ್ಯಾಂಜಲಿ, ಭಾವಾಂಜಲಿ ಹಾಗೂ ನಾಟ್ಯಾಂಜಲಿ ಎಂಬ ವಿವಿಧ...

Read moreDetails

ಮಾಧ್ಯಮಗಳ ಧಮನ ನೀತಿ: ಸರ್ಕಾರದ ನಡೆಗೆ ಹವ್ಯಕ ಮಹಾಸಭೆ ಖಂಡನೆ

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಅಧಿಕಾರ ಬಳಸಿ ಮಾಧ್ಯಮಗಳನ್ನು ಧಮನಿಸುವ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ ವಿರುದ್ಧ ಅಖಿಲ ಹವ್ಯಕ ಮಹಾಸಭೆ ಖಂಡನೆ ವ್ಯಕ್ತಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಹಾಸಭೆ, ನಾಡಿನ ಹಿರಿಯ ಪತ್ರಕರ್ತರು ಹಾಗೂ ವಿಶ್ವವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ವಿಶ್ವೇಶ್ವರ...

Read moreDetails

ವೀರ ಯೋಧರು ನಮಗೆಲ್ಲಾ ಆದರ್ಶವಾಗಬೇಕು: ಚಿ.ನಾ. ರಾಮು ಅಭಿಮತ

ವೀರ ಯೋಧರು ನಮಗೆಲ್ಲಾ ಆದರ್ಶವಾಗಬೇಕು: ಚಿ.ನಾ. ರಾಮು ಅಭಿಮತ

ಬೆಂಗಳೂರು: ಪ್ರಾಣದ ಹಂಗು ತೊರೆದು ದೇಶ ರಕ್ಷಣೆ ಮಾಡುವ ವೀರಯೋಧರು ನಮಗೆ ಆದರ್ಶರಾಗಿರಬೇಕು ಎಂದು ಬಿಜೆಪಿ ಎಸ್’ಡಿ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ.ನಾ. ರಾಮು ಅಭಿಪ್ರಾಯಪಟ್ಟರು. ಮಹೇಶ್ ಲಲಿತಕಲಾ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ಕಮಲಾ...

Read moreDetails

‘ಗೆಜ್ಜೆ ಪೂಜೆ’ ಅದ್ಬುತ ನೃತ್ಯ ಸಂಜೆಗೆ ಸಾಕ್ಷಿಯಾದ ಬೆಂಗಳೂರಿನ ಸೇವಾ ಸದನ

‘ಗೆಜ್ಜೆ ಪೂಜೆ’ ಅದ್ಬುತ ನೃತ್ಯ ಸಂಜೆಗೆ ಸಾಕ್ಷಿಯಾದ ಬೆಂಗಳೂರಿನ ಸೇವಾ ಸದನ

ಬೆಂಗಳೂರು: ಈ ಸುಂದರ ಸಂಜೆಯಂದು ಅಷ್ಟೇ ಒಂದು ಸುಂದರ, ವಿಭಿನ್ನ ಮತ್ತು ಅದ್ಭುತವಾದ ನೃತ್ಯ ಕಾರ್ಯಕ್ರಮಕ್ಕೆ ಸಾಕ್ಷಿಯಾಯಿತು. ನಗರದ ಸೇವಾ ಸದನದಲ್ಲಿ ಸಂಗೀತ್ ನೃತ್ಯ ಭಾರತಿ ಅಕಾಡೆಮಿಯ 4 ಉದಯೋನ್ಮುಖ ಪ್ರತಿಭೆಗಳು ತಮ್ಮ ನೃತ್ಯ ಲೋಕದ ಪ್ರಥಮ ಹೆಜ್ಜೆಗಳನ್ನು ಗೆಜ್ಜೆ ಪೂಜೆಯ...

Read moreDetails

ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಹೀಯಾಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ: ಬಿಎಸ್’ವೈ ಚಾಟಿ

ಗುರುಗ್ರಾಮದಿಂದ ವಾಪಾಸ್ ಬನ್ನಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

ಬೆಂಗಳೂರು: ನಮ್ಮ ದೇಶದ ಪ್ರಧಾನಿಯವರನ್ನು ಏಕವಚನದಲ್ಲಿ ಸಂಬೋಧಿಸಿ, ಹೀಯಾಳಿಸಿ ಮಾತನಾಡಿದ್ದ ಪ್ರತಿಪಕ್ಷಗಳಿಗೆ ಮತದಾರರು ತಕ್ಕ ಶಾಸ್ತಿ ಮಾಡಿದ್ದು, ಉತ್ತಮ ಆಡಳಿತವನ್ನು ದೇಶವಾಸಿಗಳು ಬೆಂಬಲಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮೋದಿ ಅವರನ್ನು ಟೀಕಿಸಿದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ,...

Read moreDetails

ದೇಶದ ಶಾಸನ ರಚನೆಯಲ್ಲಿ ಭಾಗಿಯಾಗುತ್ತೇನೆಂಬ ನಂಬಿಕೆಯಿದೆ: ತೇಜಸ್ವಿ ಸೂರ್ಯ ಗೆಲುವಿನ ಭರವಸೆ

ದೇಶದ ಶಾಸನ ರಚನೆಯಲ್ಲಿ ಭಾಗಿಯಾಗುತ್ತೇನೆಂಬ ನಂಬಿಕೆಯಿದೆ: ತೇಜಸ್ವಿ ಸೂರ್ಯ ಗೆಲುವಿನ ಭರವಸೆ

ಬೆಂಗಳೂರು: ಇಂದಿನ ಫಲಿತಾಂಶದಲ್ಲಿ ಗೆಲವು ದಾಖಲಿಸುವ ಮೂಲಕ ದೇಶದ ಶಾಸನ ರಚನೆಯಲ್ಲಿ ನಾನೂ ಸಹ ಕೊಡುಗೆ ನೀಡುತ್ತೇನೆ ಎಂಬ ಭರವಸೆ ನನಗಿದೆ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಹೇಳಿದ್ದಾರೆ. ಇಂದು ಚುನಾವಣಾ ಫಲಿತಾಂಶ ಪ್ರಕಟವಾಗುವ ಹಿನ್ನೆಲೆಯಲ್ಲಿ...

Read moreDetails

ಮೇ 25: ಹುತಾತ್ಮ ಯೋಧರಿಗೆ ಬೆಂಗಳೂರಿನಲ್ಲಿ ಸ್ಮರಣಾಂಜಲಿ, ಸಂಗೀತ ನೃತ್ಯ ನಮನ

ಮೇ 25: ಹುತಾತ್ಮ ಯೋಧರಿಗೆ ಬೆಂಗಳೂರಿನಲ್ಲಿ ಸ್ಮರಣಾಂಜಲಿ, ಸಂಗೀತ ನೃತ್ಯ ನಮನ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹೇಶ್ ಲಲಿತಕಲಾ ಸಂಸ್ಥೆ ವತಿಯಿಂದ ಹುತಾತ್ಮ ಯೋಧರ ಸ್ಮರಣೆಗಾಗಿ ಸ್ಮರಣಾಂಜಲಿ- ಸಂಗೀತ ನೃತ್ಯ ನಮನ ಹಾಗೂ ಕಾಯಕಯೋಗಿ ಶ್ರೀ ಶಿವಕುಮಾರ ಸ್ವಾಮೀಜಿ ಸದ್ಭಾವನಾ ಪ್ರಶಸ್ತಿ ಸಮಾರಂಭವನ್ನು ಮೇ 25 ಶನಿವಾರ ಸಂಜೆ 5...

Read moreDetails

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

Breaking: ಬೆಂಗಳೂರು-ಶಾಸಕ ಮುನಿರತ್ನ ನಿವಾಸದ ಬಳಿ ಸ್ಫೋಟ, ವ್ಯಕ್ತಿ ದೇಹವೇ ಛಿದ್ರ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಭೀಕರ ಸ್ಫೋಟ ಸಂಭವಿಸಿದ್ದು, ಅಲ್ಲಿದ್ದ ವ್ಯಕ್ತಿಯೊಬ್ಬರ ದೇಹವೇ ಛಿದ್ರ ಛಿದ್ರವಾದ ಘಟನೆ ನಡೆದಿದೆ. ವೈಯಾಲಿ ಕಾವಲ್’ನಲ್ಲಿರುವ ಶಾಸಕ ಮುನಿರತ್ನ ಅವರ ನಿವಾಸದ ಬಳಿ ಇಂದು ಮುಂಜಾನೆ ಸ್ಫೋಟ ಸಂಭವಿಸಿದ್ದು, ಯಾವ...

Read moreDetails
Page 370 of 393 1 369 370 371 393
  • Trending
  • Latest
error: Content is protected by Kalpa News!!