Saturday, August 8, 2026
Advertisement
ADVERTISEMENT

ವಿಶ್ವ ಹವ್ಯಕ ಸಮ್ಮೇಳನ ಹಿನ್ನೆಲೆ: ಹವ್ಯಕ ಜ್ಯೋತಿಗೆ ಚಾಲನೆ

ವಿಶ್ವ ಹವ್ಯಕ ಸಮ್ಮೇಳನ ಹಿನ್ನೆಲೆ: ಹವ್ಯಕ ಜ್ಯೋತಿಗೆ ಚಾಲನೆ

ಬೆಂಗಳೂರು: ವಿಶ್ವ ಹವ್ಯಕ ಸಮ್ಮೇಳನದ ಹಿನ್ನಲೆಯಲ್ಲಿ ಹವ್ಯಕರ ಮೂಲ ಸ್ಥಾನವಾದ ಉತ್ತರಕನ್ನಡದ ಹೈಗುಂದದಿಂದ "ಹವ್ಯಕ ಜ್ಯೋತಿ" ಚಾಲನೆ ನೀಡಲಾಗಿದೆ. ಹವ್ಯಪುರಾಧೀಶ್ವರಿ ಶ್ರೀ ದುರ್ಗಾಂಬಿಕಾ ದೇವಿಯ ಸನ್ನಿಧಿಯಿಂದ ಜ್ಯೋತಿಯನ್ನು ಹಚ್ಚಿಕೊಂಡು ಅಲಂಕೃತ ರಥದಲ್ಲಿ ತರಲಾಗುತ್ತಿದ್ದು, ಆ ಜ್ಯೋತಿಯಿಂದ 28 ರಂದು ದೀಪ ಬೆಳಗುವುದರ...

Read moreDetails

ಐತಿಹಾಸಿಕ ವಿಶ್ವ ಹವ್ಯಕ ಸಮ್ಮೇಳನಕ್ಕೆ ನೀವೂ ಸಾಕ್ಷಿಯಾಗಿ

ಐತಿಹಾಸಿಕ ವಿಶ್ವ ಹವ್ಯಕ ಸಮ್ಮೇಳನಕ್ಕೆ ನೀವೂ ಸಾಕ್ಷಿಯಾಗಿ

ಬೆಂಗಳೂರು: ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಹಾಗೂ ಶ್ರೀ ಅಖಿಲ ಹವ್ಯಕ ಮಹಾಸಭೆಯ ಅಮೃತಮಹೋತ್ಸವ ಕಾರ್ಯಕ್ರಮಗಳು ಡಿಸೆಂಬರ್ 28, 29 ಹಾಗೂ 30 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿತವಾಗಿದ್ದು, ಈ ಐತಿಹಾಸಿಕ ಕಾರ್ಯಕ್ರಮಗಳು ಸಮಸ್ತ ಹವ್ಯಕ ಸಮಾಜದ ಕಾರ್ಯಕ್ರಮವಾಗಿರುವುದರಿಂದ ಸಮಸ್ತ...

Read moreDetails

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಅಂಬಿಗೆ ನಾಳೆ ಹಾಲು ತುಪ್ಪ, ಕಾವೇರಿಯಲ್ಲಿ ಚಿತಾಭಸ್ಮ ವಿಸರ್ಜನೆ

ಬೆಂಗಳೂರು: ಶನಿವಾರ ನಿಧನರಾದ ರಾಜಕಾರಣಿ, ಹಿರಿಯ ನಟ ಅಂಬರೀಶ್ ಅವರ ಹಾಲು ತುಪ್ಪ ಕಾರ್ಯ ನಾಳೆ ನಡೆಯಲಿದ್ದು, ನಾಳೆಯೇ ಅವರ ಚಿತಾಭಸ್ಮವನ್ನು ಕಾವೇರಿಯಲ್ಲಿ ವಿಸರ್ಜಿಸಲಾಗುತ್ತದೆ ಎಂದು ತಿಳಿದುಬಂದಿದೆ. ಇಂದು ಮಂಗಳವಾರವಾದ ಹಿನ್ನೆಲೆಯಲ್ಲಿ ನಾಳೆ ಹಾಲುತುಪ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಮಧ್ಯಾಹ್ನದ ನಂತರ...

Read moreDetails

ಇನ್ಮುಂದೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವಂತಿಲ್ಲ

ಇನ್ಮುಂದೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಸುವಂತಿಲ್ಲ

ಬೆಂಗಳೂರು: ಪಿಯು ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್ ಬಳಕೆ ನಿಷೇಧ ಗೊಂದಲಕ್ಕೆ ತೆರೆ ಎಳೆದಿರುವ ಪಿಯು ಬೋರ್ಡ್, ರಾಜ್ಯದ ಕಾಲೇಜುಗಳಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆಯನ್ನು ನಿಷೇಧಿಸಿ ಆದೇಶಿಸಿದೆ. ಈ ಹಿಂದೆ ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್ ಟಾಪ್‌ಗಳನ್ನು ವಿದ್ಯಾರ್ಥಿಗಳು...

Read moreDetails

ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಬಯೋಮೆಟ್ರಿಕ್ ಹಾಜರಾತಿ

ಕಾಲೇಜು ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಬಯೋಮೆಟ್ರಿಕ್ ಹಾಜರಾತಿ

ಬೆಂಗಳೂರು: ಕಾಲೇಜುಗಳಿಗೆ ಬಂಕ್ ಮಾಡಿ ಸಮಯ ಹಾಗೂ ಪಾಠಗಳನ್ನು ವ್ಯರ್ಥ ಮಾಡುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಶಾಕ್ ಕಾದಿದ್ದು, ಇದಕ್ಕಾಗಿ ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ ಎಲ್ಲಾ ಪದವಿ ಕಾಲೇಜುಗಳನ್ನು ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸುವ ಮೂಲಕ ಕಾಲೇಜಿಗೆ ಬಂಕ್ ಮಾಡುವುದು...

Read moreDetails

ಜನಾರ್ಧನ ರೆಡ್ಡಿಗೆ ಜಾಮೀನು ಮಂಜೂರು

ಬೆಂಗಳೂರು: ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಜನಾರ್ಧನ ರೆಡ್ಡಿಗೆ ಇಂದು ಷರತ್ತುಬದ್ದ ಜಾಮೀನು ದೊರೆತಿದೆ. ಈ ಕುರಿತಂತೆ ಇಂದು ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಒಂದು ಲಕ್ಷ ಬಾಂಡ್ ಇಬ್ಬರು ಶೂರಿಟಿ ಪಡೆದಿದೆ. ಅಂಬಿಡೆಂಟ್ ಕಂಪನಿಯಲ್ಲಿ ನಡೆದ ಕೋಟ್ಯಾಂತರ ರೂ....

Read moreDetails

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಐವರು ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಆಡಳಿತಾತ್ಮಕ ಹಿತದೃಷ್ಠಿಯಿಂದ ಐವರು ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಸಿಇಒ ಜನವಿಭವ ಸ್ವಾಮಿ ಅವರನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ನಿರ್ದೇಶಕರನ್ನಾಗಿ ವರ್ಗಾವಣೆ...

Read moreDetails

ಟಿಪ್ಪು ಜಯಂತಿ ಆಚರಿಸಿದರೆ ಸಮ್ಮಿಶ್ರ ಸರ್ಕಾರ ಪತನ: ಈಶ್ವರಪ್ಪ ಭವಿಷ್ಯ

ಬೆಂಗಳೂರು: ರಾಜ್ಯದ ಜನ ಈಗಾಗಲೇ ಸಾಕಷ್ಟು ವಿರೋಧಿಸಿರುವ ಟಿಪ್ಪು ಜಯಂತಿಯನ್ನು ಒಂದು ವೇಳೆ ಮತ್ತೆ ಆಚರಿಸಲು ಮುಂದಾದರೆ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುವುದು ನಿಶ್ಚಿತ ಎಂದು ಶಿವಮೊಗ್ಗ ಶಾಸಕ ಕೆ.ಎಸ್. ಈಶ್ವರಪ್ಪ ಗುಡುಗಿದ್ದಾರೆ. ಈ ಕುರಿತಂತೆ ಇಂದು ಮಾತನಾಡಿದ ಅವರು, ರಾಜ್ಯದ...

Read moreDetails

ಅಣ್ಣಾಮಲೈ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಅಣ್ಣಾಮಲೈ ಸೇರಿ ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವರ್ಗಾವಣೆ ಸರಣಿಯನ್ನು ಮುಂದುವರೆಸಿರುವ ರಾಜ್ಯ ಸರ್ಕಾರ, ಖಡಕ್ ಅಧಿಕಾರಿ ಅಣ್ಣಾಮಲೈ ಸೇರಿದಂತೆ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಅತ್ಯಂತ ಪ್ರಮುಖವಾಗಿ ಖಡಕ್ ಅಧಿಕಾರಿಗಳನ್ನೇ ಬೆಂಗಳೂರಿಗೆ ವರ್ಗಾವಣೆ ಮಾಡಿರುವುದು ತೀವ್ರ ಆಶ್ಚರ್ಯವನ್ನು ಹುಟ್ಟುಹಾಕಿದೆ. ಚಿಕ್ಕಮಗಳೂರು...

Read moreDetails

ಡಿ.28ರಿಂದ ಮೂರು ದಿನ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ

ಡಿ.28ರಿಂದ ಮೂರು ದಿನ ಬೆಂಗಳೂರಿನಲ್ಲಿ ವಿಶ್ವ ಹವ್ಯಕ ಸಮ್ಮೇಳನ

ಬೆಂಗಳೂರು: ಅಖಿಲ ಹವ್ಯಕ ಮಹಾಸಭೆಯ ಐತಿಹಾಸಿಕ ಅಮೃತ ಮಹೋತ್ಸವ ಹಾಗೂ ದ್ವಿತೀಯ ವಿಶ್ವ ಹವ್ಯಕ ಸಮ್ಮೇಳನ ಡಿ.28. 29 ಹಾಗೂ 30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಈ ಕುರಿತಂತೆ ಮಹಾಸಭೆಯ ಅಧ್ಯಕ್ಷ ಗಿರಿಧರ್ ಕಜೆ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದ್ದು,...

Read moreDetails
Page 375 of 393 1 374 375 376 393
  • Trending
  • Latest
error: Content is protected by Kalpa News!!