Thursday, June 25, 2026
Advertisement
ADVERTISEMENT

ಕೆ ಆರ್ ಮಾರುಕಟ್ಟೆ ದ್ವಾರಗಳಿಗೆ ಮೈಸೂರು ಮಹಾರಾಜರ ಹೆಸರು: ಮೇಯರ್ ಪದ್ಮಾವತಿ

ಬೆಂಗಳೂರು, ಅ.30: ನಗರದ ಕೆ.ಆರ್.ಮಾರುಕಟ್ಟೆಯ ನಾಲ್ಕು ದ್ವಾರಗಳಿಗೆ ಮೈಸೂರು ರಾಜ ಮನೆತನದ ನಾಲ್ವರು ಮಹಾರಾಜರ ಹೆಸರಿಡಲು ತೀರ್ಮಾನಿಸಲಾಗಿದೆ ಎಂದು ಮೇಯರ್ ಜಿ.ಪದ್ಮಾವತಿ  ತಿಳಿಸಿದರು. ಅಗ್ಲಿ ಇಂಡಿಯಾ ಸ್ವಯಂಸೇವಕರೊಂದಿಗೆ ಇಂದು ಕೆ.ಆರ್.ಮಾರುಕಟ್ಟೆ ಯಲ್ಲಿ ಹಮ್ಮಿಕೊಂಡಿದ್ದ ಸಾಮೂಹಿಕ ಸ್ವಚ್ಛತಾ ಆಂದೋಲನದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು....

Read moreDetails

ಸರ್ಕಾರಕ್ಕೆ ಹಿನ್ನಡೆ: ಸ್ಟೀಲ್ ಬ್ರಿಡ್ಜ್ ಯೋಜನೆಗೆ 4 ವಾರಗಳ ಕಾಲ ತಡೆಯಾಜ್ಞೆ.

ಚೆನ್ನೈ/ಬೆಂಗಳೂರು: ಅ:28: ಸಾರ್ವಜನಿಕರ ವಿರೋಧದ ನಡುವೆಯೂ ನವೆಂಬರ್ 1 ರಿಂದ ಬೆಂಗಳೂರಿನಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದ್ದ ಬಹು ನಿರೀಕ್ಷಿತ ಉಕ್ಕಿನ ಸೇತುವೆ (ಸ್ಟೀಲ್ ಬ್ರಿಡ್ಜ್) ನಿರ್ಮಾಣಕ್ಕೆ ಇಲ್ಲಿನ ರಾಷ್ಟ್ರೀಯ ಹಸಿರು ನ್ಯಾಯ ಪೀಠ ನಾಲ್ಕು ವಾರಗಳ ಕಾಲ ತಡೆಯಾಜ್ಞೆ ನೀಡಿದೆ. ಇದರಿಂದ ರಾಜ್ಯ...

Read moreDetails

ಡ್ರಾಪ್ ನೀಡುವ ನೆಪದಲ್ಲಿ ವಿದೇಶಿಯರಿಬ್ಬರಿಂದ ಅತ್ಯಾಚಾರ!

ಬೆಂಗಳೂರು: ಅ:28: ವಿದ್ಯಾರ್ಥಿನಿಗೆ ಡ್ರಾಪ್ ನೀಡುವ ನೆಪದಲ್ಲಿ ಆಕೆ ಮೇಲೆ ವಿದೇಶಿಯರಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ನಗರದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕೆ.ಆರ್.ಪುರಂನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿನಿ ತನ್ನ ಸ್ನೇಹಿತನ ಮನೆಗೆ ತೆರಳಿ ವಾಪಸ್ ಮನೆಗೆ ಹೋಗುವಾಗ ಕಾರಿನಲ್ಲಿ ಬಂದ...

Read moreDetails

ಪದ್ಮನಾಭ ಪ್ರಸನ್ನ ಮುಖಕ್ಕೆ ಮಸಿ!

ಬೆಂಗಳೂರು: ಅ:28: ಕರ್ನಾಟಕ ಜನತಾ ಪಕ್ಷ (ಕೆಜೆಪಿ ಸಂಸ್ಥಾಪಕ) ಪದ್ಮನಾಭ ಪ್ರಸನಕ್ಕೆ ಮುಖಕ್ಕೆ ಕಿಡಿಗೇಡಿಗಳು ಮಸಿ ಬಳಿದಿದ್ದಾರೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರು ಪ್ರೆಸ್ ಕ್ಲಬ್ಗೆ ಆಗಮಿಸುತ್ತಿದ್ದ ವೇಳೆ ಕಿಡಿಗೇಡಿಗಳು ವಾಹನದ ಇಂಜಿನ್ ಆಯಿಲ್ನ್ನು ಪದ್ಮನಾಭ ಅವರ ಮುಖಕ್ಕೆ ಎರಚಿದ್ದಾರೆ. ಘಟನೆಯ ಬಗ್ಗೆ...

Read moreDetails

ತಿರಂಗ ಯಾತ್ರೆ ಮುಕ್ತಾಯ: ಜನವರಿಯಲ್ಲಿ ಬೃಹತ್ ಕಾರ್ಯಕ್ರಮ

ಬೆಂಗಳೂರು: ಅ:28: ಬೃಹತ್ ತಿರಂಗ ಭಾರತ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿದ್ದು, ಬರುವ ಜನವರಿಯಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಯಾತ್ರೆಯ ಸ್ಕ್ವಾಡ್ರನ್ ಲೀಡರ್ ಹೆಚ್.ಎಸ್.ಭಾಸ್ಕರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಯಾತ್ರೆ ಮಾಡಿದ್ದೇವೆ. 29 ರಾಜ್ಯಗಳು ಏಳು ಕೇಂದ್ರಾಡಳಿತ ಪ್ರದೇಶಗಳಲ್ಲಿ...

Read moreDetails

ರುದ್ರೇಶ್ ಕೊಲೆ ಪ್ರಕರಣ: ಹಂತಕರಿಂದ ಮಹತ್ವದ ಮಾಹಿತಿ ಕಲೆ

ಬೆಂಗಳೂರು: ಅ:28: ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿದ್ದ ಆರ್ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ಬೇಧಿಸಲು ಸಣ್ಣ ಮಾಹಿತಿಯೊಂದು ಮಹತ್ವದ ಸುಳಿವು ನೀಡಿ ಹಂತಕರ ಪತ್ತೆಗೆ ಸಹಕಾರಿಯಾಗಿದೆ. ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳು ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದು ಮಹತ್ವದ ಸಂಗತಿಗಳು...

Read moreDetails

ಡಿಕೆಶಿ ಮುಂದಿನ ಸಿಎಂ ಆಗಲಿ: ಶಾಸಕ ಮುನಿರತ್ನ

ಬೆಂಗಳೂರು,ಅ.28: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರು ಮುಂದಿನ ಕರ್ನಾಟಕದ ಮುಖ್ಯಮಂತ್ರಿ ಆಗಬೇಕೆಂದು ಶಾಸಕ ಮುನಿರತ್ನ ಅಭಿಪ್ರಾಯಪಟ್ಟರು. ರಾಜ್ಯದ ಒಕ್ಕಲಿಗರ ಸಂಘದಿಂದ ನಗರದ ಹೊರವಲಯದಲ್ಲಿ ನೂತನವಾಗಿ ನಿರ್ಮಿಸಿರುವ ಕೆಂಗಲ್ ಹನುಮಂತಯ್ಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುತ್ತಾರೆ...

Read moreDetails

ದೆಹಲಿಗೆ ಬಿಎಸ್ ವೈ: ರಾಷ್ಟ್ರ ನಾಯಕರ ಭೇಟಿ

ಬೆಂಗಳೂರು: ಅ:28: ಕಿಕ್ಬ್ಯಾಕ್ ಪಡೆದ ಪ್ರಕರಣದಲ್ಲಿ ನ್ಯಾಯಾಲಯದಿಂದ ಕ್ಲೀನ್ಚಿಟ್ ಪಡೆದಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ರಾಷ್ಟ್ರ ನಾಯಕರನ್ನು ಭೇಟಿ ಮಾಡಲು ನವದೆಹಲಿಗೆ ತೆರಳಿದ್ದಾರೆ. ಇಂದು ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸೇರಿದಂತೆ ಬಿಜೆಪಿಯ ಪ್ರಮುಖ ನಾಯಕರನ್ನು ಭೇಟಿ ಮಾಡಿ...

Read moreDetails

ಬೋಯಿ ಸಮುದಾಯಕ್ಕೆ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ಅಗತ್ಯವಿಲ್ಲ: ವಿಎಸ್ ಉಗ್ರಪ್ಪ

ಬೆಂಗಳೂರು: ಅ:28: ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಬೋಯಿ ಸಮುದಾಯ ಅಸ್ಪೃಶ್ಯ ಸಮುದಾಯಕ್ಕೆ ಸೇರದೆ ಇರುವುದರಿಂದ ಈ ಸಮುದಾಯಕ್ಕೆ ಪರಿಶಿಷ್ಠ ಜಾತಿ ಪ್ರಮಾಣ ಪತ್ರ ನೀಡುವ ಅಗತ್ಯ ಇಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ಸದನ ಸಮಿತಿ ವರದಿ ನೀಡಿದೆ....

Read moreDetails

ಬರ ತೀವ್ರತೆ: ಇನ್ನು 35 ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ

ಬೆಂಗಳೂರು: ಅ:28: ಮಳೆಯ ಅಭಾವದಿಂದ ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ಇನ್ನೂ 35 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ರಾಜ್ಯ ಸಕರ್ಾರ ಸಿದ್ದತೆ ನಡೆಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಬರಪಿಡೀತ ತಾಲ್ಲೂಕುಗಳ ಸಂಖ್ಯೆ...

Read moreDetails
Page 376 of 389 1 375 376 377 389
  • Trending
  • Latest
error: Content is protected by Kalpa News!!