Saturday, August 8, 2026
Advertisement
ADVERTISEMENT

ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆಗೆ ಹೈಕೋರ್ಟ್ ಅಸ್ತು

ಬೆಂಗಳೂರು: ತಮ್ಮ ಅಧಿಕಾರವಧಿಯಲ್ಲಿ ಬಗರ್ ಹುಕುಂ ಭೂಮಿ ಅಕ್ರಮ ಮಂಜೂರಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಆರ್. ಅಶೋಕ್ ವಿರುದ್ಧ ಎಸಿಬಿ ತನಿಖೆ ನಡೆಸಲು ಹೈಕೋರ್ಟ್ ಇಂದು ಅಸ್ತು ಎಂದಿದೆ. ಈ ಕುರಿತಂತೆ ಇಂದು ಅನುಮತಿ ನೀಡಿರುವ ನ್ಯಾಯಾಲಯ, ಭ್ರಷ್ಟಾಚಾರ ನಿಯಂತ್ರಣ...

Read moreDetails

ಕೆನರಾ ಬ್ಯಾಂಕ್‌ನಿಂದ ಹಲವರಿಗೆ ಸ್ವಉದ್ಯೋಗ: ಶೇಷಾದ್ರಿ

ಬೆಂಗಳೂರು: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯು ಕಳೆದ 20 ವರುಷಗಳಿಂದ ಸುಮಾರು 5500 ಕ್ಕೂ ಹೆಚ್ಚು ಯುವಕ-ಯುವತಿಯರಿಗೆ ಉಚಿತವಾಗಿ ಕಂಪ್ಯೂಟರ್ ಶಿಕ್ಷಣವನ್ನು ನೀಡಿದೆ. ಇಲ್ಲಿ ತರಬೇತಿ ಪಡೆದ ಸುಮಾರು ಶೇ. 90 ರಷ್ಟು ಯುವಕ-ಯುವತಿಯರು ಲಾಭದಾಯಕ ಹುದ್ದೆಯಲ್ಲಿದ್ದು, ಅವರಲ್ಲಿ...

Read moreDetails

ರಾಮಚಂದ್ರಾಪುರ ಮಠದಿಂದ ಸುಪ್ರೀಂನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ

ಬೆಂಗಳೂರು: ಸುಪ್ರೀಂ ಕೋರ್ಟ್‌ನ ಮಧ್ಯಂತರ ಆದೇಶವಿದ್ದರೂ ಸಹ ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಗೋಕರ್ಣ ಮಹಾಬಲೇಶ್ವರ ದೇವಾಲಯಲ್ಲಿ ಸರ್ಕಾರ ವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಮಚಂದ್ರಾಪುರ ಮಠ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದೆ. ಈ ಕುರಿತಂತೆ ಶ್ರೀಮಠ ಇಂದು ಪ್ರಕಟಣೆ ಬಿಡುಗಡೆ...

Read moreDetails

ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು: ರಾಘವೇಶ್ವರ ಶ್ರೀ

ಬೆಂಗಳೂರು: ದೇವರನ್ನು ನಂಬಿದವರಿಗೆ, ದೊರೆಯೂ ಏನು ಮಾಡಲಾಗದು, ಇಂದ್ರ ತನ್ನ ಅಹಂಕಾರದಿಂದ ಗೋವು ಹಾಗೂ ಗೋಪಾಲಕರ ಮೇಲೆ ದಾಳಿ ಮಾಡಿದ. ಆದರೆ ಅವರು ಕೃಷ್ಣನನ್ನು ನಂಬಿದ್ದರಿಂದ ಯಾವುದೇ ತೊಂದರೆಯಾಗಲಿಲ್ಲ ಎಂದು 'ಕೃಷ್ಣಕಥಾ'ದಲ್ಲಿ  ಜಗದ್ಗುರು ಶಂಕರಾಚಾರ್ಯ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ...

Read moreDetails

ಬಾಡಿಗೆ ಕರಾರು: ಲೀಗಲ್‍ಡೆಸ್ಕ್-ಬೆಂಗಳೂರು ಒನ್ ಕೇಂದ್ರದ ನೂತನ ಸೇವೆ ಹೇಗಿದೆ ನೋಡಿ

ಬೆಂಗಳೂರು: ಬೆಂಗಳೂರು ಮೂಲದ ಕಾನೂನು ತಂತ್ರಜ್ಞಾನ ಕಂಪನಿ ಲೀಗಲ್‍ಡೆಸ್ಕ್.ಕಾಂ, ಬೆಂಗಳೂರು ಒನ್ ಸಹಯೋಗದಲ್ಲಿ ಹೊಸ ಆನ್‍ಲೈನ್ ಬಾಡಿಗೆ ಒಪ್ಪಂದ ಸೇವೆಯನ್ನು ಪ್ರಾರಂಭಿಸಿದೆ. ನಗರದ ನಿವಾಸಿಗಳು ಈಗ ಬಾಡಿಗೆ ಕರಾರು ಪತ್ರಗಳು ಮತ್ತು ಇತರೆ ದಾಖಲೆಗಳನ್ನು ನಗರದಾದ್ಯಂತ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಿದ್ಧಪಡಿಸಬಹುದು....

Read moreDetails

ಪಾಪದ ಫಲವನ್ನು ಅನುಭವಿಸಲೇಬೇಕು: ರಾಘವೇಶ್ವರ ಶ್ರೀ

ಬೆಂಗಳೂರು: ಮಾಡಿದ ಪಾಪ ಹಾಗೂ ತಪ್ಪಿನ ಫಲವನ್ನು ಜೀವನದಲ್ಲಿ ಅನುಭವಿಸಿಯೇ ಹೋಗಬೇಕು; ಅದು ವಿಧಿ ಎಂದು ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ "ಕೃಷ್ಣಕಥಾ" ಸಪ್ತಾಹದ 3 ನೇ ದಿನ ಸಾನ್ನಿಧ್ಯವಹಿಸಿ ಪ್ರಚನವನ್ನು ಅನುಗ್ರಹಿಸಿದ ಶ್ರೀಗಳು ;...

Read moreDetails

ಸಂತೂರ್ ಗೋಲ್ಡ್ ಫೆಮಿನಾ ಸ್ಟೈಲಿಸ್ಟಾ ಸೌತ್ ಆಡಿಶನ್: ಶಿಮೋನ್ ವಿನ್ನರ್

ಬೆಂಗಳೂರು: ಈ ವರ್ಷ ಉತ್ತರದಲ್ಲಿ ಯಶಸ್ವಿಯಾಗಿ ತನ್ನ ಆಡಿಶನ್ ಮುಗಿಸಿದ ಇಂಡಿಯಾದ ಮುಂಚೂಣಿಯಲ್ಲಿರುವ ಮಹಿಳೆಯರ ಬ್ರಾಂಡ್ ಆಗಿರುವ ಫೆಮಿನಾ ತನ್ನ 5ನೇ ಆಡಿಶನ್ ಫೆಮಿನಾಸ್ಟೈಲಿಸ್ಟಾ ಅನ್ನು ದಕ್ಷಿಣದಲ್ಲಿನ ಮಹತ್ವಾಕಾಂಕ್ಷಿ ಫ್ಯಾಶನ್ ಪ್ರಿಯರಿಗಾಗಿ ಪ್ರಸ್ತುತಪಡಿಸಿದೆ. ಇದು ಈಗಾಗಲೇ ಪಶ್ಚಿಮ, ಉತ್ತರ ಮತ್ತು ದಕ್ಷಿಣದಲ್ಲಿ...

Read moreDetails

ರಾಮಾಶ್ರಮದಲ್ಲಿ ಜನಮನ ಸೆಳೆದ ಕೃಷ್ಣಕಥಾ

ಬೆಂಗಳೂರು: ಗಿರಿನಗರದ ಶ್ರೀರಾಮಾಶ್ರಮದಲ್ಲಿ ನಡೆಯುತ್ತಿರುವ "ಕೃಷ್ಣಕಥಾ" ಸಪ್ತಾಹದಲ್ಲಿ ಎರಡನೇ ದಿನದ ಕೃಷ್ಣಕಥಾ ಪ್ರವಚನವನ್ನು ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ನಡೆಸಿಕೊಟ್ಟರು. ಖ್ಯಾತ ಚಿತ್ರ ಕಲಾವಿದ ನೀರ್ನಳ್ಳಿ ಗಣಪತಿ ಹೆಗಡೆಯವರ ಸ್ಥಳದಲ್ಲೇ ಬಿಡಿಸಿದ ಚಿತ್ರ ಹಾಗೂ ಆನಂತರ ನಡೆದ ರೂಪಕ...

Read moreDetails

ಹುಟ್ಟುವುದಕ್ಕೂ-ಅವತರಿಸುವುದಕ್ಕೂ ವ್ಯತ್ಯಾಸವಿದೆ: ರಾಘವೇಶ್ವರ ಶ್ರೀ ಅಭಿಮತ

ಬೆಂಗಳೂರು: ಭೂಮಿಯಲ್ಲಿ ಹುಟ್ಟುವುದಕ್ಕೂ , ಅವತರಿಸುವುದಕ್ಕೂ ವ್ಯತ್ಯಾಸವಿದೆ. ಭಗವಂತ  ಉದ್ದೇಶವನ್ನಿಟ್ಟುಕೊಂಡು ಭೂಮಿಗೆ ಮನುಷ್ಯರೂಪದಲ್ಲಿ ಇಳಿದು ಬರುವುದು ಅವತಾರವಾಗಿದೆ. ಕೃಷ್ಣಪರಮಾತ್ಮ ಧರ್ಮಗ್ಲಾನಿಯನ್ನು ತಡೆಗಟ್ಟಲು ಅವತರಿಸಿದ ಎಂದು ಶ್ರೀರಾಮಚಂದ್ರಾಪುರಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳು ಹೇಳಿದರು. ಗಿರಿನಗರದಲ್ಲಿರುವ ಶ್ರೀರಾಮಚಂದ್ರಾಪುರಮಠದ ಶಾಖಾಮಠದಲ್ಲಿ ಶ್ರೀಕೃಷ್ಣಾಷ್ಟಮಿಯ ಪ್ರಯುಕ್ತ ನಡೆಯುತ್ತಿರುವ 'ಕೃಷ್ಣಾಕಥಾ' ವಿಶಿಷ್ಟ...

Read moreDetails

ಶ್ರೀಕರಾರ್ಚಿತ ಶ್ರೀರಾಮದೇವರಿಗೆ ಸಾಮ್ರಾಜ್ಯ ಪಟ್ಟಾಭಿಷೇಕ

ಬೆಂಗಳೂರು: ರಾಮಪಟ್ಟಾಭಿಷೇಕದ ಮೂಲಕ ತ್ರೇತಾಯುಗವನ್ನು ಮರಳಿ ನೆನಪಿಸುವ ಕಾರ್ಯ ಮಾಡಲಾಗುತ್ತದೆ. ಶ್ರೀರಾಮಪಟ್ಟಾಭಿಷೇಕದ ನೈಜ ಸ್ವಾಧ, ಆನಂದ ಸಿಗಬೇಕಾದರೆ ಹಿಂದಿನ ರಾಮಾಯಣದ ಅಧ್ಯಯನ ಮಾಡಬೇಕು. ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ರಾಮನ ರಾಜತ್ವವನ್ನು ಪ್ರತಿಯೊಬ್ಬರೂ ಅಂಗೀಕರಿಸಿದ್ದೀರಿ ಎಂದು ರಾಮಚಂದ್ರಾಪುರ ಮಠದ ಪರಮಪೂಜ್ಯ ಶ್ರೀಮದ್...

Read moreDetails
Page 377 of 393 1 376 377 378 393
  • Trending
  • Latest
error: Content is protected by Kalpa News!!