Saturday, August 8, 2026
Advertisement
ADVERTISEMENT

ಬರ ತೀವ್ರತೆ: ಇನ್ನು 35 ತಾಲ್ಲೂಕುಗಳು ಬರಪೀಡಿತ ಪಟ್ಟಿಗೆ

ಬೆಂಗಳೂರು: ಅ:28: ಮಳೆಯ ಅಭಾವದಿಂದ ರಾಜ್ಯದಲ್ಲಿ ಬರದ ತೀವ್ರತೆ ಹೆಚ್ಚಾಗುತ್ತಿದ್ದು, ಇನ್ನೂ 35 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳ ಪಟ್ಟಿಗೆ ಸೇರಿಸಲು ರಾಜ್ಯ ಸಕರ್ಾರ ಸಿದ್ದತೆ ನಡೆಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಬರಪಿಡೀತ ತಾಲ್ಲೂಕುಗಳ ಸಂಖ್ಯೆ...

Read moreDetails

ಉಕ್ಕಿನ ಸೇತುವೆ ವಿರುದ್ಧ 40 ಸಾವಿರ ಸಹಿ ಸಂಗ್ರಹ

ಬೆಂಗಳೂರು: ಅ:24: ಸಾರ್ವಜನಿಕರ ತೀವ್ರ ವಿರೋಧದ ನಡುವೆಯೂ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಿಸುತ್ತಿರುವ ಉಕ್ಕಿನ ಸೇತುವೆ ವಿರುದ್ಧ 40 ಸಾವಿರಕ್ಕೂ ಹೆಚ್ಚು ಸಹಿ ಸಂಗ್ರಹ ಮಾಡಲಾಗಿದೆ. ವಿವಿಧ ಸಂಘಟನೆಗಳು ಹೋರಾಟಗಾರರು 40 ಸಾವಿರಕ್ಕಿಂತ ಹೆಚ್ಚು ಸಹಿ ಸಂಗ್ರಹಿಸಿದ್ದು , ಉಕ್ಕಿನ ಸೇತುವೆ ನಿರ್ಮಾಣದ...

Read moreDetails

ಮತ್ತೋರ್ವ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ: ತನಿಖೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಅ:24: ಹಿಂದೂ ನಾಯಕರ ಮೇಲೆ ಪದೇ ಪದೇ ದಾಳಿ ನಡೆಯುತ್ತಿದ್ದು, ಕಳೆದ 8 ದಿನದಲ್ಲೇ ಮತ್ತೋರ್ವ ಹಿಂದೂ ಕಾರ್ಯಕರ್ತನನ ಮೇಲೆ ಹಲ್ಲೆ ನಡೆದಿರುವುದನ್ನು ಖಂಡಿಸಿ, ಬಿಜೆಪಿ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಬೆಂಗಳೂರಿನಲ್ಲಿ ರುದ್ರೇಶ್ ಕೊಲೆ ನಡೆದ 8 ದಿನದಲ್ಲೇ...

Read moreDetails

ವಿಧಾನಸೌಧದಲ್ಲಿ ಹಣ ಜಪ್ತಿ ವಿಚಾರ ಬಿಎಸ್‌ವೈಗೆ ತಿಳಿದಿದೆ: ಎಚ್‌ಡಿಕೆ

ಹಾಸನ, ಅ.24: ರಾಜ್ಯದ ಆಡಳಿತ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜಪ್ತಿಯಾದ ೧.೯೭ ಕೋಟಿ ರೂಪಾಯಿ ಯಾರಿಗೆ ಸೇರಿದೆ ಎನ್ನುವುದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಹಾಸನಾಂಬೆ...

Read moreDetails

ಸರ್ಕಾರರಿ ನೌಕರರಿಗೆ ದೀಪಾವಳಿ ಗಿಫ್ಟ್: ಶೇ.4.25 ತುಟ್ಟಿಭತ್ಯೆ ಹೆಚ್ಚಳ

ಬೆಂಗಳೂರು: ಅ:21; ದೀಪಾವಳಿ ಹಬ್ಬದ ಕೊಡುಗೆಯಾಗಿ ಸರ್ಕಾರರಿ ನೌಕರರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ನೀಡಿದೆ. ಶೇ.4.25 ರಷ್ಟು ತುಟ್ಟಿಭತ್ಯೆಯನ್ನು ಏರಿಕೆ ಮಾಡಿ ಹಣಕಾಸು ಇಲಾಖೆ ಆದೇಶ ಹೊರಡಿಸಿದೆ. ಜುಲೈ 1, 2016ರಿಂದ ಪೂವರ್ಾನ್ವಯವಾಗುವಂತೆ ತುಟ್ಟಿಭತ್ಯೆ ಹೆಚ್ಚಳ ಆದೇಶ ಜಾರಿಗೆ ಬರಲಿದೆ....

Read moreDetails

ಅಡ್ವಾಣಿ ಬೆಂಗಳೂರಿಗೆ ಭೇಟಿ – ಸಂಘಮಿತ್ರ ಗೋಪಿನಾಥ್ ಗೆ ಶ್ರದ್ಧಾಂಜಲಿ

ಬೆಂಗಳೂರು: ಅ:21: ಸಂಘ ಪರಿವಾರದ ಹಿರಿಯ ನಾಯಕರೂ ಆಗಿರುವ ಮಾಜಿ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರ ಬೆಂಗಳೂರು ಭೇಟಿ ಕುತೂಹಲ ಕೆರಳಿಸಿತ್ತು. ಆರ್ ಎಸ್ ಎಸ್ ಹಿರಿಯ ಪ್ರಚಾರಕ ಕೃ.ಸೂರ್ಯನಾರಾಯಣ ಹಾಗೂ ಕೃ ನರಹರಿಯವರ ಸಹೋದರ ಗೋಪಿನಾಥ್ ನಿಧನದ ಹಿನ್ನಲೆಯಲ್ಲಿ...

Read moreDetails

ವಿಧಾನಸೌಧದ ಆವರಣದಲ್ಲಿ 2.5 ಕೋಟಿ ರೂ ಹಣ ಜಪ್ತಿ!

ಬೆಂಗಳೂರು: ಅ:21; ವಿಧಾನಸೌಧದ ಆವರಣದಲ್ಲೇ 2.5 ಕೋಟಿ ರೂ ಹಣ ಜಪ್ತಿ ಮಾಡಲಾಗಿದೆ. ಯಾವುದೇ ರೀತಿಯ ದಾಖಲೆ ಇಲ್ಲದ ಹಣವನ್ನು ವಿಧಾನಸೌಧದ ಆವರಣದ ಕಾರಿನಲ್ಲಿದ್ದ ಹಣವನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಲಾಗಿದೆ. ಕೆಂಗಲ್ ಹನುಮಂತಯ್ಯ ಮುಖ್ಯ ದ್ವಾರದ ಮೂಲಕ ವಿಧಾನಸೌಧ ಪ್ರವೇಶಿಸಲು...

Read moreDetails

ರುದ್ರೇಶ್ ಮನೆಗೆ ಬಿಎಸ್ ವೈ ಭೇಟಿ: ಸಾಂತ್ವಾನ

ಬೆಂಗಳೂರು, ಅ.20: ಇತ್ತೀಚೆಗೆ ಹತ್ಯೆಯಾದ ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಅವರ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕ ಆರ್. ಅಶೋಕ್, ಸಂಸದ ಪಿ.ಸಿ. ಮೋಹನ್ ಭೇಟಿ ನೀಡಿ ಕುಟುಂಬ ವರ್ಗದವರನ್ನು ಸಾಂತ್ವಾನಗೊಳಿಸಿದರು. ರುದ್ರೇಶ್ ಅವರ ಪತ್ನಿ ಹಾಗೂ ಮಕ್ಕಳನ್ನು...

Read moreDetails

ಜನಾರ್ಧನ ರೆಡ್ಡಿ ಮಗಳ ಮದುವೆಗೆ ನೂರಾರು ಕೋಟಿ ಖರ್ಚು: ತನಿಖೆಗೆ ಆಗ್ರಹ

ಬಳ್ಳಾರಿ, ಅ.20: ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಾಣೆ ಆರೋಪದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಅವರಿಗೆ ಸಂಬಂಧಿಸಿದ ಆಸ್ತಿಗಳನ್ನು ಮುಟುಗೋಲು ಹಾಕಿಕೊಳ್ಳಲಾಗಿದೆ ಎಂದು ಸಿಬಿಐ ಹೇಳುತ್ತಲೇ ಇದೆ. ಆದರೆ ಜನಾರ್ದನ ರೆಡ್ಡಿ ತಮ್ಮ ಮಗಳ ಮದುವೆಗೆ ನೂರಾರು...

Read moreDetails

ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ಅಂಗೀಕಾರ

ಬೆಂಗಳೂರು, ಅ.20: ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರು ಶಾಸಕತ್ವಕ್ಕೆ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷ ಕೆ.ಬಿ.ಕೋಳಿವಾಡ ಅಂಗೀಕರಿಸಿದ್ದಾರೆ. ಇದೇ ಅ.17 ರಂದು ಶಾಸಕ ಸ್ಥಾನಕ್ಕೆ ವಿ. ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ನೀಡಿದ್ದರು. ಈ ಮಧ್ಯೆ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯಲು ಶ್ರೀನಿವಾಸ್ ಪ್ರಸಾದ್...

Read moreDetails
Page 381 of 393 1 380 381 382 393
  • Trending
  • Latest
error: Content is protected by Kalpa News!!