Saturday, August 8, 2026
Advertisement
ADVERTISEMENT

ರಾಜ್ಯದ 5 ಕಡೆ ಏಕಕಾಲಕ್ಕೆ ಎಸಿಬಿ ದಾಳಿ

ಬೆಂಗಳೂರು, ಅ.4: ಇಂದು ಬೆಳ್ಳಂಬೆಳಗ್ಗೆ ಎಸಿಬಿ ಪೊಲೀಸರು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಯನ್ನು ಪತ್ತೆ ಹಚ್ಚಿದ್ದಾರೆ. ಇಂದು ಬೆಳಗ್ಗೆ ಏಕಕಾಲದಲ್ಲಿ ಐವರು ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ...

Read moreDetails

ಪ್ರತಿದಿನ ಮಧ್ಯರಾತ್ರಿವರೆಗೆ ಸಜ್ಜಾಗಿರುವಂತೆ ಹೆಚ್ ಎ ಎಲ್ ಗೆ ಸೂಚನೆ

ಬೆಂಗಳೂರು: ಸೆ:30: ಭಾರತೀಯ ಸೇನೆ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ದಾಳಿ ನಡೆಸಿದ ನಂತರ ಉದ್ಭವಿಸಬಹುದಾದ ಯಾವುದೇ ಸನ್ನಿವೇಶ ಎದುರಿಸಲು ಕಟ್ಟೆಚ್ಚರದಿಂದ ಇರುವಂತೆ ಭಾರತೀಯ ಯುದ್ಧ ವಿಮಾನಗಳನ್ನು ನಿರ್ವಹಣೆ ಮಾಡುವ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ (ಎಚ್ಎಎಲ್) ಸೂಚಿಸಲಾಗಿದೆ. ಅಲ್ಲದೇ ಅಗತ್ಯವಿದ್ದಾಗ ತಕ್ಷಣ ಪ್ರಯಾಣ...

Read moreDetails

ಉಗ್ರರ ಮೇಲಿನ ದಾಳಿಗೆ ಸಂಬಂಧಿಸಿ ದೇಶ ರಕ್ಷಿಸುವ ಸೈನಿಕರಿಗೆ ಶ್ರೀಶ್ರೀರಾಘವೇಶ್ವರಭಾರತೀಮಹಾಸ್ವಾಮಿಗಳವರ ಸಂದೇಶ

“ನುಂಗಿಯಾಯಿತು, ನುಂಗಿಯಾಯಿತು, ನುಂಗುವಷ್ಟು ವಿಷವನ್ನು ದೇಶ ನುಂಗಿಯಾಯಿತು. ಇನ್ನು ವಿಷ ನುಂಗಲು ಹೊಟ್ಟೆಯಲ್ಲಿ ಸ್ಥಳವಿಲ್ಲ. ಮತ್ತಷ್ಟು ವಿಷವೂಡಿದರೆ ಆ ವಿಷ ಹೊರ ಬಂದೀತು, ಹೊರ ಬರುವಾಗ ವಿಷವಾಗಿ ಅಲ್ಲ ಬೆಂಕಿಯಾಗಿ ಬಂದೀತು, ಹೊರಬರುವಾಗ ಕೇವಲ ವಿಷವಾಗಿ ಅಲ್ಲ ಬೆಂಕಿಯಾಗಿ ಬಂದೀತು, ವಿಷವೂಡಿದವರನ್ನ...

Read moreDetails

ಸುಡಲಿದೆ “ತಂಪು” ಎಳನೀರು!

ಬೆಂಗಳೂರು: ಸೆ:30: ಬೆಲೆಗಳೆಲ್ಲಾ ಗಗನಕ್ಕೇರುತ್ತಿರುವ ಸಂದರ್ಭದಲ್ಲಿ ಎಳನೀರು ಬೆಲೆ ಕೂಡ ಐದು ರೂ. ಏರಿಕೆಯಾಗಿದೆ. ಬೆಂಗಳೂರು ಮಹಾನಗರದಲ್ಲಿ ಬದುಕುವುದು ಬಡ ಹಾಗೂ ಮಧ್ಯಮ ವರ್ಗದವರ ಪಾಲಿಗೆ ದುಸ್ತರವಾಗುತ್ತಿರುವ ಸಂದರ್ಭದಲ್ಲೇ ಬೆಲೆಗಳೆಲ್ಲಾ ಗಗನಕ್ಕೇರುತ್ತಿವೆ. ಬಹು ಸಮಸ್ಯೆಗಳಿಗೆ ಪರಿಹಾರ ನೀಡುವ, ಶರೀರವನ್ನು ತಂಪಾಗಿರಿಸಿ ಉಷ್ಣ...

Read moreDetails

ನಾಳೆ ಹಾವೇರಿಯಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್!

ಬೆಂಗಳೂರು: ಸೆ:29: ರಾಜ್ಯ ಬಿಜೆಪಿ ಘಟಕದಲ್ಲಿ ಭಾರೀ ಗೊಂದಲ ಸೃಷ್ಟಿಸಿರುವ ಸಂಗೊಳ್ಳಿ ರಾಯಣ್ಣ ಬ್ರಿಗೆಡ್ ಮೊದಲ ಬಹಿರಂಗ ರಾಜ್ಯ ಸಮಾವೇಶ ಅಕ್ಟೋಬರ್ 1ರಂದು ಹಾವೇರಿ0ುಲ್ಲಿ ನಡೆಯಲಿದೆ. ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆಯ ವಿರೋಧದ ನಡುವೆಯೂ ಪಕ್ಷದ ಮುಖಂಡ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ನಡೆಯುತ್ತಿರುವ...

Read moreDetails

ಆದಿಕೇಶ್ವರಲು ಗ್ರೂಫ್ ಆಫ್ ಕಂಪನಿಯ ವೈದೇಹಿ ಕಾಲೇಜಿನ ಮೇಲೆ ಐಟಿ ದಾಳಿ

ಬೆಂಗಳೂರು: ಮೆಡಿಕಲ್ ಸೀಟ್ ಕೊಡಿಸುವುದಾಗಿ ಕೋಟಿ ಕೋಟಿ ಹಣವನ್ನು ಡೊನೇಷನ್ ರೂಪದಲ್ಲಿ ಪಡೆಯುತ್ತಿದ್ದ ಆದಿಕೇಶ್ವರಲು ಗ್ರೂಫ್ ಆಫ್ ಕಂಪನಿಯ ವೈದೇಹಿ ಕಾಲೇಜಿನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಖಚಿತ ಮಾಹಿತಿ ಪಡೆದು ಮಂಗಳವಾರ ದಾಳಿ ನಡೆಸಿದ ಆದಾಯ ತೆರಿಗೆ ಅಧಿಕಾರಿಗಳಿಗೆ...

Read moreDetails

ಏನೇ ಆಗಲಿ ತಮಿಳುನಾಡಿಗೆ ನೀರು ಬಿಡಬೇಡಿ: ಸರ್ವ ಪಕ್ಷ ಸಭೆಯಲ್ಲಿ ಒತ್ತಾಯ

ಬೆಂಗಳೂರು, ಸೆ.28: ಕಾವೇರಿ ವಿವಾದ ಕುರಿತಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, ನಾಳೆಯವರೆಗೂ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬೇಡಿ ಎಂದು ಎಲ್ಲ ಪಕ್ಷಗಳೂ ಒಕ್ಕೊರಲಿನಿಂದ ಸರ್ಕಾರವನ್ನು ಒತ್ತಾಯಿಸಿವೆ. ಈ ಕುರಿತಂತೆ ಇಂದು ವಿಧಾನಸೌಧದಲ್ಲಿ ಇಂದು ನಡೆದ...

Read moreDetails

ಸುಭಾಷ್ ಕುಂಟಿಯಾ ನೂತನ ಮುಖ್ಯ ಕಾರ್ಯದರ್ಶಿ

ಬೆಂಗಳೂರು, ಸೆ.28: ರಾಜ್ಯ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಸುಭಾಷ್ ಕುಂಟಿಯಾ ಆಯ್ಕೆಯಾಗಿದ್ದಾರೆ. ಹಾಲಿ ಮುಖ್ಯಕಾರ್ಯದರ್ಶಿ ಅರವಿಂದ ಜಾದವ್ ಅವರ ವಿಸ್ತರಣಾ ಅವಧಿ ಈ ತಿಂಗಳ ಅಂತ್ಯಕ್ಕೆ ಮುಕ್ತಾಯಗೊಳ್ಳಲಿದ್ದು, ಅವರಿಂದ ತೆರವಾಗಲಿರುವ ಸ್ಥಾನಕ್ಕೆ ಸುಭಾಷ್ ಅವರನ್ನು ಆಯ್ಕೆ ಮಾಡಿ...

Read moreDetails

ಇಂದು ಸುಪ್ರೀಂ ನಲ್ಲಿ ಕಾವೇರಿ ವಿವಾದ ವಿಚಾರಣೆ 

ಬೆಂಗಳೂರು: ಸೆ:26: ಕರ್ನಾಟಕ-ತಮಿಳುನಾಡು ನಡುವಿನ ಕಾವೇರಿ ನೀರಿನ ವಿವಾದವನ್ನು ಇಂದು (ಸೆಪ್ಟಂಬರ್ 27) ಸರ್ವೋಚ್ಚ ನ್ಯಾಯಾಲಯವು  ವಿಚಾರಣೆ ಕೈಗೆತ್ತಿಕೊಳ್ಳಲಿದೆ.  ಈ ಹಿನ್ನೆಲೆಯಲ್ಲಿ ಜಾಗೃತ ಕರ್ನಾಟಕ ಭಾರತ ಸಂಘಟನೆಯು ಈ ಪ್ರಕರಣದಲ್ಲಿ  ವಿಚಾರಣೆ ವೇಳೆ ಕಂಡು ಬಂದಿರುವ ಕೆಲವು ಪ್ರಮುಖ ವಿಷಯಗಳನ್ನು ಸಾರ್ವಜನಿಕರ...

Read moreDetails

ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ! ಹಗಲಿರುಳು ಜನಸೇವೆ: ಜಾರ್ಜ್

ಮತ್ತೆ ಸಿದ್ದು ಸಂಪುಟಕ್ಕೆ ಜಾರ್ಜ್ ಸೇರ್ಪಡೆ! ಬೆಂಗಳೂರು: ಸೆ:26; ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಚಿವ ಸಂಪುಟ ಮತ್ತೆ ವಿಸ್ತರಣೆಯಾಗಿದ್ದು ಹಿರಿಯ ನಾಯಕ ಕೆ.ಜೆ.ಜಾರ್ಜ್ ಮಂತ್ರಿ ಮಂಡಲಕ್ಕೆ ಸೇರ್ಪಡೆಯಾಗಿದ್ದಾರೆ. ಇಂದು ಬೆಳಿಗ್ಗೆ 10:15 ಕ್ಕೆ ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆ.ಜೆ.ಜಾರ್ಜ್ ಅವರಿಗೆ ರಾಜ್ಯಪಾಲ ವಾಜೂಭಾಯಿ...

Read moreDetails
Page 384 of 393 1 383 384 385 393
  • Trending
  • Latest
error: Content is protected by Kalpa News!!