ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
Soraba | Rotary ನೂತನ ಪದಾಧಿಕಾರಿಗಳ ಪದಗ್ರಹಣ
July 17, 2026
Sudhamurthy | ಪುಣ್ಯಕೋಟಿ ಶತಕರುಣಿ ದೃಶ್ಯಕಾವ್ಯ ಲೋಕಾರ್ಪಣೆ
July 17, 2026
Kalpa Media House | Bengaluru | Indian Railways continues its transformative journey with a strong focus on modernization and global...
Read moreDetailsನವದೆಹಲಿ: ಸೆ:12: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ ತಮಿಳುನಾಡಿಗೆ ಸೆ.20 ರವರೆಗೆ 12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚನೆ ನೀಡಿದೆ. ಸುಪ್ರೀಂ ಕೋರ್ಟ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ...
Read moreDetailsಬೆಂಗಳೂರು: ಸೆ:10: ಕಾವೇರಿ ಸಮಸ್ಯೆಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಇಂದಿನ ಬಿಕ್ಕಟ್ಟು ಸೃಷ್ಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಪಕ್ಷದ ಕಚೇರಿಯಲ್ಲಿ ನಡೆದ ಹಿಂದುಳಿದ ವರ್ಗ...
Read moreDetailsಬೆಂಗಳೂರು: ಸೆ:10: ನಾನು ಹುಟ್ಟಿದ್ದು ಆಂಧ್ರದಲ್ಲಾದರೂ ಕನರ್ಾಟಕ ನನಗೆ ಎರಡನೇ ತವರುಮನೆ. ಶ್ರೀ ಕೃಷ್ಣ ದೇವರಾಯ ಪ್ರಶಸ್ತಿ ನನಗೆ ಸಿಕ್ಕಿದ್ದು ನಿಜ್ಕಕೂ ಸಂತಸ ತಂದಿದೆ. ಅದರಲ್ಲು ಬೆಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಸಿಕ್ಕಿದ್ದು ಖುಷಿಯಾಗಿದೆ ಎಂದು ಹೇಳಿದ ನಟಿ ಜಯಪ್ರದಾ...
Read moreDetailsಬೆಂಗಳೂರು: ಸೆ:10: ತೆಲಗು ಭಾಷಿಗರು ಮತ್ತು ಕನ್ನಡಿಗರು ಸೋದರ ಭಾವದಿಂದ ಬಾಳುತ್ತಿದ್ದಾರೆ, ಒಕ್ಕೂಟದ ವ್ಯವಸ್ಥೆಯಲ್ಲಿ ನಾವಿದ್ದೇವೆ,ಭಾಷೆಗಳು ಮಾತನಾಡಲು ಇಟ್ಟುಕೊಂಡಿದ್ದೇವೆ, ಇದುವರೆಗೂ ಆಂದ್ರ-ತೆಲಂಗಾಣ ಹಾಗೂ ರಾಜ್ಯದ ನಡುವೆ ಯಾವುದೇ ಸಮಸ್ಯೆಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೀ ಕೃಷ್ಣದೇವರಾಯ ಕಲಾಮಂದಿರ ಹಾಗೂ...
Read moreDetailsಬೆಂಗಳೂರು: ಸೆ:10: ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ ನೈರುತ್ಯ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಗತಿ...
Read moreDetailsತುಮಕೂರು: ಸೆ:10: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ನಿನ್ನೆ ಹಮ್ಮಿಕೊಂಡಿದ್ದ ಹೋರಾಟದ ವೇಳೆ ಕೆಲ ಪ್ರತಿಭಟನಾಕಾರರು ಕೆಆರ್ಎಸ್ ಡ್ಯಾಮ್ ಗೇಟ್ಗಳನ್ನು ಬಂದ್ ಮಾಡಲು ಯತ್ನಿಸಿದರಲ್ಲದೆ ಅಣೆಕಟ್ಟೆಗೆ ಹಾರಲು ಪ್ರಯತ್ನಿಸಿದರು. ಹಾಗಾಗಿ ಅವರನ್ನು ತಡೆಯುವ ಸಲುವಾಗಿ ಪೊಲೀಸರು ಲಘು ಲಾಠಿ ಪ್ರಹಾರ...
Read moreDetailsಕೋಲಾರ: ಸೆ:10: ತಮ್ಮ ಫಾರ್ಮರ್ ನಲ್ಲಿರುವ ಹಸುಗಳಲ್ಲಿ ಬ್ರೂಸೆಲೋಸಿಸ್ ರೋಗ ಪತ್ತೆಯಾಗಿಲ್ಲ ಎಂದು ಶಾಸಕ ವರ್ತೂರ್ ಪ್ರಕಾಶ್ ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಒಡೆತನದ ರಕ್ಷಿತ್ ಡೇರಿ ಫಾಮರ್್ ನಲ್ಲಿ ಬ್ರೂಸೆಲೋಸಿಸ್ ರೋಗ ಪತ್ತೆಯಾಗಿಲ್ಲ, ಇಲ್ಲಿನ ಹಾಲು ಕುಡಿಯುವುದರಿಂದ...
Read moreDetailsಬೆಂಗಳೂರು: ಸೆ;9: ಕಾವೇರಿ ವಿವಾದದಲ್ಲಿ ನ್ಯಾಯಾಲಯದ ಆದೇಶ ಪಾಲನೆ ಅನಿವಾರ್ಯವಾಗಿದ್ದು, ಪ್ರತಿಪಕ್ಷಗಳ ಹೇಳಿಕೆ ರಾಜಕೀಯ ಪ್ರೇರಿತವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕಾವೇರಿ ವಿಚಾರದಲ್ಲಿ ನ್ಯಾಯಾಲಯದ ಪಾಲನೆ ಅನಿವಾರ್ಯವಾಗಿತ್ತು, ಈ ಹಿಂದೆ ಹಲವು ಬಾರಿ ತಮಿಳುನಾಡಿಗೆ ನೀರು...
Read moreDetailsಬೆಂಗಳೂರು, ಸೆ.9: ಗೋವುಗಳಿಗೆ ಕೃತ್ರಿಮ ಗರ್ಭಧಾರಣೆ ಮಾಡುವುದು ಧಾರ್ಮಿಕತೆಗೆ ವಿರುದ್ಧ ಹೌದೋ ಅಲ್ಲವೋ ಅನ್ನುವುದಕ್ಕಿಂತ ಅದು ಮನುಷ್ಯತ್ವಕ್ಕೆ ವಿರುದ್ಧವಾಗಿದೆ. ತನ್ನಂತೆ ಪರರು ಎಂದು ಭಾವಿಸುವ ನಾವು ಗೋವುಗಳಿಗೆ ಮಾಡಿದಂತೆ, ಎಲ್ಲಾ ಮನುಷ್ಯರಿಗೆ ಕೃತ್ರಿಮ ಗರ್ಭಧಾರಣೆ ಮಾಡಲು ಒಪ್ಪುತ್ತೇವೆಯೇ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...
Read moreDetailsಬೆಂಗಳೂರು, ಸೆ.೯: ಕಾವೇರಿ ನೀರಿಗಾಗಿ ಕನ್ನಡರ ಪರಸಂಘಟನೆಗಳು ಕರೆ ಕೊಟ್ಟಿರುವ ಕರ್ನಾಟಕ ಬಂದ್ ಕುರಿತಂತೆ ಬಯೋಕಾನ್ ಸಂಸ್ಥೆ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ವ್ಯಂಗ್ಯವಾಡಿದ್ದು, ಬಂದ್‌ನಿಂದಾಗಿ ಉತ್ಪಾದನಾ ಕ್ಷೇತ್ರದ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ, ಕಿರಣ್ ಮಜುಂದಾರ್ ಶಾ...
Read moreDetails
Copyright © 2026 Kalpa News. Designed by KIPL