ಬೆಂಗಳೂರು: ಸೆ:22: ಕೆಜೆ ಜಾರ್ಜ್ ಮತ್ತೆ ಸಂಪುಟ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನಿಡಿದ್ದು, ಕಾವೇರಿ ವಿಚಾರ ಮುಗಿದ...
Read moreಬೆಂಗಳೂರು: ಸೆ:22; ಕಾವೇರಿ ಸಂಕಷ್ಟದಲ್ಲಿ ಸಿಲುಕಿದ್ದ ಸಿದ್ದರಾಮಯ್ಯ ಗಂಭೀರ ನಿರ್ಧಾರನ್ನು ತೆಗೆದುಕೊಂಡಿದ್ದಾರೆ. ಇದರೊಟ್ಟಿಗೆ ಸಿಎಂ ಸಿದ್ದರಾಮಯ್ಯನವರ ಮುತ್ಸದ್ಧಿತನವೂ ಪ್ರದರ್ಶನವಾಯ್ತು. ಬಹುತೇಕ ಸಿಟ್ಟು ಸೆಡುವಿನಲ್ಲೇ ಇರುತ್ತಿದ್ದ ಸಿದ್ದರಾಮಯ್ಯ ನಿನ್ನೆ...
Read moreಬೆಂಗಳೂರು: ಸೆ:22; ಬಿಜೆಪಿ ಶಾಸಕರಿಗೆ, ಸಂಸದರಿಗೆ ಸರ್ವಪಕ್ಷ ಸಭೆಗೆ ಹೋಗುವ ಅಪೇಕ್ಷೆ ಇತ್ತು. ಆದರೆ, ಪಕ್ಷದ ನಾಯಕರ ಅಪೇಕ್ಷೆಗೆ ವಿರುದ್ಧವಾಗಿ ಯಡಿಯೂರಪ್ಪ ಕಟ್ಟಾಜ್ಞೆ ಮಾಡಿದ್ದರು. ಕೇಂದ್ರ ಸಚಿವರು,...
Read moreಬೆಂಗಳೂರು: ಸೆ:22: ಕೊನೆಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಒತ್ತುವರಿಗೆ ಅಂತಿಮ ನಿಧರ್ಾರಕ್ಕೆ ಬರಲಾಗಿದೆ. ಒತ್ತುವರಿ ಸಂಬಂಧ ಜಿಲ್ಲಾಡಳಿತ ಕೊನೆಗೂ ವಶಕ್ಕೆ ತೆಗೆದುಕೊಳ್ಳುವ ತೀಮರ್ಾನದ ಮೂಲಕ ಮುಸುಕಿನ...
Read moreಬೆಂಗಳೂರು: ಸೆ:22; ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಸಚಿವೆ ಉಮಾಭಾರತಿ...
Read moreಬೆಂಗಳೂರು, ಸೆ.21: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಕಠಿಣ ನಿರ್ಧಾರ ತಳೆದಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು...
Read moreಮೈಸೂರು, ಸೆ.20: ಈ ಬಾರಿ ಮೈಸೂರು ದಸರಾದಲ್ಲಿ ಗೋಲ್ಡನ್ ಚಾರಿಯೆಟ್ ರೈಲಿನ ಮೂಲಕ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ದಸರಾ ಸಂದರ್ಭದಲ್ಲಿ ಐದು ದಿನಗಳ ಕಾಲ ಗೋಲ್ಡನ್ ಚಾರಿಯಟ್...
Read moreಬೆಂಗಳೂರು, ಸೆ.20: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಶೌರ್ಯ ಆಕಾಡೆಮಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...
Read moreಬೆಂಗಳೂರು, ಸೆ.19: ಒಂಬಡ್ಸುಮನ್ ವ್ಯವಸ್ಥೆಯೇ ತಲೆ ತಗ್ಗಿಸುವಂತೆ ಮಾಡಿದ್ದ ರಾಜ್ಯ ಲೋಕಾಯುಕ್ತದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೆ ಹೈಕೋರ್ಟ್ ಇಂದು ಜಾಮೀನು ಮಂಜೂರು...
Read moreಬೆಂಗಳೂರು: ಸೆ:18: ಡಿವೈಎಸ್ಪಿ ಗಣಪತಿ ಪ್ರಕರಣದಲ್ಲಿ ಕ್ಲೀನ್ಚಿಟ್ ಪಡೆದ ಕೆ.ಜೆ.ಜಾರ್ಜ್ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ದಿನಗಣನೆ ಆರಂಭವಾಗುತ್ತಿದ್ದಂತೆ ಪಕ್ಷದ ಒಳಗೂ ಮತ್ತು ಹೊರಗು ಕಾವೇರಿದ...
Read more© 2025 Kalpa News - All Rights Reserved | Powered by Kalahamsa Infotech Pvt. ltd.
© 2025 Kalpa News - All Rights Reserved | Powered by Kalahamsa Infotech Pvt. ltd.