Wednesday, April 29, 2026
Advertisement
ADVERTISEMENT

ಬಿಜೆಪಿಯ ಬ್ರಿಗೇಡ್ ಕಲಹಕ್ಕೆ ಬ್ರೇಕ್ ಹಾಕಲು ರಾಜ್ಯಕ್ಕೆ ರಾಮಲಾಲ್!

ಬೆಂಗಳೂರು: ಸೆ:26: ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಹಾಗೂ ಈಶ್ವರಪ್ಪ ನಡುವೆ ಸಂಘರ್ಷಕ್ಕೆ ಕಾರಣವಾಗಿರುವ ಬ್ರಿಗೇಡ್ ಕಲಹಕ್ಕೆ ಬ್ರೇಕ್ ಹಾಕಲು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ)ರಾಮಲಾಲ್ ಅವರು ವರಿಷ್ಟರ ಸೂಚನೆಯಂತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಕ್ಟೋಬರ್ 3 ಹಾಗೂ 4 ರಂದು ಬೆಳಗಾವಿಯಲ್ಲಿ...

Read moreDetails

ಮಧ್ಯಪ್ರವೇಶದಕ್ಕೆ ಬಾರದ ಕೇಂದ್ರ: ಹೆಚ್ ಡಿ ದೇವೇಗೌಡ ಅಸಮಾಧಾನ

ತುಮಕೂರು: ಸೆ:26: ಎರಡು ರಾಜ್ಯಗಳ ನಡುವೆ ನೀರಾವರಿ ಸಮಸ್ಯೆ ಉಂಟಾಗಿ ಜನಜೀವನ ಅಸ್ತವ್ಯಸ್ತಗೊಂಡಾಗಲೂ ಕೇಂದ್ರ ಮಧ್ಯ ಪ್ರವೇಶಿಸದಿರುವುದನ್ನು ನೋಡಿದರೆ ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆಯೇ ಎಂಬ ಅನುಮಾನ ನಮ್ಮನ್ನು ಕಾಡುತ್ತಿದೆ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಆಕ್ರೋಶ...

Read moreDetails

ಕುಡಿದು ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚಳ!

ಬೆಂಗಳೂರು: ಸೆ:25: ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಪೊಲೀಸರು ಎಷ್ಟೇ ಹೇಳಿದರೂ ಯಾವುದೇ ಪ್ರಯೋಜನವಿಲ್ಲದಂತಾಗಿದೆ. ರಾತ್ರಿ ವೇಳೆ ರಸ್ತೆ-ರಸ್ತೆಗಳಲ್ಲಿ, ಗಲ್ಲಿ-ಗಲ್ಲಿಗಳಲ್ಲಿ ಪೊಲೀಸರು ಕುಡಿದು ವಾಹನ ಚಾಲನೆ ಮಾಡುವವರ ತಪಾಸಣೆ ನಡೆಸುತ್ತಿರುವುದು ಮಾಮೂಲು. ಆದರೂ ನಗರದಲ್ಲಿ ಕುಡಿದು ವಾಹನ ಚಲಾಯಿಸುವವರ ಸಂಖ್ಯೆಯೇನು...

Read moreDetails

ಜಕ್ಕಣಾಚಾರ್ಯ ಕಾಲ್ಪನಿಕ ವ್ಯಕ್ತಿ ಅಲ್ಲ: ಸ್ವಾಮಿ ಶಿವಾತ್ಮಾನಂದ

ಬೆಂಗಳೂರು: ಸೆ:25; ಜಕ್ಕಣಾಚಾರ್ಯ ಶಿಲ್ಪಿ ಅಲ್ಲ ಆತನೊಬ್ಬ ಕಾಲ್ಪನಿಕ ವ್ಯಕ್ತಿಯೆಂದು ಸಾಹಿತಿ ಕುಂ.ವೀರಭದ್ರಪ್ಪನವರು ನೀಡಿರುವ ಹೇಳಿಕೆ ಖಂಡನೀಯ ಎಂದು ವಿಶ್ವಕರ್ಮ ಮಠದ ಜ್ಞಾನಾನಂದ ಆಶ್ರಮದ ಸ್ವಾಮಿ ಶಿವಾತ್ಮಾನಂದ ಸರಸ್ವತೀ  ಅವರು ತಿಳಿಸಿದ್ದಾರೆ. ಅಧ್ಯಯನದ ಪ್ರಕಾರ ಜಕ್ಕಣಾಚಾರ್ಯ ಎಂಬ ಶಿಲ್ಪಿ ಇಲ್ಲವೇ ಇಲ್ಲ....

Read moreDetails

ನಾಳೆ ಸಂಪುಟಕ್ಕೆ ಕೆ.ಜೆ.ಜಾರ್ಜ್

ಬೆಂಗಳೂರು: ಸೆ:25; ಮಾಜಿ ಸಚಿವ ಕೆ.ಜೆ.ಜಾರ್ಜ್ಅವರು ನಾಳೆ ಬೆಳಿಗ್ಗೆ  10.15ಕ್ಕೆ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜಭವನದ ಬಾಂಕ್ವೆಟ್ ಹಾಲ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಪಾಲ ವಿ.ಆರ್.ವಾಲಾ ಅವರು ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನವನ್ನು ಬೋಧಿಸಲಿದ್ದಾರೆ. ಕೆ.ಜೆ.ಜಾರ್ಜ್ ಅವರಿಗೆ ಸಂಪುಟ...

Read moreDetails

ಬಿಬಿಎಂಪಿ: ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಮುಂದುವರಿಕೆ

ಬೆಂಗಳೂರು: ಸೆ:25; ಈ ಬಾರಿಯ ಬಿಬಿಎಂಪಿ ಮೇಯರ್ ಚುನಾವಣೆ ಸಂದರ್ಭದಲ್ಲೂ ಕಾಂಗ್ರೆಸ್ನೊಂದಿಗಿನ ಮೈತ್ರಿ ಮುಂದುವರೆಸಲು ಜೆಡಿಎಸ್ ಸಮ್ಮತಿ ವ್ಯಕ್ತಪಡಿಸಿದೆ. ನಿನ್ನೆ ತಡರಾತ್ರಿ ಯುಬಿ ಸಿಟಿಯಲ್ಲಿರುವ ಗೆಸ್ಟ್ಹೌಸ್ನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಜೆಡಿಎಸ್ ಮುಖಂಡರ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ....

Read moreDetails

ಕೆ.ಜೆ.ಜಾರ್ಜ್‌ ಸಚಿವ ಸಂಪುಟ ಸೇರ್ಪಡೆ ಬಗ್ಗೆ ಎಚ್ಡಿಕೆ ಕೆಂಡಾಮಂಡಲ: ಸಿಎಂ ವಿರುದ್ಧ ಕುಮಾರಸ್ವಾಮಿ ಕಿಡಿ!

ಬೆಂಗಳೂರು: ಸೆ:25: ಮಾಜಿ ಸಚಿವ ಕೆ.ಜೆ.ಜಾರ್ಜ್‌ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಕೆಂಡಾಮಂಡಲರಾದರು. ಸಿಎಂ ಮೊನ್ನೆ ದಿಲ್ಲಿಗೆ ಹೋಗಿದ್ದು ಕಾವೇರಿ ವಿಷಯದ ಬಗ್ಗೆ ಮಾತನಾಡುವುದಕ್ಕಿಂತ ಹೆಚ್ಚಾಗಿ ಕೆ.ಜೆ.ಜಾರ್ಜ್‌ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್...

Read moreDetails

ಪಾತಾಳಕ್ಕಿಳಿದ ಈರುಳ್ಳಿ ಬೆಲೆ: ರೈತ ಕಂಗಾಲು

ಬೆಂಗಳೂರು: ಸೆ:25: ಕಳೆದ ಬಾರಿ ಬಂಪರ್ ಬೆಳೆಯಿಂದಾಗಿ ರೈತರಿಗೆ ಯಥೇಚ್ಛ ಲಾಭ ತಂದುಕೊಟ್ಟಿದ್ದ ಈರುಳ್ಳಿ ಈ ಬಾರಿ ಕಣ್ಣೀರು ತರಿಸಿದೆ. ಈ ಬಾರಿ ಈರುಳ್ಳಿ ಧಾರಣೆ ಕೆ.ಜಿಗೆ 2 ರಿಂದ 3 ರೂಪಾಯಿಗೆ ಕುಸಿತ ಕಂಡಿರುವುದು ಬೆಳೆಗಾರರನ್ನು ಕಂಗಾಲಾಗಿಸಿದೆ. ಸಾಲ-ಸೋಲ ಮಾಡಿ...

Read moreDetails

ಕೆ ಜೆ ಜಾರ್ಜ್ ಜೊತೆ ಸಿದ್ದರಾಮಯ್ಯ ರಹಸ್ಯ ಮಾತುಕತೆ

ಬೆಂಗಳೂರು: ಸೆ:24: ಬಹಳ ದಿನಗಳಿಂದ ರಾಜ್ಯದಲ್ಲಿ ಉದ್ಭವಿಸಿದ್ದ ಕಾವೇರಿ ವಿವಾದದಿಂದ ಬಿಡುವಿಲ್ಲದೆ ದುಡಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕೆ ಜೆ ಜಾರ್ಜ್ ಅವರ ಜತೆ ಖಾಸಗಿ ಕಾರಿನಲ್ಲಿ ರಹಸ್ಯ ಸ್ಥಳಕ್ಕೆ ತೆರಳಿ ಕುತೂಹಲ ಮೂಡಿಸಿದರು. ಇಂದು ಬೆಳಗ್ಗೆ ಅಧಿಕೃತ ನಿವಾಸ ಕಾವೇರಿಯಲ್ಲಿ...

Read moreDetails

ತಾರಕ್ಕೇರಿದ ಬ್ರಿಗೇಡ್ ಕಲಹ: ಸಂಧಾನಕ್ಕೆ ವರಿಷ್ಠರ ನಿರ್ಧಾರ

ಬೆಂಗಳೂರು: ಸೆ:24; ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಹಾಗೂ ಹಿರಿಯ ನಾಯಕ ಈಶ್ವರಪ್ಪ ನಡುವಣ ಬ್ರಿಗೇಡ್ ಕಲಹ ತಾರಕಕ್ಕೇರಿದ್ದು ಈ ಹಿನ್ನೆಲೆಯಲ್ಲಿ ಉಭಯ ನಾಯಕರ ಮಧ್ಯೆ ಸಂಧಾನ ನಡೆಸಲು ಪಕ್ಷದ ವರಿಷ್ಠರು ನಿರ್ಧರಿಸಿದ್ದಾರೆ. ಕೇರಳದ ಕ್ಯಾಲಿಕಟ್ನಲ್ಲಿ ನಾಳೆ ನಡೆಯಲಿರುವ ಪಕ್ಷದ ನ್ಯಾಷನಲ್...

Read moreDetails
Page 376 of 384 1 375 376 377 384
  • Trending
  • Latest
error: Content is protected by Kalpa News!!