ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು
February 4, 2026
ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ
April 28, 2026
Kalpa Media House | Shikaripura | Kumadvathi Residential Central School (KRCS), Shikaripura, has achieved a 100% pass result in the...
Read moreDetailsಬೆಂಗಳೂರು: ಸೆ:24: ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಸರ್ಕಾರರ ವಶಕ್ಕೆ ಪಡೆಯುವ ಯಾವುದೇ ನಿರ್ಧಾರ ಈವರೆಗೆ ನಮ್ಮ ಮುಂದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸನಗರದ ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಲಾದ ಗೋಕರ್ಣದ ಮಹಾಬಲೇಶ್ವರ ದೇವಾಲಯವನ್ನು ಹಿಂಪಡೆಯಬೇಕೆಂದು...
Read moreDetailsಬೆಂಗಳೂರು: ಸೆ:23; ನ್ಯಾಯಾಲಯದ ಮೇಲೆ ಗೌರವವಿದೆ, ಆದರೆ ನ್ಯಾಯಾಲಯವು ಆದೇಶ ಪಾಲನೆ ಮಾಡಲಾಗದಂತಹ ಆದೇಶ ನೀಡಿದೆ, ಸಂಕಷ್ಟ ಪರಿಸ್ಥಿತಿ ರಾಜ್ಯದಲ್ಲಿದ್ದು, ಸದನದಲ್ಲಿ ಸರ್ವಾನುಮತದಿಂದ ತೆಗೆದುಕೊಂಡ ನಿರ್ಣಯಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದನದಲ್ಲಿ ನಿರ್ಣಯ ತೆಗೆದುಕೊಳ್ಳುವ ಮೂಲಕ...
Read moreDetailsಬೆಂಗಳೂರು: ಸೆ:22: ಕೆಜೆ ಜಾರ್ಜ್ ಮತ್ತೆ ಸಂಪುಟ ಸೇರ್ಪಡೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಈ ಬಗ್ಗೆ ಹೈಕಮಾಂಡ್ ಕೂಡ ಗ್ರೀನ್ ಸಿಗ್ನಲ್ ನಿಡಿದ್ದು, ಕಾವೇರಿ ವಿಚಾರ ಮುಗಿದ ಕೂಡಲೇ ಜಾರ್ಜ್ ಸಂಪುಟಕ್ಕೆ ಮರುಸೇರ್ಪಡೆಯಾಗಲಿದ್ದಾರೆ. ಮುಂದಿನ ವಾರದಲ್ಲಿ ಪ್ರಮಾಣ ವಚನವೂ ಸ್ವೀಕರಿಸಲಿದ್ದಾರೆ ಎಂದು...
Read moreDetailsಬೆಂಗಳೂರು: ಸೆ:22; ಕಾವೇರಿ ಸಂಕಷ್ಟದಲ್ಲಿ ಸಿಲುಕಿದ್ದ ಸಿದ್ದರಾಮಯ್ಯ ಗಂಭೀರ ನಿರ್ಧಾರನ್ನು ತೆಗೆದುಕೊಂಡಿದ್ದಾರೆ. ಇದರೊಟ್ಟಿಗೆ ಸಿಎಂ ಸಿದ್ದರಾಮಯ್ಯನವರ ಮುತ್ಸದ್ಧಿತನವೂ ಪ್ರದರ್ಶನವಾಯ್ತು. ಬಹುತೇಕ ಸಿಟ್ಟು ಸೆಡುವಿನಲ್ಲೇ ಇರುತ್ತಿದ್ದ ಸಿದ್ದರಾಮಯ್ಯ ನಿನ್ನೆ ಮಾತ್ರ ದೊಡ್ಡತನ ಮೆರೆದರು. ಸಂಪುಟ ಸಭೆ ನಂತರ ಸಿಎಂ ಸಿದ್ದರಾಮಯ್ಯ ಮಾತನಾಡಿದ ಜಾಣ್ಮೆಯ...
Read moreDetailsಬೆಂಗಳೂರು: ಸೆ:22; ಬಿಜೆಪಿ ಶಾಸಕರಿಗೆ, ಸಂಸದರಿಗೆ ಸರ್ವಪಕ್ಷ ಸಭೆಗೆ ಹೋಗುವ ಅಪೇಕ್ಷೆ ಇತ್ತು. ಆದರೆ, ಪಕ್ಷದ ನಾಯಕರ ಅಪೇಕ್ಷೆಗೆ ವಿರುದ್ಧವಾಗಿ ಯಡಿಯೂರಪ್ಪ ಕಟ್ಟಾಜ್ಞೆ ಮಾಡಿದ್ದರು. ಕೇಂದ್ರ ಸಚಿವರು, ಸಂಸದರು ಸರ್ವಪಕ್ಷ ಸಭೆಗೆ ಬರಲು ಸನ್ನದ್ಧರಾಗಿದ್ದರು. ಬಿಜೆಪಿ ಪಕ್ಷಾಧ್ಯಕ್ಷರಾಗಿ, ಸರ್ವಾಧಿಕಾರ ಮೆರೆದು ಬಿಎಸ್...
Read moreDetailsಬೆಂಗಳೂರು: ಸೆ:22: ಕೊನೆಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆ ಒತ್ತುವರಿಗೆ ಅಂತಿಮ ನಿಧರ್ಾರಕ್ಕೆ ಬರಲಾಗಿದೆ. ಒತ್ತುವರಿ ಸಂಬಂಧ ಜಿಲ್ಲಾಡಳಿತ ಕೊನೆಗೂ ವಶಕ್ಕೆ ತೆಗೆದುಕೊಳ್ಳುವ ತೀಮರ್ಾನದ ಮೂಲಕ ಮುಸುಕಿನ ಗುದ್ದಾಟಕ್ಕೆ ತೆರೆ ಎಳೆದಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒತ್ತುವರಿ ಕಾಯರ್ಾಚರಣೆ ಆರಂಭವಾದ ನಂತರದಲ್ಲಿ ಆಗುತ್ತಿರುವ...
Read moreDetailsಬೆಂಗಳೂರು: ಸೆ:22; ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ಅವರನ್ನು ಒತ್ತಾಯಿಸಿದ್ದಾರೆ. ದೆಹಲಿಯಲ್ಲಿ ಸಚಿವೆ ಉಮಾಭಾರತಿ ಅವರನ್ನು ಭೇಟಿ ಮಾಡಿ, ರಾಜ್ಯದ ಸ್ಥಿತಿಗತಿ ಕುರಿತು ಮನವರಿಕೆ ಮಾಡಿದ್ದಲ್ಲದೇ, ಮಳೆ ಇಲ್ಲದೇ...
Read moreDetailsಬೆಂಗಳೂರು, ಸೆ.21: ಕಾವೇರಿ ವಿಚಾರದಲ್ಲಿ ರಾಜ್ಯಸರ್ಕಾರ ಕಠಿಣ ನಿರ್ಧಾರ ತಳೆದಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡದಿರಲು ನಿರ್ಧರಿಸಿದೆ ಎಂದು ಹೇಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಮಂತ್ರಿಪರಿಷತ್ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಹೇಳಲಾಗಿದ್ದು, ಈ ಕುರಿತಂತೆ...
Read moreDetailsಮೈಸೂರು, ಸೆ.20: ಈ ಬಾರಿ ಮೈಸೂರು ದಸರಾದಲ್ಲಿ ಗೋಲ್ಡನ್ ಚಾರಿಯೆಟ್ ರೈಲಿನ ಮೂಲಕ ದೇಶ-ವಿದೇಶದ ಪ್ರವಾಸಿಗರನ್ನು ಆಕರ್ಷಿಸಲಾಗುವುದು. ದಸರಾ ಸಂದರ್ಭದಲ್ಲಿ ಐದು ದಿನಗಳ ಕಾಲ ಗೋಲ್ಡನ್ ಚಾರಿಯಟ್ ರೈಲಿನ ಪ್ರವಾಸವನ್ನು ಏರ್ಪಡಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಪ್ರವಾಸೋಧ್ಯಮ ವ್ಯವಸ್ಥಾಪಕ ನಿರ್ದೇಶಕ ಕುಮಾರ್...
Read moreDetailsಬೆಂಗಳೂರು, ಸೆ.20: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಹುಟ್ಟೂರಾದ ಬೆಳಗಾವಿ ಜಿಲ್ಲೆ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿಯಲ್ಲಿ ಶೌರ್ಯ ಆಕಾಡೆಮಿ ಸ್ಥಾಪಿಸಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ನಡೆದ ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ...
Read moreDetails
Copyright © 2026 Kalpa News. Designed by KIPL