Wednesday, April 1, 2026
Advertisement
ADVERTISEMENT

ನಾಳೆ ಕರ್ನಾಟಕ ಬಂದ್: ಬಹುತೇಕ ಸ್ಥಬ್ದ ಸಾಧ್ಯತೆ

ಬೆಂಗಳೂರು,, ಸೆ.೮: ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನದಿ ನೀರನ್ನು ರಾಜ್ಯ ಸರ್ಕಾರ ಹರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು, ಬಂದ್ ಯಶಸ್ವಿಯಾಗುವ ಸಾಧ್ಯತೆಗಳು ಘೋಚರಿಸಿವೆ. ನಾಳಿನ ರಾಜ್ಯ ಬಂದ್‌ಗೆ ೧,೨೦೦ಕ್ಕೂ ಹೆಚ್ಚು ಸಂಘಟನೆಗಳು...

Read moreDetails

ಸೆ.13ಕ್ಕೆ ಬಕ್ರೀದ್ ರಜೆ: ಸರ್ಕಾರಿ ಆದೇಶ

ಬೆಂಗಳೂರು, ಸೆ.8: ದುಲ್‌ಹಜ್ ಮಾಸದ ಚಂದ್ರದರ್ಶನದ ಹಿನ್ನೆಲೆಯಲ್ಲಿ ಬಕ್ರೀದ್ ಹಬ್ಬದ ರಜೆಯನ್ನು ಸೆ. 12ರ ಬದಲಿಗೆ ಸೆ.13ಕ್ಕೆ ನಿಗದಿಪಡಿಸಲಾಗಿದೆ. 2016ನೆಯ ಸಾಲಿನ ಸಾರ್ವತ್ರಿಕ ರಜೆಗಳ ಪಟ್ಟಿಯಲ್ಲಿ ಬಕ್ರೀದ್ ಹಬ್ಬದ ರಜೆ ಸೆ. 12ಕ್ಕೆ ನಿಗದಿಯಾಗಿತ್ತು. ಇದೀಗ ಸೆ.12ರ ಬದಲಿಗೆ ಸೆ.13ಕ್ಕೆ ಬದಲಾಯಿಸಿ...

Read moreDetails

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

ಬೆಂಗಳೂರು, ಸೆ.7: ಅಮೃತವನ್ನು ಕೊಡುವ ಗೋವಿಗೆ ನಾವು ಪ್ಲಾಸ್ಟಿಕ್ ರೂಪದ ವಿಷವನ್ನು ಕೊಡಬಾರದು, ಮಾನವರಿಗೆ ಮಾತ್ರ ಬದುಕುವ ಹಕ್ಕಿದೆ ಎಂಬುದರಲ್ಲಿ ಅರ್ಥವಿಲ್ಲ. ಎಲ್ಲ ಜೀವಿಗಳಿಗೂ ಬದುಕುವ ಹಕ್ಕಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ನಡೆಯುತ್ತಿರುವ ಗೋಚಾತುರ್ಮಾಸ್ಯದ...

Read moreDetails

ಅಮೃತಮಹಲ್ ತಳಿಯ ಸಂರಕ್ಷಣೆಗೆ ಶ್ರೀರಾಮಚಂದ್ರಾಪುರ ಮಠ ಸಿದ್ಧವಿದೆ: ರಾಘವೇಶ್ವರ ಭಾರತೀ ಸ್ವಾಮೀಜಿ

ಬೆಂಗಳೂರು, ಸೆ.6: ಅಮೃತಮಹಲ್ ತಳಿಯ ಸಂರಕ್ಷಣೆಯ ಜವಾಬ್ದಾರಿಯನ್ನು ಶ್ರೀರಾಮಚಂದ್ರಾಪುರಮಠವು ವಹಿಸಿಕೊಳ್ಳಲು ಸಿದ್ದವಿದೆ. ಇದು ಸರ್ಕಾರಕ್ಕೆ ನಮ್ಮ ಆಗ್ರಹವಾಗಿದ್ದು, ಸರ್ಕಾರದಿಂದ ಭೂಮಿ ಅಥವಾ ಹಣದ ನಿರೀಕ್ಷೆ ನಮಗಿಲ್ಲ, ಅಳಿಯುತ್ತಿರುವ ಅಮೂಲ್ಯ ಅಮೃತಮಹಲ್ ತಳಿಯ ಸಂರಕ್ಷಣೆಯಷ್ಟೇ ಶ್ರೀಮಠದ ಕಾಳಜಿ ಆಗಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ...

Read moreDetails

ಗಣಪತಿ ಆರಾಧನೆ ಹೆಸರಿನಲ್ಲಿ ಕರ್ಕಶ ಸಂಗೀತ ಸಲ್ಲ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.5:  ಶ್ರೀಮಜ್ಜಗದ್ಗುರುಶಂಕರಾಚಾರ್ಯ ಶ್ರೀಶ್ರೀರಾಘವೇಶ್ವರ ಭಾರತೀ ಮಹಾಸ್ವಾಮಿಗಳವರ ಗೋಚಾತುರ್ಮಾಸ್ಯದ ಶುಭಸಂದರ್ಭದಲ್ಲಿ ಗಣೇಶಚತುರ್ಥಿಯ ನಿಮಿತ್ತ ಶ್ರೀರಾಮಚಂದ್ರಾಪುರಮಠದ ಬೆಂಗಳೂರಿನ ಶಾಖಾಮಠದಲ್ಲಿ ವಿಶೇಷ ಕಾರ್ಯಕ್ರಮಗಳು ನಡೆದವು. ಸಂಪೂರ್ಣವಾಗಿ ಗೋಮಯವನ್ನು ಮಾತ್ರ ಬಳಸಿ ತಯಾರಿಸಲಾದ ವಿಶಿಷ್ಟ ಗಣಪತಿಗೆ ಪ್ರಾಣ ಪ್ರತಿಷ್ಠೆ, ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳಿಂದ ಗೋ-ಗಣಪತಿಗೆ ವಿಶೇಷ ಪೂಜೆ ನೆರವೇರಿತು. ಗಣೇಶಚತುರ್ಥಿಯ...

Read moreDetails

ಮನುಷ್ಯನ ಗುಣಗಳೇ ಕೆಲವೊಮ್ಮೆ ಶತ್ರುಗಳಾಗುತ್ತವೆ: ರಾಘವೇಶ್ವರ ಸ್ವಾಮೀಜಿ

ಬೆಂಗಳೂರು, ಸೆ.4: ನಪುಂಸಕನಾಗಿ ಬೃಹನ್ನಳೆಯ ರೂಪದಲ್ಲಿದ್ದ ಅರ್ಜುನ ಗೋರಕ್ಷಣೆಗಾಗಿ, ಅಜ್ಞಾತವಾಸದ ಭಯವನ್ನೂ ಲೆಕ್ಕಿಸದೇ ತನ್ನ ನೈಜರೂಪವನ್ನು ತೋರಿಸಿ ಮಹಾಸೈನ್ಯವನ್ನು ಏಕಾಂಗಿಯಾಗಿ ಎದುರಿಸಿ ಗೋ ಪ್ರೇಮವನ್ನು ಮೆರೆದ, ಇದು ನಮ್ಮೆಲ್ಲರಿಗೆ ಪರಮಾದರ್ಶ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು. ಗೋಚಾತುರ್ಮಾಸ್ಯದ ಅಂಗವಾಗಿ ಶ್ರೀರಾಮಚಂದ್ರಾಪುರದ ಬೆಂಗಳೂರು...

Read moreDetails

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

ಬೆಂಗಳೂರು, ಸೆ.4: ಗೋವು ಭಗವಂತನ ಸೃಷ್ಟಿಯ ಅದ್ಭುತ, ಸಕಲ ರೋಗನಿವಾರಕವಾದ ಗೋಮೂತ್ರ ಪರಮಾದ್ಭುತ, ಗೋಮೂತ್ರ ವಸ್ತುವಿನಲ್ಲಿರುವ ಋಣಾತ್ಮಕತೆಯನ್ನು ಧನಾತ್ಮಕವಾಗಿಸುವ ವಿಶೇಷ ಶಕ್ತಿಯನ್ನು ಹೊಂದಿದೆ ಮಾತ್ರವಲ್ಲ, ಎಂತಹಾ ವಿಷವೇ ಆದರೂ ಅದನ್ನು ನಿವಾರಿಸುವ ಶಕ್ತಿಯನ್ನು ಹೊಂದಿದೆ ಎಂದು ಶ್ರೀರಾಮಚಂದ್ರಾಪುರಮಠದ ಶ್ರೀಶ್ರೀರಾಘವೇಶ್ವರಭಾರತೀ ಮಹಾಸ್ವಾಮಿಗಳವರು ಹೇಳಿದರು....

Read moreDetails

ಪ್ರಭಾವಿ ಒತ್ತುವರಿದಾರರ ವಿರುದ್ಧವೂ ಗದಾಪ್ರಹಾರ

ಬೆಂಗಳೂರು, ಸೆ.3: ರಾಜಕಾಲುವೆ ಸೇರಿದಂತೆ ವಿವಿಧ ಸರ್ಕಾರಿ ಭೂಮಿಗಳ ಒತ್ತುವರಿ ತೆರವಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿಯೇ ಕೇಂದ್ರದ ರಿಯಲ್ ಎಸ್ಟೇಟ್ ಕಾಯ್ದೆಯನ್ನು ಅಂಗೀಕರಿಸುವ ಮೂಲಕ ಪ್ರಭಾವಿ ಒತ್ತುವರಿದಾರರ ವಿರುದ್ಧವೂ ಗದಾಪ್ರಹಾರ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದೆ. ಉನ್ನತ ಮೂಲಗಳು ಈ...

Read moreDetails

ದಸರಾ ಪ್ರಯುಕ್ತ  ವಿಶೇಷ ರೈಲು ಸೇವೆ

ಬೆಂಗಳೂರು, ಸೆ.2: ಕೆಎಸ್ ಟಿಡಿಸಿ ದಸರಾ ಪ್ರಯುಕ್ತ ವಿಶೇಷ ರೈಲು ಸೇವೆ ನೀಡಲು ನಿರ್ಧರಿಸಿದ್ದು, ಅ.1ರಿಂದ ಬೆಂಗಳೂರು-ಮೈಸೂರು ನಡುವೆ ಗೋಲ್ಡನ್ ಚಾರಿಯೆಟ್ ಸಂಚರಿಸಲಿದೆ. ಈ ಸೇವೆಯಲ್ಲಿ ಒಂದು ದಿನ ಮತ್ತು ಎರಡು ರಾತ್ರಿಗಳ ಪ್ರಯಾಣವಿರುತ್ತದೆ. ಪ್ರಯಾಣಿಕರಿಗೆ ಜಂಬೂಸವಾರಿ ವೀಕ್ಷಿಸಲು ಗೋಲ್ಡನ್ ಪಾಸ್...

Read moreDetails

ಮಾತುಕತೆ ಮೂಲಕ ವಿವಾದ ಪರಿಹರಿಸಿಕೊಳ್ಳುವ ನ್ಯಾಯಾಧೀಕರಣದ ಸಲಹೆ ಸ್ವಾಗತಾರ್ಹ: ಸಿಎಂ

ಬೆಂಗಳೂರು: ಸೆ:1: ಮಹದಾಯಿ ನ್ಯಾಯಾಧೀಕರಣದ ಮುಖ್ಯಸ್ಥ ಪಾಂಚಾಲ್ ಅವರು ಮೂರು ರಾಜ್ಯಗಳು ಮಾತುಕತೆ ಮೂಲಕ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ನೀಡಿರುವ ಸಲಹೆಯನ್ನು ಸ್ವಾಗತಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ, ಮಹದಾಯಿ ನದಿ ನೀರು ಹಂಚಿಕೆ ವಿವಾದದ...

Read moreDetails
Page 380 of 382 1 379 380 381 382
  • Trending
  • Latest
error: Content is protected by Kalpa News!!