Wednesday, April 1, 2026
Advertisement
ADVERTISEMENT

ನಾಳೆ ಭಾರತ್ ಬಂದ್: ಯಾವುದು ಇರತ್ತೆ, ಯಾವುದು ಇರಲ್ಲ?

ನವದೆಹಲಿ/ಬೆಂಗಳೂರು, ಸೆ.1: 2016ರಲ್ಲಿ ಈಗಾಗಲೇ ಹಲವಾರು ಮುಷ್ಕರಗಳನ್ನು ಕಂಡಿರುವ ದೇಶದಲ್ಲಿ ನಾಳೆ ಮತ್ತೊಂದು ಮುಷ್ಕರ ನಡೆಯಲಿದ್ದು, ಸಾರಿಗೆ ಸಂಚಾರ ಹಾಗೂ ಜನ ಜೀವನ ಅಸ್ತವ್ಯಸ್ತಗೊಳ್ಳುವುದು ಬಹುತೇಶ ನಿಶ್ಚಿತ. ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿವಿಧ ಕಾರ್ಮಿಕ ಸಂಘಟನೆಗಳು ನಾಳೆ ದೇಶದಾದ್ಯಂತ ಬಂದ್‌ಗೆ...

Read moreDetails

ಸದ್ಧಿಲ್ಲದೇ ಸುದ್ಧಿ ಮಾಡುತ್ತಿದೆ ಹನುಮಾನ್ ಸ್ಟಿಕ್ಕರ್

ಬೆಂಗಳೂರು, ಆ.31: ವಾಹನಗಳ ಮೇಲೆ ದೇವರುಗಳ ಚಿತ್ರ, ಚಿತ್ರನಟ ಚಿತ್ರ ಹಾಕಿಕೊಳ್ಳುವುದು ಕಾಮನ್. ಆಯಾ ಸೀಸನ್ ನಲ್ಲಿ ಯಾವ ದೇವರ ಹಬ್ಬಗಳಿರುತ್ತವೋ, ಯಾವ ಚಿತ್ರ ನಟರ ಟ್ರೆಂಡ್ ಇರುತ್ತದೋ ಆ ಚಿತ್ರಗಳು ವಾಹನಗಳ ಮೇಲೆ ರಾರಾಜಿಸುವುದು ಅಲಿಖಿತ ಪದ್ದತಿ. ಆದರೆ, ರಾಜಧಾನಿ...

Read moreDetails

ಅಕ್ಕಾ ಸಮ್ಮೇಳನದಲ್ಲಿ ಪಾಲ್ಗೊಳ್ಳದಿರಲು ಸಚಿವ ಆಂಜನೇಯ ನಿರ್ಧಾರ

ಬೆಂಗಳೂರು, ಆ.31: ಅಮೆರಿಕಾದಲ್ಲಿ ನಡೆಯಲಿರುವ ಅಕ್ಕ ಸಮ್ಮೇಳನದಲ್ಲಿ ದಲಿತ ಕಲಾವಿದರಿಗೆ ಪಾಲ್ಗೊಳ್ಳಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ತಾವು ಕೂಡ ಸಮ್ಮೇಳನದಲ್ಲಿ ಭಾಗವಹಿಸದಿರಲು ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ ನಿರ್ಧರಿಸಿರುವುದು  ತಿಳಿದುಬಂದಿದೆ. ದಲಿತ ಕಲಾವಿದರಿಗೆ ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶ...

Read moreDetails

ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನೆಗೆ ಅವಕಾಶ

ಬೆಂಗಳೂರು, ಆ.31: ಸೆ.4 ಮತ್ತು 5ರಂದು ಗೌರಿ-ಗಣೇಶ ಹಬ್ಬವಿದ್ದು, ಪ್ರತಿ ವರ್ಷದಂತೆ ಈ ಬಾರಿಯೂ ಬಿಬಿಎಂಪಿ ವತಿಯಿಂದ ಐತಿಹಾಸಿಕ ಯಡಿಯೂರು ಕೆರೆಯಲ್ಲಿ ಗಣೇಶ ವಿಸರ್ಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸೆ.5ರಿಂದ 15 ದಿನಗಳವರೆಗೆ ವಿಸರ್ಜನೆಗೆ ಅವಕಾಶ ಕಲ್ಪಿಸಲಾಗಿದೆ. ನಗರದ ಅತ್ಯುತ್ತಮ ಗುಣಮಟ್ಟ ಹೊಂದಿರುವ...

Read moreDetails

ಸೆ.6 ರಿಂದ ಗವಿಪುರದ ಶ್ರೀ ಪ್ರಸನ್ನ ಪಾರ್ವತಿ ಸನ್ನಿಧಿಯಲ್ಲಿ ಕುಂಬಾಭಿಷೇಕ

ಬೆಂಗಳೂರು, ಆ.31: ನಗರದ ಗವಿಪುರದ ಶ್ರೀ ಪ್ರಸನ್ನ ಪಾರ್ವತಿ ಸಮೇತ ಜಲಕಂಠೇಶ್ವರಸ್ವಾಮಿ ದೇವಾಲಯದಲ್ಲಿ ಸೆ.6ರಿಂದ 8ರವರೆಗೆ ಕುಂಬಾಭಿಷೇಕ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ದುರ್ಮುಖಿ ನಾಮ ಸಂವತ್ಸರ ಭಾದ್ರಪಾದ ಶುಕ್ಲ ಸಪ್ತಮಿ ಸೆ.8ರಂದು ಬೆಳಗ್ಗೆ 11ರಿಂದ 12 ಗಂಟೆಯೊಳಗೆ ಸಲ್ಲುವ ಶುಭ ಅಭಿಜಿತ್ ಮುಹೂರ್ತದಲ್ಲಿ...

Read moreDetails

ಪಿಜಿಗಳಲ್ಲಿ ಕಡ್ಡಾಯ ಸಿಸಿಟಿವಿ ಅಳವಡಿಕೆಗೆ ಉಗ್ರಪ್ಪ ಆಗ್ರಹ

ಬೆಂಗಳೂರು, ಆ.31: ನಗರದಲ್ಲಿನ ಪಿಜಿಗಳಲ್ಲಿ ನಡೆಯುವ ಅಕ್ರಮ ಚುಟುವಟಿಕೆಗೆ ಕಡಿವಾಣ ಹಾಕಲು ಕಡ್ಡಾಯವಾಗಿ ಎಲ್ಲ ಪಿಜಿಗಳಲ್ಲೂ ಸಿಸಿ ಟಿವಿ ಅಳವಡಿಕೆ ಮತ್ತು ಸೆಕ್ಯೂರಿಟಿ ಗಾರ್ಡ್ ನೇಮಿಸಬೇಕು ಎಂದು ಮಹಿಳೆ ಮಕ್ಕಳಿನ ಮೇಲಿನ ಶೋಷಣೆ, ದೌರ್ಜನ್ಯ ಅತ್ಯಾಚಾರ ನಿಯಂತ್ರಿಸುವ ವರದಿ ನೀಡಲು ರಚಿತವಾದ...

Read moreDetails

ಬಿಬಿಎಂಪಿಗೆ ಯಾರು ಕಿಂಗ್ ಮೇಕರ್?

ಬೆಂಗಳೂರು, ಆ.31: ಈ ಬಾರಿ ಬಿಬಿಎಂಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಯಾರು ಕಿಂಗ್ಮೇಕರ್ ಆಗಲಿದ್ದಾರೆ ಎಂಬುದು ಕುತೂಹಲಕಾರಿ ವಿಷಯವಾಗಿದೆ. ಕಳೆದ ಬಾರಿ ಸೋತು ಗೆದ್ದಿದ್ದ ಕಾಂಗ್ರೆಸ್ ಪಕ್ಷವನ್ನು  ಜೆಡಿಎಸ್ ಮೈತ್ರಿಯೊಂದಿಗೆ ಅಧಿಕಾರ ಗದ್ದುಗೆಗೆ ಏರಿಸಲು ಕಾರಣಕರ್ತರಾಗಿದ್ದ ಶಾಸಕರಾದ ಎಸ್.ಟಿ. ಸೋಮಶೇಖರ್, ಮುನಿರತ್ನ,...

Read moreDetails

ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಾಗಬೇಕು: ಸಿಎಂ

ಬೆಂಗಳೂರು, ಆ.31: ಭೂ ಕಬಳಿಕೆದಾರರ ವಿರುದ್ಧ ಜಾಮೀನು ರಹಿತ ಪ್ರಕರಣಗಳು ದಾಖಲಾಗಬೇಕು, ಕಠಿಣ ಶಿಕ್ಷೆಯಾಗುವಂತಾಗಬೇಕು, ಭೂ ಕಬಳಿಕೆ ಕೇವಲ ಕಬಳಿಕೆದಾರರಿಂದಷ್ಟೇ ಆಗಿಲ್ಲ, ಸರ್ಕಾರಿ ಅಧಿಕಾರಿಗಳೂ ಇದಕ್ಕೆ ನೆರವು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕಂದಾಯ ಭವನದಲ್ಲಿ ಕರ್ನಾಟಕ ಭೂ ಕಬಳಿಕೆ...

Read moreDetails

ಸೆ.14 ರಂದು ವಿಧಾನ ಮಂಡಲ ವಿಶೇಷ ಅಧಿವೇಶನ

ಬೆಂಗಳೂರು, ಆ.31: ಸೆಪ್ಟಂಬರ್ 14 ರಂದು ಒಂದು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ. ಅಂದು ಬೆ.11 ಗಂಟೆಗೆ ಕಲಾಪ ಆರಂಭವಾಗಲಿದೆ. ಈ ವಿಶೇಷ ಅಧಿವೇಶನದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಮಸೂದೆ ಕುರಿತು ಚರ್ಚೆ ನಡೆಯಲಿದೆ. ಕೇಂದ್ರ...

Read moreDetails

ನಟ ದರ್ಶನ್ ಮನೆ ತೆರವಿಲ್ಲ: ರಾಜ್ಯ ಸರ್ಕಾರದ ಇಬ್ಬಗೆ ನೀತಿ

ಬೆಂಗಳೂರು, ಆ.31: ರಾಜಾಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಪ್ರಭಾವಿಗಳ ಒತ್ತಡ ಹೊರಬರುತ್ತಿದ್ದು, ರಾಜರಾಜೇಶ್ವರಿ ನಗರದಲ್ಲಿರುವ ಚಿತ್ರನಟ ದರ್ಶನ್ ಮನೆ ಒಡೆಯುವುದಿಲ್ಲ ಎಂದು ಹೇಳುವ ಮೂಲಕ ಸಾಮಾನ್ಯರಿಗೊಂದು, ಪ್ರಭಾವಿಗಳಿಗೊಂದು ನೀತಿಯನ್ನು ಅನುಸರಿಸುತ್ತಿದೆ. ಮನೆ ತೆರವುಗೊಳಿಸುವ ಕುರಿತಂತೆ ಇಂದು ಹೇಳಿಕೆ ಸಚಿವ ಟಿ.ಬಿ. ಜಯಚಂದ್ರ,...

Read moreDetails
Page 381 of 382 1 380 381 382
  • Trending
  • Latest
error: Content is protected by Kalpa News!!