Wednesday, June 10, 2026
Advertisement
ADVERTISEMENT

ಸದ್ಭಾವನೆ ಸಂಕೇತವಾಗಿ ನೀರು ಬಿಟ್ಟಿದ್ದೇ ಸಮಸ್ಯೆಗೆ ಕಾರಣ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು, ಸೆ.14: ಸದ್ಭಾವನೆಯ ಸಂಕೇತವಾಗಿ ತಮಿಳುನಾಡಿಗೆ ೫ ದಿನಗಳ ಕಾಲ ೧೦ ಸಾವಿರ ಕ್ಯೂಸೆಕ್ಸ್ ನೀರು ಹರಿಸಿದ್ದೇ ಕಾವೇರಿ ವಿವಾದ ಈ ಮಟ್ಟದಲ್ಲಿ ಸೃಷ್ಠಿಯಾಗಲು ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಸಾಂಸದ ಬಿ.ಎಸ್. ಯಡಿಯೂರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ...

Read moreDetails

ಸಹಜ ಸ್ಥಿತಿಯತ್ತ ಉದ್ಯಾನನಗರಿ

ಬೆಂಗಳೂರು, ಸೆ.14: ಕಾವೇರಿ ವಿವಾದ ತಾರಕಕ್ಕೇರಿದ ಹಿನ್ನೆಲೆಯಲ್ಲಿ ಗಲಭೆಯಿಂದ ಹೊತ್ತಿ ಉರಿದಿದ್ದ ರಾಜಧಾನಿ ಬೆಂಗಳೂರು, ಇಂದು ಸಹಜ ಸ್ಥಿತಿಯತ್ತ ಮರಳುತ್ತಿದೆ. ಕಾವೇರಿ ನೀರು ಹಂಚಿಕೆ ಕುರಿತಂತೆ ರಾಜ್ಯದ ವಿರುದ್ಧ ಸುಪ್ರೀಂ ನೀಡಿದ್ದ ತೀರ್ಪು ನಗರ ಸೇರಿದಂತೆ ಇನ್ನಿತರೆ ಪ್ರದೇಶಗಳಲ್ಲಿ ಸಾಕಷ್ಟು ಪ್ರಕ್ಷುಬ್ದ...

Read moreDetails

ಕನ್ನಡ ಟಿವಿ ಚಾನಲ್ ಗಳಿಗೆ ಕೇಂದ್ರ ಗೃಹ ಸಚಿವಾಲಯ ತಾಕೀತು

ನವದೆಹಲಿ/ಬೆಂಗಳೂರು. ಸೆ.13: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹಾಗೂ ದ್ವೇಷ ಹಬ್ಬಿಸುವ ಸುದ್ದಿ/ಕಾರ್ಯಕ್ರಮಗಳನ್ನು ಪದೇ ಪದೇ ಪ್ರಸಾರ ಮಾಡಿರುವ ಕೆಲವು ಟಿವಿ ಚಾನೆಲ್ ಗಳ ಬಗ್ಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಅಸಮಾಧಾನ ವ್ಯಕ್ತಪಡಿಸಿದ್ದು, ಸಂಯಮ ಪಾಲಿಸುವಂತೆ ಸಲಹೆ ನೀಡಿದೆ....

Read moreDetails

ಕಾವೇರಿ ವಿವಾದ: ಪ್ರಮುಖ ಬೆಳವಣಿಗೆಗಳ ಸುದ್ಧಿ ಒಂದೇ ಕಡೆ

ಹಿಂಸಾಚಾರದಿಂದ ನ್ಯಾಯ ಸಿಗದು: ಶಾಂತಿ ಕಾಪಾಡುವಂತೆ ವೆಂಕಯ್ಯ ನಾಯ್ಡು ಮನವಿ ನವದೆಹಲಿ, ಸೆ.13: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹಾಗೂ ತಮಿಳುನಾಡು ಉಭಯ ರಾಜ್ಯಗಳಲ್ಲೂ ಶಾಂತಿ ಕಾಪಾಡುವಂತೆ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮನವಿ ಮಾಡಿದ್ದಾರೆ. ಕಾವೇರಿ ವಿವಾದದಿಂದ ಉಭಯರಾಜ್ಯಗಳಲ್ಲಿ...

Read moreDetails

ಡಿವೈಎಸ್ಪಿ ಪ್ರಕರಣ: ಜಾರ್ಜಗೆ ಕ್ಲೀನ್ ಚೀಟ್ ಭಾಗ್ಯ!

ಬೆಂಗಳೂರು: ಸೆ:13; ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಜೆ.ಜಾರ್ಜಗೆ ಕ್ಲೀನ್ ಚಿಟ್ ಭಾಗ್ಯ ಶೀಘ್ರದಲ್ಲೇ ಸಿಗಲಿದೆ. ಜಾರ್ಜಗೆ ಕ್ಲೀನ್ ಚಿಟ್ ನೀಡಲು ಅಖಾಡ ರೆಡಿಯಾಗಿದ್ದು, ಈ ಸಂಬಂಧ ಸಿಐಡಿ ಪೊಲೀಸರು ಬಿ ರಿಪೋರ್ಟರ್ ಸಲ್ಲಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಸೆ.19ರಂದು...

Read moreDetails

ಕಾವೇರಿ ವಿವಾದ: ಕರ್ನಾಟಕಕ್ಕೆ ಮತ್ತೆ ಹಿನ್ನಡೆ ಭುಗಿಲೆದ್ದ ಆಕ್ರೋಶ: ವಾಹನಗಳಿಗೆ ಬೆಂಕಿ, ಪ್ರತಿಭಟನೆ ತೀವ್ರ

ನವದೆಹಲಿ: ಸೆ:12: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ  ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸುಪ್ರೀಂ ಕೋರ್ಟ ತಮಿಳುನಾಡಿಗೆ ಸೆ.20 ರವರೆಗೆ  12 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ  ಸೂಚನೆ ನೀಡಿದೆ. ಸುಪ್ರೀಂ ಕೋರ್ಟ ಈ ಹಿಂದೆ ನೀಡಿದ್ದ ಆದೇಶವನ್ನು ಪುನರ್ ಪರಿಶೀಲಿಸುವಂತೆ ಕರ್ನಾಟಕ ಸರ್ಕಾರ ಸಲ್ಲಿಸಿದ್ದ   ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ...

Read moreDetails

ಕಾವೇರಿ ಸಮಸ್ಯೆ ನಿರ್ವಹಣೆಯಲ್ಲಿ ಸರ್ಕಾರ ವಿಫಲ: ಬಿಎಸ್ ವೈ ವಾಗ್ದಾಳಿ

ಬೆಂಗಳೂರು: ಸೆ:10: ಕಾವೇರಿ ಸಮಸ್ಯೆಯನ್ನು ನಿರ್ವಹಣೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಇಂದಿನ ಬಿಕ್ಕಟ್ಟು ಸೃಷ್ಟಿಯಾಗಲು ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಕಾರಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಪಕ್ಷದ ಕಚೇರಿಯಲ್ಲಿ ನಡೆದ ಹಿಂದುಳಿದ ವರ್ಗ...

Read moreDetails

ಸಿಎಂ ಸಿದ್ದರಾಮಯ್ಯ ಡೈನಾಮಿಕ್: ಜಯಪ್ರದಾ

ಬೆಂಗಳೂರು: ಸೆ:10: ನಾನು ಹುಟ್ಟಿದ್ದು ಆಂಧ್ರದಲ್ಲಾದರೂ ಕನರ್ಾಟಕ ನನಗೆ ಎರಡನೇ ತವರುಮನೆ. ಶ್ರೀ ಕೃಷ್ಣ ದೇವರಾಯ ಪ್ರಶಸ್ತಿ ನನಗೆ ಸಿಕ್ಕಿದ್ದು ನಿಜ್ಕಕೂ ಸಂತಸ ತಂದಿದೆ. ಅದರಲ್ಲು ಬೆಂಗಳೂರಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಸಿಕ್ಕಿದ್ದು ಖುಷಿಯಾಗಿದೆ ಎಂದು ಹೇಳಿದ ನಟಿ ಜಯಪ್ರದಾ...

Read moreDetails

ಭಾಷೆ ಮಾತನಾಡಲಷ್ಟೇ, ಎಲ್ಲರೂ ಒಂದೇ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೆ:10: ತೆಲಗು ಭಾಷಿಗರು ಮತ್ತು ಕನ್ನಡಿಗರು ಸೋದರ ಭಾವದಿಂದ ಬಾಳುತ್ತಿದ್ದಾರೆ, ಒಕ್ಕೂಟದ ವ್ಯವಸ್ಥೆಯಲ್ಲಿ ನಾವಿದ್ದೇವೆ,ಭಾಷೆಗಳು ಮಾತನಾಡಲು ಇಟ್ಟುಕೊಂಡಿದ್ದೇವೆ, ಇದುವರೆಗೂ ಆಂದ್ರ-ತೆಲಂಗಾಣ ಹಾಗೂ ರಾಜ್ಯದ ನಡುವೆ ಯಾವುದೇ ಸಮಸ್ಯೆಗಳು ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶ್ರೀ ಕೃಷ್ಣದೇವರಾಯ ಕಲಾಮಂದಿರ ಹಾಗೂ...

Read moreDetails

ರೈಲ್ವೆ ಅಧಿಕಾರಿಗಳಿಗೆ ಸಚಿವ ಡಿ.ವಿ.ಎಸ್ ತರಾಟೆ

ಬೆಂಗಳೂರು: ಸೆ:10: ಕೇಂದ್ರ ಸಾಂಖ್ಯಿಕ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವ ಡಿ.ವಿ.ಸದಾನಂದಗೌಡ ಅವರು, ರೈಲ್ವೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಬೆಂಗಳೂರು ಮೆಜೆಸ್ಟಿಕ್ ಬಳಿ ಇರುವ ನೈರುತ್ಯ ರೈಲ್ವೆ ವಿಭಾಗೀಯ ಕಚೇರಿಯಲ್ಲಿ ನಡೆದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಪ್ರಗತಿ...

Read moreDetails
Page 384 of 388 1 383 384 385 388
  • Trending
  • Latest
error: Content is protected by Kalpa News!!