Tuesday, April 28, 2026
Advertisement
ADVERTISEMENT

ಗೌರಿಬಿದನೂರು: ರಾಜಕೀಯ ದುರುದ್ದೇಶಕ್ಕೆ ನೂತನ ತಾಲೂಕಿಗೆ ತೊಂಡೇಬಾವಿ ಸೇರ್ಪಡೆ ಬೇಡ

ಗೌರಿಬಿದನೂರು: ತೊಂಡೇಬಾವಿ ಭಾಗವನ್ನು ನೂತನ ತಾಲೂಕಿಗೆ ಸೇರ್ಪಡೆ ಮಾಡುವುದನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಸಿ ಚರ್ಚಿಸಲಾಯಿತು. ಸಭೆಯ್ ನೇತೃತ್ವ ವಹಿಸಿದ್ದ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಪ್ರಸ್ತುತ ವಿದ್ಯಮಾನಗಳಲ್ಲಿ ಮಂಚೇನಹಳ್ಳಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಆ ಭಾಗದ ಜನತೆ ಆಶಿಸಿರುವ ಕಾರಣ ಸರ್ಕಾರವು...

Read moreDetails

ಗೌರಿಬಿದನೂರು: ರೈತರ ಬೆಳೆಗೆ ಉತ್ತಮ ಬೆಲೆ ದೊರೆತರೆ ಸಂತಸ ಸಾಧ್ಯ

ಗೌರಿಬಿದನೂರು: ರೈತರು ಬೆಳೆದ ಪ್ರತಿಯೊಂದು ಬೆಳೆಗೂ ಉತ್ತಮ ಇಳುವರಿ ಹಾಗೂ ಲಾಭದಾಯಕವಾದ ಬೆಲೆ ಸಿಕ್ಕಲ್ಲಿ ಸಂತಸದಿಂದಿರಲು ಸಾಧ್ಯವಾಗುತ್ತದೆ ಎಂದು ಕ್ಷೇತ್ರ ವ್ಯವಸ್ಥಾಪಕರಾದ ಸಿ. ಅಶ್ವತ್ಥಪ್ಪ ತಿಳಿಸಿದರು. ತಾಲೂಕಿನ ತೊಂಡೇಬಾವಿ ಹೋಬಳಿಯ ತಿಪ್ಪಗಾನಹಳ್ಳಿ ಪ್ರಗತಿಪರ ರೈತರಾದ ವೆಂಕಟಸ್ವಾಮಿ ಹಾಗೂ ಮುನಿಯಪ್ಪ ಅವರ  ಜಮೀನಿನಲ್ಲಿ...

Read moreDetails

ಗೌರಿಬಿದನೂರು: ಅರ್ಜಿ ಸಲ್ಲಿಸಿ ವಿದ್ಯಾರ್ಥಿ ವೇತನ ಪಡೆಯಿರಿ

ಗೌರಿಬಿದನೂರು: ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವಿವಿಧ ಸ್ಥರಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಕಾಲದಲ್ಲಿ ಅರ್ಜಿ ಸಲ್ಲಿಸಿ ಸರ್ಕಾರದಿಂದ ಸಿಗುವ ಸಂಪೂರ್ಣ ಸೌಲಭ್ಯಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ನಾಗರಾಜ್ ತಿಳಿಸಿದರು. ನಗರದ ನ್ಯಾಷನಲ್...

Read moreDetails

ಗೌರಿಬಿದನೂರು: ಬೊಮ್ಮಸಂದ್ರ ಪಂಚಾಯ್ತಿ ಸೇರ್ಪಡೆಗೆ ವಿರೋಧ

ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿ ವ್ಯಾಪ್ತಿಯಲ್ಲಿನ ಜಿ. ಬೊಮ್ಮಸಂದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಹಳ್ಳಿಗಳನ್ನು ಮಂಚೇನಹಳ್ಳಿ ತಾಲೂಕಿಗೆ ಸೇರಿಸುವುದು ಅವೈಜ್ಞಾನಿಕವಾದ ವಿಚಾರವಾಗಿದೆ ಇದಕ್ಕಾಗಿ ಈ ಭಾಗದ ಜನತೆಯ ತೀವ್ರ ವಿರೋಧವಿದೆ ಎಂದು ಮುಖಂಡ ಬಿ.ಜಿ. ವೇಣುಗೋಪಾಲ ರೆಡ್ಡಿ ತಿಳಿಸಿದರು. ಜಿ. ಬೊಮ್ಮಸಂದ್ರ...

Read moreDetails

ಗೌರಿಬಿದನೂರು: ಮೌಲ್ಯಾಧಾರಿತ ಕಲಿಕೆಗಾಗಿ ಶಿಕ್ಷಣ ಕಾರ್ಯಪಡೆ ಬಿಗಿ ನಿಯಮ

ಗೌರಿಬಿದನೂರು: ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆ ಹಾಗ ಮಕ್ಕಳಲ್ಲಿ ಮೌಲ್ಯಾಧಾರಿತ ಕಲಿಕೆಯ ಉದ್ಧೇಶದಿಂದ ಜಿಲ್ಲಾ ಶಿಕ್ಷಣ ಕಾರ್ಯಪಡೆಯ ತಾಲೂಕಿನ ಪ್ರತಿಯೊಂದು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳ ಕಲಿಕಾ ಸಾಮರ್ಥ್ಯ ಹಾಗೂ ಪರೀಕ್ಷಾ ತಯಾರಿಯ ಬಗ್ಗೆ ಪರಿಶೀಲನೆ ಮಾಡಲಿದೆ ಎಂದು ಶಿಕ್ಷಣ ಇಲಾಖೆಯ...

Read moreDetails

ಗೌರಿಬಿದನೂರಿನ ವಾಟದಹೊಸಹಳ್ಳಿಗೆ ಗಾಂಧೀ ಗ್ರಾಮ ಪುರಸ್ಕಾರ

ಗೌರಿಬಿದನೂರು: ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ' ಗಾಂಧೀ ಗ್ರಾಮ ಪುರಸ್ಕಾರ' ಪ್ರಶಸ್ತಿ ಲಭಿಸಿದೆ. ಮಹಾತ್ಮ ಗಾಂಧೀಜಿಯವರ 150 ನೇ ಜಯಂತಿಯ ಅಂಗವಾಗಿ ಬೆಂಗಳೂರಿನ ವಿಧಾನಸೌಧದಲ್ಲಿರುವ ಬ್ಯಾಕ್ವೆಟ್ ಹಾಲ್ ನಲ್ಲಿ ನಡೆದ ಗಾಂಧೀ ಜಯಂತಿ‌ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗ್ರಾಮೀಣಾಭಿವೃದ್ಧಿ...

Read moreDetails

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

ಗೌರಿಬಿದನೂರು: ಪಿಗ್ಮಿ, ಠೇವಣಿ ವಿಚಾರಗಳ ಬಗ್ಗೆ ಆಗಾಗ್ಗೆ ಚರ್ಚೆ ಅಗತ್ಯ

ಗೌರಿಬಿದನೂರು: ಸಹಕಾರ ಸಂಘವು ಪ್ರಗತಿಯಾಗಬೇಕಾದರೆ ಎಲ್ಲಾ ನಿರ್ದೇಶಕರು ಹಾಗೂ ಸದಸ್ಯರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಕಾಲಕಾಲಕ್ಕೆ ಪಿಗ್ಮಿ ಹಾಗೂ ಠೇವಣಿ ವಿಚಾರಗಳನ್ನು ಚರ್ಚಿಸಬೇಕಾಗಿದೆ ಎಂದು ಹಿರಿಯ ನಿರ್ದೇಶಕರಾದ ಬಿ.ಪಿ. ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ತೊಂಡೇಬಾವಿ ರೈಲ್ವೆ ನಿಲ್ದಾಣದ ಬಳಿ ಇರುವ ಶ್ರೀಸ್ವಾಮಿ ಶಿವಾನಂದ...

Read moreDetails

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಜಿಎಸ್‌ಟಿ ಎಂಬ ಪೆಡಂಭೂತದಿಂದ ದೇಶದ ಆರ್ಥಿಕ ಸ್ಥಿತಿ ದಿವಾಳಿ: ಶಾಸಕ ಎನ್.ಎಚ್. ಶಿವಶಂಕರರೆಡ್ಡಿ

ಗೌರಿಬಿದನೂರು: ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಜಿಎಸ್’ಟಿ ಎಂಬ ಪೆಡಂಭೂತದಿಂದಾಗಿ ದೇಶದ ಆರ್ಥಿಕ ಸ್ಥಿತಿ ದಿವಾಳಿಯಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ವಾಗ್ದಾಳಿ ನಡೆಸಿದರು. ನಗರದ ಸೂರ್ಯ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾಂಗ್ರೆಸ್ ಘಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ...

Read moreDetails

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ಗುಣಾತ್ಮಕ ಶಿಕ್ಷಣದಿಂದ ರಾಷ್ಟ್ರದ ಪ್ರಗತಿ ಸಾಧ್ಯ

ಗೌರಿಬಿದನೂರು: ದೇಶದ ಭವಿಷ್ಯ ಇಂದಿನ ಮಕ್ಕಳ ಕಲಿಕಾ ಸಾಮರ್ಥ್ಯದ ಮೇಲೆ ನಿಂತಿದ್ದು, ಶಾಲೆಗಳಲ್ಲಿ ಗುಣಾತ್ಮಕವಾದ ಶಿಕ್ಷಣವನ್ನು ನೀಡಿದಲ್ಲಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಿದಂತಾಗುತ್ತದೆ ಎಂದು ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಎಚ್.ಎನ್. ಪ್ರಕಾಶರೆಡ್ಡಿ ತಿಳಿಸಿದರು. ನಗರದ ಶ್ರೀಪ್ರಸನ್ನ ಆಂಜನೇಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ...

Read moreDetails

ಗೌರಿಬಿದನೂರು: ಮಕ್ಕಳಿಗೆ ಶಿಕ್ಷಣದ ಜೊತೆ ಪೌಷ್ಠಿಕಾಂಶದ ಆಹಾರ ನೀಡಲು ಕರೆ

ಗೌರಿಬಿದನೂರು: ಬೆಳೆಯುವ ಮಕ್ಕಳಿಗೆ ಶಿಕ್ಷಣದ ಜೊತೆಗೆ ಉತ್ತಮ ಆರೋಗ್ಯಕ್ಕಾಗಿ ಪೋಷಕಾಂಶಯುಕ್ತ ಆಹಾರ ನೀಡುವುದು ಅತ್ಯವಶ್ಯಕವಾಗಿದೆ ಎಂದು ಮುಖಂಡ ಬಿ.ಪಿ. ಅಶ್ವತ್ಥ ನಾರಾಯಣಗೌಡ ತಿಳಿಸಿದರು. ತಾಲೂಕಿನ ಕಲ್ಲಿನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಪೋಷಣಾ ಅಭಿಯಾನ ಮತ್ತು ಪೋಷಕಾಂಶಯುಕ್ತ ಆಹಾರ ಶಿಬಿರ...

Read moreDetails
Page 11 of 13 1 10 11 12 13
  • Trending
  • Latest
error: Content is protected by Kalpa News!!