Tuesday, April 28, 2026
Advertisement
ADVERTISEMENT

ಡಿ.ಕೆ. ಶಿವಕುಮಾರ್ ಅಭಿಮಾನಿಗಳಿಂದ ಆಹಾರ ಕಿಟ್ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೋವಿಡ್ 19 ಪರಿಣಾಮವಾಗಿ ಬಡ ಮತ್ತು ಮಧ್ಯಮ‌ ವರ್ಗದವರ ಕುಟುಂಬ ನಿರ್ವಹಣೆ ಸಂಕಷ್ಟಕ್ಕೀಡಾಗಿದ್ದು, ಅವರ ಬದುಕಿಗೆ ಆಸರೆಯಾಗಬೇಕಾಗಿರುವುದು ಅತ್ಯವಶ್ಯಕವಾಗಿದೆ ಎಂದು ಕೆಪಿಸಿಸಿ ಸದಸ್ಯ ಕೆ.ಎಚ್.ಪದ್ಮರಾಜ್ ಜೈನ್ ತಿಳಿಸಿದರು. ನಗರದಲ್ಲಿ ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ...

Read moreDetails

ಗೌರಿಬಿದನೂರು ವೇದಲವೇಣಿ ಗ್ರಾಮದಲ್ಲಿ ಶಾಸಕ ಶಿವಶಂಕರ ರೆಡ್ಡಿ ಅವರಿಂದ ತರಕಾರಿ ವಿತರಣೆ

ಗೌರಿಬಿದನೂರು ವೇದಲವೇಣಿ ಗ್ರಾಮದಲ್ಲಿ ಶಾಸಕ ಶಿವಶಂಕರ ರೆಡ್ಡಿ ಅವರಿಂದ ತರಕಾರಿ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ವೇದಲವೇಣಿ ಗ್ರಾಮದಲ್ಲಿ ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ತರಕಾರಿ ವಿತರಣೆಗೆ ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ಬುಧವಾರ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿನ ರೈತರು ಬೆಳೆದಿರುವ ತರಕಾರಿಗಳನ್ನು ಸ್ಥಳೀಯ...

Read moreDetails

ಗೌರಿಬಿದನೂರು: ಆರೋಗ್ಯ ತಪಾಸಣೆಗೆ ಸಹಕಾರ ನೀಡಲು ಮನವಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿಯ ಕಲ್ಲಿನಾಯಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿನ ಪ್ರತೀ ಮನೆಗೆ ಆಶಾ ಕಾರ್ಯಕರ್ತೆಯರು ಹಾಗೂ ಗ್ರಾಮ ಪಂಚಾಯ್ತಿ ಸಿಬ್ಬಂದಿ ಭೇಟಿ ನೀಡಿ ಪ್ರತಿಯೊಬ್ಬರ ಆರೋಗ್ಯವನ್ನು ತಪಾಸಣೆ ಮಾಡಿದರು. ಬಳಿಕ ಮಾತನಾಡಿದ ಪಿಡಿಒ...

Read moreDetails

ಪೆನ್ನು ಹಿಡಿಯುವ ಕೈಯಲ್ಲಿ‌ ಔಷಧಿ ಸ್ಪ್ರೇ ಗನ್ ಹಿಡಿದ ಪಿಡಿಒ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲ್ಲೂಕಿನ ಅಲೀಪುರದಲ್ಲಿನ ಜನತೆಯಲ್ಲಿ ಆರೋಗ್ಯ ಮತ್ತು ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಸ್ವತಃ ಪಿಡಿಒ‌ ಅಧಿಕಾರಿಯೇ ಮುಂದಾಗಿ ಸೋಂಕು ‌ನಿವಾರಕ‌ ಸಿಂಪರಣೆ ಮಾಡಿದ್ದಾರೆ. ಬಳಿಕ ಪಿಡಿಒ ಆರ್.ಎನ್.ಸಿದ್ದರಾಮಯ್ಯ ಮಾತನಾಡಿ, ಇತ್ತೀಚಿಗೆ ‌ಎಲ್ಲೆಡೆ ಕೋವಿಡ್ 19 ಸೋಂಕಿನ...

Read moreDetails

ಗ್ರಾಮದ ಎಲ್ಲ ಜನರಿಗೂ ಉಚಿತ ಕುಡಿಯುವ ನೀರು ಪೂರೈಕೆ: ಪದ್ಮರಾಜ್ ಜೈನ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಕುದರೆಭ್ಯಾಲದ  ಗ್ರಾಮದಲ್ಲಿ ಕುಡಿಯುವ ನೀರನ್ನು ಉಚಿತವಾಗಿ  ನೀಡಲು ನಿರ್ಧರಿಸುವುದಾಗಿ ಕೆಪಿಸಿಸಿ ಸದಸ್ಯ ಪದ್ಮರಾಜ್ ಜೈನ್ ತಿಳಿಸಿದರು. ದೇಶದಲ್ಲಿ ಮಹಾ ಮಾರಿ ಕೊರೋನಾ ವೈರಸ್ ರೋಗದಿಂದ ಲಾಕ್‍ಡೌನ್ ಪರಿಸ್ಥಿತಿ ಬಂದಿದ್ದು ಇದರಿಂದ ಜನ ಸಂಕಷ್ಠದಲ್ಲಿದ್ದು...

Read moreDetails

ಕೋವಿಡ್19ಗೆ ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿ ಬಲಿ, ದೇಶದಲ್ಲಿ 12 ಸಾವಿರ ಗಡಿ ತಲುಪಿದ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಬೆಂಗಳೂರು: ಮಹಾಮಾರಿ ಕೋವಿಡ್19 ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದಿದ್ದು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು ಕೋವಿಡ್19 ಸೋಂಕಿನಿಂದ...

Read moreDetails

ಗೌರಿಬಿದನೂರು: ಗೌರಮ್ಮ ಶಿಕ್ಷಣ ಸಂಸ್ಥೆ ವತಿಯಿಂದ ಬಡವರಿಗೆ ಆಹಾರ ವಸ್ತು ಸಮರ್ಪಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಹೋಬಳಿ ಕ್ರಿಶ್ಚಿಯನ್ ಕಾಲೋನಿಯಲ್ಲಿನ ಸುಮಾರು 120 ಕುಟುಂಬಗಳಿಗೆ ಶುಕ್ರವಾರ ಬೆಂಗಳೂರಿನ ಕೆ.ಜಿ. ಹಳ್ಳಿಯಲ್ಲಿರುವ ಶ್ರೀ ಗೌರಮ್ಮ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ಅನಿತಾ ಮತ್ತು ಸುಬ್ಬರಾಜು ರವರು ಸುಮಾರು 5 ಟನ್ ನಷ್ಟು...

Read moreDetails

ಅಲ್ಲೀಪುರ ಗ್ರಾಮದ ಸ್ವಚ್ಚತೆಗೆ ಪಂಚಾಯ್ತಿ ಅಧಿಕಾರಿಗಳು ಬದ್ದ: ಪಿಡಿಓ ಸಿದ್ದರಾಮಯ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಅಲ್ಲೀಪುರ ಗ್ರಾಮದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಿ ಅದರ ಸಲುವಾಗಿ ಗ್ರಾಮದ ಎಲ್ಲ ಚರಂಡಿ ಮತ್ತು ರಸ್ತೆಗಳ ಸ್ವಚ್ಚತೆಗೆ ಪಂಚಾಯ್ತಿ ಮುಂದಾಗಿದೆ ಎಂದು ಪಿಡಿಓ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ...

Read moreDetails

ಗೌರಿಬಿದನೂರು: ಕೋರಾನಾ ಕೋವಿಡ್-19 ವೈರಸ್ ಹರಡದಂತೆ ಉನ್ನತ ಮಟ್ಟದ ಅಧಿಕಾರಿಗಳ ತುರ್ತುಸಭೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಕೊರೋನಾ ಕೋವಿಡ್-19 ವೈರಸ್ ಹರಡದಂತೆ ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶಾಸಕ ಮತ್ತು ಉನ್ನತ ಅಧಿಕಾರಿಗಳ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಶಿವಶಂಕರ ರೆಡ್ಡಿ, ಕೊರೋನಾ ವೈರಸ್ ರೋಗವನ್ನು ತಡೆಗಟ್ಟಲು ಅಧಿಕಾರಿಗಳು ಎಲ್ಲ ಕ್ರಮಗಳನ್ನು...

Read moreDetails

ಕೊರೋನಾ ಎಪೆಕ್ಟ್‌: ನಿಶ್ಯಬ್ದಗೊಂಡ ಮುದುಗಾನಕುಂಟೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಧಾರ್ಮಿಕ ಕ್ಷೇತ್ರವಾದ ಮುದುಗಾನಕುಂಟೆಯ ಶ್ರೀಗಂಗಾ ಭಾಗೀರಥಿ ದೇವಾಲಯವು ಕೊರೋನಾ ವೈರಸ್ ಸೋಂಕಿನ ಭೀತಿಯಿಂದ ಇದೇ ಮೊದಲ ಬಾರಿಗೆ ಸೋಮವಾರ ಭಕ್ತಾಧಿಗಳಿಗೆ ನಿಷೇಧ ಹೇರಿ ತಾತ್ಕಾಲಿಕವಾಗಿ ತಾಲೂಕು ಆಡಳಿತವು ದಿಘ್ಬಂಧನ ವಿಧಿಸಿತ್ತು. ಪ್ರತೀ ಸೋಮವಾರ...

Read moreDetails
Page 6 of 13 1 5 6 7 13
  • Trending
  • Latest
error: Content is protected by Kalpa News!!