Tuesday, March 3, 2026
Advertisement
ADVERTISEMENT

ಮಹಿಳೆಯರ ಮೇಲೆ ದೌರ್ಜನ್ಯ ನಡೆದಲ್ಲಿ ಸಹಾಯವಾಣಿಯನ್ನು ಸಂಪರ್ಕಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಸಮಾಜದಲ್ಲಿ ಹೆಣ್ಣು ಸಾಮಾಜಿಕ ಮತ್ತು ಮಾನಸಿಕವಾಗಿ ಸದೃಢವಾಗಿ ಬೆಳೆದಲ್ಲಿ ಯಾವುದೇ ಸಮಸ್ಯೆಗಳು ಎದುರಾದರೂ ಧೈರ್ಯವಾಗಿ ನಿಭಾಯಿಸಬಲ್ಲರು ಎಂದು ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಬಸವರಾಜು ತಿಳಿಸಿದರು. ತಾಲೂಕಿನ ಕಲ್ಲಿನಾಯಕನಹಳ್ಳಿಯಲ್ಲಿ ಗ್ರಾಮ ಪಂಚಾಯ್ತಿ ವತಿಯಿಂದ ಆಯೋಜಿಸಿದ್ದ...

Read moreDetails

ಗೌರಿಬಿದನೂರು: ಮಾವಿನಕಾಯನಹಳ್ಳಿ ಡೇರಿ ಅಧ್ಯಕ್ಷರಾಗಿ ರವಿಕುಮಾರ್ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ಮಾವಿನಕಾಯನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎಂ.ಎಸ್. ರವಿಕುಮಾರ್ ಹಾಗೂ ಉಪಾಧ್ಯಕ್ಷರಾಗಿ ಎಂ.ಎನ್. ಅಶ್ವತ್ಥರೆಡ್ಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ 5 ವರ್ಷದ ಅವದಿಗೆ ನಡೆದ ಚುನಾವಣೆಯಲ್ಲಿ...

Read moreDetails

ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ ಪದ್ಮರಾಜ್ ಜೈನ್ ನೇಮಕ

ಟ್ರೇಡ್ ಯೂನಿಯನ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರಾಗಿ ಪದ್ಮರಾಜ್ ಜೈನ್ ನೇಮಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ ಸಮಿತಿಯ ಕರ್ನಾಟಕ ಉಪಾಧ್ಯಕ್ಷರಾಗಿ ಕೆ.ಎಚ್. ಪದ್ಮರಾಜ ಜೈನ್ ಅವರನ್ನು ಸಮಿತಿಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಜಿ. ಸಂಜೀವ ರೆಡ್ಡಿ ನೇಮಕ ಮಾಡಿದ್ದಾರೆ. ತಾಲೂಕಿನ ಹೊಸೂರು ಹೋಬಳಿಯ ಕುದುರೆಬ್ಯಾಲ್ಯ ಗ್ರಾಮದ...

Read moreDetails

ಗೌರಿಬಿದನೂರು: ಬೇವಿನಹಳ್ಳಿ ಹಾಲು ಉತ್ಪಾದಕರ ಸಂಘಕ್ಕೆ ಆಯ್ಕೆ

ಗೌರಿಬಿದನೂರು: ತಾಲೂಕಿನ ಬೇವಿನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎನ್. ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ವೈ.ಎಂ. ಗಂಗಪ್ಪ ಆಯ್ಕೆಯಾಗಿದ್ದಾರೆ. ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ನೀಡಿರುವ ಚುನಾವಣಾಧಿಕಾರಿ ಲಿಯಾಖತ್ ಅಲೀಖಾನ್, ಅಧ್ಯಕ್ಷ ಮತ್ತು ಉಪಾಧ್ಯಕ್ಷ...

Read moreDetails

ಶಿಕ್ಷಣದ ಜೊತೆಗೆ ಜೀವನದ ಮೌಲ್ಯಗಳು ಕಲಿಯಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪಾವಗಡ: ವಿದ್ಯಾರ್ಥಿಗಳು ಶಾಲೆಯಲ್ಲಿ ಶಿಕ್ಷಣದ ಜೊತೆಗೆ ಆಧುನಿಕ ಜಗತ್ತಿನಲ್ಲಿ ಧೈರ್ಯವಾಗಿ ಬದುಕುವ ಜೀವನದ ಮೌಲ್ಯಗಳನ್ನು ಕಲಿಸುವ ಕಾರ್ಯವಾಗಬೇಕಾಗಿದೆ ಎಂದು ಪ್ರಾಂಶುಪಾಲರಾದ ಆರ್.ಆದಿಶೇಷರಾವ್ ತಿಳಿಸಿದರು. ‌ನಗರದ ಶೃಂಗೇರಿ ಶ್ರೀಸರಸ್ವತಿ ವಿದ್ಯಾಪೀಠದ ಆವರಣದಲ್ಲಿ ಶಾಲಾ ವಾರ್ಷಿಕೋತ್ಸವದ ಹೊಂಗಿರಣ ಕಾರ್ಯಕ್ರಮವನ್ನು...

Read moreDetails

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಬದ್ದರಾಗಿರಿ: ಶಾಸಕ ಶಿವಶಂಕರ್ ರೆಡ್ಡಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಜನತೆಗೆ ನೀಡಿದ ಭರವಸೆಯ ಮೇರೆಗೆ ಗ್ರಾಮದಲ್ಲಿ ಸುಸಜ್ಜಿತವಾದ ರಸ್ತೆ ನಿರ್ಮಾಣಕ್ಕಾಗಿ‌ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಚಾಲನೆ‌ ನೀಡಲಾಗಿದ್ದು, ಉತ್ತಮ ಗುಣಮಟ್ಟದ ಸಿಮೆಂಟ್ ರಸ್ತೆ ನಿರ್ಮಿಸುವಲ್ಲಿ ಗುತ್ತಿಗೆದಾರರು ಬದ್ಧರಾಗಬೇಕಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು....

Read moreDetails

ಗೌರಿಬಿದನೂರು: ಮಠಗಳು ಶಿಕ್ಷಣ-ಆರೋಗ್ಯ ಕ್ಷೇತ್ರಗಳಲ್ಲಿ ತೊಡಗಲಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಮಠ ಮಂದಿರಗಳು ಕೇವಲ ಧಾರ್ಮಿಕ ಚಟುವಟಿಕೆಗಳಗಷ್ಟೇ ಸೀಮಿತವಾಗಿರದೆ ಶಿಕ್ಷಣ-ಅರೋಗ್ಯದಂತಹ ಸಮಾಜಮುಖಿ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಇಲ್ಲಿನ ಚಿಗಟಗೆರೆ ಶ್ರೀ ಶಿರಡಿ ಸಾಯಿ ಸೇವಾ ಟ್ರಸ್ಟ್‌ ಅಧ್ಯಕ್ಷ ಲಕ್ಷ್ಮಣ ರೆಡ್ಡಿ ಕರೆ ನೀಡಿದರು. ತಾಲೂಕಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ...

Read moreDetails

ಗಂಗಾ ಭಗೀರಥಿ ದೇವಾಲಯ ಕಾಮಗಾರಿ ಗುಣಮಟ್ಟ ಕಾಪಾಡಲು ಡಿಸಿ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನಲ್ಲಿರುವ ಮುಜರಾಯಿ ಇಲಾಖೆಗೆ ಸೇರಿದ ಪುರಾಣ ಪ್ರಸಿದ್ಧ ಮುದಗಾನಕುಂಟೆ ಶ್ರೀ ಗಂಗಾ ಭಗೀರಥಿ ದೇವಾಲಯದ ಕಾಮಗಾರಿಯ ಗುಣಮಟ್ಟ ಕಾಪಾಡುವಂತೆ ಜಿಲ್ಲಾಧಿಕಾರಿ ಆರತಿ ಆನಂದ್ ಸೂಚಿಸಿದ್ದಾರೆ. ದೇವಾಲಯದ ಕಾಮಗಾರಿ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ...

Read moreDetails

ಮಕ್ಕಳಲ್ಲಿ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಯಲ್ಲಿ ಮೌಲ್ಯಾಧಾರಿತ ಶಿಕ್ಷಣವನ್ನು ಕಲಿಯುವ ಜೊತೆಗೆ ಮಾನವೀಯ ಮೌಲ್ಯಗಳ ಬಗ್ಗೆ ಅರಿತು ಜೀವನದಲ್ಲಿ ಉನ್ನತ ಮಟ್ಟಕ್ಕೇರಬೇಕಾಗಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆಯ ಖ್ಯಾತ ವಿಜ್ಞಾನಿ ಪ್ರೊ.ಕೆ.ಪಿ.ಜೆ.ರೆಡ್ಡಿ ಕರೆ ನೀಡಿದರು. ಶ್ರೀ...

Read moreDetails

ಗೌರಿಬಿದನೂರು: ರೈತರ ಅರ್ಥಿಕ ಸ್ಥಿತಿ ಸುಧಾರಿಸಿ ಬದುಕಿಗೆ ಆಸರೆಯಾಗಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಹಾಲು ಉತ್ಪಾದಕರ ಸಹಕಾರ ಸಂಘಗಳು ಗುಣಮಟ್ಟದ ಹಾಲನ್ನು ಪಡೆದು ರೈತರ ಆರ್ಥಿಕ ಸ್ಥಿತಿಗತಿಗಳನ್ನು ಸುಧಾರಿಸುವ ಮೂಲಕ ಅವರ ಬದುಕಿಗೆ ಆಸರೆಯಾಗಬೇಕಾಗಿದೆ ಎಂದು ಕೋಚಿಮುಲ್ ನಿರ್ದೇಶಕರಾದ ಜೆ. ಕಾಂತರಾಜು ತಿಳಿಸಿದರು. ನಗರದ ಹೊರವಲಯದಲ್ಲಿರುವ ಕೋಚಿಮುಲ್ ಹಾಲು...

Read moreDetails
Page 7 of 13 1 6 7 8 13
  • Trending
  • Latest
error: Content is protected by Kalpa News!!