Tuesday, March 3, 2026
Advertisement
ADVERTISEMENT

ಗೌರಿಬಿದನೂರು: ಮಕ್ಕಳ ಭವಿಷ್ಯಕ್ಕಾಗಿ ಶೈಕ್ಷಣಿಕ ಮಟ್ಟ ವೃದ್ಧಿಸುವುದು ಅವಶ್ಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟವನ್ನು ವೃದ್ಧಿಸಿ ಅವರ ಮುಂದಿನ ಭವಿಷ್ಯಕ್ಕೆ ಪೂರಕವಾದ ಬುನಾದಿಯನ್ನು ಹಾಕುವ ಕಾರ್ಯಕ್ಕೆ ಸ್ಥಳೀಯ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಸಹಕಾರಿಯಾಗಿರುವುದು ಸಂತಸದ ವಿಚಾರವಾಗಿದೆ ಎಂದು ಬಿಇಒ ಟಿ. ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ನಾಮಗೊಂಡ್ಲು...

Read moreDetails

ಗೌರಿಬಿದನೂರು: ತಡೆಗೋಡೆಯಿಲ್ಲದೇ ಬಲಿಗಾಗಿ ಕಾದಿದೆ ಈ ಜಾಗ, ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ತೊಂಡೇಬಾವಿ ಬಳಿ ಯಲಹಂಕ-ಗೌರಿಬಿದನೂರು ರಸ್ತೆಯಲ್ಲಿ ಕೆಆರ್’ಡಿಎಲ್ ಸಂಸ್ಥೆಯವರು ನಿರ್ಮಾಣ ಮಾಡಲಾಗಿರುವ ರಸ್ತೆಯಲ್ಲಿನ ಮೋರಿಯ ಬಳಿ ತಡೆಗೋಡೆ ಇಲ್ಲದೆ ಇರುವುದರಿಂದ ಪ್ರಯಾಣಿಕರಿಗೆ ಆತಂಕ ಎದುರಾಗಿದೆ. ನಿತ್ಯ ಈ ರಸ್ತೆಯಲ್ಲಿ ನೂರಾರು ವಾಹನಗಳು ಸಂಚರಿಸುತ್ತವೆ. ಅಲ್ಲದೆ...

Read moreDetails

ಗೌರಿಬಿದನೂರು ರಸ್ತೆ ಗುಣಮಟ್ಟ ಕಾಪಾಡುವಲ್ಲಿ ಕಾಳಜಿ ವಹಿಸಿ: ಶಾಸಕ ಶಿವಶಂಕರ ರೆಡ್ಡಿ

ಗೌರಿಬಿದನೂರು ರಸ್ತೆ ಗುಣಮಟ್ಟ ಕಾಪಾಡುವಲ್ಲಿ ಕಾಳಜಿ ವಹಿಸಿ: ಶಾಸಕ ಶಿವಶಂಕರ ರೆಡ್ಡಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಜನತೆಗೆ ನೀಡಿದ ಭರವಸೆಯ ಮೇರೆಗೆ ಸುಸಜ್ಜಿತವಾದ ರಸ್ತೆ ನಿರ್ಮಾಣಕ್ಕಾಗಿ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸುವಲ್ಲಿ ಗುತ್ತಿಗೆದಾರರು ಬದ್ಧರಾಗಬೇಕಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಸೂಚಿಸಿದರು. ತಾಲೂಕಿನ ತೊಂಡೇಬಾವಿಯಲ್ಲಿ...

Read moreDetails

ಗೌರಿಬಿದನೂರು: ಸೂರ್ಯಗ್ರಹಣ ನೋಡಿ ಸಂಭ್ರಮಿಸಿದ ಸಾರ್ವಜನಿಕರ ಪ್ರತಿಕ್ರಿಯೆ ಹೇಗಿತ್ತು?

ಗೌರಿಬಿದನೂರು: ಸೂರ್ಯಗ್ರಹಣ ನೋಡಿ ಸಂಭ್ರಮಿಸಿದ ಸಾರ್ವಜನಿಕರ ಪ್ರತಿಕ್ರಿಯೆ ಹೇಗಿತ್ತು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಶತಮಾನದ ಅಪರೂಪದ ಸೂರ್ಯಗ್ರಹಣವನ್ನು ನಗರದ ಜನತೆ ನಿನ್ನೆ ಅತ್ಯಂತ ಸುರಕ್ಷಿತವಾಗಿ ನೋಡಿ ಬಾನಂಗಳದ ಕೌತುಕವನ್ನು ಕಣ್ತುಂಬಿಕೊಂಡರು. ಸಾರ್ವಜನಿಕರು ಸೂರ್ಯಗ್ರಹಣವನ್ನು ನೋಡಲು ಹಾಗೂ ಆ ಕುರಿತು ತಿಳಿಯಲು ಸಹಕಾರಿಯಾಗುವಂತೆ ಡಾ.ಎಚ್.ನರಸಿಂಹಯ್ಯ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ವತಿಯಿಂದ...

Read moreDetails

ಕೆಪಿಎಸ್’ಸಿ ಫಲಿತಾಂಶ: ತೇರ್ಗಡೆಯಾಗಿ ಗೌರಿಬಿದನೂರಿಗೆ ಹೆಮ್ಮೆ ತಂದ ಮೂವರು

ಕೆಪಿಎಸ್’ಸಿ ಫಲಿತಾಂಶ: ತೇರ್ಗಡೆಯಾಗಿ ಗೌರಿಬಿದನೂರಿಗೆ ಹೆಮ್ಮೆ ತಂದ ಮೂವರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: 2017ನೆಯ ಸಾಲಿನ ಕೆಪಿಎಸ್’ಸಿ ಪರೀಕ್ಷೆ ಎದುರಿಸಿದ್ದ ಅಭ್ಯರ್ಥಿಗಳ ಫಲಿತಾಂಶ ಪಟ್ಟಿ ಪ್ರಕಟಗೊಂಡಿದ್ದು, ಇದರಲ್ಲಿ ತಾಲೂಕಿನ ಮೂವರು ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಎಸ್. ರಾಘವೇಂದ್ರ ತಾಲೂಕಿನ ಪುರ ಗ್ರಾಮದ ಪಿ.ವಿ. ಸುಖದೇವಪ್ಪ ಮತ್ತು ಶಾರದಮ್ಮ ಅವರ ಪುತ್ರಿ...

Read moreDetails

ಅವ್ಯವಹಾರ ಆರೋಪ: ವಿದುರಾಶ್ವತ್ಥ ದೇವಾಲಯ ಅಧಿಕಾರಿ ಅಮಾನತು

ಅವ್ಯವಹಾರ ಆರೋಪ: ವಿದುರಾಶ್ವತ್ಥ ದೇವಾಲಯ ಅಧಿಕಾರಿ ಅಮಾನತು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ತಾಲೂಕಿನ ವಿದುರಾಶ್ವತ್ಥದ ವಿದುರನಾರಾಯಣ ಸ್ವಾಮಿ ದೇವಾಲಯದಲ್ಲಿ ಕರ್ತವ್ಯ ಲೋಪ ಹಾಗೂ ಹಣಕಾಸಿನ ಅವ್ಯವಹಾರ ನಡೆಸಿದ ದೇವಾಲಯದ ಕಾರ್ಯ ನಿರ್ವಹಣಾಧಿಕಾರಿ ಕೆ.ವಿ. ವೆಂಕಟರಮಣ ಗುರುಪ್ರಸಾದ್ ಅವರನ್ನು ಕಂದಾಯ ಇಲಾಖೆಯ ಅದೀನ ಕಾರ್ಯದರ್ಶಿ ಎಂ.ಎಲ್. ವರಲಕ್ಷ್ಮಿ ಅವರು...

Read moreDetails

ಚಿಕ್ಕಬಳ್ಳಾಪುರ: ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಬಸ್, ಮೂವರ ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಖಾಸಗಿ ಗಾರ್ಮೆಂಟ್ಸ್‌'ನಿಂದ ಗೌರಿಬಿದನೂರಿಗೆ ಬರುತ್ತಿದ್ದ ಬಸ್ ಡಿವೈಡರ್’ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ 3 ನೌಕರರ ಸ್ಥಿತಿ ಗಂಭೀರವಾಗಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಇಂದು ರಾತ್ರಿ ನಡೆದಿದೆ. ಕಾರ್ಖಾನೆಯ 55ಕ್ಕೂ ಅಧಿಕ...

Read moreDetails

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸಾಧನೀಯ ಭಾವನೆಯು ನಿಜಕ್ಕೂ ಶ್ಲಾಘನೀಯವಾಗಿದ್ದು, ಇದರಿಂದ ಮಹಿಳೆಯರ ಸ್ವಾವಲಂಭಿ ಬದುಕಿಗೆ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ನಗರದ ಬಸವೇಶ್ವರ...

Read moreDetails

ಗೌರಿಬಿದನೂರು: ಕಸ ಸೂಕ್ತ ನಿರ್ವಹಣೆ ಮಾಡಿ, ನೈರ್ಮಲ್ಯ ಕಾಪಾಡಲು ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ಗ್ರಾಮದಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯವನ್ನು ಕಾಪಾಡುವ ಮೂಲಕ ಆರೋಗ್ಯಕರ ವಾತಾವರಣವನ್ನು ನಿರ್ಮಾಣ ಮಾಡಬೇಕಾಗಿದೆ ಎಂದು ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ತಿಳಿಸಿದರು. ತಾಲೂಕಿನ ವಾಟದಹೊಸಹಳ್ಳಿಯಲ್ಲಿ ಬಹು ಗ್ರಾಮ ಪಂಚಾಯ್ತಿಗಳ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೂಮಿ...

Read moreDetails

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದು, ಅಪಘಾತವೆಂದು ಬಿಂಬಿಸಿ ಕೊನೆಗೂ ಸಿಕ್ಕಿಬಿದ್ದ ನೀಚ ಪತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಗೌರಿಬಿದನೂರು: ವರ್ಷಗಟ್ಟಲೆ ಪ್ರೀತಿಸಿ ಕಟ್ಟಿಕೊಂಡ ಹೆಂಡತಿಯನ್ನೇ ಕೊಲೆ ಮಾಡಿ ಬಳಿಕ ಅಪಘಾತ ಎಂದು ಬಿಂಬಿಸಲು ಹೋದ ಖದೀಮ ಗಂಡನನ್ನು ಮಂಚೇನಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ತಾಲೂಕಿನ ತೊಂಡೇಭಾವಿ ಹೋಬಳಿಯ ಕ್ರಿಶ್ಚಿಯನ್ ಕಾಲೋನಿ ಗೇಟ್ ಬಳಿ ಇಂದು...

Read moreDetails
Page 9 of 13 1 8 9 10 13
  • Trending
  • Latest
error: Content is protected by Kalpa News!!