Friday, September 4, 2026
Advertisement
ADVERTISEMENT

ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಪಿಎಫ್’ಐ ಕಚೇರಿ ಸೀಜ್: ಕಾರ್ಯಕರ್ತರ ಮನೆ ಮೇಲೆ ರೈಡ್

ಪಿಎಫ್’ಐ, ಎಸ್’ಡಿಪಿಐಗೆ ಶಾಕ್! ರಾಜ್ಯದ 15 ಜಿಲ್ಲೆಗಳಲ್ಲಿ ಪೊಲೀಸ್ ದಾಳಿ, 40ಕ್ಕೂ ಹೆಚ್ಚು ಮಂದಿ ಬಂಧನ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು/ ಮಡಿಕೇರಿ  | ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದ ಬೆನ್ನಲ್ಲೇ ಚಿಕ್ಕಮಗಳೂರು ಹಾಗೂ ಮಡಿಕೇರಿಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಈ ಕಾರ್ಯಕರ್ತರಿಗೆ ಶಾಕ್ ನೀಡಿದ್ದಾರೆ. ಮಡಿಕೇರಿಯ ಮಹದೇವ ಪೇಟೆಯಲ್ಲಿರುವ...

Read moreDetails

ಚಿಕ್ಕಮಗಳೂರಿನಲ್ಲಿ ಪೊಲೀಸ್ ದಾಳಿ: 7 ಪಿಎಫ್’ಐ ಕಾರ್ಯಕರ್ತರು ಅಂದರ್

ಚಿಕ್ಕಮಗಳೂರಿನಲ್ಲಿ ಪೊಲೀಸ್ ದಾಳಿ: 7 ಪಿಎಫ್’ಐ ಕಾರ್ಯಕರ್ತರು ಅಂದರ್

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಇಂದು ನಸುಕಿನಲ್ಲಿ ಪೊಲೀಸರು ನಡೆಸಿದ ದಾಳಿಯಲ್ಲಿ 7 ಮಂದಿ ಪಿಎಫ್'ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಎನ್'ಐಎ ನೀಡಿರುವ ಮಾಹಿತಿ ಹಾಗೂ ಮಾರ್ಗದರ್ಶನದ ಆಧಾರದಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದ್ದು,...

Read moreDetails

ಹರಿಹರಪುರ ಸ್ವಯಂಪ್ರಕಾಶ ಶ್ರೀಗಳ ಚಾತುರ್ಮಾಸ್ಯ ಪರಿಸಮಾಪ್ತಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಗುರುವಂದನೆ

ಹರಿಹರಪುರ ಸ್ವಯಂಪ್ರಕಾಶ ಶ್ರೀಗಳ ಚಾತುರ್ಮಾಸ್ಯ ಪರಿಸಮಾಪ್ತಿ: ರಾಜ್ಯಸಭಾ ಸದಸ್ಯ ಜಗ್ಗೇಶ್ ಗುರುವಂದನೆ

ಕಲ್ಪ ಮೀಡಿಯಾ ಹೌಸ್  |  ಹರಿಹರಪುರ  | ಹರಿಹರಪುರದ ಪೀಠಾಧೀಶ್ವರರಾದ ಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳವರ ಈ ಸಾಲಿನ ಚಾತುರ್ಮಾಸ್ಯ ವ್ರತವು ಪರಿಸಮಾಪ್ತಿ ಹಿನ್ನೆಲೆಯಲ್ಲಿ ಶ್ರೀಮಠದಲ್ಲಿ ಆಯೋಜಿಸಲಾಗಿದ್ದ ಗುರುವಂದನಾ ಕಾರ್ಯಕ್ರಮದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಪಾಲ್ಗೊಂಡಿದ್ದರು....

Read moreDetails

ಗುತ್ತಿಗೆದಾರರ ಹಾವಳಿ ತಪ್ಪಿಸಿ, ವಿಶೇಷ ಸಂದರ್ಭದಲ್ಲಿ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಗುತ್ತಿಗೆದಾರರ ಹಾವಳಿ ತಪ್ಪಿಸಿ, ವಿಶೇಷ ಸಂದರ್ಭದಲ್ಲಿ ಸ್ಥಳ ಗುರುತಿಸಿ ವ್ಯಾಪಾರಕ್ಕೆ ಅವಕಾಶ ನೀಡಲು ಮನವಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಹಬ್ಬಗಳಂತಹ ವಿಶೇಷ ಸಂದರ್ಭದಲ್ಲಿ ನಗರದ ಮುಖ್ಯ ರಸ್ತೆಗಳಲ್ಲಿ ಸ್ಥಳಗಳನ್ನು ಗುರುತಿಸಿ ವ್ಯಾಪಾರ ಮಾಡಿಕೊಳ್ಳಲು ಅವಕಾಶ ಮಾಡಿಕೊಡುವಂತೆ ಬೀದಿ ಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಸುಮೇರ್ ಖಾನ್ ಒತ್ತಾಯಿಸಿದರು. ಈ ಕುರಿತಂತೆ ಮಾತನಾಡಿದ ಮನವಿ...

Read moreDetails

ಸರ್ಕಾರದ ಯೋಜಿತ ಪ್ರತಿಭಟನೆ, ಗಾಂಧಿಯನ್ನು ಕೊಂದವರು ನನ್ನನ್ನು ಬಿಡುತ್ತಾರಾ? ಸಿದ್ಧು ಆತಂಕ

ಬಿಎಸ್‌ವೈ ಮೊಮ್ಮಗಳು ಸೌಂದರ್ಯ ನಿಧನಕ್ಕೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಸಂತಾಪ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು | ಮಹಾತ್ಮ ಗಾಂಧಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ Siddharamaiah ಆತಂಕ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಬಾಸಪುರದಲ್ಲಿ ಮಾತನಾಡಿರುವ ಅವರು, ಮಹಾತ್ಮ ಗಾಂಧಿಯನ್ನೇ ಕೊಂದವರು ಇವರು. ಗಾಂಧಿಯನ್ನು ಗುಂಡಿಟ್ಟು ಕೊಂದವರನ್ನು ಬಿಜೆಪಿಯವರು...

Read moreDetails

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಹೋದಲ್ಲೆಲ್ಲಾ ಪ್ರತಿಭಟನೆ ಬಿಸಿ: ಚಿಕ್ಕಮಗಳೂರಿನಲ್ಲಿ ಸಿದ್ಧರಾಮಯ್ಯಗೆ ಶ್ವಾನದಳ ಸೇರಿ ಭಾರೀ ಪೊಲೀಸ್ ಭದ್ರತೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಸಾವರ್ಕರ್ ವಿಚಾರದಲ್ಲಿ ವಿರೋಧಿ ಹೇಳಿಕೆ ನೀಡಿರುವ ಮಾಜಿ ಸಿಎಂ, ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರು ಈಗ ಹೋದ ಕಡೆಯಲ್ಲೆಲ್ಲಾ ಭಾರೀ ಪ್ರತಿಭಟನೆಯ ಸ್ವಾಗತ ಎದುರಾಗುತ್ತಿದೆ. ಹೌದು... ನಿನ್ನೆ ಮಡಿಕೇರಿಯಲ್ಲಿ ಸಿದ್ದರಾಮಯ್ಯ Siddaramaiah ಕಾರಿನ...

Read moreDetails

ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು-ಕಳಸ ಸಂಪರ್ಕಕ್ಕೆ ಅಡ್ಡಿ

ಹೆಬ್ಬಾಳೆ ಸೇತುವೆ ಮುಳುಗಡೆ: ಹೊರನಾಡು-ಕಳಸ ಸಂಪರ್ಕಕ್ಕೆ ಅಡ್ಡಿ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |      ಭಾರೀ ಮಳೆಯ ಪರಿಣಾಮ ಇಲ್ಲಿನ ಭದ್ರಾ ನದಿ ತುಂಬಿ ಹರಿಯುತ್ತಿದ್ದು, ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಹೊರನಾಡು ಹಾಗೂ ಕಳಸ Horanadu-Kalasa ನಡುವೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಭದ್ರಾ ನದಿಯ ಅಬ್ಬರಕ್ಕೆ ಮುಳುಗಡೆಗೊಂಡಿದ್ದು,...

Read moreDetails

ಶೃಂಗೇರಿ ಜಗದ್ಗುರುಗಳಿಗೆ ಅವಮಾನ: ಆರೋಪಿ ಮುನ್ನಾಗೆ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ಕೊಲೆ ಆರೋಪ ಹಿನ್ನೆಲೆ ನಾಲ್ವರಿಗೆ ಜೀವಾವಧಿ ಶಿಕ್ಷೆ

ಕಲ್ಪ ಮೀಡಿಯಾ ಹೌಸ್   | ಶೃಂಗೇರಿ  |             ಶ್ರೀ ಶಾರದಾ ಪೀಠದ ಜಗದ್ಗುರುಗಳಿಗೆ ಅವಮಾನ ಮಾಡಿದ ಮುನ್ನಾ ಅಜರ್ ಎಂಬಾತನಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಶೃಂಗೇರಿ ನ್ಯಾಯಾಲಯ ಆದೇಶಿಸಿದೆ. ಕರ್ನಾಟಕ ಹಿಂದೂಸ್...

Read moreDetails

ಹಂದಿ ಅಣ್ಣಿ ಕೊಲೆ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು ಎಲ್ಲಿ?

ಹಂದಿ ಅಣ್ಣಿ ಕೊಲೆ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು ಎಲ್ಲಿ?

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು/ಶಿವಮೊಗ್ಗ  |      ರೌಡಿ ಶೀಟರ್ ಹಂದಿ ಅಣ್ಣಿಯನ್ನು Rowdy sheeter Handi Anni ಹಾಡಹಗಲೇ ಹತ್ಯೆ ಮಾಡಿದ್ದ 8 ಜನ ಆರೋಪಿಗಳು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ಶರಣಾಗಿದ್ದಾರೆ ಎಂದು ಹೇಳಲಾಗಿದ್ದು, ಈ ಕುರಿತಂತೆ...

Read moreDetails

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |             ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ಕೆರೆಯ ಕಟ್ಟೆಯೊಂದು ಒಡೆದು ಉಪ್ಪಳ್ಳಿ ಬಡಾವಣೆಗೆ ನೀರು ನುಗ್ಗಿ ಸಂಕಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ ವರುಣ ನಿರಂತರವಾಗಿ ಅಬ್ಬರಿಸುತ್ತಿದ್ದಾನೆ. ಪರಿಣಾಮವಾಗಿ ನೀರಿನ...

Read moreDetails
Page 14 of 18 1 13 14 15 18
  • Trending
  • Latest
error: Content is protected by Kalpa News!!