Wednesday, October 7, 2026
Advertisement
ADVERTISEMENT

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಒಡೆದ ಕೆರೆ ಕಟ್ಟೆ: ಬಡಾವಣೆ ಜಲಾವೃತ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  |             ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಇಲ್ಲಿನ ಕೆರೆಯ ಕಟ್ಟೆಯೊಂದು ಒಡೆದು ಉಪ್ಪಳ್ಳಿ ಬಡಾವಣೆಗೆ ನೀರು ನುಗ್ಗಿ ಸಂಕಷ್ಟ ಉಂಟಾಗಿದೆ ಎಂದು ವರದಿಯಾಗಿದೆ. ಕಳೆದ ಒಂದು ವಾರದಿಂದ ವರುಣ ನಿರಂತರವಾಗಿ ಅಬ್ಬರಿಸುತ್ತಿದ್ದಾನೆ. ಪರಿಣಾಮವಾಗಿ ನೀರಿನ...

Read moreDetails

ಭಾರಿ ಮಳೆ ಹಿನ್ನೆಲೆ: ಚಿಕ್ಕಮಗಳೂರು ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ 4 ದಿನ ರಜೆ ಘೋಷಣೆ

ಭದ್ರಾವತಿ: ಅಕಾಲಿಕ ಮಳೆಯಿಂದ ಆತಂಕ ಸೃಷ್ಠಿ – ಹೊಲ, ಗದ್ದೆಗಳು ಜಲಾವೃತ

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 5 ತಾಲೂಕಿನ ಶಾಲೆಗಳಿಗೆ ನಾಲ್ಕು ದಿನ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಜು.6 ರಿಂದ 9 ರವರೆಗೂ...

Read moreDetails

ರಾಜ್ಯದಲ್ಲಿ ವರುಣನ ಆರ್ಭಟ: ಚಿಕ್ಕಮಗಳೂರಿನಲ್ಲಿ ಬಾಲಕಿ ನೀರುಪಾಲು

ರಾಜ್ಯದಲ್ಲಿ ವರುಣನ ಆರ್ಭಟ: ಚಿಕ್ಕಮಗಳೂರಿನಲ್ಲಿ ಬಾಲಕಿ ನೀರುಪಾಲು

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಒಂದು ಜೀವ ಬಲಿಯಾಗಿದೆ. ತಾಲೂಕಿನ ತೊಗರಿಹಂಕಲ್‌ನ ಸರಕಾರಿ ಪ್ರಾಥಮಿಕ ಶಾಲೆಯ ೧ನೇ ತರಗತಿ ವಿದ್ಯಾರ್ಥಿನಿ ಸುಪ್ರಿತಾ ಆಕಸ್ಮಿಕವಾಗಿ...

Read moreDetails

ಜೀಪ್ ಟಾಪ್ ಮೇಲೆ ಕುಳಿತು ಪ್ರಯಾಣ: ಮುಳ್ಳಯ್ಯನಗಿರಿಯಲ್ಲಿ ವಾಹನ ಸೀಜ್, ಕೇಸ್ ದಾಖಲು

ಜೀಪ್ ಟಾಪ್ ಮೇಲೆ ಕುಳಿತು ಪ್ರಯಾಣ: ಮುಳ್ಳಯ್ಯನಗಿರಿಯಲ್ಲಿ ವಾಹನ ಸೀಜ್, ಕೇಸ್ ದಾಖಲು

ಕಲ್ಪ ಮೀಡಿಯಾ ಹೌಸ್   |  ಮುಳ್ಳಯ್ಯನಗಿರಿ  | ಜೀಪಿನ ಟಾಪ್ ಮೇಲೆ ಕುಳಿತು ಪ್ರಯಾಣ ಮಾಡುತ್ತಿದ್ದವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ವಾಹನ ಸೀಜ್ ಮಾಡಿರುವ ಘಟನೆ ನಡೆದಿದೆ. ಕೆಲವು ಯುವಕ ಹಾಗೂ ಯುವತಿಯರು ಅಮಲು ಪದಾರ್ಥ ಸೇವಿಸಿ ಮುಳ್ಳಯ್ಯನಗಿರಿಗೆ Mullainagiri ಬೊಲೆರೋ...

Read moreDetails

ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು

ಚಿಕ್ಕಮಗಳೂರಿನ ಸೈಂಟ್ ಮೇರಿಸ್ ಶಾಲೆಗೆ ಶೇ.100 ಫಲಿತಾಂಶ: ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿವರು

ಕಲ್ಪ ಮೀಡಿಯಾ ಹೌಸ್  |  ಚಿಕ್ಕಮಗಳೂರು  | ಇಂದು ಪ್ರಕಟಗೊಂಡ ಎಸ್’ಎಸ್’ಎಲ್’ಸಿ ಫಲಿತಾಂಶದಲ್ಲಿ ನಗರದ ಸೈಂಟ್ ಮೇರಿಸ್ ಶಾಲೆಯ ವಿದ್ಯಾರ್ಥಿಗಳು ರಾಜ್ಯಕ್ಕೆ ಮೊದಲ ರ‍್ಯಾಂಕ್, ಎರಡನೆಯ ರ‍್ಯಾಂಕ್, ಮೂರನೇ ರ‍್ಯಾಂಕ್ ಹಾಗೂ ನಾಲ್ಕನೆಯ ರ‍್ಯಾಂಕ್ ಪಡೆಯುವುದರೊಂದಿಗೆ ಜಿಲ್ಲೆಗೆ ಕೀರ್ತಿ ತಂದಿದ್ದು, ಈ...

Read moreDetails

ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ

ಏಳು ದಿನ ಶಾರದಾಂಬೆ ಸನ್ನಿಧಿಯಲ್ಲಿ ನಡೆಯಲಿದೆ ಶೃಂಗೇರಿ ಉತ್ಸವ

ಕಲ್ಪ ಮೀಡಿಯಾ ಹೌಸ್  |  ಶೃಂಗೇರಿ  | ದಕ್ಷಿಣಾಮ್ನಾಯ ಶ್ರೀ ಶಾರದಾಪೀಠದ ಸನ್ನಿಧಿಯಲ್ಲಿ ಮಾರ್ಚ್ 13ರಿಂದ 19ರವರೆಗೂ ಒಂದು ವಾರಗಳ ಕಾಲ ಶೃಂಗೇರಿ ಉತ್ಸವವನ್ನು #SringeriUtsava ಆಯೋಜಿಸಲಾಗಿದ್ದು, ಖ್ಯಾತನಾಮರಿಂದ ಸಂಗೀತ ಸುಧೆ ಹರಿಯಲಿದೆ. ಸನಾತನ ಧರ್ಮ ಪ್ರಚಾರ, ರಕ್ಷಣೆಯೊಂದಿಗೆ ಭಾರತೀಯ ಸಂಸ್ಕೃತಿ...

Read moreDetails

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಆರೋಪಿಗಳು ಎಸ್ಕೇಪ್

ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ಇಲ್ಲಿನ ವಿಜಯಪುರದಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ. ಇಲ್ಲಿನ ಮನೆಯೊಂದನ್ನು ಬಾಡಿಗೆಗೆ ಪಡೆದಿದ್ದ ವ್ಯಕ್ತಿಗಳು ಮಹಿಳೆಯರನ್ನು ಕರೆಸಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು. ಮಾಹಿತಿ ತಿಳಿದು...

Read moreDetails

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ನಿಧನ

ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ನಿಧನ

ಕಲ್ಪ ಮೀಡಿಯಾ ಹೌಸ್   |  ಚಿಕ್ಕಮಗಳೂರು  | ರಾಷ್ಟ್ರಕವಿ ಕುವೆಂಪು ಅವರ ಸೊಸೆ, ಕವಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ (೮೪) ಅವರು ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೀವ್ರ ಜ್ವರದಿಂದ ಬಳಲುತ್ತಿದ್ದ ರಾಜೇಶ್ವರಿ ತೇಜಸ್ವಿ ಅವರು ಕಳೆದ...

Read moreDetails

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

ಸಂಯೋಜನೆಯಿಂದ ಪ್ರಾಯೋಗಿಕ ಕೃಷಿ ಚಟುವಟಿಕೆ ಕಲಿಯಬೇಕು: ವಿದ್ಯಾರ್ಥಿಗಳಿಗೆ ಡಾ. ಜಗದೀಶ್ ಸಲಹೆ

ಕಲ್ಪ ಮೀಡಿಯಾ ಹೌಸ್   |  ಹಾರನಹಳ್ಳಿ  | ರೈತರೊಡನೆ ವಿದ್ಯಾರ್ಥಿಗಳು ಸಂಯೋಜನೆಯಿಂದ ಪ್ರಾಯೋಗಿಕವಾಗಿ ಕೃಷಿ ಚಟುವಟಿಕೆಯನ್ನು ಕಲಿಯಬೇಕು ಎಂದು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಡೀನ್ ಡಾ. ಆರ್.ಸಿ. ಜಗದೀಶ್ ಸಲಹೆ ನೀಡಿದರು. 2021-22ನೇ ಸಾಲಿನ ಗ್ರಾಮೀಣ ಕೃಷಿ...

Read moreDetails

ಮೂಡಿಗೆರೆ: ಹುಲಿ ದಾಳಿಗೆ ಮತ್ತೊಂದು ಹಸು ಬಲಿ…

ಮೂಡಿಗೆರೆ: ಹುಲಿ ದಾಳಿಗೆ ಮತ್ತೊಂದು ಹಸು ಬಲಿ…

ಕಲ್ಪ ಮೀಡಿಯಾ ಹೌಸ್   |  ಮೂಡಿಗೆರೆ  | ತಾಲೂಕಿನ ಅರೆಕೊಡುಗೆ ಗ್ರಾಮದ ಯಶವಂತ್ ಅವರ ತೋಟದಲ್ಲಿ ಹುಲಿ ದಾಳಿಗೆ ಮತ್ತೊಂದು ಹಸು ಬಲಿಯಾಗಿದೆ. ಕಳೆದ 1 ತಿಂಗಳಲ್ಲಿ ಹುಲಿಗೆ ದಾಳಿಗೆ ಬಲಿಯಾದ ನಾಲ್ಕನೆ ಜಾನುವಾರು ಇದಾಗಿದ್ದು, ಮೇಯಲು ಹೋದ ಹಸು ಮನೆಗೆ...

Read moreDetails
Page 15 of 19 1 … 14 15 16 … 19
  • Trending
  • Latest
error: Content is protected by Kalpa News!!