Thursday, September 3, 2026
Advertisement
ADVERTISEMENT

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಚಳ್ಳಕೆರೆಯ ಭಾರತೀಯ ವಿಜ್ಞಾನ ಸಂಸ್ಥೆ ಕಾಂಪೌಂಡ್ ಒಳಗೆ ಚಿರತೆ ಪ್ರತ್ಯಕ್ಷ: ಸಿಬ್ಬಂದಿಗಳಲ್ಲಿ ಆತಂಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಇಲ್ಲಿಗೆ ಸಮೀಪದ ಕುದಾಪುರದಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆಯ ಕಾಂಪೌಂಡ್ ಒಳಗೆ ಚಿರತೆ ಕಾಣಿಸಿಕೊಂಡಿರುವುದು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದೆ.ಚಿರತೆಯೊಂದು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಯಗೊಂಡ ಅಲ್ಲಿನ ಸಿಬ್ಬಂದಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಚಳ್ಳಕೆರೆ ಅರಣ್ಯ ಇಲಾಖೆಗೆ...

Read moreDetails

ರಾಮ ಮಂದಿರ ನಿರ್ಮಾಣಕ್ಕೆ ಸಕಲ ಹಿಂದೂಗಳು ಕೈಜೋಡಿಸಬೇಕು: ಎನ್. ಮಂಜುನಾಥ್

ರಾಮ ಮಂದಿರ ನಿರ್ಮಾಣಕ್ಕೆ ಸಕಲ ಹಿಂದೂಗಳು ಕೈಜೋಡಿಸಬೇಕು: ಎನ್. ಮಂಜುನಾಥ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹಲವಾರು ವರ್ಷಗಳಿಂದ ಕನಸಾಗಿದ್ದ ಶ್ರೀರಾಮಮಂದಿರ ನಿರ್ಮಾಣದ ಕಾರ್ಯ ನನಸಾಗುತ್ತಿದ್ದು ಇದಕ್ಕಾಗಿ ಎಲ್ಲರೂ ತನು ಮನ ಧನ ಸಹಾಯ ಮಾಡುವ ಕಾಲ ಸನ್ನಿದ್ದವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಡಾ.ಎನ್. ಮಂಜುನಾಥ ಹೇಳಿದರು. ವಿಶ್ವಹಿಂದೂ...

Read moreDetails

ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಎಸಿಬಿ ಬಲೆಗೆ

ಹೊಸದುರ್ಗ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಎಸಿಬಿ ಬಲೆಗೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಭ್ರಷ್ಟಾಚಾರದ ನಿಗ್ರಹ ದಳದ ಡಿವೈಎಸ್ ಪಿ. ಬಸವರಾಜ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮಾಜ ಕಲ್ಯಾಣ...

Read moreDetails

ಚಳ್ಳಕೆರೆ ಪೊಲೀಸ್ ಠಾಣೆ ಮೇಲ್ದರ್ಜೆಗೆ: ನಗರಕ್ಕೆ ಒಬ್ಬರು ಇನ್ಸ್‌’ಪೆಕ್ಟರ್, ನಾಲ್ವರು ಸಬ್ ಇನ್ಸ್‌’ಪೆಕ್ಟರ್

ಚಳ್ಳಕೆರೆ ಪೊಲೀಸ್ ಠಾಣೆ ಮೇಲ್ದರ್ಜೆಗೆ: ನಗರಕ್ಕೆ ಒಬ್ಬರು ಇನ್ಸ್‌’ಪೆಕ್ಟರ್, ನಾಲ್ವರು ಸಬ್ ಇನ್ಸ್‌’ಪೆಕ್ಟರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಿಲ್ಲೆಯಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ತಾಲೂಕು ಚಳ್ಳಕೆರೆ ಎಂಬ ಕೀರ್ತಿಗೆ ಪಾತ್ರವಾಗಿದ್ದು, ನಗರ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಿದೆ. ಚಿತ್ರದುರ್ಗ ಜಿಲ್ಲೆಯ ಅತಿ ದೊಡ್ಡ ತಾಲೂಕು ಚಳ್ಳಕೆರೆ. ಇಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಸಂಖ್ಯೆ...

Read moreDetails

ಚಾಕುವಿನಿಂದ ಇರಿದು ಮಹಿಳೆಯ ಕೊಲೆ

ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್’ಗೆ ಇಬ್ಬರು ಬಲಿ, ನಾಲ್ವರಿಗೆ ಗಂಭೀರ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮದುವೆಯಾಗುವ ಹುಡುಗಿಯನ್ನೆ ತಪ್ಪಿಸಿದರು ಎನ್ನುವ ಕಾರಣಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಇನ್ನೊಬ್ಬ ತೀವ್ರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗದ ಬಡಾ ಮಕಾನ್ ಬಳಿ ನಡೆದಿದೆ. ಚಿತ್ರದುರ್ಗ ನಗರದ ಬಡಾ ಮಕಾನ್ ನಿವಾಸಿ ಫಾರ್ಹಾನ ಬಾನು...

Read moreDetails

ಹಿರಿಯೂರು ಬಳಿ ಸರಣಿ ಅಪಘಾತ: ಕಾರು ಚಾಲಕ ಸಾವು, ಮೂವರು ಗಂಭೀರ

ಹಿರಿಯೂರು ಬಳಿ ಸರಣಿ ಅಪಘಾತ: ಕಾರು ಚಾಲಕ ಸಾವು, ಮೂವರು ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಸರಣಿ ಅಪಘಾತವಾದ ಹಿನ್ನೆಲೆ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂಳಿದ ಮೂವರು ಗಂಭೀರವಾಗಿ ಗಾಯಗೊಂಡಿರವ ಘಟನೆ ರಾಷ್ಡೀಯ ಹೆದ್ದಾರಿ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್​ ಬಳಿ ನಡೆದಿದೆ. ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರುಗಳು ಹಿಂಬದಿಯಿಂದ...

Read moreDetails

ಭೀಕರ ರಸ್ತೆ ಅಪಘಾತ: ಮೂವರು ಸಾವು, ಮೂವರಿಗೆ ಗಂಭಿರ ಗಾಯ

ಭೀಕರ ರಸ್ತೆ ಅಪಘಾತ: ಮೂವರು ಸಾವು, ಮೂವರಿಗೆ ಗಂಭಿರ ಗಾಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಓಮಿನ್ ವಾಹನ ಕ್ಯಾದಿಗೆರೆ ಬಳಿ ನಿಂತಿದ್ದ ಟ್ಯಾಂಕರ್’ಗೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ. ಮೃತರನ್ನು ರೇಣುಕಮ್ಮ(68), ಶಂಕರ್(39) ಹಾಗೂ ಶಿವರಾಜ್(45) ಎಂದು...

Read moreDetails

ಪೊಲೀಸರನ್ನು ಸನ್ಮಾನಿಸುವ ಮೂಲಕ ಹೊಸ ವರ್ಷ ಆಚರಿಸಿದ ಚಳ್ಳಕೆರೆ ಸಾರ್ವಜನಿಕರು

ಪೊಲೀಸರನ್ನು ಸನ್ಮಾನಿಸುವ ಮೂಲಕ ಹೊಸ ವರ್ಷ ಆಚರಿಸಿದ ಚಳ್ಳಕೆರೆ ಸಾರ್ವಜನಿಕರು

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಾಮಾನ್ಯವಾಗಿ ಹೊಸ ವರ್ಷಾಚರಣೆ ಎಂದರೆ ಮೋಜು ಮಸ್ತಿಯದ್ದೇ ಕಾರುಬಾರು. ಆದರೆ, ಇಲ್ಲಿನ ಸಾರ್ವಜನಿಕರು ಈ ಬಾರಿಯ ಹೊಸ ವರ್ಷವನ್ನು ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಬರಮಾಡಿಕೊಂಡಿದ್ದಾರೆ.ಸಮಾಜಕ್ಕಾಗಿ ತಮ್ಮ ಸುಖ ಸಂತೋಷವನ್ನು ತ್ಯಾಗ ಮಾಡಿ ಹಗಲಿರುಳು ದುಡಿಯುವ...

Read moreDetails

ಗೆದ್ದವರಿಗೆ ಹೂಹಾರ, ಸೋತವರು ಮನೆ ಕಡೆ: ಚಳ್ಳಕೆರೆಯಲ್ಲಿ ಮುಂದುವರೆದ ಮತ ಎಣಿಕೆ

ಗೆದ್ದವರಿಗೆ ಹೂಹಾರ, ಸೋತವರು ಮನೆ ಕಡೆ: ಚಳ್ಳಕೆರೆಯಲ್ಲಿ ಮುಂದುವರೆದ ಮತ ಎಣಿಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಗ್ರಾಪಂ ಚುನಾವಣಾ ಎಣಿಕೆಯ ಸ್ಥಳದಲ್ಲಿ ಜನಸಾಗರ, ಗೆದ್ದವರಿಗೆ ಹೂಹಾರ, ಸೋತವರು ಸುಮ್ಮನೇ ಮನೆ ಕಡೆ ಮುಖ ಮಾಡಿದ್ದು ಸಾಮಾನ್ಯವಾಗಿತ್ತು. ಚಳ್ಳಕೆರೆ-ಚಿತ್ರದುರ್ಗ ಮಾರ್ಗದ ಮುಖ್ಯರಸ್ತೆಯಲ್ಲಿನ ಎಚ್’ಪಿಪಿಸಿ ಕಾಲೇಜು ಎದುರು ಬಿಸಿಲನ್ನೂ ಲೆಕ್ಕಿಸದೇ ಕುಳಿತು ತಮ್ಮ ವ್ಯಾಪ್ತಿಯ...

Read moreDetails

ನಾಳೆ ಗ್ರಾಪಂ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ನಡುಕ

ನಾಳೆ ಗ್ರಾಪಂ ಚುನಾವಣಾ ಫಲಿತಾಂಶ: ಅಭ್ಯರ್ಥಿಗಳ ಎದೆಯಲ್ಲಿ ನಡುಕ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಅಂತು ಇಂತು ಗ್ರಾಮ ಪಂಚಾಯಿತಿ ಚುನಾವಣೆ ಸುಗಮವಾಗಿ ನಡೆದಿದೆ. ಚುನಾವಣೆಗೆ ಸ್ಫರ್ಧಿಸಿದ ಅಭ್ಯರ್ಥಿಗಳ ಎದೆಯಲ್ಲು ನಡುಕು ಪ್ರಾರಂಭವಾಗಿದೆ. ಡಿ.27ರಂದು ನಡೆದ ಗ್ರಾಮ ಪಂಚಾಯಿತಿ ಚುನಾವಣೆ ಮುಗಿದು ನಗರದ ಎಚ್‌ಪಿಪಿಸಿ ಕಾಲೇಜಿನ ಭದ್ರತಾ ಕೊಠಡಿಯಲ್ಲಿನ ಭದ್ರವಾಗಿ...

Read moreDetails
Page 33 of 53 1 32 33 34 53
  • Trending
  • Latest
error: Content is protected by Kalpa News!!