Saturday, February 21, 2026
Advertisement
ADVERTISEMENT

ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಮಾತೃಶ್ರೀ ಮಂಜುನಾಥ ಆಯ್ಕೆ

ಚಿತ್ರದುರ್ಗ ಜಿಲ್ಲಾ ಸಹಕಾರ ಯೂನಿಯನ್‌ಗೆ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷ ಮಾತೃಶ್ರೀ ಮಂಜುನಾಥ ಆಯ್ಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್’ಗೆ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷರಾದ ಮಾತೃಶ್ರೀ ಮಂಜುನಾಥ್ ಆಯ್ಕೆಯಾಗಿದ್ದಾರೆ. ಇಂದು ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಚಳ್ಳಕೆರೆ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಪಿಎಲ್’ಡಿ ಬ್ಯಾಂಕ್ ಅಧ್ಯಕ್ಷರಾದ...

Read moreDetails

ಚಳ್ಳಕೆರೆ ಪಿಎಲ್’ಡಿ ಬ್ಯಾಂಕ್’ನಿಂದ 1 ಕೋಟಿ ರೂ. ಸಾಲ ವಿತರಣೆ

ಚಳ್ಳಕೆರೆ ಪಿಎಲ್’ಡಿ ಬ್ಯಾಂಕ್’ನಿಂದ 1 ಕೋಟಿ ರೂ. ಸಾಲ ವಿತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಪಿಎಲ್’ಡಿ ಬ್ಯಾಂಕ್ ವತಿಯಿಂದ ಗ್ರಾಹಕರಿಗೆ 1 ಕೋಟಿ ರೂ.ಗಳ ಸಾಲ ವಿತರಣೆ ಮಾಡಿದರು. ಬ್ಯಾಂಕಿನಲ್ಲಿ ಇಂದು ನಡೆದ ಸಾಲ ವಿತರಣ ಕಾರ್ಯಕ್ರಮದಲ್ಲಿ ಮಾತನಾಡಿದ ಬ್ಯಾಂಕ್ ಅಧ್ಯಕ್ಷ ಮಾತೃಶ್ರೀ ಮಂಜುನಾಥ್, ರೈತರಿಗೆ ಕುರಿ ಸಾಕಾಣಿಕೆ, ಹೈನುಗಾರಿಕೆ,...

Read moreDetails

ಹೊಟ್ಟೆ ನೊವು ತಾಳಲಾರದ ವ್ಯಕ್ತಿ ನೇಣಿಗೆ ಶರಣು

ನಿರ್ಭಯಾಳ ಕೊಂದ ರಾಕ್ಷಸರಿಗೆ ಡಿ.16ರಂದು ಗಲ್ಲು ಶಿಕ್ಷೆ ಜಾರಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ವಿಪರೀತ ಹೊಟ್ಟೆ ನೋವು ತಾಳಲಾರದೆ ಯುವಕನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ಮಧುರೆ ಉಪ್ಪಾರಹಟ್ಟಿ ಗ್ರಾಮದ ನವೀನ್ ಕುಮಾರ್(23) ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ. ಆರು ತಿಂಗಳಿಂದ...

Read moreDetails

ದೀಪಾವಳಿ ದಿನ ಕಾದು ಕುಳಿತ ಜವರಾಯ: ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

ದೀಪಾವಳಿ ದಿನ ಕಾದು ಕುಳಿತ ಜವರಾಯ: ಭೀಕರ ಅಪಘಾತದಲ್ಲಿ ಇಬ್ಬರ ದುರ್ಮರಣ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹಿರಿಯೂರಿನ ಪಟ್ರಹಳ್ಳಿ ಬಳಿ ಸರಣಿ ಅಪಘಾತದಲ್ಲಿ ಇಬ್ಬರು ದುರ್ಮರಣಕ್ಕೀಡಾಗಿದ್ದು, ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗಿನ ಜಾವ ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದಾಗಿ...

Read moreDetails

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಮೂವರು ಮನೆಗಳ್ಳರ ಬಂಧನ: ಲಕ್ಷಾಂತರ ರೂ. ಮೌಲ್ಯದ ಒಡವೆ ವಶ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮನೆಕಳ್ಳ ಹಾಗೂ ಬೈಕ್’ಗಳು ದೇವಸ್ಥಾನದಲ್ಲಿ ಕಳವು ಮಾಡಿದ್ದ ಒಟ್ಟು ಮೂರು ಜನ ಕಳ್ಳರನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಪೋಲಿಸರು ಬಂಧಿಸಿದ್ದಾರೆ. ಈ ಕುರಿತಂತೆ ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಾಧಿಕಾ, ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ...

Read moreDetails

ಪರಶುರಾಂಪುರ ಜನರಲ್ಲಿ ಕನ್ನಡಾಭಿಮಾನ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ

ಪರಶುರಾಂಪುರ ಜನರಲ್ಲಿ ಕನ್ನಡಾಭಿಮಾನ ಮೂಡಿಸುತ್ತಿರುವ ಕಾರ್ಯ ಶ್ಲಾಘನೀಯ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಾಡು-ನುಡಿ ನೆಲ ಜಲ ಕುರಿತು ಯುವಸಮೂಹ ಅಭಿಮಾನ ಮತ್ತು ಪ್ರೀತಿ ಬೆಳೆಸಿಕೊಳ್ಳಬೇಕು ಎಂದು ತಾಪಂ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮೀ ತಿಳಿಸಿದರು. ತಾಲೂಕಿನ ಪರಶುರಾಂಪುರ ಮುಖ್ಯವೃತ್ತದಲ್ಲಿ 65 ನೆಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗ್ರಾಮದ ಜಯಕರ್ನಾಟಕ...

Read moreDetails

ಡಿಎಸ್’ಎಸ್ ರಾಜ್ಯ ಮುಖಂಡ ಜಯಣ್ಣ ನಿಧನಕ್ಕೆ ಶಾಸಕ ರಘುಮೂರ್ತಿ ತೀವ್ರ ಸಂತಾಪ

ಡಿಎಸ್’ಎಸ್ ರಾಜ್ಯ ಮುಖಂಡ ಜಯಣ್ಣ ನಿಧನಕ್ಕೆ ಶಾಸಕ ರಘುಮೂರ್ತಿ ತೀವ್ರ ಸಂತಾಪ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ದೀನ ದಲಿತರ ಧ್ವನಿ, ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ, ದಲಿತ ಸಂಘರ್ಷ ಸಮಿತಿ ರಾಜ್ಯ ಮುಖಂಡ, ಎಂ. ಜಯಣ್ಣ ವಿಧಿವಶರಾಗಿರುವುದ ದುಃಖದ ಸಂಗತಿ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ತೀವ್ರ ಸಂತಾಪ ಸೂಚಿಸಿದ್ದಾರೆ....

Read moreDetails

ಚಳ್ಳಕೆರೆಯ ಸಾರ್ವಜನಿಕರ ಬೇಡಿಕೆಯಂತೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಅವಧಿ ವಿಸ್ತರಣೆ

ಚಳ್ಳಕೆರೆಯ ಸಾರ್ವಜನಿಕರ ಬೇಡಿಕೆಯಂತೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿ ಅವಧಿ ವಿಸ್ತರಣೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಸಾರ್ವಜನಿಕರ ಬೇಡಿಕೆಯಂತೆ ಮಣಿಪಾಲ ಆರೋಗ್ಯ ಕಾರ್ಡ್ ನೋಂದಣಿಯ ಅವಧಿಯನ್ನು ನ.30ರವರೆಗೂ ವಿಸ್ತರಣೆ ಮಾಡಲಾಗಿದೆ ಎಂದು ಮಣಿಪಾಲ ಕಸ್ತೂರಿ ಬಾ ಆಸ್ಪತ್ರೆಯ ಹಿರಿಯ ವ್ಯವಸ್ಥಾಪಕ ಸಚಿನ್ ಕಾರಂತ್ ಹೇಳಿದರು. ನಗರದ ದಲ್ಲಾಲರ ಸಮುದಾಯ ಭವನದಲ್ಲಿ ತಾಲೂಕಿನ...

Read moreDetails

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಮಹಿಳೆಯರಿಗೆ ಅಶ್ಲೀಲ ಫೋಟೋ, ವೀಡಿಯೋ ಕಳುಹಿಸುತ್ತಿದ್ದ ವ್ಯಕ್ತಿಯ ಬಂಧನ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಮೊಬೈಲ್ ಮೂಲಕ ಮಹಿಳೆಯರಿಗೆ ಅಶ್ಲೀಲ ಫೋಟೋ ಕಳುಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದು ನಡೆದಿರುವುದು ಎಲ್ಲಿ ಅಂತಿರಾ ಚಳ್ಳಕೆರೆ ನಗರದಲ್ಲಿ. ಒಬ್ಬ ಆಸಾಮಿ ಇವನಿಗೆ 55 ವರ್ಷ ವಯಸ್ಸಾಗಿದೆ, ಆದರೂ ಇವನು ಮಾಡಿರುವ ಕಸಬು...

Read moreDetails

ಹೊಳೆಲ್ಕೆರೆ ಬಳಿ ಭೀಕರ ರಸ್ತೆ ಅಪಘಾತ: ಓರ್ವ ಬಲಿ, ಏಳು ಜನರ ಸ್ಥಿತಿ ಗಂಭೀರ

ಹೊಳೆಲ್ಕೆರೆ ಬಳಿ ಭೀಕರ ರಸ್ತೆ ಅಪಘಾತ: ಓರ್ವ ಬಲಿ, ಏಳು ಜನರ ಸ್ಥಿತಿ ಗಂಭೀರ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಹೊಳೆಲ್ಕೆರೆ ತಾಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀರಕ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಏಳು ಜನರ ಸ್ಥಿತಿ ಗಂಭೀರವಾಗಿದೆ. ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಳೆಹಳ್ಳಿ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಹೊಳಲ್ಕೆರೆ ಕಡೆಯಿಂದ...

Read moreDetails
Page 36 of 52 1 35 36 37 52
  • Trending
  • Latest
error: Content is protected by Kalpa News!!