Saturday, February 21, 2026
Advertisement
ADVERTISEMENT

ಈ ಮಳೆಗಾಲದಲ್ಲಿ ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಹಸಿರೀಕರಣಕ್ಕೆ ಸಹಕರಿಸಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ನಗರವನ್ನು ಹಸಿರೀಕರಣ ಮಾಡುವ ಉದ್ದೇಶದಿಂದ ನಗರದ ಮುಖ್ಯರಸ್ತೆ, ಶಾಲಾ ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಸಾವಿರಾರು ಗಿಡಗಳನ್ನು ಹಾಕಿ ಪೋಷಣೆ ಮಾಡಿದ್ದು ಮಳೆ ಬರುತ್ತಿರುವುದರಿಂದ ಗಿಡಗಳು ಚೆನ್ನಾಗಿ ಬೆಳೆಯುತ್ತವೆ. ಮುಂದಿನ ದಿನಗಳಲ್ಲಿ ಈ ನಗರದ ವಲಯ...

Read moreDetails

ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಹತ್ಯೆ ಖಂಡಿಸಿ ಮೌನ ಪ್ರತಿಭಟನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಜಮೀನು ವಿವಾದದ ಹಿನ್ನೆಲೆಯಲ್ಲಿ ಸರ್ವೆ ಅಧಿಕಾರಿ ಗಳೊಂದಿಗೆ ಜಮೀನ ಸರ್ವೆ ಮಾಡಲು ಹೋಗಿದ್ದ ಬಂಗಾರಪೇಟೆ ತಹಶೀಲ್ದಾರ್ ಚಂದ್ರಮೌಳೇಶ್ವರ ಅವರನ್ನು ಅಮಾನುಷವಾಗಿ ಹತ್ಯೆ ಮಾಡಿರುವುದನ್ನು ಸರ್ಕಾರಿ ನೌಕರರ ಸಂಘ ಉಗ್ರವಾಗಿ ಖಂಡಿಸಿದೆ. ಬಂಗಾರಪೇಟೆ ತಹಶೀಲ್ದಾರ್ ಅವರ...

Read moreDetails

ಚಿತ್ರದುರ್ಗದಲ್ಲಿ 94ಕ್ಕೆ ಏರಿಕೆಯಾದ ಕೊರೋನಾ ಸೋಂಕಿತರ ಸಂಖ್ಯೆ

ಚಿಕ್ಕಮಗಳೂರಿಗೂ ಕಾಲಿಟ್ಟಿತಾ ಕೊರೊನಾ ವೈರಸ್ ಸೋಂಕು?

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಿತ್ರದುರ್ಗ: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ ಮತ್ತೆ ಇಬ್ಬರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 94 ಕ್ಕೆ ಏರಿಕೆಯಾಗಿದೆ. ಗುರುವಾರದ ವರದಿಯಲ್ಲಿ ಹೊಳಲ್ಕೆರೆ ತಾಲ್ಲೂಕು ಗೊಲ್ಲರಹಳ್ಳಿಯ 17 ವರ್ಷದ...

Read moreDetails

ಹೊರ ರಾಜ್ಯ, ಜಿಲ್ಲೆಗಳಿಂದ ಬಂದವರು ಮಾಹಿತಿ ನೀಡಿ: ಚಳ್ಳಕೆರೆ ಪಿಎಸ್’ಐ ಸೂಚನೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಹೊರ ರಾಜ್ಯ ಅಥವಾ ಹೊರ ಜಿಲ್ಲೆಯಿಂದ ಬಂದವರ ಬಗ್ಗೆ ಸಾರ್ವಜನಿಕರು, ಮನೆ ಮಾಲಿಕರು, ಪೊಲೀಸ್ ಇಲಾಖೆಗೆ ಮಾಹಿತಿ ನೀಡಿ ಎಂದು ಪಿಎಸ್‌ಐ ಮಂಜುನಾಥ ಲಿಂಗಾರೆಡ್ಡಿ ಹೇಳಿದರು. ನಗರದ ಸಾರ್ವಜನಿಕ ಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ,...

Read moreDetails

ನೆಟ್ಟ ಗಿಡಗಳನ್ನು ಮಕ್ಕಳಂತೆ ಸಂರಕ್ಷಣೆ ಮಾಡಿ: ಶಾಸಕ ರಘುಮೂರ್ತಿ ಕರೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಯಾವುದೇ ಜಾಗದಲ್ಲಿ ನೆಟ್ಟ ಹಸಿರು ಗಿಡಗಳನ್ನು ತಮ್ಮ ಮಕ್ಕಳಂತೆ ಸಂರಕ್ಷಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಇಲ್ಲಿನ ಎಚ್‌ಪಿಪಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ...

Read moreDetails

ಅನಾವಶ್ಯಕವಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ: ಡಿವೈಎಸ್’ಪಿ ಶ್ರೀಧರ್

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೊರೋನಾ ವೈರಸ್ ಹರಡುತ್ತಿದೆ. ತೀವ್ರತೆ ಸ್ವರೂಪ ಪಡೆದಿದ್ದು ಯಾರಿಂದ-ಯಾರಿಗೆ-ಯಾವಾಗ ಹರಡುತ್ತದೆ ಎನ್ನುವುದೇ ತಿಳಿಯದಂತಾಗಿದೆ. ಆದುದರಿಂದ ಆಟೋ, ಕಾರು, ಮತ್ತು ಲಘುವಾಹನ ಚಾಲಕರು ಎಚ್ಚರಿಕೆಯಿಂದ ಇರಬೇಕು ಎಂದು ಡಿವೈಎಸ್ಪಿ ಶ್ರೀಧರ್ ಮಾಲೀಕರಿಗೆ ಸಲಹೆ ನೀಡಿದರು. ಪೋಲಿಸ್...

Read moreDetails

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ಚಳ್ಳಕೆರೆಯಲ್ಲಿ ನೇರಪ್ರಸಾರ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅವರು ಪದಗ್ರಹಣ ಮಾಡುವ ಕಾರ್ಯಕ್ರಮವನ್ನು ಶಾಸಕರ ಭವನದಲ್ಲಿ ಜುಲೈ 2ರಂದು ನೇರ ಪ್ರಸಾರ ಮಾಡಲಾಗುವುದು ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು. ಈ ಕುರಿತಂತೆ ಮಾತನಾಡಿರುವ ಅವರು, ತಾಲೂಕಿನಲ್ಲಿ...

Read moreDetails

ಕೆಂಪೇಗೌಡರು ಕಟ್ಟಿದ ಬೆಂಗಳೂರನ್ನು ಇಂದು ವಿಶ್ವವೇ ತಿರುಗಿ ನೋಡುತ್ತಿದೆ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ತಮ್ಮ ಸಜ್ಜನಿಕೆ ಪ್ರಜಾಹಿತ ಕಾರ್ಯಗಳಿಂದಲೇ ಆಳ್ವಿಕೆ ನಡೆಸಿ ನಾಡನ್ನು ಕಟ್ಟಿದ ನಾಡಪ್ರಭು ಕೆಂಪೇಗೌಡ ವಿಶ್ವಭೂಪಟದಲ್ಲಿ ಮುಖ್ಯ ನಗರದಲ್ಲೊಂದು ನಮ್ಮ ಬೆಂಗಳೂರು ಅಂದು ಕಟ್ಟಿದ ಇಂದು ಬೃಹತ್ ಬೆಳೆದು ಪ್ರಪಂಚವೇ ತಿರುಗಿನೋಡುವಂತೆ ನಿಂತಿದೆ ಎಂದು ಶಾಸಕ...

Read moreDetails

ಜಾಗ್ರತೆಯಿಂದಿದ್ದರೆ ಮಾತ್ರ ಕೊರೋನಾ ಹತೋಟಿಗೆ ತರಲು ಸಾಧ್ಯ: ಶಾಸಕ ರಘುಮೂರ್ತಿ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಚಳ್ಳಕೆರೆ: ಲಾಕ್ ಡೌನ್ ತೆರವಿನ ನಂತರ ಕೊರೋನಾ ಹರಡುತ್ತಿರುವುದು ಹೆಚ್ಚಾಗುತ್ತಿದೆ. ಕೋವಿಡ್ ಹರವುದನ್ನು ತಡೆಗಟ್ಟಲು ಸರ್ಕಾರವು ಸಾಕಷ್ಟು ಪ್ರಯತ್ನಿಸುತ್ತಿದ್ದೆ. ಎಲ್ಲಾರು ಜಾಗೃತಿಯಿಂದ ಇದ್ದಾಗ ಮಾತ್ರ ಸಂಪೂರ್ಣ ಹತೋಟಿಗೆ ಸಾಧ್ಯವಾಗುತ್ತದೆ ಎಂದು ಶಾಸಕ ಟಿ. ರಘುಮೂರ್ತಿ ಹೇಳಿದರು....

Read moreDetails

ಕೊರೋನಾ ವಾರಿಯರ್ರ್ಸ್‌ಗಳಿಗೆ ಆಯುಷ್ ಇಲಾಖೆಯಿಂದ ಉಚಿತ ಔಷಧಿ ಪೂರೈಕೆ

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಪರಶುರಾಮಪುರ: ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು, ಕೊರೋನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಸಂಶಮನಿವಟಿ ಮಾತ್ರೆಗಳು ಹಾಗೂ ಆಕರ್‌ರ್ಯೂಅಜೀಬ್ ಲಿಕ್ವಿಡ್‌ನ್ನು ಕೋವಿಡ್ ವಾರಿಯರ್ರ್ಸ್‌ ನಿಯಮಿತವಾಗಿ ತೆಗೆದುಕೊಳ್ಳುವಂತೆ ಜಿಲ್ಲಾ ಆಯುಷ್ ಇಲಾಖೆ ಸಲಹೆ ನೀಡಿದೆ ಎಂದು ಪಿ ಮಹದೇವಪುರ...

Read moreDetails
Page 41 of 52 1 40 41 42 52
  • Trending
  • Latest
error: Content is protected by Kalpa News!!